Rape

 • ಮಧ್ಯಪ್ರದೇಶ: 4 ರ ಬಾಲೆಯ ಮೇಲೆ ಅತ್ಯಾಚಾರ ಎಸಗಿದ 14 ರ ಬಾಲಕ 

  ಉಜ್ಜಯಿನಿ: 14 ವರ್ಷದ ಬಾಲಕನೊಬ್ಬ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಳವಳಕಾರಿ ಘಟನೆ ಜಲ್ವಾ ಎಂಬಲ್ಲಿ ನಡೆದಿದೆ.  ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗು ಮಾತ್ರ ಟಿವಿ ನೋಡುತ್ತಿತ್ತು. ಈ ವೇಳೆಗೆ ಮನೆಗೆ ನುಗ್ಗಿದ…

 • ಹೋಟೆಲ್‌ ಸಿಬ್ಬಂದಿಯಿಂದ ಮಹಿಳೆ ಮೇಲೆ ಅತ್ಯಾಚಾರ

  ಬೆಂಗಳೂರು: ನಗರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ತಂಗಿದ್ದ ಮಹಿಳೆ ಮೇಲೆ ಅಲ್ಲಿನ ಸಿಬ್ಬಂದಿಯೇ ಅತ್ಯಾಚಾರ ಎಸಗಿರುವ ಘಟನೆ ಅಶೋಕನಗರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಈ ಸಂಬಂಧ ಬಿಹಾರ ಮೂಲದ ಮನೀಷ್‌ ಕುಮಾರ್‌ ಸಿಂಗ್‌(26)ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮನೀಷ್‌ ಅಶೋಕ್‌ನಗರದ…

 • ಅತ್ಯಾಚಾರಕ್ಕೆ ಯತ್ನ, ಬಾಲಕಿಯ ಕೊಲೆ:ಮಾಲೂರಿನಲ್ಲಿ ಭಾರೀ ಪ್ರತಿಭಟನೆ 

  ಮಾಲೂರು: ಶಾಲಾ ಬಾಲಕಿಯ ಮೇಲೆ ಅತ್ಯಾ ಚಾರಕ್ಕೆ ಯತ್ನಿಸಿ, ಆಕೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ದುಷ್ಕರ್ಮಿಯ ಶೀಘ್ರ ಬಂಧನಕ್ಕಾಗಿ ಆಗ್ರಹಿಸಿ ಗುರುವಾರ  ಹಲವು ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ಸೇರಿ ಸಾವಿರಾರು ಮಂದಿ ಮಾಲೂರು ಬಂದ್‌…

 • ವೃದ್ಧೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದವರ ಬಂಧನ

  ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಹೊರವಲಯದಲ್ಲಿ 65 ವರ್ಷದ ವೃದ್ಧೆ ಮೇಲೆ ಜು.26ರಂದು ಸಂಜೆ ಅತ್ಯಾಚಾರ ನಡೆಸಿ, ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು 48 ಗಂಟೆಯಲ್ಲಿ ಮಾಡಬೂಳ ಪೊಲೀಸರು ಬಂಧಿಸಿದ್ದಾರೆ. ಸೇಡಂ ತಾಲೂಕಿನ ಸೂರವಾರ್‌ ಗ್ರಾಮದ…

 • ನೀರಿನ ಸಮಸ್ಯೆ ನಿವಾರಣೆಗೆ ಪರಿಸರ ರಕ್ಷಿಸಿ

  ಬೀದರ: ದೇಶದಲ್ಲಿ ನೀರಿಗಾಗಿ ರಾಜ್ಯಗಳ ನಡುವೆ ಸಂಘರ್ಷ ನಡೆಯುತ್ತಿದ್ದು, ಜನರು ಬೀದಿಗಳಿದು ಪ್ರತಿ ದಿನ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಪ್ರತಿಯೊಬ್ಬರು ಮೊದಲು ಪರಿಸರ ಸಂರಕ್ಷಣೆಗೆ ಕಾಳಜಿ ತೊರಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಸುಷ್ಮಾ…

 • ಪ್ರಬಲ ಸಾಕ್ಷ್ಯ ಇದ್ದರಷ್ಟೇ ಅಪರಾಧಿಗೆ ಶಿಕ್ಷೆ

  ಚಿತ್ರದುರ್ಗ: ಕಾನೂನು ಚೌಕಟ್ಟಿನಲ್ಲಿ ಸಾಕ್ಷಿಗಳನ್ನು ಕಟ್ಟಿ ಹಾಕಿದಾಗ ಮಾತ್ರ ಅಪರಾಧಿಗಳನ್ನು ಮಟ್ಟ ಹಾಕಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್‌.ಬಿ. ವಸ್ತ್ರಮಠ ಹೇಳಿದರು. ಹಿರಿಯೂರು ತಾಲೂಕಿನ ಐಮಂಗಲ ಪೊಲೀಸ್‌ ತರಬೇತಿ ಶಾಲೆಯಲ್ಲಿ ದಾವಣಗೆರೆ ಪೂರ್ವ ವಲಯ…

