Progress Review Meeting

 • ಎಸ್ಸಿಪಿ-ಎಸ್ಟಿಪಿ ಪ್ರಗತಿ ಸಾ ಧನೆಗೆ ಸೂಚನೆ

  ವಿಜಯಪುರ: ವಿಶೇಷ ಘಟಕ ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸುವುದರ ಜೊತೆಗೆ ಅನುದಾನ ಮರಳಿ ಹೋಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ…

 • ಕಾಮಗಾರಿಗೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಿ

  ಕೊಪ್ಪಳ: ಭೂಸ್ವಾಧಿಧೀನ ಪಡಿಸಿಕೊಳ್ಳುತ್ತಿರುವ ಜಮೀನುಗಳಲ್ಲಿ ಕೆಲವು ಭೂ ಮಾಲೀಕರು ಪರಿಹಾರ ಧನ ಪಾವತಿಸದೇ ಇರುವ ಕಾರಣ ರೈಲ್ವೆ ಕಾಮಗಾರಿಗಳಿಗೆ ಅಡ್ಡಿಪಡಿಸುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆ ಇರುವ ಸ್ಥಳಕ್ಕೆ ಭೇಟಿ ನೀಡಿ ರೈತರ ಮನವೊಲಿಸಿ ಕಾಮಗಾರಿಗಳಿಗೆ ಅಡ್ಡಿಪಡಿಸದಂತೆ ಕ್ರಮ ಕೈಗೊಳ್ಳಬೇಕು…

 • 20ರೊಳಗೆ ಎಸ್ಸಿ -ಎಸ್ಟಿ ನೇಮಕ ಪಟ್ಟಿಸಲ್ಲಿಸಲು ಡಿಸಿ ಸೂಚನೆ

  ವಿಜಯಪುರ: ಖಾಸಗಿ ವಲಯದಲ್ಲಿ ಪರಿಶಿಷ್ಟ ಸಮುದಾಯದ ಆರ್ಹರಿಗೆ ಉದ್ಯೋಗಾವಕಾಶ ಕಲ್ಪಿಸುವುದಕ್ಕಾಗಿ ಸರ್ಕಾರ ಆಶಾದೀಪ ಎಂಬ ನೂತನ ಯೋಜನೆ ಜಾರಿಗೊಳಿಸಿದೆ. ಹೀಗಾಗಿ ಖಾಸಗಿ ವಲಯಗಳಲ್ಲಿ ಈಗಾಗಲೇ ನೇಮಕ ಮಾಡಿಕೊಂಡಿರುವ ಅಭ್ಯರ್ಥಿಗಳ ಪಟ್ಟಿಯನ್ನು ಮಾ. 20ರೊಳಗೆ ಜಿಲ್ಲಾ ಕಾರ್ಮಿಕ ಇಲಾಖೆಗೆ ಸಲ್ಲಿಸುವಂತೆ…

 • ನೀರಿನ ಸಮಸ್ಯೆ ಉಲ್ಬಣವಾಗದಂತೆ ಎಚ್ಚರ ವಹಿಸಿ

  ಹುಮನಾಬಾದ: ಹುಮನಾಬಾದ, ಚಿಟಗುಪ್ಪ ಪಟ್ಟಣ ಸೇರಿದಂತೆ ಕ್ಷೇತ್ರದ ಎಲ್ಲ ಗ್ರಾಮೀಣ ಭಾಗಗಳಿಗೆ ಸಂಬಂಧಿ ಸಿದ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು. ಪಟ್ಟಣದ ಶಾಸಕರ ಭವನದಲ್ಲಿ…

 • ಶೇ.100ರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ

  ತುಮಕೂರು: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನ ಬಳಸಿ ಮಾರ್ಚ್‌ ಅಂತ್ಯದೊಳಗೆ ಶೇ.100ರಷ್ಟು ಪ್ರಗತಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಡಾ.ರಾಕೇಶ್‌ ಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್‌ಸಿಪಿ, ಟಿಎಸ್‌ಪಿ ಕಾರ್ಯಕ್ರಮಗಳ ಪ್ರಗತಿ…

