Rahul Dravid

 • ದ್ರಾವಿಡ್‌ ಹಿತಾಸಕ್ತಿ ಸಂಘರ್ಷ ವಿಚಾರಣೆ ಅಂತ್ಯ

  ಹೊಸದಿಲ್ಲಿ: ಮಾಜಿ ಕ್ರಿಕೆಟಿಗ, ಹಾಲಿ ಎನ್‌ಸಿಎ ಮುಖ್ಯಸ್ಥ ರಾಹುಲ್‌ ದ್ರಾವಿಡ್‌ ಅವರ “ಹಿತಾಸಕ್ತಿ ಸಂಘರ್ಷ’ ಕುರಿತ ಸುದೀರ್ಘ‌ ವಿಚಾರಣೆ ಅಂತ್ಯವಾಗಿದೆ. ಶೀಘ್ರದಲ್ಲೇ ತೀರ್ಪು ಪ್ರಕಟಿಸಲಾಗುತ್ತದೆ ಎಂದು ಬಿಸಿಸಿಐ ನೀತಿಸಂಹಿತೆ ಅಧಿಕಾರಿ ಡಿ.ಕೆ. ಜೈನ್‌ ತಿಳಿಸಿದ್ದಾರೆ. ಮಂಗಳವಾರ ಮಾತನಾಡಿದ ಅವರು,…

 • ಸ್ವಹಿತಾಸಕ್ತಿ ಸಂಘರ್ಷ: ನ. 12ಕ್ಕೆ ದ್ರಾವಿಡ್‌ ವಿಚಾರಣೆ

  ಹೊಸದಿಲ್ಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ, ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ ಅಧ್ಯಕ್ಷ ರಾಹುಲ್‌ ದ್ರಾವಿಡ್‌ ಅವರಿಗೆ ಸ್ವಹಿತಾಸಕ್ತಿ ಸಂಘರ್ಷ ಪ್ರಕರಣದಲ್ಲಿ ನ. 12ರಂದು ವಿಚಾರಣಾ ಸಮಿತಿಯೆದುರು ಹಾಜರಾಗುವಂತೆ ಸೂಚಿಸಲಾಗಿದೆ. ಬಿಸಿಸಿಐನ ನೈತಿಕ ವಿಚಾರಣಾಧಿಕಾರಿ ಈ ವಿಚಾರವನ್ನು ದ್ರಾವಿಡ್‌…

 • ಸ್ವಹಿತಾಸಕ್ತಿ ಸಂಘರ್ಷ: ಇಂದು ದ್ರಾವಿಡ್‌ ವಿಚಾರಣೆ

  ಮುಂಬಯಿ: ಬೆಂಗಳೂರಿನಲ್ಲಿ ರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯ (ಎನ್‌ಸಿಎ) ನಿರ್ದೇಶಕರಾಗಿರುವ ರಾಹುಲ್‌ ದ್ರಾವಿಡ್‌, ಸ್ವಹಿತಾಸಕ್ತಿ ಸಂಘರ್ಷ ಪ್ರಕರಣದಲ್ಲಿ ಗುರುವಾರ ಬಿಸಿಸಿಐ ವಿಶೇಷ ವಿಚಾರಣಾಧಿಕಾರಿ ಎದುರು ಹಾಜರಾಗಲಿದ್ದಾರೆ. ಬಿಸಿಸಿಐನ ಯಾವುದೇ ಹುದ್ದೆ ಯಲ್ಲಿರುವ ವ್ಯಕ್ತಿ, ಈ ಹುದ್ದೆಯ ಮೇಲೆ ಪ್ರಭಾವ…

