RVdeshpande

 • ಮೋದಿಗೆ ಆದ್ಯತಾ ಕಾರ್ಯ ನೆನಪು

  ಧಾರವಾಡ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿರುವ ಜಿಲ್ಲಾ ಉಸ್ತುವಾರಿ ಮಂತ್ರಿ ಆರ್‌.ವಿ. ದೇಶಪಾಂಡೆ ಅವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲ ಆದ್ಯತಾ ಕೆಲಸಗಳ ಬಗ್ಗೆ ಗಮನ ಸೆಳೆದಿದ್ದಾರೆ….

 • ಸಿದ್ದು ಸಾಧನೆ ಅರಿಯದೆ ವಿಶ್ವನಾಥ ಹೇಳಿಕೆ ಸಲ್ಲ

  ಹುಬ್ಬಳ್ಳಿ: ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ ಅವರು ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಕೈಗೊಂಡ ಅಭಿವೃದ್ಧಿ ಯೋಜನೆಗಳ ಮಾಹಿತಿ ತಿಳಿದು ಹೇಳಿಕೆ ನೀಡುವುದು ಒಳಿತು ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

 • ಲೆಕ್ಕಕ್ಕಿಲ್ಲದ ಪ್ರತಿಸ್ಪರ್ಧಿಯಿಂದ ಕಮಲ ಕಿಲಕಿಲ

  ಬೆಳಗಾವಿ: ದಟ್ಟ ಅರಣ್ಯ, ತಂಪು ಹಾಗೂ ಹಿತವಾದ ವಾತಾರವಣ ಹೊಂದಿರುವ ಮಲೆನಾಡಿನ ಸೆರಗು ಖಾನಾಪುರದಲ್ಲಿ ಮತದಾನೋತ್ತರ ಲೆಕ್ಕಾಚಾರ ಜೋರಾಗಿ ನಡೆದಿದೆ. ಸ್ಥಳೀಯ ಶಾಸಕಿ ಕಾಂಗ್ರೆಸ್‌ನವರಾಗಿದ್ದರೂ ಮೈತ್ರಿ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿದ್ದರಿಂದ ಕೈ ಪಡೆಗೆ ಭಾರೀ ನಿರಾಸೆಯಾಗಿದ್ದು, ಇನ್ನೊಂದೆಡೆ ಐದು…

 • ಜವಾಬ್ದಾರಿ ಹಂಚಿಕೆ; ಕೈ ಮಹತ್ವದ ಸಭೆ

  ಹುಬ್ಬಳ್ಳಿ: ಕುಂದಗೋಳ ಉಪಚುನಾವಣೆ ಪ್ರಚಾರ ಹಾಗೂ ಪಕ್ಷದ ಮುಖಂಡರಿಗೆ ಹೊಣೆಗಾರಿಕೆ ನೀಡುವ ಕುರಿತು ಸಚಿವ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಇಲ್ಲಿನ ಕಾಟನ್‌ ಕೌಂಟಿ ಕ್ಲಬ್‌ನಲ್ಲಿ ಬುಧವಾರ ಸಭೆ ನಡೆದಿದ್ದು, ಕಾರ್ಯ ನಿರ್ವಹಣೆ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು…

 • ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಹೊನ್ನಾವರದ ಮಹಿಳೆ ಸಾವು

  ಹಳಿಯಾಳ/ಹೊನ್ನಾವರ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಅವರ ಪತಿ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಐಮಂಗಲ ಸಮೀಪ ಬುಧವಾರ ಬೆಳಗಿನ ಜಾವ ಸಂಭವಿಸಿದೆ. ಮೃತ ಮಹಿಳೆಯನ್ನು ಹೊನ್ನಾವರ…

 • ಕ್ಷೇತ್ರಾಭಿವೃದ್ಧಿಗೆ ವಿನಯ್‌ ಗೆಲ್ಲಿಸಿ

  ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವಿನಯ ಕುಲಕರ್ಣಿ ಪರವಾಗಿ ಲಿಡ್ಕರ್‌ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ 55ನೇ ವಾರ್ಡ್‌ನಲ್ಲಿ ಮತಯಾಚನೆ ನಡೆಸಿದರು. ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ವಿನಯ ಕುಲಕರ್ಣಿ ಅವರು ಉತ್ತಮ…

