Priyanka Vadra

 • ಪೊಲೀಸರು ಕುತ್ತಿಗೆ ಹಿಡಿದು ತಳ್ಳಿದರು: ಪ್ರಿಯಾಂಕಾ ಆರೋಪ

  ಹೊಸದಿಲ್ಲಿ: ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಬಂಧಿತರಾದವರನ್ನು ಭೇಟಿ ಯಾಗಲು ಮೀರತ್‌ಗೆ ತೆರಳುತ್ತಿದ್ದ ವೇಳೆ ಪೊಲೀಸರು ನನ್ನೊಂದಿಗೆ ದುರ್ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪವನ್ನು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಮಾಡಿದ್ದಾರೆ. “ನನ್ನನ್ನು ದಾರಿ ಮಧ್ಯೆ…

 • ಪ್ರಿಯಾಂಕಾ ವಾದ್ರಾ ಭದ್ರತೆ ಉಲ್ಲಂಘನೆ: ದೂರು ದಾಖಲು

  ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರಿಗೆ ಒದಗಿಸಲಾಗಿರುವ “ಝಡ್‌ ಪ್ಲಸ್‌’ ಬಿಗಿಭದ್ರತೆಯನ್ನು ಕೆಲವು ಯುವಕರು ಉಲ್ಲಂಘಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಇಲಾಖೆಯ ಸಹಾಯಕ ಸಚಿವ ಜಿ. ಕಿರಣ್‌…

 • ತಿಹಾರ್ ಜೈಲಿನಲ್ಲಿ ಚಿದಂಬರಂ ಭೇಟಿಯಾದ ರಾಹುಲ್, ಪ್ರಿಯಾಂಕ ವಾದ್ರಾ

  ಹೊಸದಿಲ್ಲಿ: ಎಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರನ್ನು ಇಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ತಿಹಾರ್ ಜೈಲಿನಲ್ಲಿ ಭೇಟಿಯಾದರು. ಪಕ್ಷದ ಹಿರಿಯ ನಾಯಕ ಚಿದಂಬರಂ ಅವರನ್ನು…

 • ಜಿಡಿಪಿ ಇಳಿಕೆಗೆ ಸರಕಾರ ಕಾರಣ ಎಂದ ಕಾಂಗ್ರೆಸ್‌

  ಹೊಸದಿಲ್ಲಿ: ಜಿಡಿಪಿ ದರ ಕಳೆದ 6 ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕಿಳಿಯಲು “ಮೋದಿ ನಿರ್ಮಿತ ವಿಪತ್ತು’ ಕಾರಣವೇ ಹೊರತು ಜಾಗತಿಕ ಸ್ಥಿತಿಗತಿಗಳಲ್ಲ ಎಂದು ಕಾಂಗ್ರೆಸ್‌ ಆರೋಪಿಸಿದೆ. ಶುಕ್ರವಾರ ಜಿಡಿಪಿ ಪ್ರಗತಿ ದರ ಬಿಡುಗಡೆಯಾಗುತ್ತಲೇ ಕೇಂದ್ರ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ…

 • ಒಂದಲ್ಲ ಒಂದು ದಿನ ಬಿಜೆಪಿಗೆ ಅರಿವಾಗಲಿದೆ

  ನವದೆಹಲಿ: ಕರ್ನಾಟಕದ ಸಮ್ಮಿಶ್ರ ಸರ್ಕಾರದ ಪತನ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, “ಎಲ್ಲವನ್ನೂ ಖರೀದಿಸಲಾಗುವುದಿಲ್ಲ, ಎಲ್ಲರನ್ನೂ ಮೂರ್ಖರನ್ನಾಗಿಸಲು ಆಗುವುದಿಲ್ಲ ಮತ್ತು ಪ್ರತಿಯೊಂದು ಸುಳ್ಳು ಕೂಡ ಬಹಿರಂಗವಾಗಲೇಬೇಕು’ಎಂದು ಟ್ವೀಟ್‌  ಮಾಡಿದ್ದಾರೆ. ಸತ್ಯವು ಒಂದಲ್ಲ ಒಂದು ದಿನ…

