Rakshit Shetty

  • “ನಾರಾಯಣ’ನ ವಿಜಯ ಯಾತ್ರೆ

    “ಅವನೇ ಶ್ರೀಮನ್ನಾರಾಯಣ’ ಚಿತ್ರ ಈಗಾಗಲೇ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂಲ್ಲಿ ಬಿಡುಗಡೆಯಾಗಿದೆ. ಸಿನಿಮಾ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪರಭಾಷೆಯಲ್ಲೂ ಹೊಸ ಜಾನರ್‌ ಸಿನಿಮಾ ನೋಡಿದ ಖುಷಿ ವ್ಯಕ್ತಪಡಿಸುತ್ತಿದ್ದಾರೆ. ಇನ್ನು, ಕನ್ನಡದಲ್ಲಿ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್‌ಫ‌ುಲ್‌ ಪ್ರದರ್ಶನ ಕಾಣುತ್ತಿದೆ….

  • ನಾರಾಯಣನ ಓಟ ಜೋರು

    ರಕ್ಷಿತ್‌ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಓಟ ಜೋರಾಗಿದೆ. ದಿನದಿಂದ ದಿನಕ್ಕೆ ಚಿತ್ರವನ್ನು ನೋಡುವವರ ಸಂಖ್ಯೆ ಹೆಚ್ಚಾಗುವ ಜೊತೆಗೆ ಚಿತ್ರದ ಕಲೆಕ್ಷನ್‌ ಕೂಡಾ ಹೆಚ್ಚಾಗುತ್ತಿದೆ. ಇದು ಚಿತ್ರತಂಡದ ಮೊಗದಲ್ಲಿ ನಗುಮೂಡಿಸಿದೆ. ಇದೇ ಕಾರಣದಿಂದ ಚಿತ್ರಮಂದಿರಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ….

  • ನಾರಾಯಣನ ಕೌತುಕ ಅಪರಿಮಿತ

    ಸಿನಿಮಾ ಅನ್ನೋದು ಕಾಲ್ಪನಿಕ ಜಗತ್ತು. ನೀವೊಂದು ಸುಂದರವಾದ ಕನಸನ್ನು ಅಷ್ಟೇ ಸುಂದರವಾಗಿ ಕಟ್ಟಿಕೊಡಬಹುದಾದ ಮಾಧ್ಯಮವೆಂದರೆ ಅದು ಸಿನಿಮಾ. ಕಾಲ್ಪನಿಕ ಜಗತ್ತನ್ನು ಸೃಷ್ಟಿಸಿ, ನೀವು ಹೇಗೆ ಅದನ್ನು ಬಳಸುತ್ತೀರಿ ಅನ್ನೋದು ನಿಮ್ಮ ಜಾಣ್ಮೆಗೆ ಬಿಟ್ಟಿದ್ದು. ನಟ ರಕ್ಷಿತ್‌ ಶೆಟ್ಟಿ ಹಾಗೂ…

  • “ಅವನೇ ಶ್ರೀಮನ್ನಾರಾಯಣ” ಸಿನಿಮಾ ಹೇಗಿದೆ…ರಾಜ್ಯಾದ್ಯಂತ ತೆರೆಗೆ, ಎಲ್ಲೆಡೆ ಭರ್ಜರಿ ಹವಾ

    ಬೆಂಗಳೂರು: ಬರೋಬ್ಬರಿ ಮೂರು ವರ್ಷಗಳ ಪರಿಶ್ರಮದ ಬಳಿಕ ರಕ್ಷಿತ್ ಶೆಟ್ಟಿ ಮತ್ತು ಶಾನ್ವಿ ಶ್ರೀವಾಸ್ತವ್ ಅಭಿನಯದ ಬಹುನಿರೀಕ್ಷಿತ “ಅವನೇ ಶ್ರೀಮನ್ನಾರಾಯಣ” ಸಿನಿಮಾ ಗುರುವಾರ ರಾಜ್ಯಾದ್ಯಂತ ತೆರೆ ಕಂಡಿದೆ. ಇದಕ್ಕೂ ಮುನ್ನ ನಿನ್ನೆ ರಾತ್ರಿ ಚಿತ್ರತಂಡ ಆಯೋಜಿಸಿದ್ದ ಪ್ರೀಮಿಯರ್ ಶೋ…