 • ರಾಹುಲ್ ದ್ರಾವಿಡ್ ರನ್ನು ಎಡಗೈ ಬ್ಯಾಟ್ಸಮನ್ ಎಂದ ಐಸಿಸಿ

  ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಪೋಸ್ಟ್ ಗಳಿಂದ ಸದಾ ವಿವಾದದಲ್ಲಿರುವ ಐಸಿಸಿ ಈಗ ಭಾರತದ ಬ್ಯಾಟಿಂಗ್ ದಿಗ್ಗಜ, ಬಲಗೈ ಬ್ಯಾಟ್ಸ್ ಮನ್ ಆಗಿರುವ ರಾಹುಲ್ ದ್ರಾವಿಡ್ ರನ್ನು ಎಡಗೈ ಬ್ಯಾಟ್ಸಮನ್ ಎಂದಿದೆ. ಐಸಿಸಿಯ ಹಾಲ್ ಆಫ್ ಫೇಮ್ ವೆಬ್ ಸೈಟ್…

 • ಭಾರತದ ಅಭ್ಯಾಸದ ವೇಳೆ ದ್ರಾವಿಡ್‌ ಹಾಜರ್‌

  ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ರವಿವಾರ ಇಲ್ಲಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ನಡೆಯುವ 3ನೇ ಟಿ20 ಪಂದ್ಯಕ್ಕಾಗಿ ಭಾರತ ತಂಡ ಶುಕ್ರವಾರ ಅಭ್ಯಾಸ ಆರಂಭಿಸಿದೆ. ಈ ವೇಳೆ ಲೆಜೆಂಡ್ರಿ ಬ್ಯಾಟ್ಸ್‌ಮನ್‌ ರಾಹುಲ್‌ ದ್ರಾವಿಡ್‌ ಸ್ಟೇಡಿಯಂಗೆ ಆಗಮಿಸಿ ಭಾರತ…

 • ಸ್ವಹಿತಾಸಕ್ತಿ ಸಂಘರ್ಷ: ಇಂದು ದ್ರಾವಿಡ್‌ ವಿಚಾರಣೆ

  ಮುಂಬಯಿ: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯ (ಎನ್‌ಸಿಎ) ನಿರ್ದೇಶಕರಾಗಿರುವ ರಾಹುಲ್‌ ದ್ರಾವಿಡ್‌, ಸ್ವಹಿತಾಸಕ್ತಿ ಸಂಘರ್ಷ ಪ್ರಕರಣದಲ್ಲಿ ಗುರುವಾರ ಬಿಸಿಸಿಐ ವಿಶೇಷ ವಿಚಾರಣಾಧಿಕಾರಿ ಎದುರು ಹಾಜರಾಗಲಿದ್ದಾರೆ. ಬಿಸಿಸಿಐನ ಯಾವುದೇ ಹುದ್ದೆ ಯಲ್ಲಿರುವ ವ್ಯಕ್ತಿ, ಈ ಹುದ್ದೆಯ ಮೇಲೆ ಪ್ರಭಾವ ಬೀರುವಂತಹ…

 • ದ್ರಾವಿಡ್‌ ಸ್ವಹಿತಾಸಕ್ತಿ ವಿಚಾರಣೆ ಸೆ. 26ಕ್ಕೆ

  ಹೊಸದಿಲ್ಲಿ: ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ ಅಧ್ಯಕ್ಷ (ಎನ್‌ಸಿಎ) ರಾಹುಲ್‌ ದ್ರಾವಿಡ್‌ ಅವರ ಸ್ವಹಿತಾಸಕ್ತಿ ಸಂಘರ್ಷದ ವಿಚಾರಣೆ ಸೆ. 26ಕ್ಕೆ ಮುಂಬಯಿಯಲ್ಲಿ ನಡೆಯಲಿದೆ. ಬಿಸಿಸಿಐನ ವಿಶೇಷ ವಿಚಾರಣಾಧಿಕಾರಿ ಡಿ.ಕೆ. ಜೈನ್‌ ಅವರು ದ್ರಾವಿಡ್‌ಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ. ಮಧ್ಯಪ್ರದೇಶ ಕ್ರಿಕೆಟ್‌…

