River

 • ವೈವಿಧ್ಯಗಳ ತವರಲ್ಲಿ ನೂರೆಂಟು ಸಮಸ್ಯೆ

  ಚಿತ್ರದುರ್ಗ: ಬರಿದಾದ ವಾಣಿವಿಲಾಸ ಜಲಾಶಯಕ್ಕೆ ಮಳೆಗಾಲದಲ್ಲಿ ನೀರು ಬಾರದಿದ್ದರೆ ಮತ್ತೆ ಯಾವಾಗ ನೀರು ಬರಬೇಕು, ಜಿಲ್ಲೆಯ ಜೀವನಾಡಿ ವೇದಾವತಿ ನದಿ ಯಾವಾಗ ಹರಿಯಬೇಕು, ಗಾಯತ್ರಿ ಜಲಾಶಯ, ಸುವರ್ಣಮುಖೀ ನದಿ ತುಂಬಿ ಹರಿಯುವುದು ಯಾವಾಗ?… ಹಿರಿಯೂರು ತಾಲೂಕಿನಲ್ಲಿ ಏನಿಲ್ಲ ಎನ್ನುವುದಕ್ಕಿಂತ…

 • ಹೊಸ ಸೇತುವೆ ಮೇಲೆ ಸಂಚಾರ ಸ್ಥಗಿತ

  ಭದ್ರಾವತಿ: ಭದ್ರಾ ಜಲಾಶಯದಿಂದ ಸುಮಾರು 60 ಸಾವಿರ ಕ್ಯೂಸೆಕ್‌ ಹೆಚ್ಚುವರಿ ನೀರನ್ನು ನೀರನ್ನು ಭದ್ರಾನದಿಗೆ ಗುರುವಾರ ಬಿಟ್ಟ ಕಾರಣ ಗುರುವಾರ ಬೆಳಗ್ಗೆಯಿಂದಲೇ ನದಿಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಏರತೊಡಗಿತು. ಹೊಸ ಸೇತುವೆ ಮೇಲೆ ಸಂಚಾರ ಸ್ಥಗಿತ: ನಗರದ ಸರ್ಕಾರಿ…

 • ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಯುವಕ ;ಹುಡುಕಾಟ 

  ಮಂಗಳೂರು: ಜಪ್ಪಿನಮೊಗರು ಬಳಿ ಬುಧವಾರ ಮಧ್ಯಾಹ್ನ ಯುವಕನೊಬ್ಬ  ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು  ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.  ಟೀಶರ್ಟ್‌ ಧಾರಿಯಾಗಿದ್ದ ಯುವಕ  ಬ್ಯಾಗ್ ಹಾಕಿ ನದಿಗೆ ಹಾರಿರುವುದಾಗಿ ಮಹಿಳೆಯೊಬ್ಬರು ಹೇಳಿದ್ದು ಬಳಿಕ ನೂರಾರು ವಾಹನ ಸವಾರರು ಸೇತುವೆಯಲ್ಲಿ ಜಮಾವಣೆಗೊಂಡಿದ್ದಾರೆ. …

 • ಗುರುಪುರ ಸೇತುವೆಗೆ 37.84 ಕೋಟಿ ರೂ.

  ಮಂಗಳೂರು: ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರದಲ್ಲಿ ಫಲ್ಗುಣಿ ನದಿಗೆ ಹೊಸ ಸೇತುವೆ ನಿರ್ಮಾಣ ಯೋಜನೆಗೆ 37.84 ಕೋಟಿ ರೂ. ಮಂಜೂರು ಮಾಡಿದೆ. ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಮನವಿ…

 • ಹಸುಗೂಸು ಸೇರಿ ಮೂವರು ಮಕ್ಕಳನ್ನು ನದಿಗೆ ಎಸೆದು ಕೊಂದ ಅಪ್ಪ!

  ಹೈದರಾಬಾದ್: ಹೆಂಡತಿ ಮೇಲಿನ ಕೋಪಕ್ಕೆ ಕಟುಕ ಪತಿ 3 ತಿಂಗಳ ಹಸುಗೂಸು ಸೇರಿದಂತೆ ಮೂವರು ಮಕ್ಕಳನ್ನು ನದಿಗೆ ಎಸೆದು ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಮನೆಯ ಸಮೀಪದ ಹೊಳೆಯಲ್ಲಿ ಆರು ವರ್ಷದ, ಮೂರು ವರ್ಷದ…

