Private school

 • ಖಾಸಗಿ ಶಾಲೆಗಳಲ್ಲಿ ಪ್ರವೇಶ ಪ್ರಕ್ರಿಯೆ?

  ಬೆಂಗಳೂರು: ಕೋವಿಡ್‌ 19 ಭೀತಿ ಹಿನ್ನೆಲೆಯಲ್ಲಿ ಎ. 15ರ ತನಕ ದೇಶವೇ ಲಾಕ್‌ಡೌನ್‌ ಆಗಿರುವುದರಿಂದ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ಪಾವತಿ ಮಾಡಿಸಿಕೊಳ್ಳದಂತೆ ಸರಕಾರ ನಿರ್ದೇಶ ನೀಡಿದ್ದರೂ ಕೆಲವು ಖಾಸಗಿ ಶಾಲಾಡಳಿತ ಮಂಡಳಿಗಳು ಉಲ್ಲಂಘಿಸುತ್ತಿವೆ. ರಾಜ್ಯ ಸರಕಾರದ…

 • ಜ.17ರಿಂದ ಖಾಸಗಿ ಶಾಲೆ-ಕಾಲೇಜುಗಳ ಬಂದ್‌

  ಹುಬ್ಬಳ್ಳಿ: ಖಾಸಗಿ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ.17ರಿಂದ ಅನಿರ್ದಿಷ್ಟಾವಧಿಗೆ ಶಾಲೆ-ಕಾಲೇಜುಗಳನ್ನು ಬಂದ್‌ ಮಾಡಿ ಧಾರವಾಡದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ಖಾಸಗಿ ಶಿಕ್ಷಣ ಆಡಳಿತ ಮಂಡಳಿಗಳು…

 • ಖಾಸಗಿಗೆ ಸರಕಾರಿ ಮಕ್ಕಳ ಗುಳೆ

  ಬೆಂಗಳೂರು: ಸರಕಾರಿ ಶಾಲೆಗಳನ್ನು ಉಳಿಸಬೇಕು ಎಂಬ ಕೂಗಿನ ನಡುವೆಯೇ ಈ ಶಾಲೆಗಳಿಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಆತಂಕಕಾರಿ ವಿಚಾರ ಬಹಿರಂಗವಾಗಿದೆ. ಕಳೆದೊಂದು ವರ್ಷದಲ್ಲಿ ಸರಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆಯಲ್ಲಿ 1.20 ಲಕ್ಷದಷ್ಟು ಕಡಿಮೆಯಾಗಿದೆ….

 • ಇಂದು ಖಾಸಗಿ ಶಾಲೆ ಬಂದ್‌

  ಸಿಂದಗಿ: ಡಿ. 10 ರಂದು ಸಿಂದಗಿ ತಾಲೂಕಿನ ಎಲ್ಲ ಅನುದಾನ ರಹಿತ ಖಾಸಗಿ ಶಾಲೆಗಳು ಬಂದ್‌ ಮಾಡಲಾಗುವದು ಎಂದು ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ತಾಲೂಕಾಧ್ಯಕ್ಷ ಡಿ.ಜಿ. ಮಠ ಹೇಳಿದರು. ಸೋಮವಾರ ಪಟ್ಟಣದ ಖಾಸಗಿ ಶಾಲೆಗಳಿಗೆ…

 • ಖಾಸಗಿ ಶಾಲೆಯ ಶುಲ್ಕ ವಿವರ ವೆಬ್‌ಸೈಟ್‌ನಲ್ಲಿ ಪ್ರಕಟ ಕಡ್ಡಾಯ!

