Rahul

 • ರಾಹುಲ್‌ರನ್ನು ಯಾವ ಸ್ಥಾನದಲ್ಲಿ ಆಡಿಸುವುದು?

  ಭಾರತ ಕ್ರಿಕೆಟ್‌ ತಂಡ ಒಂದು ಸಿಹಿಯಾದ ಒತ್ತಡ ಅನುಭವಿಸುತ್ತಿದೆ. ಎಷ್ಟೇ ಸಿಹಿಯಾದರೂ ಒತ್ತಡ ಒತ್ತಡವೇ. ಕೆಲವೊಮ್ಮೆ ಅತಿಪ್ರೀತಿಯೂ ಬಾಧಕವಾಗಬಹುದು. ಸದ್ಯ ಅಂತಹ ಪರಿಸ್ಥಿತಿಯಿದೆ. ಕೆಲವು ವರ್ಷಗಳ ಹಿಂದೆ ಭಾರತ ತಂಡ ಪ್ರವೇಶಿಸಿದ ಕೆ.ಎಲ್‌.ರಾಹುಲ್‌ ಆರಂಭದಲ್ಲಿ, ಅಮೋಘವಾಗಿ ಆಡಿ ಮಿಂಚಿದರು….

 • ಇಂಡೋ- ಆಸೀಸ್ ಕದನ: ಟಾಸ್ ಗೆದ್ದ ಆಸ್ಟ್ರೇಲಿಯಾ; ರಾಹುಲ್- ಧವನ್ ಇಬ್ಬರಿಗೂ ಸ್ಥಾನ

  ಮುಂಬೈ: ವಿಶ್ವ ಕ್ರಿಕೆಟ್ ನ ಬಲಿಷ್ಠ ತಂಡಗಳ ಏಕದಿನ ಕಾದಾಟಕ್ಕೆ ಮುಂಬೈನ ವಾಂಖೇಡೆ ಕ್ರೀಡಾಂಗಣ ಸಜ್ಜಾಗಿದೆ. ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಪ್ರಥಮ ಏಕದಿನ ಪಂದ್ಯ ನಡೆಯಲಿದೆ. ವಾಂಖೆಡೆಯಲ್ಲಿ ಟಾಸ್ ಗೆದ್ದ ಆಸೀಸ್ ಬೌಲಿಂಗ್ ಆಯ್ಕೆ ಮಾಡಿದೆ. ಭಾರತ ತಂಡಲ್ಲಿ…

 • ಸೀಮಿತ ಓವರ್‌ ತಂಡದಲ್ಲಿ ರಾಹುಲ್‌ಗೆ ಸ್ಥಾನ ಗಟ್ಟಿಯಾದ ಖುಷಿ

  ಭಾರತ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಪಡೆದಿರುವ ಕೆ.ಎಲ್‌.ರಾಹುಲ್‌ ಈಗ ನಿರಾಳವಾಗಿದ್ದಾರೆ. ಒಂದು ಕಾಲದಲ್ಲಿ ಮೂರೂ ಮಾದರಿಯ ತಂಡಗಳಲ್ಲಿ, ಭಾರತದ ಅವಿಭಾಜ್ಯ ಅಂಗವಾಗಿದ್ದ ಅವರು ಇದ್ದಕ್ಕಿದ್ದಂತೆ ಒಂದೊಂದೇ ತಂಡದಿಂದ ಹೊರಬೀಳಲು ಆರಂಭಿಸಿದರು. ಮೊದಲು ಸತತ ವೈಫ‌ಲ್ಯದ ಕಾರಣ ಟೆಸ್ಟ್‌ ತಂಡದಿಂದ…

 • ಬಂಡೀಪುರ: ರಾತ್ರಿ ಸಂಚಾರ ತೆರವಿನ ಲಾಬಿ ಪರ ನಿಂತ ರಾಹುಲ್‌

  ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಮೇಲೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯಿಸಿ ಕೇರಳದ ವೈನಾಡಿನಲ್ಲಿ ನಿರಶನ ನಡೆಸುತ್ತಿರುವವರನ್ನು ಶುಕ್ರವಾರ ಭೇಟಿಯಾಗಿ ಬೆಂಬಲ ಸೂಚಿಸಿರುವ ರಾಹುಲ್‌ ಗಾಂಧಿಯವರ ನಡೆ, ಅರಣ್ಯ…