 • ಜೋಶಿಯವರ ಕೊಡುಗೆ ಶೂನ್ಯ ಮಾಡಿ ನಮ್ಮ ಮನವಿಯ ಮಾನ್ಯ

  ಧಾರವಾಡ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವಿನಯ ಕುಲಕರ್ಣಿ ಪರ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ, ಮಾಜಿ ಸಚಿವರಾದ ಸಂತೋಷ ಲಾಡ್‌, ಬಾಬಾಗೌಡ ಪಾಟೀಲ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪದಲ್ಲಿ ಪಾದಯಾತ್ರೆ ನಡೆಸಿ ಮತ ಯಾಚಿಸಿದರು. ನಂತರ ನಡೆದ…

 • ರಂಗೇರಿದ ಹಾವೇರಿ ಲೋಕ ಸಮರ

  ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ನೇರ ಸ್ಪರ್ಧೆ ಏರ್ಪಡಬಹುದಾದ ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡೂ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಲೋಕಸಮರದ ಚುನಾವಣಾ ಕಣ ರಂಗೇರಿದೆ. ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ…

 • ಸವಾಯಿ ಗಂಧರ್ವ ಭವನ ನವನವೀನ

  ಹುಬ್ಬಳ್ಳಿ: ಕಳೆದ 7 ವರ್ಷಗಳಿಂದ ನವೀಕರಣದ ಹಣೆಪಟ್ಟಿ ಕಟ್ಟಿಕೊಂಡ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಭವನ ಕೊನೆಗೂ ಉದ್ಘಾಟನೆಗೆ ಸಿದ್ಧಗೊಂಡಿದೆ. ಮಾ.5 ರಂದು ಲೋಕಾರ್ಪಣೆಗೊಳ್ಳಲಿದೆ. ನವೀಕರಣಕ್ಕಾಗಿ 2013ರಿಂದಲೇ ಭವನದ ಸಾರ್ವಜನಿಕ ಬಳಕೆ ಸ್ಥಗಿತಗೊಳಿಸಲಾಗಿತ್ತು. ಸುಮಾರು 5 ಕೋಟಿ ರೂ. ವೆಚ್ಚದಲ್ಲಿ…

 • ಅಭಿವೃದ್ಧಿ ಪ್ರಕ್ರಿಯೆಗೆ ಆಘಾತ

  ಬೆಂಗಳೂರು: ರಾಜ್ಯಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಅನಂತಕುಮಾರ್‌ ಅವರ ನಿಧನದಿಂದ ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಾಗಬೇಕಿದ್ದ ಅಭಿವೃದ್ಧಿ ಪ್ರಕ್ರಿಯೆಗೆ ಆಘಾತವಾದಂತೆ ಎಂದು ಕಂದಾಯ ಸಚಿವ ಆರ್‌ .ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾ…

 • ಅತಿವೃಷ್ಟಿ-ಅನಾವೃಷ್ಟಿ ನೆರವಿಗೆಕೇಂದ್ರಕ್ಕೆ ಪ್ರಸ್ತಾವನೆ: ದೇಶಪಾಂಡೆ

  ಕಲಬುರಗಿ: ರಾಜ್ಯದಲ್ಲಿನ ಅತಿವೃಷ್ಟಿ-ಅನಾವೃಷ್ಟಿ ಹಾನಿ ಕುರಿತು ಸಮೀಕ್ಷೆ ನಡೆದಿದ್ದು, ವರದಿ ಬಂದ ನಂತರ ಕೇಂದ್ರಕ್ಕೆ ನೆರವು ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದರು. ಶುಕ್ರವಾರ ಜಿಲ್ಲೆಯ ಕಮಲಾಪುರ ಬಳಿ ಅನಾವೃಷ್ಟಿಯಿಂದ ಹಾನಿಗೀಡಾದ ಬೆಳೆ…

 • ಮಳಿ-ಬೆಳಿ ಕೈ ಕೊಟ್ಟೈತಿ-ಸಾಲ ತೀರ್ಸೋದು ಹೆಂಗಂತ

  ವಿಜಯಪುರ: ಮುಂದೋಡಿ ಮಳೆ ಆತಂತ ಸಾಲಸೂಲ ಮಾಡಿ ಬಿತ್ತಿದ ಕಾಳು ಮೇಲೆದ್ದ ಮ್ಯಾಲ ಮತ್ತೆ ಮಳಿ ಸುರಿಲಾರ ಬೆಳಿ ಒಣಗೇತಿ. ಸರ್ಕಾರ ಸಾಲ ಮನ್ನಾ ಮಾಡಿನಂತಿದ್ರೂ ತೀರಿಲ್ಲ. ಮುಂದೆ ಹೆಂಗ ಜೀವನ ಅನ್ನೋದೇ ಚಿಂತ್ಯಾಗೇತಿ. ಬರ್ತೀರಿ, ಹೊಕ್ಕೀರಿ ಅನ್ನಂಗಾಗ ಸರ್ಕಾರ…