  ಬೆಂಗಳೂರು: ರಾಜ್ಯದ ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ದುಬಾರಿ ಶುಲ್ಕ ವಸೂಲಿ ಮಾಡುವುದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, 2020-21ನೇ ಶೈಕ್ಷಣಿಕ ವರ್ಷದ ಶುಲ್ಕ ಹಾಗೂ ಪ್ರಸಕ್ತ ಸಾಲಿನ ಲೆಕ್ಕ ಪರಿಶೋಧನಾ ವರದಿಯನ್ನು ಕಡ್ಡಾಯವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

 • ಖಾಸಗಿ ಶಾಲೆ ತೆರೆಯಲು ಅನುಮತಿ ಬೇಡ

  ಮುಳಬಾಗಿಲು: 10 ವರ್ಷ ಖಾಸಗಿ ಶಾಲೆ ತೆರೆಯಲು ಅನುಮತಿ ನೀಡಬಾರದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು, ರಾಜಕೀಯ ಸಂಘಟನೆಯಲ್ಲಿ ತೊಡಗಿರುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತ ಸಂಘವು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ಗೆ…

 • ಉತ್ತರಪತ್ರಿಕೆ ಮೌಲ್ಯಮಾಪನ ರಸಮಯ ಸಮಯ!

  ನಮ್ಮ ಸರಕಾರಿ ಶಾಲೆಗಳ ಶೈಕ್ಷಣಿಕ ವಾತಾವರಣಕ್ಕೂ, ಖಾಸಗಿ ಶಾಲೆಗಳಿಗೂ ಬಹಳಷ್ಟು ವ್ಯತ್ಯಾಸವಿದೆ. ಶಿಕ್ಷಕರ ಒತ್ತಾಯಕ್ಕೆ ಶಾಲೆಗೆ ಬರುವವರು, ಶಿಕ್ಷಕರ ಒತ್ತಾಯಕ್ಕಾಗಿ ಓದು, ಬರೆಹ, ಲೆಕ್ಕ ಮಾಡುವವರು ಇಲ್ಲಿ ಅಧಿಕ. ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಹೆತ್ತವರಲ್ಲಿ ಅನಕ್ಷರಸ್ಥರು ಹಾಗೂ ಪ್ರಾಥಮಿಕ…

 • ಅನಕ್ಷರಸ್ಥ ಪೋಷಕರ ಮಕ್ಕಳ ಕೈಗೆಟುಕದ ಖಾಸಗಿ ಶಿಕ್ಷಣ !- ಒಂದು ಚಿಂತನೆ

  ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಎಲ್ಲಾ ಕ್ಷೇತ್ರಗಳಲ್ಲೂ ಬದಲಾವಣೆಯನ್ನು ಕಾಣುತ್ತಿದ್ದೇವೆ. ಇದರಲ್ಲಿ ಶಿಕ್ಷಣವೂ ಹೊರತಾಗಿಲ್ಲ. ಗಾಂಧೀಜಿಯವರು ಹೇಳುವಂತೆ “ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ”. ಆದರೆ ಇಂದಿನ ಶಿಕ್ಷಣ ಪದ್ಧತಿಯ ಕುರಿತಂತೆ ಬಹುಜನರಿಗೆ ಬೇಸರವಿದೆ. ಬದಲಾಗುತ್ತಿರುವ ಶಿಕ್ಷಣ ವ್ಯವಸ್ಥೆಯು ಕೇವಲ ಉದ್ಯೋಗದ…

 • ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯುತ್ತಿರುವ ಸರಕಾರಿ ಶಾಲೆಗಳು

  ಉಡುಪಿ: ಸರಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಈಗಿನ ಕಾಲದಲ್ಲಿ ಉಡುಪಿ ಜಿಲ್ಲೆಯ ಸರಕಾರಿ ಪ್ರೌಢಶಾಲೆಗಳು ಗುಣ ಮಟ್ಟದ ಶಿಕ್ಷಣ ನೀಡುವ ಮೂಲಕ ಪ್ರತಿಷ್ಠಿತ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ. ಸರಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಿದ್ದರೆ, ಬ್ರಹ್ಮಾವರದ…