 • ಹೋರಾಟಕ್ಕೆ ರಾಹುಲ್‌ ಬೆಂಬಲ: ವಿರೋಧ

  ಬೆಂಗಳೂರು: ಬಂಡೀಪುರ ಹೆದ್ದಾರಿ ರಾತ್ರಿ ಸಂಚಾರ ಅನುಮತಿಗಾಗಿ ಕೇರಳದಲ್ಲಿ ಕೆಲ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಸಂಸದ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಬೆಂಬಲ ಸೂಚಿಸಿರುವುದಕ್ಕೆ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅಭಿಪ್ರಾಯ ನೀಡಿರುವ ವನ್ಯಜೀವಿ ವಿಜ್ಞಾನಿ…

 • ರಾಹುಲ್‌ ರಾಜ್ಯ ಪ್ರವಾಸ ಮುಂದೂಡಿಕೆ

  ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ತಮ್ಮ ಸ್ವಕ್ಷೇತ್ರ ಕೇರಳದ ವಯನಾಡಿಗೆ ಭೇಟಿ ನೀಡಿರುವ ರಾಹುಲ್‌ ಮಂಗಳವಾರ ಕರ್ನಾಟಕದಲ್ಲಿ ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಯಲ್ಲಿ ನೆರೆ…

 • ಹಣಬಲದಿಂದ ಸರ್ಕಾರಗಳನ್ನು ಬಿಜೆಪಿ ಉರುಳಿಸುತ್ತಿದೆ: ರಾಹುಲ್‌

  ಅಹಮದಾಬಾದ್‌: ಬಿಜೆಪಿ ತನ್ನ ಹಣ ಬಲದಿಂದ ಸರ್ಕಾರಗಳನ್ನು ಉರುಳಿಸುತ್ತಿದೆ. ಕರ್ನಾಟಕದಲ್ಲೂ ಬಿಜೆಪಿ ಇದನ್ನೇ ಮಾಡುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಅಹಮದಾಬಾದ್‌ನಲ್ಲಿ ಮಾತನಾಡಿದ ಅವರು, ಸಾಧ್ಯವಾದಲ್ಲೆಲ್ಲ ಬಿಜೆಪಿ ಹಣ ಬಲ ಮತ್ತು ಬೆದರಿಕೆಯನ್ನು ಬಳಸಿ ಈ…

 • ಸಿದ್ದು ಬದಲಿಸದಂತೆ ರಾಹುಲ್‌ಗೆ ಪತ್ರ

  ಬಾಗಲಕೋಟೆ: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನ ಹಾಗೂ ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಿಸುವ ಕುರಿತು ಊಹಾಪೋಹ ಕೇಳಿ ಬರುತ್ತಿದ್ದು, ಅವರನ್ನು ಯಾವುದೇ ಕಾರಣಕ್ಕೂ ಬದಲಿಸಬಾರದು ಎಂದು ಎಐಸಿಸಿ…

 • ಎಚ್ಡಿಕೆ, ರಾಹುಲ್ ವಿರುದ್ಧ ಬಿಜೆಪಿ ಟ್ವೀಟ್‌

  ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ವಿರುದ್ಧ ಸುದ್ದಿ ಪ್ರಸಾರ ಮಾಡಿದ ಆರೋಪದಡಿ ಬಂಧನದಲ್ಲಿರುವ ಪತ್ರಕರ್ತನ ಪರ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯವರ ಟ್ವೀಟ್‌ ಅನ್ನೇ ಉಲ್ಲೇಖೀಸಿ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಬಿಜೆಪಿ ಕರ್ನಾಟಕ…

