Ramesh Jarakiholi

 • ರಾಜೀನಾಮೆ ಹೇಳಿಕೆ ನೀಡಿಲ್ಲ

  ದಾವಣಗೆರೆ: ಮಹೇಶ್‌ ಕುಮಟಳ್ಳಿಗೆ ಸಚಿವ ಸ್ಥಾನ ನೀಡದೇ ಇದ್ದರೆ ರಾಜೀನಾಮೆ ಕೊಡುವುದಾಗಿ ಹೇಳಿಕೆ ನೀಡಿಲ್ಲ ಎಂದು ಜಲಸಂಪನ್ಮೂಲ ಸಚಿವರಮೇಶ್‌ ಜಾರಕಿಹೊಳಿ  ಸ್ಪಷ್ಟಪಡಿಸಿದ್ದಾರೆ. ಭಾನುವಾರ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಹೇಶ್‌ ಕುಮಟಳ್ಳಿಗೆ ಸಚಿವ ಸ್ಥಾನ…

 • ಕುಮಟಳ್ಳಿಗೆ ಅನ್ಯಾಯವಾದ್ರೆ ರಾಜೀನಾಮೆ ನೀಡುವೆ

  ಬೆಳಗಾವಿ: “ಅಥಣಿ ಶಾಸಕ ಮಹೇಶ ಕುಮಟಳ್ಳಿಗೆ ಸಚಿವ ಸ್ಥಾನ ಸಿಗದೇ ಇರುವುದಕ್ಕೆ ನನಗೆ ಬಹಳ ನೋವಾಗಿದೆ. ನನಗೆ ಅನ್ಯಾಯವಾಗಿದೆ ಎಂದು ಅವರು ಒಂದು ಮಾತು ಹೇಳಿದರೆ ನಾನು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಹೇಳುವ ಮೂಲಕ…

 • ತ್ವರಿತ ಅಧಿಸೂಚನೆಗೆ ಆಗ್ರಹಿಸಿ ದೆಹಲಿಗೆ: ರಮೇಶ ಜಾರಕಿಹೊಳಿ

  ಬೆಳಗಾವಿ: ಕಳಸಾ-ಬಂಡೂರಿ ನೀರು ಹಂಚಿಕೆ ಕುರಿತಂತೆ ಆದಷ್ಟು ಬೇಗ ಅಧಿಸೂಚನೆ ಹೊರಡಿಸಬೇಕು ಎಂದು ಕೋರಿ ಫೆ.26ರಂದು ದೆಹಲಿಗೆ ತೆರಳಿ ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ…

 • ಮಹೇಶ್ ಕುಮಟಳ್ಳಿಗೆ ಅನ್ಯಾಯವಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ಜಾರಕಿಹೊಳಿ

  ಬೆಳಗಾವಿ: ಶಾಸಕ ಮಹೇಶ ಕುಮಟಳ್ಳಿಗೆ ಸಚಿವ ಸ್ಥಾನ ಸಿಗದೆ ಬಹಳ ನೋವಾಗಿದೆ. ಅವರಿಗೆ ಅನ್ಯಾಯವಾದರೆ ತಾನು ಕೂಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳುವ ಮೂಲಕ ನೀರಾವರಿ ಸಚಿವ ರಮೇಶ ಜಾರಕಿಹೊಳಿ‌ ಮತ್ತೆ ಶಾಸಕ ಮಹೇಶ್ ಕುಮಟಳ್ಳಿ…

 • ಖಾತೆಗಾಗಿ ಹಠ ಮಾಡಲ್ಲ: ರಮೇಶ ಜಾರಕಿಹೊಳಿ

  ಗೋಕಾಕ: ನಾನು ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕ ಅಮಿತ್‌ ಶಾ ಅವರನ್ನು ನಂಬಿ ಪಕ್ಷಕ್ಕೆ ಬಂದಿದ್ದೇನೆ. ಮುಂದೆಯೂ ಅವರನ್ನು ನಂಬುತ್ತೇನೆ. ಹೀಗಾಗಿ ನನಗೆ ಇಂಥದ್ದೇ ಖಾತೆ ಬೇಕು ಎಂಬ ಬೇಡಿಕೆ ಇಲ್ಲ ಎಂದು ನೂತನ ಸಚಿವ ರಮೇಶ…

 • ರಮೇಶ್‌ ಜಾರಕಿಹೊಳಿ “ಕೊಠಡಿ ಪಟ್ಟು’!