 • ಸಂತ್ರಸ್ತರ ಭೇಟಿಯಾದ ಪ್ರಿಯಾಂಕಾ

  ಲಕ್ನೋ: ಉತ್ತರ ಪ್ರದೇಶದ ಸೋನಭದ್ರದಲ್ಲಿ ಕಳೆದ ವಾರ ಹತ್ಯೆಗೀಡಾದವರ ಕುಟುಂಬ ಸದಸ್ಯರನ್ನು ಕೊನೆಗೂ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಭೇಟಿ ಮಾಡಿದ್ದಾರೆ. ಸೋನಭದ್ರಕ್ಕೆ ತೆರಳಲು ಶನಿವಾರ ಪೊಲೀಸರು ಅಡ್ಡಿಪಡಿಸಿದ್ದರಿಂದಾಗಿ, ರಸ್ತೆ ಮಧ್ಯದಲ್ಲೇ ಪ್ರತಿಭಟನೆ ನಡೆಸಿ ಮಿರ್ಜಾಪುರ ಗೆಸ್ಟ್‌ ಹೌಸ್‌ಗೆ…

 • ಸಾಂತ್ವನ ಹೇಳಲು ಬಂದ ಪ್ರಿಯಾಂಕಾ ಬಂಧನ

  ಲಕ್ನೋ: ಇತ್ತೀಚೆಗೆ, ಭೂ ವಿವಾದದ ಹಿನ್ನೆಲೆಯಲ್ಲಿ ಹಳ್ಳಿಯ ಸರಪಂಚನೇ ಅದೇ ಹಳ್ಳಿಯ 10 ನಿವಾಸಿಗಳನ್ನು ಗುಂಡಿಕ್ಕಿ ಕೊಂದು ಹಾಕಿದ ಘಟನೆ ನಡೆದಿದ್ದ ಉತ್ತರ ಪ್ರದೇಶದ ಘೆರೋವಾಲ್ ಹಳ್ಳಿಗೆ ಭೇಟಿ ನೀಡಲು ಶುಕ್ರವಾರ ತೆರಳುತ್ತಿದ್ದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ…

 • ಪ್ರಿಯಾಂಕಾ ಆರೋಪಕ್ಕೆ ಪೊಲೀಸರ ತಿರುಗೇಟು

  ಲಕ್ನೋ:ಉತ್ತರ ಪ್ರದೇಶದಲ್ಲಿ ಅಪರಾಧಿಗಳು ಮುಕ್ತವಾಗಿ ಓಡಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಬಿಜೆಪಿಯ ಯೋಗಿ ಆದಿತ್ಯನಾಥ ಸರಕಾರದ ವಿರುದ್ಧ ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಉತ್ತರ ಪ್ರದೇಶದ ಪೊಲೀಸರು, ರಾಜ್ಯದಲ್ಲಿ ಅಪರಾಧ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿದೆ ಎಂಬ…

 • ‘ಬಿಗ್‌ ಬಿ’ಯನ್ನು ಪಿಎಂ ಮಾಡಬಹುದಿತ್ತು

  ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ”ನೀವು ಕಳೆದ ಬಾರಿ ಮೋದಿಯವರಿಗೆ ಮತ ಹಾಕಿ ಅವರನ್ನು ಪ್ರಧಾನಿಯಾಗಿಸಿದ್ದಿರಿ. ಅವರ ಬದಲಿಗೆ ಜಗತ್ತಿನ ಮಹಾ ನಟರಲ್ಲೊಬ್ಬರಾದ ಅಮಿತಾಭ್‌ ಬಚ್ಚನ್‌ರನ್ನು ತಂದು ಕೂರಿಸಿದ್ದರೆ…

 • ಬಿಜೆಪಿ ಬೆಂಬಲಿಗರಿಗೆ ಪ್ರಿಯಾಂಕಾ ಅಚ್ಚರಿಯ ಶಾಕ್‌!