 • ಇನ್ನೂ ಬಗೆಹರಿದಿಲ್ಲ ದ್ರಾವಿಡ್‌ ಸ್ವಹಿತಾಸಕ್ತಿ ವಿವಾದ

  ಮುಂಬಯಿ: ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯ ಮುಖ್ಯಸ್ಥರಾಗಿ ಕಳೆದ ತಿಂಗಳು ಅಧಿಕಾರ ಸ್ವೀಕರಿಸಿದ ರಾಹುಲ್‌ ದ್ರಾವಿಡ್‌ ಸ್ವಹಿತಾಸಕ್ತಿ ವಿವಾದ ಸದ್ಯದಲ್ಲಿ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ಇಂಡಿಯಾ ಸಿಮೆಂಟ್ಸ್‌ ಉಪಾಧ್ಯಕ್ಷರಾಗಿರುವ ದ್ರಾವಿಡ್‌, ಸಂಬಳರಹಿತ ರಜೆ ಪಡೆದಿ ದ್ದೇನೆಂದು ಬಿಸಿಸಿಐಗೆ ತಿಳಿಸಿ,…

 • ಸ್ವಹಿತಾಸಕ್ತಿ ನಿವಾರಣೆ: ಎನ್‌ಸಿಎ ಅಧಿಕಾರ ಸ್ವೀಕರಿಸಿದ ದ್ರಾವಿಡ್‌

  ಬೆಂಗಳೂರು: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್‌ಸಿಎ) ಮುಖ್ಯಸ್ಥರಾಗಿ ರಾಹುಲ್ ದ್ರಾವಿಡ್‌ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಜುಲೈ ಒಂದರಂದೇ ಅವರು ಅಧಿಕಾರ ಸ್ವೀಕರಿಸಬೇಕಾಗಿದ್ದರೂ, ಸ್ವಹಿತಾಸಕ್ತಿ ಸಂಘರ್ಷ ಎದುರಿಸಿದ್ದರಿಂದ ಸೋಮ ವಾರದ ವರೆಗೆ ಕಾಯಬೇಕಾಯಿತು. ದ್ರಾವಿಡ್‌ ಭಾರತ ಕ್ರಿಕೆಟ್ ಬೆಳವಣಿಗೆಯ ಸಂಪೂರ್ಣ…

 • ನಾಳೆಯಿಂದ ರಾಹುಲ್‌ ದ್ರಾವಿಡ್ ಎನ್‌ಸಿಎ ಮುಖ್ಯಸ್ಥ

  ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಅತ್ಯಂತ ಮಹತ್ವದ ಜವಾಬ್ದಾರಿಯನ್ನು ಹೊತ್ತುಕೊಳ್ಳಲಿದ್ದಾರೆ. ಜು.1ರಿಂದ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದರ ಪರಿಣಾಮ ಅವರು ಭಾರತ ಎ ಹಾಗೂ ಕಿರಿಯರ ತಂಡದ…

 • ಹುಬ್ಬಳ್ಳಿ ಕ್ರಿಕೆಟ್ ಮೈದಾನಗಳಿಗೆ ದ್ರಾವಿಡ್‌ ಭೇಟಿ

  ಹುಬ್ಬಳ್ಳಿ: ಭಾರತ ‘ಎ’ ತಂಡದ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್‌ ಅವರು ನಗರದ ಕೆಎಸ್‌ಸಿಎ ಮೈದಾನ ಸೇರಿದಂತೆ ವಿವಿಧ ಕ್ರಿಕೆಟ್ ಮೈದಾನಗಳಿಗೆ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗ್ಗೆ ರಾಜನಗರದ ಕೆಎಸ್‌ಸಿಎ ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರಲ್ಲದೆ…

 • ದ್ರಾವಿಡ್‌ಗೆ ಹೆಗಲಿಗೆ ಎನ್‌ಸಿಎ ಹೊಣೆ

  ಮುಂಬಯಿ: ಭಾರತದ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ ರಾಹುಲ್ ದ್ರಾವಿಡ್‌ ಅವರಿಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಉಸ್ತುವಾರಿಯನ್ನು ನೀಡಲಾಗಿದೆ. ಬಹುಶಃ ದ್ರಾವಿಡ್‌ ಮುಂದೆ ‘ಹೆಡ್‌ ಆಫ್ ಕ್ರಿಕೆಟ್’ ಎಂದು ಕರೆಸಿಕೊ ಳ್ಳಲಿದ್ದಾರೆ. ಆಡಳಿತಾಧಿ ಕಾರಿಗಳ ಮುಂದಿನ ಸಭೆಯಲ್ಲಿ…