  ಬೆಂಗಳೂರು: ಸಂಪುಟ ಸೇರ್ಪಡೆಯಾದ ನೂತನ ಸಚಿವರಿಗೆ ವಿಧಾನಸೌಧ ಹಾಗೂ ವಿಕಾಸ ಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್‌ ಹಿಂದೆ ಸಚಿವರಾಗಿದ್ದಾಗ ಕಾರ್ಯನಿರ್ವಹಿಸಿದ್ದ ಮೂರನೇ ಮಹಡಿಯ 336 ಸಂಖ್ಯೆಯ ಕೊಠಡಿಯೇ ಬೇಕು ಎಂದು ಪಟ್ಟು ಹಿಡಿದಿದ್ದ ರಮೇಶ್‌ ಜಾರಕಿಹೊಳಿಗೆ ಆ…

 • ಹೊಸದಾಗಿ ಡಿಸಿಎಂ ಹುದ್ದೆ ಇಲ್ಲ: ರಾಮುಲು, ರಮೇಶ್ ಜಾರಕಿಹೊಳಿ ಕನಸು ಭಗ್ನ

  ಬೆಳಗಾವಿ: ನೂತನ ಸಚಿವ ಸಂಪುಟ ವಿಸ್ತರಣೆಯಲ್ಲಿ ಹೊಸದಾಗಿ ಯಾರನ್ನೂ ಉಪಮುಖ್ಯಮಂತ್ರಿಯನ್ನಾಗಿ ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳುವ ಮೂಲಕ ರಮೇಶ ಜಾರಕಿಹೊಳಿ, ಶ್ರೀರಾಮುಲು ಅವರ ಉಪಮುಖ್ಯಮಂತ್ರಿ ಹುದ್ದೆಯ ಕನಸು ಭಗ್ನ ಮಾಡಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ರಮೇಶ ಜಾರಕಿಹೊಳಿ ವಿರುದ್ಧ ಭುಗಿಲೆದ್ದ ಆಕ್ರೋಶ

  ಬೆಳಗಾವಿ: ಮರಾಠಿ ಭಾಷಿಕ ಮತಗಳನ್ನು ಸೆಳೆದುಕೊಳ್ಳುವಲ್ಲಿ ಕನ್ನಡ ಅಸ್ಮಿತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಭಾಷಾ ರಾಜಕಾರಣ ಮಾಡುತ್ತಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಬಿಜೆಪಿ ಯಿಂದ ಉಚ್ಚಾಟಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯ ಕರ್ತರು ಮಂಗಳವಾರ…

 • ರಿಪಬ್ಲಿಕ್‌ ಆಫ್ ಗೋಕಾಕ ಆಗಲು ಬಿಡಲ್ಲ: ಹೆಬ್ಬಾಳ್ಕರ್‌

  ಬೆಳಗಾವಿ: “ಬೆಳಗಾವಿ ತಾಲೂಕನ್ನು ಯಾವುದೇ ಕಾರಣಕ್ಕೂ ರಿಪಬ್ಲಿಕ್‌ ಆಫ್‌ ಗೋಕಾಕ್‌ ಮಾಡಲು ಬಿಡುವುದಿಲ್ಲ. ರಮೇಶ ಜಾರಕಿಹೊಳಿ ಕೀಳು ರಾಜಕಾರಣ, ಜನರ ಮಧ್ಯೆ ವಿಷಬೀಜ ಬಿತ್ತುವುದನ್ನು ಬಿಟ್ಟು ಅಭಿವೃದ್ಧಿ ಕಡೆಗೆ ಗಮನ ಕೊಡಲಿ’ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ…

 • ರಾಮುಲುಗೆ ಕೈತಪ್ಪುತ್ತಾ ಡಿಸಿಎಂ ಸ್ಥಾನ ?

  ಬಳ್ಳಾರಿ: ಬದಲಾದ ರಾಜಕೀಯ ಸ್ಥಿತಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಕೈ ತಪ್ಪಲಿದೆಯೇ? ರಾಜಕೀಯ ಪಡಸಾಲೆಯಲ್ಲಿ ಈ ಬಗ್ಗೆ ಜೋರು ಚರ್ಚೆಗಳು ನಡೆಯುತ್ತಿವೆ. 2018ರ ವಿಧಾನ ಸಭಾ ಚುನಾವಣೆ ಸಂದರ್ಭದಿಂದಲೂ ಶ್ರೀರಾಮುಲು ಅವರಿಗೆ ಡಿಸಿಎಂ ಹುದ್ದೆ…