 • ಪ್ರತ್ಯೇಕ ಮೀಟರ್‌ ಇದ್ದರೆ ಮಾತ್ರ ವಿದ್ಯುತ್‌ ಬಿಲ್‌ ಪಾವತಿ

  ಹೂವಿನಹಡಗಲಿ: ಪ್ರಸ್ತುತ ಗ್ರಾಪಂಗಳಿಗೆ ವಿದ್ಯುತ್‌ ಬಿಲ್‌ ಹೊರೆಯಾಗುತ್ತಿದ್ದು ಮುಂದಿನ ಎಪ್ರಿಲ್‌ 1ನೇ ತಾರೀಖೀನಿಂದ ಯಾವ ಗ್ರಾಪಂ ಕುಡಿಯುವ ನೀರಿನ ಪ್ರಯುಕ್ತ ಗ್ರಾಪಂಗೆ ಮೀಟರ್‌ ಇರುತ್ತದೆಯೋ ಅಂತವುಗಳಿಗೆ ಮಾತ್ರ ಬಿಲ್‌ ಪಾವತಿ ಮಾಡಲಾಗುವುದು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯು.ಎಚ್‌….

 • ಶೌಚಾಲಯ ನಿರ್ಮಾಣ ಯೋಜನೆ ಗುರಿ ಸಾಧಿಸಲು ಸೂಚನೆ

  ಮುದ್ದೇಬಿಹಾಳ: ಸರ್ಕಾರದ ವಿವಿಧ ಯೋಜನೆಗಳನ್ನು, ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಮುದ್ದೇಬಿಹಾಳ ತಾಲೂಕಿನ ಪಿಡಿಒಗಳು ತೃಪ್ತಿದಾಯಕ ಕೆಲಸ ಮಾಡಿದ್ದಾರೆ. ಮಾರ್ಚ್‌ 31ರೊಳಗೆ ಎಲ್ಲ ಯೋಜನೆಗಳು, ಹಂತಗಳಲ್ಲಿ ಶೇ. 100 ಪ್ರಗತಿ ತೋರಿಸಲು, ಸ್ವತ್ಛ ಭಾರತ ಅಡಿ ಸರ್ಕಾರದ ಮಹತ್ವಾಕಾಂಕ್ಷಿ ಶೌಚಾಲಯ…

 • ನರೇಗಾ ಯೋಜನೆ ಸಂಪೂರ್ಣ ಅನುಷ್ಠಾನವಾಗಲಿ

  ಸಂಡೂರು: ನರೇಗಾ ಯೋಜನೆಯಡಿಯಲ್ಲಿ ಅತಿ ಹೆಚ್ಚು ಉದ್ಯೋಗ ನೀಡಲು ಅವಕಾಶವಿದ್ದು ರೈತರಿಗೆ ಉಪಯೋಗವಾಗುವ ಬದು ನಿರ್ಮಾಣ, ನೀರು ಇಂಗುವ ಗುಂಡಿ, ಅಂತರ್‌ ಜಲ ಹೆಚ್ಚಿಸಲು ಕ್ರಮಗಳನ್ನು ಕೈಗೊಳ್ಳುವ ಮೂಲಕ ಯೋಜನೆಯ ಪೂರ್ಣ ಅನುಷ್ಠಾನವಾಗಬೇಕು ಎಂದು ಬಳ್ಳಾರಿ ಜಿಲ್ಲಾ ಪಂಚಾಯಿತಿ…

 • ಮಕ್ಕಳು-ಗರ್ಭಿಣಿಯರಿಗೆ ತಪ್ಪದೇ ಲಸಿಕೆ ಹಾಕಿಸಿ: ಕೂರ್ಮಾರಾವ್‌

  ಯಾದಗಿರಿ: ಜಿಲ್ಲಾದ್ಯಂತ ಮಾರ್ಚ್‌ 2ರಿಂದ ಆರಂಭಗೊಂಡಿರುವ ತೀವ್ರ ತರದ ಮಿಷನ್‌ ಇಂದ್ರಧನುಷ್‌ 2.0 ಅಭಿಯಾನದಲ್ಲಿ ಲಸಿಕೆಯಿಂದ ವಂಚಿತರಾದ ಮಕ್ಕಳು, ಗರ್ಭಿಣಿಯರಿಗೆ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