  ತಾವು ಸಾಗುತ್ತಿದ್ದ ಮಾರ್ಗದ ಬದಿ ನಿಂತು ಪ್ರಧಾನಿ ಮೋದಿ ಪರ ಜಯಕಾರ ಹಾಕುತ್ತಿದ್ದರಿಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ಅಚ್ಚರಿಯ ಶಾಕ್‌ ಕೊಟ್ಟಿರುವ ಅಪರೂಪದ ವಿದ್ಯಮಾನ ಇಂದೋರ್‌ನಲ್ಲಿ ನಡೆದಿದೆ. ಇಂದೋರ್‌ನಲ್ಲಿ ಆಯೋಜಿಸಲಾಗಿದ್ದ ರೋಡ್‌ ಶೋನಲ್ಲಿ ಪಾಲ್ಗೊಳ್ಳಲು ಪ್ರಿಯಾಂಕಾ…

 • ದುರ್ಯೋಧನನಿಗೆ ಮೋದಿ ಹೋಲಿಕೆ

  ಹೊಸದಿಲ್ಲಿ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಕುರಿತು ಪ್ರಧಾನಿ ಮೋದಿ ಅವರು ಆಡಿರುವ ಮಾತುಗಳಿಂದ ಆಕ್ರೋಶಗೊಂಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ಮಂಗಳವಾರ ಮೋದಿಯವರನ್ನು ಮಹಾಭಾರತದ ದುರ್ಯೋಧನನ ಪಾತ್ರಕ್ಕೆ ಹೋಲಿಸಿದ್ದಾರೆ. ಹರ್ಯಾಣದ ಅಂಬಾಲಾದಲ್ಲಿ ಮಂಗಳವಾರ ನಡೆದ ಚುನಾವಣಾ…

 • ವಾರಾಣಸಿಯಲ್ಲಿ ಸ್ಪರ್ಧಿಸಿಲ್ಲವೇಕೆ?

  ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ಹಿಂದೇಟು ಹಾಕಿದ್ದೇಕೆ ಎಂಬ ಪ್ರಶ್ನೆ ಕುರಿತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಇದೇ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ‘ನಾನೇನೂ ಹಿಂದೆ ಸರಿದಿಲ್ಲ. ಎಲ್ಲ ಹಿರಿಯ ನಾಯಕರು ಮತ್ತು ಉತ್ತರಪ್ರದೇಶದಲ್ಲಿನ…

 • ಸ್ಪರ್ಧಿಸದೇ ಇರುವ ನಿರ್ಧಾರ ಪ್ರಿಯಾಂಕಾರದ್ದೇ: ಸ್ಯಾಮ್‌

  ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸದೇ ಇರುವುದು ಸ್ವತಃ ಪ್ರಿಯಾಂಕಾ ವಾದ್ರಾ ಅವರ ನಿರ್ಧಾರ ಎಂದು ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ ಶುಕ್ರವಾರ ತಿಳಿಸಿದ್ದಾರೆ. ಪ್ರಿಯಾಂಕಾ ಅವರು ಮೋದಿ ವಿರುದ್ಧ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿಗಳು ಹರಿದಾಡಿದ್ದರೂ, ಕೊನೆಗೆ ಆ…

 • ಮೋದಿ ವಿರುದ್ಧ ಪ್ರಿಯಾಂಕಾ ಸ್ಪರ್ಧೆ ಇಲ್ಲ

  ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿಯುತ್ತಾರೆ ಎಂಬ ವದಂತಿಗೆ ಕೊನೆಗೂ ಕಾಂಗ್ರೆಸ್‌ ತೆರೆ ಎಳೆದಿದೆ. 2014ರಲ್ಲಿ ಮೋದಿ ವಿರುದ್ಧ ಸ್ಪರ್ಧಿಸಿದ್ದ ಪಕ್ಷದ ನಾಯಕ ಅಜಯ್‌ ರೈ ಅವರಿಗೇ ಈ…

 • ಪುಲ್ವಾಮಾ ಹುತಾತ್ಮರ ಮನೆಗೆ ಪ್ರಿಯಾಂಕಾ ವಾದ್ರಾ ಭೇಟಿ

  ಕೇರಳದ ವಯನಾಡ್‌ನ‌ಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಕೇರಳದ ಯೋಧ ವಿ.ವಿ. ವಸಂತ ಕುಮಾರ್‌ ಅವರ ನಿವಾಸಕ್ಕೆ ರವಿವಾರ ಭೇಟಿ ನೀಡಿದ್ದಾರೆ. ಸ್ವಲ್ಪ ಹೊತ್ತು ಅವರ ಕುಟುಂಬದ ಜತೆ…