 • ರಮೇಶ ಆಯ್ಕೆಯಿಂದ ಜಿಲ್ಲೆ ಅಭಿವೃದ್ಧಿ

  ಮೂಡಲಗಿ: ಗೋಕಾಕ ಮತಕ್ಷೇತ್ರದ ಇತಿಹಾಸದಲ್ಲಿಯೇ ಪ್ರಥಮ ಭಾರೀಗೆ ಬಿಜೆಪಿಯಿಂದ ರಮೇಶ ಜಾರಕಿಹೊಳಿ ಅವರು ಆಯ್ಕೆಯಾಗಿದರಿಂದ ಮೂಡಲಗಿ ಪಟ್ಟಣ ಸೇರಿದಂತೆ ಅರಭಾವಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಗುಲಾಲ್‌ ಎರಚಿ ವಿಜಯೋತ್ಸವ ಆಚರಿಸಿದರು. ಈ ವೇಳೆ ಮೂಡಲಗಿ…

 • ಸಿದ್ದುರಾಮಯ್ಯ ಅವರನ್ನು ಬಿಜೆಪಿಗೆ ಶೀಘ್ರ ಕರೆ ತರುತ್ತೇನೆ : ರಮೇಶ ಜಾರಕಿಹೊಳಿ

  ಬೆಳಗಾವಿ : ಸಿದ್ದರಾಮಯ್ಯ ಅವರನ್ನು ಶೀಘ್ರವೇ ಬಿಜೆಪಿಗೆ ಕರೆ ತರುತ್ತೇನೆ ಎಂದು ರಮೇಶ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಗೋಕಾಕದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ದ ವೈಯಕ್ತಿಕ ಟೀಕೆ ಮಾಡಿಲ್ಲ. ಎದುರಾಳಿಗಳ…

 • ಸರ್ಕಾರ ಕೆಡವಿದ್ದು ನಾನಲ್ಲ, ಕಾಂಗ್ರೆಸ್‌ ನಾಯಕರು

  ಮೈತ್ರಿ ಸರ್ಕಾರದ ಪತನದಲ್ಲಿ ಮುಂಚೂಣಿ ನಾಯಕರು ಎಂದೇ ಗುರುತಿಸಿಕೊಂಡಿದ್ದ ಗೋಕಾಕದ ರಮೇಶ ಜಾರಕಿಹೊಳಿ ಜನರ ಮನದಿಂದ ದೂರವಾಗಿಲ್ಲ ಎಂಬ ವಿಶ್ವಾಸದಲ್ಲಿದ್ದಾರೆ. ಬಿಡುವಿಲ್ಲದ ಪ್ರಚಾರದ ನಡುವೆಯೂ ರಮೇಶ ಜಾರಕಿಹೊಳಿ “ಉದಯವಾಣಿ’ ಕೇಳಿದ ಪಂಚ ಪ್ರಶ್ನೆಗೆ ಉತ್ತರಿಸಿದರು. 1. ಚುನಾವಣೆ ಸ್ಪರ್ಧೆಯನ್ನು…

 • ಶಾ ಹೇಳಿದ್ದರಿಂದಲೇ ಸರ್ಕಾರ ಕೆಡವಿದೆವು

  ಗೋಕಾಕ: ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಜತೆ ಮಾತುಕತೆ ನಡೆಸಿ, ಯಡಿಯೂರಪ್ಪ ಅವರನ್ನು ಸಿಎಂ ಮಾಡುವುದಾದರೆ ನಾವು ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಬರುತ್ತೇವೆ ಎಂದಾಗ ಅಮಿತ್‌ ಶಾ ಅವರು, “ರಮೇಶ ಗೋ-ಅಹೆಡ್‌’ ಎಂದು ಅನುಮತಿ ನೀಡಿದ್ದರು….

 • ಸಾಹುಕಾರನ ಕೊರಳಿಗೆ ಎರಡು ಕ್ವಿಂಟಲ್ ಆ್ಯಪಲ್‌ ಹಾರ

  ಬೆಳಗಾವಿ: ಚುನಾವಣೆಗೆ ನಿಲ್ಲಲು ಅರ್ಹ ಎನಿಸಿಕೊಂಡು ಬಿಜೆಪಿಯ ಅಭ್ಯರ್ಥಿಯಾದ ಗೋಕಾಕ್ ನ ಸಾಹುಕಾರ ರಮೇಶ ಜಾರಕಿಹೊಳಿ, ಬೆಳಗಾವಿ ಜಿಲ್ಲೆಯ ತವರು ಕ್ಷೇತ್ರಕ್ಕೆ ಕಾಲಿಡುತ್ತಿದ್ದಂತೆ ಅವರ ಅಭಿಮಾನಿಗಳು ಎರಡು ಕ್ವಿಂಟಲ್ ಸೇಬು ಹಣ್ಣಿನ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದರು. ಬಿಜೆಪಿಗೆ…