 • ದೂರುಗಳ ತ್ವರಿತ ವಿಲೇವಾರಿಗೆ ಕ್ರಮ: ದತ್ತಾ

  ಕಲಬುರಗಿ: ಮೂರು ಸದಸ್ಯರ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪೂರ್ಣ ಪೀಠವು ಮಾನವ ಹಕ್ಕುಗಳ ಪ್ರಕರಣಗಳನ್ನು ದೂರು ಆಲಿಸಿದ ಮೂರು ತಿಂಗಳೊಳಗೆ ವಿಲೇವಾರಿ ಮಾಡುವ ಉದ್ದೇಶ ಹೊಂದಿದ್ದು, ಮುಂದಿನ ದಿನಗಳಲ್ಲಿ ಕಲಬುರಗಿ, ಬೀದರ, ಧಾರವಾಡ, ಬೆಳಗಾವಿದಂತಹ ಜಿಲ್ಲಾ…

 • ವೃದ್ಧಾಪ್ಯ ವೇತನ 70 ಸಾವಿರ ಬೋಗಸ್‌

  ಕಲಬುರಗಿ: ರಾಜ್ಯದಲ್ಲಿ ವೃದ್ಧಾಪ್ಯ ವೇತನ ಪಡೆಯುವ 70ರಿಂದ 80 ಸಾವಿರ ಬೋಗಸ್‌ ಫಲಾನುಭವಿಗಳಿದ್ದಾರೆ. ಅಂತಹವರಿಗೆ ಕಡಿವಾಣ ಹಾಕಲಾಗುತ್ತದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ…

 • ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

  ಬೀದರ: ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಸಂಸದ ಭಗವಂತ ಖೂಬಾ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ…

 • ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸಿ

  ಚಾಮರಾಜನಗರ: ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ವಸತಿ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಕೃಷಿ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಠಾರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ…

 • ವಿಶೇಷಾಧಿಕಾರ ಬಳಸಿಕೊಳ್ಳಿ : ಹಕ್ರೆ

  ಸಾಗರ: ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಾಮಗಾರಿ ಮುಕ್ತಾಯಗೊಂಡ ನಂತರ ಟೆಂಡರ್‌ ಷರತ್ತುಗಳಿಗೆ ಅನ್ವಯವಾಗಿ ನಿರ್ಮಾಣ ವಾಗಿರುವುದನ್ನು ಖಚಿತಪಡಿಸಿಕೊಂಡು ಗ್ರಾಪಂಗಳು ತಮಗೆ ಹಸ್ತಾಂತರಿಸಿಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಗುಣಮಟ್ಟದಲ್ಲಿ ರಾಜಿ ಇಲ್ಲದೆ ಪರಿಶೀಲನೆ ನಡೆಸಬೇಕು. ಒಂದೊಮ್ಮೆ ಕಾಮಗಾರಿ…

 • ಮಾರ್ಚ್‌ಅಂತ್ಯಕ್ಕೆಕಾಮಗಾರಿ ಮುಗಿಸಿ

  ರಾಯಚೂರು: ಆರ್ಥಿಕ ವರ್ಷಾಂತ್ಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಡಿ ಕೈಗೊಂಡಿರುವ ಕಾಮಗಾರಿಗಳನ್ನು ಮಾರ್ಚ್‌ ಅಂತ್ಯದೊಳಗೆ ಮುಗಿಸುವಂತೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕಲ್ಯಾಣ…