 • ಸಚಿವರಿಗೆ ವಸತಿ ಹಂಚಿಕೆ

  ಬೆಂಗಳೂರು: ಸಮ್ಮಿಶ್ರ ಸರ್ಕಾರದ ಹದಿನಾರು ಸಚಿವರು ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಸೇರಿ 17 ಮಂದಿಗೆ ಸರ್ಕಾರದಿಂದ ಬೆಂಗಳೂರಿನಲ್ಲಿ ವಸತಿ ಹಂಚಿಕೆ ಮಾಡಲಾಗಿದೆ. ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರಿಗೆ ನಂ.4 ರೇಸ್‌ ಕೋರ್ಸ್‌…

 • ಎಲೆಕ್ಟ್ರಿಕ್‌ ವಾಹನಗಳ ನೀತಿರೂಪಿಸಲು ಸಿದ್ಧತೆ: ರೇವಣ್ಣ

  ಬೆಂಗಳೂರು: “ಭವಿಷ್ಯದಲ್ಲಿ ಭಾರತವು ಬ್ಯಾಟರಿ ಚಾಲಿತ ವಾಹನಗಳ ತಯಾರಿಕಾ ಕೇಂದ್ರವಾಗಲಿದ್ದು, ಇದಕ್ಕೆ ಪೂರಕವಾದ ನೀತಿ ರೂಪಿಸಲು ಸರ್ಕಾರ ಸಿದ್ಧತೆ ನಡೆಸಿದೆ’ ಎಂದು ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ತಿಳಿಸಿದರು. ನಗರದ ಹೋಟೆಲ್‌ ಲಿ ಮೆರಿಡಿಯನ್‌ನಲ್ಲಿ ಬುಧವಾರ ಅಸೋಚಾಮ್‌ (ಅಸೋಸಿಯೇಟೆಡ್‌…

 • ಪೀಣ್ಯ ಕೈಗಾರಿಕಾ ಟೌನ್‌ಶಿಪ್‌ ಅಭಿವೃದ್ಧಿಗೆ ಕ್ರಮ

  ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶವನ್ನು ಕೈಗಾರಿಕಾ ಟೌನ್‌ಶಿಪ್‌ ಆಗಿ ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ)…

 • ರೈಲ್ವೆ ಇಲಾಖೆಯಿಂದ ಶಿಷ್ಟಾಚಾರ ಉಲ್ಲಂಘನೆ

  ಬೀದರ: ಬೀದರ-ಕಲಬುರಗಿ ಹೊಸ ರೈಲು ಮಾರ್ಗ ಲೋಕಾರ್ಪಣೆ ಸಮಾರಂಭ ಕುರಿತಂತೆ ರಾಜ್ಯ ಸರ್ಕಾರಕ್ಕೆ ಸೂಕ್ತ ಸಮಯದಲ್ಲಿ ಮಾಹಿತಿ ನೀಡದೇ ಸಿಕಿಂದ್ರಾಬಾದ್‌ ರೈಲ್ವೆ ವಿಭಾಗದ ಪ್ರಧಾನ ವ್ಯವಸ್ಥಾಪಕರು ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಕೈಗಾರಿಕೆ ಸಚಿವ ಆರ್‌.ವಿ. ದೇಶಪಾಂಡೆ ಆರೋಪಿಸಿದರು. ನಗರದಲ್ಲಿ…

 • ಬೈನಾ ಬೀದಿಯಲ್ಲಿ ಕನ್ನಡಿಗರ ಕಣ್ಣೀರು

  ಪಣಜಿ: ಬೈನಾ ಕಡಲ ತೀರದಲ್ಲೀಗ ಸ್ಮಶಾನ ಮೌನ, ಮಂಗಳವಾರ ಕನ್ನಡಿಗರ 55 ಮನೆಗ ಳನ್ನು ತೆರವುಗೊಳಿಸುವ ಮೂಲಕ ಗೋವಾ ಸರ್ಕಾರ ಉದ್ಧಟತನ ಮೆರೆದಿದ್ದು, ಮನೆಗಳು ಹಾಗೂ ಎರಡು ದೇವಸ್ಥಾನ ವಿದ್ದ ಸ್ಥಳವೀಗ ಬೃಹತ್‌ ಮೈದಾನದಂತೆ ಭಾಸವಾಗುತ್ತಿದೆ. ವಾಸ್ಕೊ ಮುರಗಾಂವ…

ಹೊಸ ಸೇರ್ಪಡೆ