  • ನಾರಾಯಣನ ಕಟೌಟ್‌ಗೆ ಭಾರೀ ಡಿಮ್ಯಾಂಡ್‌

    ರಕ್ಷಿತ್‌ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಚಿತ್ರ ನಾಳೆ ತೆರೆಗೆ ಬರುತ್ತಿದೆ. ಇನ್ನು ಚಿತ್ರದ ಪ್ರಮೋಶನ್‌ ಕೆಲಸಗಳನ್ನು ವಿಭಿನ್ನವಾಗಿ ಮಾಡುತ್ತಿರುವ ಚಿತ್ರತಂಡ, ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದ ಕಟೌಟ್‌ ಮುಂದೆ ಅಭಿಮಾನಿಗಳಿಗೆ ಫೋಟೋ ತೆಗೆಸಿಕೊಳ್ಳುವ ಅವಕಾಶವನ್ನು ಕಲ್ಪಿಸಿಕೊಟ್ಟಿತ್ತು. ಈ ಹೊಸಥರದ ಪ್ರಯತ್ನ…

  • ಇಂದಿನಿಂದ ನಾರಾಯಣನ ಆನ್‌ಲೈನ್‌ ಬುಕ್ಕಿಂಗ್‌

    ರಕ್ಷಿತ್‌ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಅದಕ್ಕೆ ಪೂರಕವಾಗಿ ಸಿನಿಮಾದ ಕ್ರೇಜ್‌ ಕೂಡಾ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿತ್ರದ ಟ್ರೇಲರ್‌ ದೊಡ್ಡ ಮಟ್ಟದಲ್ಲಿ ಹಿಟ್‌ ಆದ ಬೆನ್ನಲ್ಲೇ, ಬಿಡುಗಡೆಯಾದ “ಹ್ಯಾಂಡ್ಸಾಪ್‌’ ಹಾಡು ಸಖತ್‌…

  • ಎಲ್ಲೆಲ್ಲೂ ಅವನೇ ಶ್ರೀಮನ್ನಾರಾಯಣ

    ರಕ್ಷಿತ್‌ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಚಿತ್ರದ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದಕ್ಕೆ ಪೂರಕವಾಗಿ ಚಿತ್ರತಂಡ ಕೂಡಾ ಚಿತ್ರವನ್ನು ಮತ್ತಷ್ಟು ಜನರಿಗೆ ತಲುಪಿಸಲು ಮುಂದಾಗಿದ್ದು, ವಿಭಿನ್ನ ಶೈಲಿಯ ಪ್ರಚಾರದ ಮೊರೆ ಹೋಗಿದೆ. ಚಿತ್ರ ಹಳ್ಳಿ ಹಳ್ಳಿಗೂ ತಲುಪಬೇಕೆಂಬ…

  • ಸೆನ್ಸಾರ್‌ ಪರೀಕ್ಷೆಯಲ್ಲಿ “ಶ್ರೀಮನ್ನಾರಾಯಣ’ ಪಾಸ್‌

    ರಕ್ಷಿತ್‌ ಶೆಟ್ಟಿ ಅಭಿನಯದ ಈ ವರ್ಷದ ಬಹುನಿರೀಕ್ಷಿತ ಚಿತ್ರ “ಅವನೇ ಶ್ರೀಮನ್ನಾರಾಯಣ’ ಚಿತ್ರ ತೆರೆಗೆ ಬರೋದಕ್ಕೆ ದಿನ ಗಣನೆ ಶುರುವಾಗಿದೆ. ಇತ್ತೀಚೆಗಷ್ಟೇ ಚಿತ್ರದ ಹಾಡನ್ನು ಬಿಡುಗಡೆರ ಮಾಡಿದ್ದ ಚಿತ್ರತಂಡ ಸಿನಿಪ್ರಿಯರ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಸದ್ಯ ಚಿತ್ರತಂಡ ಭರ್ಜರಿಯಾಗಿ “ನಾರಾಯಣ’ನ…