 • ಅಸಾಧ್ಯವೆಂದೆಣಿಸಿದ ದಾಖಲೆಗಳನ್ನು ಕೊಹ್ಲಿ ಮುರಿಯುತ್ತಿದ್ದಾರೆ: ದ್ರಾವಿಡ್

  ಮುಂಬೈ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯ ಬಗ್ಗೆ ಮಾಜಿ ಆಟಗಾರ, ಭಾರತ ಅಂಡರ್ 19 ಮತ್ತು ಭಾರತ ಎ ತಂಡಗಳ ಕೋಚ್ ರಾಹುಲ್ ದ್ರಾವಿಡ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಕೊಹ್ಲಿ ಪ್ರತಿ ಪಂದ್ಯದಲ್ಲೂ ತನ್ನ ಆಟವನ್ನು ಉತ್ತಮಗೊಳಿಸುತ್ತಾ…

 • ಐಪಿಎಲ್‌ ಆಡುತ್ತಲೇ ನಾಯಕತ್ವ ಕಳೆದುಕೊಂಡವರು

  ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟಿ20 ಕ್ರಿಕೆಟ್ ಇಲ್ಲಿ ಭಾವನೆಗಳಿಗೆ ಯಾವ ಬೆಲೆಯೂ ಇಲ್ಲ, ಹಣ ಹೂಡುವ ನೀವು ಅದನ್ನು ವಾಪಸ್‌ ಪಡೆಯುವ ಸಲುವಾಗಿ ಎಲ್ಲ ಯತ್ನಗಳನ್ನೂ ಮಾಡುತ್ತೀರಿ. ವೈಫ‌ಲ್ಯಕ್ಕೆ ಇಲ್ಲಿ ಗೌರವವಿಲ್ಲ. ನಿನ್ನೆಯವರೆಗೆ ಸಾಧಿಸಿದ ಯಶಸ್ಸೂ ಮುಖ್ಯವಲ್ಲ. ನಿಮ್ಮ…

 • ಮಣಿಪಾಲ ಆಸ್ಪತ್ರೆಯ ಸೇವೆ ಅದ್ವಿತೀಯ

  ಮಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ಅದ್ವಿತೀಯ ಸೇವೆ ನೀಡು ತ್ತಿರುವ ಮಣಿಪಾಲ ಆರೋಗ್ಯ ಸಮೂಹ ಸಂಸ್ಥೆಯು “ಮಣಿಪಾಲ ಆರೋಗ್ಯ ಕಾರ್ಡ್‌’ ನೀಡುವ ಮೂಲಕ ಸ್ವಸ್ಥ ಮತ್ತು ಆರೋಗ್ಯಪೂರ್ಣ ಸಮಾಜ ನಿರ್ಮಾಣ ನಡೆಸುತ್ತಿರುವುದು ಶ್ಲಾಘನೀಯ ಎಂದು ಮಣಿಪಾಲ ಆಸ್ಪತ್ರೆಯ ಬ್ರಾಂಡ್‌ ಅಂಬಾಸಿಡರ್‌,…

 • ಹಿರಿಯ ನಾಗರಿಕರ ಚಿಕಿತ್ಸಾಲಯ, ಭ್ರೂಣ ಶಿಶು ಔಷಧ ವಿಭಾಗ ಉದ್ಘಾಟನೆ

  ಉಡುಪಿ: ಮಣಿಪಾಲ ಆಸ್ಪತ್ರೆಯ ಪ್ರಚಾರ ರಾಯಭಾರಿ, ಹಿರಿಯ ಕ್ರಿಕೆಟಿಗ ರಾಹುಲ್‌ ದ್ರಾವಿಡ್‌ ಅವರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರ ಚಿಕಿತ್ಸಾಲಯ ವಿಭಾಗ ಮತ್ತು ಭ್ರೂಣ ಶಿಶು ಔಷಧ ವಿಭಾಗವನ್ನು ಮಂಗಳವಾರ ಉದ್ಘಾಟಿಸಿದರು. ಮಣಿಪಾಲ ಆಸ್ಪತ್ರೆ ಸಮೂಹ, ಬೆಂಗಳೂರಿನ…

