Ranjan Gogoi

  • ಇದು 20 ವರ್ಷಗಳ ನಿಸ್ವಾರ್ಥ ಸೇವೆಗೆ ಸಿಕ್ಕಿದ ಉಡುಗೊರೆಯೇ?

    ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಮಾಜಿ ಉದ್ಯೋಗಿಯೊಬ್ಬರು ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದರ ಬಗ್ಗೆ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಆಘಾತ ವ್ಯಕ್ತಪಡಿಸಿದ್ದಾರೆ. ಶನಿವಾರ ತಮ್ಮ ನೇತೃತ್ವದಲ್ಲೇ ನಡೆದ ವಿಶೇಷ ಕೋರ್ಟ್‌ ಕಲಾಪದಲ್ಲಿ ಆರೋಪ ಸಂಬಂಧ ಪ್ರತಿಕ್ರಿಯಿಸಿದ…

  • ಮೇಲ್ವರ್ಗದ ಬಡವರಿಗೆ ಶೇ.10 ಮೀಸಲಾತಿ; ಕೇಂದ್ರಕ್ಕೆ ಸುಪ್ರೀಂ ನೋಟಿಸ್

    ನವದೆಹಲಿ: ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ಮಸೂದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ(ಪಿಐಎಲ್) ಅರ್ಜಿಯನ್ನು ಪರಿಶೀಲನೆ ನಡೆಸುವುದಾಗಿ ತಿಳಿಸಿರುವ ಸುಪ್ರೀಂಕೋರ್ಟ್ ಶುಕ್ರವಾರ, ನಾಲ್ಕು ವಾರಗಳೊಳಗೆ ಉತ್ತರ ನೀಡುವಂತೆ ಕೇಂದ್ರಕ್ಕೆ…

  • ಸಂವಿಧಾನ ಪಾಲಿಸದಿದ್ದರೆ ಅಸಮಾಧಾನದ ಹೊಗೆ

    ಹೊಸದಿಲ್ಲಿ: ಸಂವಿಧಾನ ಸೂಚಿಸುವ ಮಾರ್ಗ ಸೂಚಿಗಳನ್ನು ಎಲ್ಲರೂ ತಪ್ಪದೇ ಪಾಲಿಸಬೇಕು. ಇಲ್ಲವಾದಲ್ಲಿ ಅದು ಗಂಭೀರ ಅಸಮಾಧಾನಗಳಿಗೆ ಕಾರಣವಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಕಿವಿಮಾತು ಹೇಳಿದ್ದಾರೆ.  ಸಂವಿಧಾನ ದಿನಾಚರಣೆಯ ಅಂಗವಾಗಿ ಸೋಮವಾರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ…

  • ದೇಶದ 46ನೇ ವರಿಷ್ಠ ನ್ಯಾಯಮೂರ್ತಿಯಾಗಿ ಜಸ್ಟಿಸ್‌ ರಂಜನ್‌ ಗೊಗೋಯಿ

    ಹೊಸದಿಲ್ಲಿ : ಜಸ್ಟಿಸ್‌ ರಂಜನ್‌ ಗೊಗೋಯಿ ಅವರು ಭಾರತದ 46ನೇ, ನೂತನ ವರಿಷ್ಠ ನ್ಯಾಯಮೂರ್ತಿ (ಸಿಜೆಐ) ಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಜಸ್ಟಿಸ್‌ ಗೊಗೋಯಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಪ್ರಮಾಣ ವಚನ…

  • ಕೇಸು ಬಾಕಿ ಶೋಭೆಯಲ್ಲ

    ಹೊಸದಿಲ್ಲಿ: ಹೆಚ್ಚಿನ ಪ್ರಮಾಣದಲ್ಲಿ ಕೇಸುಗಳು ವಿಚಾರಣೆಗೆ ಬಾಕಿ ಇರುವುದು ವ್ಯವಸ್ಥೆಗೆ ಶೋಭೆ ತರುವ ವಿಚಾರವಲ್ಲ ಎಂದು ನಿಯೋಜಿತ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಹೇಳಿದ್ದಾರೆ. ಅವುಗಳ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ. ‘ಯೂತ್‌ ಬಾರ್‌ ಅಸೋಸಿಯೇಷನ್‌…

  • ಸಿಜೆಐ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾ

    ನವದೆಹಲಿ: ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಅವರನ್ನು ಮುಂದಿನ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ ವಜಾ ಮಾಡಿದೆ. ಈ ಅರ್ಜಿಗೆ ಯಾವುದೇ ಮೌಲ್ಯ ಇಲ್ಲ ಎಂದು ಹೇಳಿರುವ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ,…

  • ರಂಜನ್ ಗೋಗೋಯ್ ಸುಪ್ರೀಂನ ಮುಂದಿನ ಸಿಜೆಐ; ಕೇಂದ್ರಕ್ಕೆ ಶಿಫಾರಸು

    ನವದೆಹಲಿ:ಸುಪ್ರೀಂಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂಕೋರ್ಟ್ ನ ಹಿರಿಯ ಜಡ್ಜ್ ರಂಜನ್ ಗೋಗೋಯ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಹಾಲಿ ಸಿಜೆಐ ದೀಪಕ್ ಮಿಶ್ರಾ ಅವರು ಶಿಫಾರಸು ಮಾಡಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು…

  • ನಾಲ್ವರು ನ್ಯಾಯಮೂರ್ತಿಗಳ ಜತೆ ಸಿಜೆಐ ಮಿಶ್ರಾ ಮಾತುಕತೆ

    ಹೊಸದಿಲ್ಲಿ: ಕಳೆದ ಶುಕ್ರವಾರ ಬಹಿರಂಗವಾಗಿ ಸುದ್ದಿಗೋಷ್ಠಿ ನಡೆಸಿ ಅತೃಪ್ತಿ ವ್ಯಕ್ತಪಡಿಸಿದ್ದ ನಾಲ್ವರು ನ್ಯಾಯಮೂರ್ತಿಗಳ ಜತೆ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಮಾತುಕತೆ ನಡೆಸಿದ್ದಾರೆ. ಗುರುವಾರ ಕೋರ್ಟ್‌ ಕಲಾಪಗಳು ಆರಂಭವಾಗುವ ಮುನ್ನ 15 ನಿಮಿಷ ಐವರು ಮಾತುಕತೆ ನಡೆಸಿದರು….

ಹೊಸ ಸೇರ್ಪಡೆ