 • 25 ಬ್ಲಾಕ್‌ ಸ್ಪಾಟ್‌ಗಳಲ್ಲಿ 20 ಆ್ಯಂಬುಲೆನ್ಸ್‌ ವ್ಯವಸ್ಥೆ

  ಮಂಡ್ಯ: ಜಿಲ್ಲಾದ್ಯಂತ ಈಗಾಗಲೇ ಹೆಚ್ಚು ಅಪಘಾತ ಸಂಭವಿಸುವ 25 ಬ್ಲಾಕ್‌ ಸ್ಪಾಟ್‌ಗಳನ್ನು ಗುರುತಿಸಿ ಸ್ಥಳದಲ್ಲಿಯೇ 15ರಿಂದ 20 ಆ್ಯಂಬುಲೆನ್ಸ್‌ (108) ವ್ಯವಸ್ಥೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆ, ಲೋಕೋ  ಪಯೋಗಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ….

 • ಪರಿಹಾರ ವಿತರಣೆ ಕಾರ್ಯ ಶೀಘ್ರವಾಗಲಿ

  ಯಾದಗಿರಿ: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ, ಹಾವು ಕಡಿತ, ಆಕಸ್ಮಿಕ ಸಾವು, ಬಣವೆ ನಷ್ಟದ ಪರಿಹಾರಗಳನ್ನು ಶೀಘ್ರ ವಿತರಿಸಬೇಕು ಎಂದು ಜಿಪಂ ಅಧ್ಯಕ್ಷ ರಾಜಶೇಖರಗೌಡ ವಜ್ಜಲ ತಾಕೀತು ಮಾಡಿದರು. ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ…

 • ಮಾ.15ರೊಳಗೆ ಸಂಪೂರ್ಣ ಅನುದಾನ ಬಳಸಿ

  ದಾವಣಗೆರೆ: ಇಲಾಖೆಗಳ ಅನುದಾನ ವಾಪಸ್ಸಾಗದಂತೆ ಶೇ. 100 ರಷ್ಟು ಅನುದಾನವನ್ನು ಮಾ.15ರೊಳಗೆ ಬಳಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಮಾಸಿಕ ಪ್ರಗತಿ…

 • ತಂಬಾಕು ನಿಷೇಧ ನಾಮಫ‌ಲಕ ಕಡ್ಡಾಯ:ಡೀಸಿ ರವೀಂದ್ರ

  ದೇವನಹಳ್ಳಿ : 2003ರ ಕೋಟ್ಟಾ ಕಾಯಿದೆಯಡಿ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಆವರಣದಿಂದ 100 ಮೀಟರ್‌ ಅಂತರದಲ್ಲಿ , ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ನಿಷೇಧವೆಂದು ಶಾಲೆಯ ಮುಖ್ಯ ಪ್ರವೇಶ ದ್ವಾರಗಳಲ್ಲಿ ನಾಮಫ‌ಲಕವನ್ನು ಮುಂದಿನ ತ್ರೈಮಾಸಿಕ ಸಭೆ ನಡೆಯುವಷ್ಟರಲ್ಲಿ…

 • ಮತದಾರರ ಪಟ್ಟಿ ಪರಿಶೀಲನೆಯಾಗಲಿ

  ಕಲಬುರಗಿ: ತಹಶೀಲ್ದಾರರು ಹಾಗೂ ಚುನಾವಣಾ ಕಾರ್ಯಗಳಿಗೆ ನೇಮಿಸಿದ ಅಧಿಕಾರಿಗಳು ಪ್ರತಿ ಗ್ರಾಮ ಮತ್ತು ಬೂತ್‌ಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಬೇಕು. ಪ್ರತಿ ಬಿ.ಎಲ್‌.ಒಗಳಿಂದ ಹೊಸ ಮತದಾರರ ಹಾಗೂ ತಿದ್ದುಪಡಿ ಅರ್ಜಿಗಳ ಕುರಿತು ಮಾಹಿತಿ ಸಂಗ್ರಹಿಸಿಸಬೇಕು ಎಂದು ಪ್ರಾದೇಶಿಕ…

ಹೊಸ ಸೇರ್ಪಡೆ