  • ಶಾನ್ವಿ ಲಕ್ಷ್ಮೀ ಅವತಾರ

    ನಟಿ ಶಾನ್ವಿ ಶ್ರೀವಾತ್ಸವ್‌ ಸಖತ್‌ ಖುಷಿಯಾಗಿದ್ದಾರೆ. ಅವರ ಖುಷಿಗೆ ಮುಖ್ಯವಾಗಿ ಎರಡು ಕಾರಣ. ಮೊದಲನೇಯದಾಗಿ ಅವರ ನಟನೆಯ “ಅವನೇ ಶ್ರೀಮನ್ನಾರಾಯಣ’ ಚಿತ್ರ ಬಿಡುಗಡೆಗೆ ರೆಡಿಯಾಗಿರುವುದು ಒಂದಾದರೆ, ತನ್ನ ಹುಟ್ಟುಹಬ್ಬಕ್ಕೆ ಚಿತ್ರತಂಡವೊಂದು ಕಲರ್‌ಫ‌ುಲ್‌ ಪೋಸ್ಟರ್‌ ರಿಲೀಸ್‌ ಮಾಡಿರುವುದು. ಹೌದು, ನಟಿ…

  • “ನಾರಾಯಣ’ ಟ್ರೇಲರ್‌ಗೆ ಮೆಚ್ಚುಗೆ

    ರಕ್ಷಿತ್ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಟ್ರೇಲರ್‌ ಗುರುವಾರ (ನ. 28) ಅದ್ಧೂರಿಯಾಗಿ ಹೊರಬಂದಿದೆ. ಏಕಕಾಲಕ್ಕೆ ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ಗೆ ಎಲ್ಲಾ ಭಾಷೆಗಳಲ್ಲೂ ದೊಡ್ಡ ಪ್ರತಿಕ್ರಿಯೆ ಸಿಗುತ್ತಿದೆ. ಕನ್ನಡದಲ್ಲಿ…

  • “ನಾರಾಯಣ’ನಿಗೆ ಸೌಥ್‌ ಸ್ಟಾರ್ಸ್ ಸಾಥ್‌!

    ರಕ್ಷಿತ್‌ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ “ಅವನೇ ಶ್ರೀಮನ್ನಾರಾಯಣ’ ತೆರೆಗೆ ಬರೋದಕ್ಕೆ ಕೌಂಟ್‌ ಡೌನ್‌ ಶುರುವಾಗಿದೆ. ಸದ್ಯ ಭರದಿಂದ ಚಿತ್ರದ ಪ್ರಮೋಶನ್‌ ಕೆಲಸಗಳಲ್ಲಿ ಬ್ಯುಸಿಯಾಗಿರುವ ಚಿತ್ರತಂಡ, “ನಾರಾಯಣ’ನನ್ನು ಪ್ರೇಕ್ಷಕರಿಗೆ ತಲುಪಿಸುವ ಅಂತಿಮ ಕಸರತ್ತು ನಡೆಸುತ್ತಿದೆ. ಇತ್ತೀಚೆಗಷ್ಟೇ “ಅವನೇ ಶ್ರೀಮನ್ನಾರಾಯಣ’…

  • ನ.28ಕ್ಕೆ “ಅವನೇ ಶ್ರೀಮನ್ನಾರಾಯಣ’ ಟ್ರೇಲರ್‌

    “ಅವನೇ ಶ್ರೀಮನ್ನಾರಾಯಣ’ನ ಹವಾ ಶುರುವಾಗಿದೆ. ಚಿತ್ರದ ಟೀಸರ್‌ ನೋಡಿಯೇ ಫಿದಾ ಆಗಿದ್ದ ಸಿನಿ ಪ್ರೇಮಿಗಳು ಈಗ ಮತ್ತಷ್ಟು ಕಾತುರದಿಂದ ಎದುರು ನೋಡುವಂತಹ ಒಂದೊಂದೇ ಅಂಶಗಳನ್ನು ಚಿತ್ರತಂಡ ಬಿಡುತ್ತಿದೆ. ಸದ್ಯ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದ್ದು, ಫ‌ಸ್ಟ್‌ಲುಕ್‌ ಹಿಟ್‌ಲಿಸ್ಟ್‌…