 • “ವಿಶ್ವಕಪ್‌ ಗೆಲ್ಲುವುದಕ್ಕೆ ಭಾರತವೇ ಫೇವರಿಟ್‌’

  ಮಂಗಳೂರು: ಭಾರತ ಕ್ರಿಕೆಟ್‌ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಅತ್ಯುತ್ತಮ ಆಟಗಾರನಾಗಿ “ಭಾರತದ ಗ್ರೇಟ್‌ ವಾಲ್‌’ ಎಂದೇ ಕರೆಸಿಕೊಂಡಿರುವ ಮಾಜಿ ಕಪ್ತಾನ ಹಾಗೂ ಹಾಲಿ ಭಾರತ ಅಂಡರ್‌-19 ತಂಡದ ಕೋಚ್‌ ಆಗಿರುವ ರಾಹುಲ್‌ ದ್ರಾವಿಡ್‌ ಅವರು 25 ವರ್ಷಗಳ ಬಳಿಕ…

 • ಎ. 23: ದ್ರಾವಿಡ್‌ರಿಂದ ಮಣಿಪಾಲ ಆರೋಗ್ಯ ಕಾರ್ಡ್‌ ಬಿಡುಗಡೆ

  ಮಂಗಳೂರು: ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವತಿಯಿಂದ ಮಣಿಪಾಲ ಆರೋಗ್ಯ ಕಾರ್ಡ್‌ ಬಿಡುಗಡೆ ಸಮಾರಂಭ ಎ.23ರಂದು ಸಂಜೆ 4.45ಕ್ಕೆ ನಗರದ ಡಾ| ಟಿಎಂಎ ಪೈ ಕನ್ವೆನÒನ್‌ ಸೆಂಟರ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌…

 • ದ್ರಾವಿಡ್‌ಗಿಲ್ಲ ಮತದಾನ

  ಬೆಂಗಳೂರು: ಮತದಾನ ಪ್ರಮಾಣ ಹೆಚ್ಚಿಸಲು ಮತದಾರರಲ್ಲಿ ಜಾಗೃತಿ ಮೂಡಿಸಿ ಉತ್ತೇಜನ ನೀಡಲು ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಅವರನ್ನು ಲೋಕಸಭಾ ಚುನಾವಣೆಗೆ ರಾಜ್ಯದ “ಚುನಾವಣ ಐಕಾನ್‌’ (ರಾಯಭಾರಿ) ಆಗಿ ಕೇಂದ್ರ ಚುನಾವಣ ಆಯೋಗ ನೇಮಿಸಿದೆ….

 • ಎನ್‌ಸಿಎನಲ್ಲಿ ರಾಹುಲ್‌ ದಾ‹ವಿಡ್‌ಗೆ ಮಹತ್ವದ ಹೊಣೆ?

  ಬೆಂಗಳೂರು: ಭಾರತ ಕ್ರಿಕೆಟ್‌ ಕಂಡ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ರಾಹುಲ್‌ ದ್ರಾವಿಡ್‌, ಪ್ರಸ್ತುತ ಭಾರತ 19 ವಯೋಮಿತಿ ಹಾಗೂ ಎ ತಂಡದ ತರಬೇತುದಾರ. ಕಿರಿಯರನ್ನು ತರಬೇತುಗೊಳಿಸುವ ಕಾರ್ಯದಲ್ಲಿ ಯಶಸ್ವಿಯಾಗಿರುವ ಅವರಿಗೆ, ಇನ್ನೊಂದು ಮಹತ್ತರ ಹೊಣೆಗಾರಿಕೆಯನ್ನು ಬಿಸಿಸಿಐ ನೀಡಲಿದೆ…

ಹೊಸ ಸೇರ್ಪಡೆ