 • “ಕೈ’ ಕೊಟ್ಟ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರು

  ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಎರಡೂ ಹಂತದ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಕಾಂಗ್ರೆಸ್‌ “ಸ್ಟಾರ್‌’ ಪ್ರಚಾರಕರ ಪಟ್ಟಿಯಲ್ಲಿದ್ದ ಕೇಂದ್ರದ ಘಟಾನುಘಟಿ ನಾಯಕರು ರಾಜ್ಯದ ಕಡೆ ತಿರುಗಿ ನೋಡಲಿಲ್ಲ. ಕಳೆದ ಇಪ್ಪತ್ತು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣಾ…

 • ಇಂಥ ಕಳಪೆ ಸರಕಾರ ಕಂಡಿರಲಿಲ್ಲ

  “”ಇಲ್ಲಿಯವರೆಗೂ ಈ ದೇಶ ಇಂಥ ಕಳಪೆ ಪ್ರಧಾನಿಯನ್ನಾಗಲೀ, ಕಳಪೆ ಸರಕಾರವನ್ನಾಗಲೀ ಕಂಡಿರಲಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಕಿಡಿಕಾರಿದ್ದಾರೆ. ಕೇರಳದ ವಯನಾಡ್‌ನ‌ಲ್ಲಿ ಸಹೋದರ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಪರ…

 • ಏ.20ಕ್ಕೆ ಖರ್ಗೆ ಪರ ಪ್ರಿಯಾಂಕಾ ಪ್ರಚಾರ?

  ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ಪಾಲ್ಗೊಳ್ಳಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾರನ್ನು ಕರೆ ತರಲು ರಾಜ್ಯ ಕಾಂಗ್ರೆಸ್‌ ನಾಯಕರು ಕೊನೆಯ ಹಂತದ ಕಸರತ್ತು ನಡೆಸಿದ್ದು, ಏಪ್ರಿಲ್‌ 20ರಂದು ಖರ್ಗೆ ಪರ ಪ್ರಿಯಾಂಕಾ…

 • ಸಂವಿಧಾನ ನಾಶ ಮಾಡುವ ಯತ್ನ ನಡೆದಿದೆ: ಪ್ರಿಯಾಂಕಾ

  ಅಸ್ಸಾಂನ ಸಿಲ್‌ಚಾರ್‌ನಲ್ಲಿ ರೋಡ್‌ ಶೋ ನಡೆಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, “ದೇಶದ ಪವಿತ್ರ ಸಂವಿಧಾನಕ್ಕೆ ಹಾಲಿ ಆಡಳಿತವು ಗೌರವ ಕೊಡುತ್ತಿಲ್ಲ. ಸಂವಿಧಾನವನ್ನು ನಾಶ ಮಾಡಲು ಕೆಲವರು ಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ಮಹಾಪುರುಷ ಅಂಬೇಡ್ಕರ್‌ ಅವರು ಸಂವಿಧಾನದ…

 • ಪ್ರಿಯಾಂಕಾ ವಾದ್ರಾ ಕನಸೇನು ಗೊತ್ತಾ?

  ನವದೆಹಲಿ: ಉತ್ತರಪ್ರದೇಶದಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ಅಯೋಧ್ಯೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲೂ ಪಾಲ್ಗೊಂಡಿದ್ದಾರೆ. ಸನ್‌ಬೀಮ್‌ ಪಬ್ಲಿಕ್‌ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಪ್ರಿಯಾಂಕಾ ಉತ್ತರಿಸಿದ್ದಾರೆ. ಭವಿಷ್ಯದ ಭಾರತದ ಬಗ್ಗೆ ನಿಮ್ಮ ಭಾವನಾತ್ಮಕ ಕನಸೇನು…

ಹೊಸ ಸೇರ್ಪಡೆ