  • ‘ಅವನೇ ಶ್ರೀಮನ್ನಾರಾಯಣ’ ಫರ್ಸ್ಟ್ ಲುಕ್ ರಿಲೀಸ್ ; ಟ್ರೈಲರ್ ನವಂಬರ್ 28ಕ್ಕೆ

    ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಅವನೇ ಶ್ರೀಮನ್ನಾರಾಯಣ’ದ ಫರ್ಸ್ಟ್ ಲುಕ್ ಇಂದು ಬಿಡುಗಡೆಗೊಂಡಿದೆ. ರಕ್ಷಿತ್ ಶೆಟ್ಟಿ ಅವರು ಇಂದು ಸಂಜೆ ತನ್ನ ಈ ಹೊಸ ಚಿತ್ರದ ಪೋಸ್ಟರನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಪ್ಲೋಡ್…

  • “ಅಳಿದು ಉಳಿದವರು’ ಫ‌ಸ್ಟ್‌ಲುಕ್‌ ಬಂತು

    ಆಶು ಬೆದ್ರ ಹಾಗೂ ಸಂಗೀತಾ ಭಟ್‌ ನಾಯಕ-ನಾಯಕಿಯಾಗಿ “ಅಳಿದು ಉಳಿದವರು’ ಎಂಬ ಸಿನಿಮಾ ಮಾಡುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರದ ಚಿತ್ರೀಕರಣ ಪೂರ್ಣವಾಗಿದ್ದು, ಫ‌ಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದೆ. ನಟ ರಕ್ಷಿತ್‌ ಶೆಟ್ಟಿ ಚಿತ್ರದ ಫ‌ಸ್ಟ್‌ಲುಕ್‌ ಪೋಸ್ಟರ್‌…

  • “ಅವನೇ ಶ್ರೀಮನ್ನಾರಾಯಣ’ ಮೆಸಿಡೋನಿಯಾದಲ್ಲಿ ರೀ ರೆಕಾರ್ಡಿಂಗ್‌

    ಸದ್ಯ ರಕ್ಷಿತ್‌ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದೆ. ಚಿತ್ರವನ್ನು ಇದೇ ವರ್ಷದ ಕೊನೆಗೆ ಪ್ರೇಕ್ಷಕರ ಮುಂದೆ ತರಲೇಬೇಕು ಎನ್ನುವ ಆಲೋಚನೆಯಲ್ಲಿರುವ ಚಿತ್ರತಂಡ, ಹಗಲು-ರಾತ್ರಿ ಎನ್ನದೆ ಚಿತ್ರದ ಕೆಲಸಗಳಲ್ಲಿ ನಿರತವಾಗಿದೆ. ಇನ್ನು…

  • “ಭಕ್ತ ಪ್ರಹ್ಲಾದ’ನಿಗೂ “ಅವನೇ ಶ್ರೀಮನ್ನಾರಾಯಣ’ನಿಗೂ ಏನಿದು ಲಿಂಕ್‌?

    ರಕ್ಷಿತ್‌ ಶೆಟ್ಟಿ ಅಭಿನಯದ ಈ ವರ್ಷದ ಬಹುನಿರೀಕ್ಷಿತ ಚಿತ್ರ “ಅವನೇ ಶ್ರೀಮನ್ನಾರಾಯಣ’ ತೆರೆಗೆ ಬರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಸದ್ಯ ಭರ್ಜರಿಯಾಗಿಯೇ ಚಿತ್ರದ ಪ್ರಮೋಶನಲ್‌ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಚಿತ್ರದ ಬಗ್ಗೆ ಒಂದರ ಹಿಂದೊಂದರಂತೆ ಹೊಸ ಹೊಸ…