 • ರಾಹುಲ್‌ ಮುಂದುವರಿಯಬೇಕು ಎಂಬುದು ಎಲ್ಲರ ಆಶಯ: ಖರ್ಗೆ

  ಸೇಡಂ: ರಾಹುಲ್‌ ಗಾಂಧಿ ಅವರನ್ನೇ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮುಂದುವರಿಸಬೇಕು ಎಂಬುದು ಕಾರ್ಯಕರ್ತರ, ಯುವಕರ ಆಶಯವಾಗಿದೆ ಎಂದು ಮಾಜಿ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಕಾರ್ಯಕರ್ತರ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಶೀಘ್ರವೇ ಪಕ್ಷದ ಹಿರಿಯ ಮುಖಂಡರೆಲ್ಲ…

 • ಅಷ್ಟೇಕೆ ಜಡ್ಡುಗಟ್ಟಿದೆ ಜನರ ಮನಸ್ಥಿತಿ?

  ದೇಶದ/ರಾಜ್ಯದ ಯಾವುದೇ ಆಗುಹೋಗುಗಳಿಗೆ ದೇಶದ- ರಾಜ್ಯದ ಆಡಳಿತದ ಮುಖ್ಯಸ್ಥರಾಗಿರುವ ಪ್ರಧಾನಿ ಅಥವಾ ಮುಖ್ಯ ಮಂತ್ರಿ ಉತ್ತರದಾಯಿಯಾಗುತ್ತಾರೆ ಎಂಬುದು ತಾತ್ವಿಕವಾಗಿ ಸರಿ. ಆದರೆ ಒಂದೇ ರೀತಿಯ ನಿರ್ಧಾರವನ್ನು ನಮ್ಮ ಪಕ್ಷದವರು ಮಾಡಿದರೆ ಸರಿ, ಬೇರೆ ಪಕ್ಷದವರು ಮಾಡಿದರೆ ತಪ್ಪು ಎಂಬ…

 • ರಾಮಮಂದಿರಕ್ಕೆ ಸಂಸತ್‌, ರಾಹುಲ್‌ ಬೆಂಬಲ ನೀಡಲಿ

  ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಸಂಸತ್‌ ಅನುಮೋದನೆ ನೀಡಬೇಕು. ಇದಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಬೆಂಬಲ ಕೊಡಬೇಕೆಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿದೆಯಾದರೂ…

 • ರಾಹುಲ್‌ ಭೇಟಿ ಮಾಡಿದ ಎಚ್‌ಡಿಕೆ

  ಬೆಂಗಳೂರು: ನರೇಂದ್ರಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಗುರುವಾರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡಿ ಚರ್ಚಿಸಿದರು. ಲೋಕಸಭೆ ಚುನಾವಣೆ ಸೋಲಿಗೆ ಕಾರಣ, ಮೈತ್ರಿ ಧರ್ಮ ಕೆಲವೆಡೆ…

 • ಮೈತ್ರಿ ಖತಂ ಮಾಡೋದೇ ಲೇಸು

  ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಉಳಿಸಲು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಪ್ರಯತ್ನಪಡುತ್ತಿರುವಂತೆಯೇ, ಜೆಡಿಎಸ್‌ ಜತೆಗಿನ ಮೈತ್ರಿ ಖತಂಗೊಳಿಸುವುದೇ ಉತ್ತಮ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದ ರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದಾರೆ ಎನ್ನಲಾಗಿದೆ. ಜೆಡಿಎಸ್‌ ಜೊತೆ ಮೈತ್ರಿ ಮುಂದುವರಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್‌ಗೆ…

 • ನಮ್ಮ ಬೆಂಬಲ ಕಾಂಗ್ರೆಸ್‌, ರಾಹುಲ್‌ಗೆ: ಎಚ್‌.ಡಿ.ದೇವೇಗೌಡ

  ಬೆಂಗಳೂರು: ಲೋಕಸಭಾ ಚುನಾವಣೆಯ ಫ‌ಲಿತಾಂಶ ಏನೇ ಆದರೂ ನಾವು ಕಾಂಗ್ರೆಸ್‌ ಜತೆ ನಿಲ್ಲಲಿದ್ದೇವೆ. ರಾಹುಲ್‌ಗಾಂಧಿ ಪ್ರಧಾನಿಯಾಗಲು ನಮ್ಮ ಬೆಂಬಲ ಇರುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್‌ಗೆ…