 • ಖಾಸಗಿ ಶಾಲೆಗೆ ಮಕ್ಕಳನ್ನು ಕಳುಹಿಸೋದೇ ಪ್ರತಿಷ್ಠೆ

  ಬ್ಯಾಡಗಿ: ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತಿದ್ದರೂ ಮಕ್ಕಳನ್ನು ಖಾಸಗಿ ಶಾಲೆಗೆ ಸೇರುಸುವುದನ್ನೇ ಪ್ರತಿಷ್ಠೆ ಮಾಡಿಕೊಂಡ ಪಾಲಕರು, ಸರ್ಕಾರದ ಉಚಿತ ಸೌಲಭ್ಯಗಳ ಹೊರತಾಗಿಯೂ ಇತ್ತಕಡೆ ಮುಖ ಮಾಡುತ್ತಿಲ್ಲ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಫ್‌.ಬಾರ್ಕಿ ಕರೆ ನೀಡಿದರು. ಶಿಡೇನೂರಿನ ಎಸ್‌ಜಿಬಿಡಿ…

 • ಡೊನೇಷನ್‌ ಹಾವಳಿಗೆ ಕಡಿವಾಣ ಹಾಕಿ

  ರೋಣ: ಖಾಸಗಿ ಶಿಕ್ಷಣ ಸಂಸ್ಥೆಗಳ ವಂತಿಗೆ(ಡೊನೇಷನ್‌) ಹಾವಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ಮಹಿಳಾ ಘಟಕದ ಉಪಾಧ್ಯಕ್ಷೆ ಲೀಲಾ ಚಿತ್ರಗಾರ ಶುಕ್ರವಾರ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಅಂಗಡಿಗೆ ಮನವಿ ಸಲ್ಲಿಸಿದರು. ಈ ವೇಳೆ…

 • ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ಆರಂಭಕ್ಕೆ ಸಿದ್ಧತೆ

  ಹಾವೇರಿ: ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಆರಂಭಿಸುವ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಅನುಷ್ಠಾನಕ್ಕೆ ತರಲು ಉದ್ದೇಶಿಸಲಾಗಿದ್ದು ಇದಕ್ಕಾಗಿ ಭರದ ಸಿದ್ಧತೆ ನಡೆದಿದೆ. ಜಿಲ್ಲೆಯಲ್ಲಿ ಒಟ್ಟು 24 ಶಾಲೆಗಳಲ್ಲಿ ಆಂಗ್ಲಮಾಧ್ಯಮ ಆರಂಭಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಬೇಕಾದ…

 • ಖಾಸಗಿ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗೆ ಸೇರಿಸಿ

  ಕೋಲಾರ: ಸರ್ಕಾರಿ ಶಾಲೆಗಳಲ್ಲಿ ವಿವಿಧ ಕಂಪನಿ ಹಾಗೂ ದಾನಿಗಳ ನೆರವಿನಿಂದ ಹೈಟೆಕ್‌ ಸ್ಪರ್ಶದೊಂದಿಗೆ ಕಲಿಕಾ ಸೌಲಭ್ಯ ಒದಗಿಸಲಾಗಿದ್ದು, ಖಾಸಗಿ ವ್ಯಾಮೋಹ ಬಿಟ್ಟು ಮಕ್ಕಳನ್ನು ದಾಖಲು ಮಾಡಿ ಎಂದು ತಾಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ.ಎನ್‌.ಪ್ರದೀಪ್‌ ಕುಮಾರ್‌…

 • ಖಾಸಗಿ ಶಾಲೆ ಬಿಟ್ಟು ಸರ್ಕಾರಿ ಶಾಲೆಯತ್ತ ಮಕ್ಕಳು

  ಕುಮಾರಸ್ವಾಮಿ ಪಾಂಡವಪುರ: ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿಸರ್ಕಾರ ಅನೇಕ ಯೋಜನೆ ಜಾರಿಗೊಳಿಸಿದೆ. ಆದರೆ,ಪೋಷಕರ ವ್ಯಾಮೋಹದಿಂದ ದಾಖಲಾತಿ ಕೊರತೆಯಿಂದ ಸರ್ಕಾರಿ ಶಾಲೆಗಳು ಮುಚ್ಚುವಹಂತದಲ್ಲಿವೆ. ಸಕಲ ಸೌಲಭ್ಯಗಳೊಂದಿಗೆ ಮಕ್ಕಳನ್ನುಮತ್ತೆ ಸರ್ಕಾರಿ ಶಾಲೆಗಳತ್ತ ಸೆಳೆಯಲು ತಾಲೂಕಿನ ಬೇವಿನಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