 • ಎಲ್ಲ ಅನರ್ಹ ಶಾಸಕರಿಗೂ ಬಿಜೆಪಿ ಟಿಕೆಟ್ ಖಚಿತ : ರಮೇಶ ಜಾರಕಿಹೊಳಿ

  ಬೆಳಗಾವಿ: ಉಪ ಚುನಾವಣೆಯಲ್ಲಿ ಎಲ್ಲ ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ಸಿಗುವದು ಖಚಿತ ಎಂದು ಗೋಕಾಕದ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅಥಣಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಿಜೆಪಿ ಸರಕಾರ ರಚನೆಯಾಗಲಿ ಎಂದು ನಾವು ರಾಜೀನಾಮೆ…

 • ಗೋಕಾಕ್ : ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ 15ಕ್ಕೂ ಹೆಚ್ಚು ತಾಲೂಕು ಪಂಚಾಯತ್ ಸದಸ್ಯರು

  ಬೆಳಗಾವಿ: ಗೋಕಾಕ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಬೆಂಬಲಿಗರು ಸಾಮೂಹಿಕ ರಾಜೀನಾಮೆ ಮೂಲಕ ದೊಡ್ಡ ಶಾಕ್ ನೀಡಿದ್ದಾರೆ. ಬುಧವಾರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಗೋಕಾಕ ತಾಲೂಕು ಪಂಚಾಯತ್ ನ 23…

 • ಅನರ್ಹರ ದಾರಿ ಅವರಿಗೆ, ನಮ್ಮ ದಾರಿ ನಮಗೆ: ಬಿಜೆಪಿ ನಾಯಕನ ಹೊಸ ಬಾಂಬ್

  ಬೆಳಗಾವಿ: ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ನಲ್ಲಿ ಸ್ಪರ್ಧಿಸಲು ಕಾಯುತ್ತಿರುವ ಅನರ್ಹ ಶಾಸಕರಿಗೆ ಬಿಜೆಪಿಯ ನಾಯಕರು ದೊಡ್ಡ ಶಾಕ್ ನೀಡಿದ್ದಾರೆ. ಹುಕ್ಕೇರಿಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಉಮೇಶ್ ಕತ್ತಿ, ಉಪಚುನಾವಣೆಯಲ್ಲಿ ಅನರ್ಹರ ದಾರಿ ಅವರಿಗೆ, ನಮ್ಮ ದಾರಿ ನಮಗೆ…

 • ಉಪ ಸಮರ: ಲಖನ್ ಸ್ಪರ್ಧೆಯ ಸುಳಿವು ನೀಡಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಸಹೋದರ ಲಖನ್ ಜಾರಕಿಹೊಳಿಗೆ ಒಳ್ಳೆಯದಾಗಲಿ. ಅವನು ಸತೀಶ್ ಜಾರಕಿಹೊಳಿ ಜೊತೆಗೆ ಸೇರಿ ಹಾಳಾಗುವುದು ಬೇಡ. ಲಖನ್ ಶಾಸಕ ಆದ್ರೆ ಮೊದಲು ಸಂತೋಷ ನಾನು ಪಡುತ್ತೇನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಮೂಲಕ ಉಪಚುನಾವಣೆಯಲ್ಲಿ…

 • ರಮೇಶ್‌ ಜಾರಕಿಹೊಳಿ ಸಾಲದ ಸುಳಿಯಲ್ಲಿದ್ದಾರೆ: ಸತೀಶ್‌ ಜಾರಕಿಹೊಳಿ

  ಬೆಳಗಾವಿ: ರಮೇಶ ಜಾರಕಿಹೊಳಿ ಈಗಾಗಲೇ ಖಾಲಿಯಾಗಿದ್ದಾರೆ. ನಾನು ಸಾಲದ ಸುಳಿಯಲ್ಲಿ ಇದ್ದೇನೆ ಎಂದು ಸ್ವತಃ ರಮೇಶ ಅವರೇ ಹೇಳಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ರಮೇಶ್‌ ಜಾರಕಿಹೊಳಿ ಸಹೋದರ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು…

ಹೊಸ ಸೇರ್ಪಡೆ