 • ರಾಹುಲ್‌ ಹೇಳಿಕೆಗೆ ವನ್ಯಜೀವಿ ಪ್ರೇಮಿಗಳ ಆಕ್ರೋಶ

  ಚಾಮರಾಜನಗರ: ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕಿರುವ ನಿರ್ಬಂಧವನ್ನು ತೆರವುಗೊಳಿಸುವ ಬಗ್ಗೆ ಪರಿಶೀಲಿಸುವುದಾಗಿ ಕೇರಳದ ವೈನಾಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಚುನಾವಣಾ ಪ್ರಚಾರದ ವೇಳೆ ಹೇಳಿರುವುದು ವನ್ಯಜೀವಿ…

 • ರಾಯಚೂರು, ಚಿಕ್ಕೋಡಿಯಲ್ಲಿ ನಾಳೆ ರಾಹುಲ್‌ ಪ್ರಚಾರ

  ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ನಾಳೆ (ಏ.19) ರಾಜ್ಯಕ್ಕೆ ಆಗಮಿಸಲಿದ್ದಾರೆ. ಏ.19 ರಂದು ರಾಯಚೂರು ಹಾಗೂ ಚಿಕ್ಕೋಡಿಯಲ್ಲಿ ಪ್ರಚಾರ ಕಾರ್ಯದಲ್ಲಿ…

 • ಫ‌ಸ್ಟ್‌ ರ್‍ಯಾಂಕ್‌ ರಾಹುಲ್‌

  ಯುಪಿಎಸ್ಸಿ ಅಂದ್ರೆ ತಪಸ್ಸು; ದಿನವಿಡೀ ಕುಳಿತು ಓದಿದ್ರಷ್ಟೇ ಐಎಎಸ್‌ ಪಟ್ಟ ಸಿಗಲು ಸಾಧ್ಯ ಅನ್ನೋ ನಂಬಿಕೆಯಲ್ಲೇ ಅನೇಕರಿರುತ್ತಾರೆ. ಆದರೆ, ದೇಶಕ್ಕೇ 17ನೇ ಮತ್ತು ರಾಜ್ಯಕ್ಕೆ ಮೊದಲನೇ ರ್‍ಯಾಂಕ್‌ ಪಡೆದ, ಹುಬ್ಬಳ್ಳಿಯ ರಾಹುಲ್‌ ಶರಣಪ್ಪ ಭಿನ್ನ ಹಾದಿಯಲ್ಲಿ ಐಎಎಸ್‌ ಬೆಟ್ಟ…

 • ಮೋದಿ ಟಿವಿ ಪ್ರಚಾರಕ್ಕೆ ಹಣ ಎಲ್ಲಿಂದ, ಯಾರಿಂದ ಬರುತ್ತಿದೆ ? ರಾಹುಲ್‌ ಗಾಂಧಿ ಪ್ರಶ್ನೆ

  ಆಗ್ರಾ : ”ಟಿವಿಯಲ್ಲಿ ಕೇವಲ 30 ಸೆಕೆಂಡುಗಳ ಚುನಾವಣಾ ಜಾಹೀರಾತಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಾಗುತ್ತದೆ; ಹಾಗಿರುವಾಗ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಟಿವಿ ಜಾಹೀರಾತು ಪ್ರಚಾರಕ್ಕೆ ಯಾರು ಹಣ ಕೊಡುತ್ತಿದ್ದಾರೆ ?” ಎಂದು ಕಾಂಗ್ರೆಸ್‌ ಅಧ್ಯಕ್ಷ…

 • ರಾಹುಲ್‌ ಮೂರೂ ಸಮಾವೇಶದಲ್ಲಿ ಸಿಎಂ ಭಾಗಿ

  ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ರಾಜ್ಯದಲ್ಲಿ ಶನಿವಾರ ಭಾಗವಹಿಸಲಿರುವ ಮೂರೂ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಕೋಲಾರದ ಸರ್‌ಎಂವಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ವತಿಯಿಂದ ಆಯೋಜಿಸಿರುವ ಸಮಾವೇಶ, ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಆವರಣ ಹಾಗೂ…

ಹೊಸ ಸೇರ್ಪಡೆ