 • ಖಾಸಗಿ ಶಾಲೆ ಬಂದ್‌: ಪೋಷಕರ ಪ್ರತಿಭಟನೆ

  ಅರಸೀಕೆರೆ: ನಗರದಲ್ಲಿ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಕನ್ನಿಕಾ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಏಕಾಎಕಿ ಶಾಲೆಯನ್ನು ಮುಚ್ಚಲು ಮುಂದಾಗಿರುವುದರಿಂದ ಈ ಶಾಲೆಗೆ ಆರ್‌ಟಿಇ (ಶಿಕ್ಷಣ ಹಕ್ಕು ಕಾಯ್ದೆ )ಯೋಜನೆಯಡಿ ಸೇರ್ಪಡೆಯಾಗಿದ್ದ ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಭವಿಷ್ಯದಲ್ಲಿ ತೊಂದರೆ ಉಂಟಾಗುತ್ತಿದೆ…

 • ಸರ್ಕಾರಿ, ಖಾಸಗಿ ಶಾಲೆಯಲ್ಲೂ ಏಕ ರೂಪ ಶಿಕ್ಷಣ ಜಾರಿಯಾಗಲಿ

  * ಸಾಹಿತ್ಯ ಸಮ್ಮೇಳನಗಳು ಏಕೆ ಬೇಕು? ಸಮ್ಮೇಳನಗಳ ಅವಶ್ಯಕತೆ ಇದೆಯೇ? ಡಾ.ಎಸ್‌.ಶಿವರಾಜಪ್ಪ: ದೈನಂದಿನ ಚಟುವಟಿಕೆಗಳಿಗೆ ನಮಗೆ ಅನ್ನ ಆಹಾರ ಎಷ್ಟು ಮುಖ್ಯವೋ, ಅಷ್ಟೇ ಮುಖ್ಯ ಸಾಹಿತ್ಯ, ಜೀವನದಲ್ಲಿ ನಾಡು, ನುಡಿ, ಸಂಸ್ಕೃತಿ ಬಹಳ ಮುಖ್ಯವಾದವು. ಸಾಹಿತ್ಯ ಇರುವುದೇ ಮಾನವೀಯ…

 • ಮರಳಿ ಸರ್ಕಾರಿ ಶಾಲೆಗೆ ಕರೆ ತರುವುದು ಕಾರ್ಯಸಾಧುವೇ?

  ಬೆಂಗಳೂರು: ಖಾಸಗಿ ಶಾಲಾ ಮಕ್ಕಳನ್ನು ಮರಳಿ ಸರ್ಕಾರಿ ಶಾಲೆಗೆ ಕರೆ ತರುವ ಮುಖ್ಯಮಂತ್ರಿಯವರ ಘೋಷಣೆ, ಸರ್ಕಾರಿ ಶಾಲೆಗಳ ಉಳಿವಿಗೆ ಸ್ವಾಗತಾರ್ಹವಾದರೂ, ಉದ್ದೇಶ ಈಡೇರಲು ಬೇಕಾದ ನೀಲನಕ್ಷೆ ಸಿದಟಛಿಪಡಿಸದೇ ಘೋಷಣೆ ಮಾತ್ರ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. …