 • 7ರ ಬಾಲಕಿ ಮೇಲೆ ರಾಕ್ಷಸರ ಕ್ರೌರ್ಯ

  ಮಾಂಡ್‌ಸರ್‌: ಮಧ್ಯಪ್ರದೇಶದ ಮಾಂಡ್‌ಸರ್‌ನಲ್ಲಿ ನಿರ್ಭಯಾ ಕೇಸನ್ನು ನೆನಪಿಸುವಂಥ ಅಮಾನುಷ ಕ್ರೌರ್ಯವೊಂದು ನಡೆದಿದ್ದು, ರಾಜ್ಯಾದ್ಯಂತ ಭಾರೀ ಪ್ರತಿಭಟನೆಗಳು ಆರಂಭವಾಗಿವೆ. ಬುಧವಾರ 7 ವರ್ಷದ ಬಾಲಕಿಯನ್ನು ಅಪಹರಿಸಿದ್ದ ದುಷ್ಕರ್ಮಿಗಳು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ, ಅವಳ ಕತ್ತು ಸೀಳಿ, ನಿರ್ಜನ ಪ್ರದೇಶವೊಂದರಲ್ಲಿ…

 • ಅತ್ಯಾಚಾರ-ಕೊಲೆ ಆರೋಪಿಗಳ ಬಂಧನ

  ಸಿಂದಗಿ: ಪಟ್ಟಣದ ಕೈಗಾರಿಕಾ ವಲಯದಲ್ಲಿ ಇತ್ತೀಚೆಗೆ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳನ್ನು ಸಿಂದಗಿ ಪೊಲೀಸರು ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಮ್‌ ಹೇಳಿದರು. ಸಿಂದಗಿ ಪೊಲೀಸ್‌ ಠಾಣೆಯಲ್ಲಿ ಸೋಮವಾರ…

 • ಅತ್ಯಾಚಾರಿಗೆ 10 ವರ್ಷ ಜೈಲು

  ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಮಾಗಡಿ ತಾಲೂಕಿನ ಅಂಜಿನಪ್ಪ (58) ಎಂಬಾತನಿಗೆ ಹೈಕೋರ್ಟ್‌ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿ ಆಂಜಿನಪ್ಪನಿಗೆ ಕೇವಲ 2 ವರ್ಷ 4 ತಿಂಗಳು ಶಿಕ್ಷೆ ವಿಧಿಸಿದ್ದ ಅಧೀನ…

 • ಬಾಲಕಿ ಮೇಲೆ ಅತ್ಯಾಚಾರ: ಬಂಧನ

  ಮಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸ ಗಿದ ಬಗ್ಗೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿ ಕಿರಣ್‌ ಸೀrಫನ್‌ ಡಿ’ ಸೋಜಾ ನನ್ನು ಪೊಲೀಸರು ಬಂಧಿಸಿದ್ದಾರೆ.  ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.  ಬಾಲಕಿಯನ್ನು ಆರೋಪಿ ಎ. 25…

 • ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ಮರುಪರಿಶೀಲನೆ ಅಗತ್ಯ

  ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಅಧ್ಯಾದೇಶಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಕ್ಕಳ ಮೇಲೆ ಈ ಅಮಾನುಷ ಪಾತಕ ಎಸಗುವವರನ್ನು ನೇಣಿಗೇರಿಸುವುದೇ ಸರಿ ಎಂದು ಕೆಲವರು ವಾದಿಸಿದರೆ ಇನ್ನೂ ಕೆಲವರು ಅಪರಾಧಿಯನ್ನು ಸಾಯಿಸುವುದರಿಂದ ಅಪರಾಧ ಕಡಿಮೆಯಾಗುವುದಿಲ್ಲ…

 • ಮಕ್ಕಳ ಅತ್ಯಾಚಾರಿಗಳಿಗೆ ನೇಣಿನ ಕುಣಿಕೆ

  ಹೊಸದಿಲ್ಲಿ: ಕಥುವಾ, ಸೂರತ್‌ನಲ್ಲಿನ ಮಕ್ಕಳ ಮೇಲಿನ ಹಾಗೂ ಉನ್ನಾವ್‌ನ ಯುವತಿ ಮೇಲಿನ ಅತ್ಯಾಚಾರ ಪ್ರಕರಣಗಳ ಬಿಸಿ ತಾರಕಕ್ಕೇರಿರುವ ಬೆನ್ನಲ್ಲೇ 12 ವರ್ಷದೊಳಗಿನ ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಠಿನ ಕಾನೂನು ಜಾರಿಗೆ ತರಲು ಕೇಂದ್ರ ಸರಕಾರ ಅಧ್ಯಾದೇಶ…

 • ಬಾಲಕಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ

  ದಾವಣಗೆರೆ: ಜಮ್ಮುವಿನ ಕಥುವಾದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಕೃತ್ಯ ಖಂಡಿಸಿ ಕೋಮು ಸೌಹಾರ್ದ ವೇದಿಕೆ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದರು. ಪಾಲಿಕೆ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು, ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಈ ಕೃತ್ಯದಲ್ಲಿ…

 • ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ: ಬಾಲಕನ ಬಂಧನ

  ಕೊಪ್ಪ: ಶಾಲೆಯಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಬಾಲಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೆಸಗೋಡಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 6 ನೇ ತರಗತಿಯಲ್ಲಿ ಓದುತ್ತಿರುವ…

 • ಬಾಲಕಿ ಅತ್ಯಾಚಾರ ಪ್ರಕರಣ ಹತ್ತಿಕ್ಕುವ ಯತ್ನ: ಕೆ. ನೀಲಾ

  ಸುರಪುರ: ಅತ್ಯಾಚಾರಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡು ಈಚೆಗೆ ಅಸುನೀಗಿದ ತಿಂಥಣಿ ಗ್ರಾಮದ ಬಾಲಕಿ ಮನೆಗೆ ವಿವಿಧ ಸಾಮಾಜಿಕ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಘಟನೆ ಕುರಿತು ಮಾಹಿತಿ ಪಡೆದರು. ಜನವಾದಿ ಮಹಿಳಾ…

 • ಅತ್ಯಾಚಾರ ಖಂಡಿಸಿ ಪ್ರತಿಭಟನೆ

  ಸಿಂದಗಿ: ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಗ್ರಾಮದಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಸೋಮವಾರ ಪಟ್ಟಣದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದವು. ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ…

 • ಮಾನಭಂಗ ಯತ್ನ: ದೂರು ದಾಖಲು

  ಕಡಬ: ಐತ್ತೂರು ಗ್ರಾಮದ ಓಟೆಕಜೆ ತಮಿಳು ಕಾಲನಿಯ ಮಹಿಳೆಯೋರ್ವರು ತನ್ನ ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿದ ಅದೇ ಕಾಲನಿಯ ಸೆಂಥಿಲ್‌ಕುಮಾರ್‌  ಮಾನಭಂಗಕ್ಕೆ ಯತ್ನಿಸಿರುವ ಬಗ್ಗೆ ಕಡಬ ಪೊಲೀಸ್‌ ಠಾಣೆಯಲ್ಲಿ  ಬುಧವಾರ ಪ್ರಕರಣ ದಾಖಲಾಗಿದೆ. ಮಹಿಳೆ ಕೂಗಿಕೊಂಡಾಗ…

 • ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

  ನಾಲತವಾಡ (ವಿಜಯಪುರ): ವಿಜಯಪುರದಲ್ಲಿ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಮತ್ತೂಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಮಂಗಳವಾರ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ನಾಲತವಾಡ ಸಮೀಪದ ನಾಗಬೇನಾಳ ಗ್ರಾಮದ ಬಾಳೆತೋಟದಲ್ಲಿ ನಾರಾಯಣಪುರ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ…

 • ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ ನಿತ್ಯಾನಂದ

  ಬೆಂಗಳೂರು: ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ತಮ್ಮನ್ನು ಕೈ ಬಿಡುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿರುವ ರಾಮನಗರ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಡದಿಯ ನಿತ್ಯಾನಂದ ಸ್ವಾಮಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ರಾಮನಗರ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಫೆ. 19ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ, ನಿತ್ಯಾನಂದ…

 • ಬಿಜೆಪಿ ರಾಜ್ಯಗಳಲ್ಲಿ ಮಹಿಳೆ ಅಸುರಕ್ಷಿತ

  ತಿಕೋಟಾ (ವಿಜಯಪುರ): ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಕರ್ನಾಟಕದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದರು. ವಿಜಯಪುರ ಜಿಲ್ಲೆಯ ನೂತನ ತಾಲೂಕು ಕೇಂದ್ರ ತಿಕೋಟಾದಲ್ಲಿ ಶನಿವಾರ…

ಹೊಸ ಸೇರ್ಪಡೆ