  • ತೆಲುಗು “ಶ್ರೀಮನ್ನಾರಾಯಣ’ನಿಗೆ ರಾಮ ಜೋಗಯ್ಯ ಸಾಥ್‌

    ರಕ್ಷಿತ್‌ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಚಿತ್ರ ಇನ್ನೇನು ಬಿಡುಗಡೆಗೆ ಸಜ್ಜಾಗುತ್ತಿದೆ ಎಂಬ ವಿಷಯ ಎಲ್ಲರಿಗೂ ಗೊತ್ತೇ ಇದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ “ಅವನೇ ಶ್ರೀಮನ್ನಾರಾಯಣ ‘ ಚಿತ್ರ ಬಿಡುಗಡೆಯಾಗಲಿದೆ. ಈಗ ಈ ಚಿತ್ರದ…

  • ಶ್ರೀಮನ್ನಾರಾಯಣ ತಡವಾಗಲು ಕಾರಣ ಏನ್‌ ಗೊತ್ತಾ?

    ರಕ್ಷಿತ್‌ ಶೆಟ್ಟಿ ನಾಯಕರಾಗಿರುವ “ಅವನೇ ಶ್ರೀಮನ್ನಾರಾಯಣ’ ಚಿತ್ರ ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಆಗಸ್ಟ್‌ನಲ್ಲಿ ಬಿಡುಗಡೆಯಾಗಬೇಕಿತ್ತು. ಆ ನಂಬಿಕೆ ಚಿತ್ರತಂಡದಲ್ಲಿದ್ದ ಕಾರಣಕ್ಕೇ ಆಗಸ್ಟ್‌ನಲ್ಲಿ ಬರುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಆದರೆ, ಕೆಲವೊಮ್ಮೆ ಅಂದುಕೊಂಡಂತೆ ಆಗುವುದಿಲ್ಲ. ಕನಸುಗಳು ದೊಡ್ಡದಾಗುತ್ತಾ ಹೋದಂತೆ ಕನಸು ಸಾಕಾರಗೊಳಿಸಲು…

  • ಸೋಶಿಯಲ್‌ ಮೀಡಿಯಾಕ್ಕೆ ಹಿಂದಿರುಗಿದ ರಕ್ಷಿತ್‌ ಶೆಟ್ಟಿ

    ರಕ್ಷಿತ್‌ ಶೆಟ್ಟಿ ಕಳೆದ ವರ್ಷ ಸೋಶಿಯಲ್‌ ಮೀಡಿಯಾಗಳಿಗೆ ಗುಡ್‌ ಬೈ ಹೇಳಿದ್ದು ನಿಮಗೆ ನೆನಪಿರಬಹುದು. ತಮ್ಮ ಮತ್ತು ರಶ್ಮಿಕಾ ಮಂದಣ್ಣ ನಡುವಿನ ವಿಚಾರಗಳೇ ಸೋಶಿಯಲ್‌ ಮೀಡಿಯಾಗಳಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದರಿಂದ, ಬೇಸತ್ತ ರಕ್ಷಿತ್‌ ಶೆಟ್ಟಿ ಅವರು ಫೇಸ್‌ಬುಕ್‌, ಟ್ವಿಟ್ಟರ್‌…

  • ಆಗಸ್ಟ್‌ನಲ್ಲಿ ಐದು ಭಾಷೆಯಲ್ಲಿ ಅವನೇ ಶ್ರೀಮನ್ನಾರಾಯಣ

    ಬರೋಬ್ಬರಿ 200ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ಮಾಡಿರುವ “ಅವನೇ ಶ್ರೀಮನ್ನಾರಾಯಣ’ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಹಾಗಂತ ಈ ತಿಂಗಳು ಅಥವಾ ಮುಂದಿನ ತಿಂಗಳು ಬಿಡುಗಡೆಯಲ್ಲ. ಚಿತ್ರ ಆಗಸ್ಟ್‌ನಲ್ಲಿ ತೆರೆಕಾಣಲಿದೆ. ಈ ಮೂಲಕ ದೊಡ್ಡ ಗ್ಯಾಪ್‌ನ ಬಳಿಕ…

ಹೊಸ ಸೇರ್ಪಡೆ