 • ಕಾಯುವವರೇ ಕೊಲ್ಲಲು ಹೊರಟರೆ…

  ಕೆಲವೊಂದು ವಿಷಯಕ್ಕೆ ಪೀಠಿಕೆಯ ಅಗತ್ಯವಿಲ್ಲ. ನಮ್ಮ ದೇಶದಲ್ಲಿ ಸಂಸತ್ತು 2009ರ ಆಗಸ್ಟ್‌ ನಾಲ್ಕರಂದು ರೈಟ್‌ ಟು ಎಜುಕೇಷನ್‌ ಎಂಬ ಶಿಕ್ಷಣ ಹಕ್ಕು ಕಾಯ್ದೆಯನ್ನು ದೇಶಾದ್ಯಂತ ಜಾರಿಗೆ ತಂದಿತು. ಜಾಣ್ಮೆಯ ಮಾನದಂಡವಲ್ಲದೆ ಆರರಿಂದ 14 ವರ್ಷ ವಯಸ್ಸಿನ ಮಕ್ಕಳು ತಮ್ಮ…

 • ಪೋಷಕರಿಗೇ ಬೇಡವಾದ ಆರ್‌ಟಿಇ

  ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ(ಆರ್‌ಟಿಇ) ಉಚಿತ ಸೀಟು ಲಭ್ಯವಾದರೂ, ಸುಮಾರು 24 ಸಾವಿರ ಪಾಲಕ, ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಲ್ಲಿ ಆರ್‌ಟಿಇ ಅಡಿ ದಾಖಲಿಸಿಲ್ಲ. ಪೂರ್ವಪ್ರಾಥಮಿಕ ಹಾಗೂ ಪ್ರಾಥಮಿಕ ತರಗತಿಗಳ 2018-19ನೇ ಸಾಲಿನ ಪ್ರವೇಶ ಪ್ರಕ್ರಿಯೆ…

 • ಸೀಟು ಹಂಚಿಕೆ ವಿಳಂಬ: 180 ಮಕ್ಕಳು ಆರ್‌ಟಿಇ ವಂಚಿತ!

  ಮಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ) ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಕನಸು ಕಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಅದೆಷ್ಟೋ ಪೋಷಕರಿಗೆ ಈ ಬಾರಿಯೂ ನಿರಾಶೆಯಾಗಿದೆ. ಶಿಕ್ಷಣ ಇಲಾಖೆಯ ಸೀಟು ಹಂಚಿಕೆ ವಿಳಂಬ…

ಹೊಸ ಸೇರ್ಪಡೆ

 • ಬೆಂಗಳೂರು: ಕೋವಿಡ್‌ 19 ಭೀತಿ ಹಿನ್ನೆಲೆಯಲ್ಲಿ ಎ. 15ರ ತನಕ ದೇಶವೇ ಲಾಕ್‌ಡೌನ್‌ ಆಗಿರುವುದರಿಂದ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ಪಾವತಿ ಮಾಡಿಸಿಕೊಳ್ಳದಂತೆ...

 • ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ 19 ಸೋಂಕು ಹೆಚ್ಚುತ್ತಿದ್ದು, ಶನಿವಾರ 18 ಮಂದಿಗೆ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 82ಕ್ಕೆ ಏರಿದೆ. ಶನಿವಾರ...

 • ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಮಾ. 27ರಂದು ಒಂದೇ ದಿನ ಎರಡು ಕೋವಿಡ್‌ 19 ಸೋಂಕು ದೃಢ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಪೂರ್ಣ ಬಂದ್‌ಗೆ ನಿರ್ಧರಿಸಿದ್ದು,...

 • ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆಯನ್ನು ನಗರಾದ್ಯಂತ ಮಾಡಲಾಯಿತು. ಸಾಂಕ್ರಾಮಿಕ ರೋಗ ತಡೆಗಟ್ಟಲು ನಗರಸಭೆ, ಅಗ್ನಿಶಾಮಕ...

 • ಬೆಂಗಳೂರು: ಅರಿವಿಲ್ಲದೆ ಆರೆಂಟು ಗಂಟೆಗಳ ಕಾಲ ಕೋವಿಡ್‌ 19 ವೈರಸ್‌ ಸೋಂಕಿತರೊಂದಿಗೆ ಪ್ರಯಾಣ ಬೆಳೆಸಿದ ಸುಮಾರು 22 ಚಾಲನ ಸಿಬಂದಿ ಗೃಹ ಬಂಧನಕ್ಕೆ ಗುರಿಯಾಗಿದ್ದಾರೆ....