 • ಹೇಮೆ ಹಿನ್ನೀರಿನಲ್ಲಿ ಮುಳುಗಿದ ಚರ್ಚ್‌

  ಹಾಸನ: ಭರ್ತಿಯಾದ ಹೇಮಾವತಿ ಜಲಾಶಯ ಪ್ರವಾಸಿಗರನ್ನು ಸೆಳೆಯುತ್ತಿದೆ. ಈಗ ಜಲಾಶಯದ ಕ್ರಸ್ಟ್‌ಗೇಟ್‌ಗಳಲ್ಲಿ ನೀರಿನ ಹರಿವನ್ನು ಸ್ಥಗಿತಗೊಳಿಸಿದ ನಂತರ ಹೇಮಾವತಿ ಹಿನ್ನೀರಿನ ಪ್ರದೇಶಗಳು ಪ್ರವಾಸಿ ತಾಣ ಗಳಾಗಿವೆ. ಕೋನಾಪುರ ದ್ವೀಪ ಹಾಗೂ ಶೆಟ್ಟಿಹಳ್ಳಿಯ ಹಳೆಯ ಚರ್ಚ್‌ ಪ್ರವಾಸಿಗರನ್ನು ಸೆಳೆಯುತ್ತಿವೆ. ಹೇಮಾವತಿ…

 • ಪ್ರವಾಸಿ ತಾಣವಾದ ಬಸವಸಾಗರ ಜಲಾಶಯ

  ನಾರಾಯಣಪುರ: ಆಲಮಟ್ಟಿ ಜಲಾಶಯದ ಒಳಹರಿವು ತಗ್ಗಿದ್ದರಿಂದ ಇಲ್ಲಿನ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿ ಪಾತ್ರಕ್ಕೆ ನೀರು ಹರಿಸುವ ಪ್ರಮಾಣ ಕಡಿಮೆ ಮಾಡಲಾಗಿದ್ದು, ಕಳೆದ 10 ದಿನಗಳಿಂದ ಮೈದುಂಬಿ ಹರಿಯುತ್ತಿದ ಕೃಷ್ಣಾ ನದಿ ಪ್ರವಾಹ ಪ್ರಮಾಣ ಕಡಿಮೆಯಾಗಿದೆ. ಕೆಬಿಜೆಎನ್ನೆಲ್‌ ಅಣೆಕಟ್ಟು…

 • ನದಿ ಪುನರುಜ್ಜೀವನ ತಜ್ಞತೆಯ ಸವಾಲು

  ನದಿಗಳಿಗೆ ಮರುಜೀವ ನೀಡಲು ಹೊಸ ಹೊಸ ಪ್ರಯೋಗಗಳು ನಡೆದಿವೆ. ಜನರ ಸಹಭಾಗಿತ್ವದಲ್ಲಿ ಜಲ ಸಂರಕ್ಷಣೆಯ ಯತ್ನ  ಸಾಗಿದೆ. ಹಳ್ಳಿಗಾಡು ಸುತ್ತಾಡಿ ಜಲಾನಯನದ ಸಮಗ್ರ ಅಭಿವೃದ್ಧಿಗೆ ಮಾರ್ಗದರ್ಶನ ನೀಡಲು ತಜ್ಞರ ಕೊರತೆ ಇದೆ.  ಅರಣ್ಯ ಇಲಾಖೆಗೂ ಕೃಷಿ ಇಲಾಖೆಗೂ ಸಂಬಂಧವಿಲ್ಲ….

 • ವರುಣಗಿರಿ ಯಾದ ಶೃಂಗೇರಿ

  ಶೃಂಗೇರಿ: ತಾಲೂಕಿನಾದ್ಯಾಂತ ಮುಂಗಾರು ಮಳೆ ಮುಂದುವರಿದಿದ್ದು, ಮಲೆನಾಡು ಈಗ ಮಳೆನಾಡಾಗಿದೆ. ಸತತ ಮಳೆಯಿಂದ ಹಿಂದಿನ ಗತ ವೈಭವ ಮತ್ತೆ ಮರುಕಳಿಸಿದೆ. ಈ ವರ್ಷ ಏಪ್ರಿಲ್‌ನಿಂದ ಮಳೆಯಾಗುತ್ತಿದ್ದು, ಕಳೆದ ಎರಡು ತಿಂಗಳಿಂದ ಸತತವಾಗಿ ಮಳೆಯಾಗುತ್ತಿದೆ. ಜೂನ್‌ ತಿಂಗಳಿನಲ್ಲಿ ದಾಖಲೆ ಮಳೆಯಾಗಿದ್ದರೆ,…

 • ಮೈದುಂಬಿ ಹರಿಯುತ್ತಿರುವ ಹೇಮೆ ನದಿ

  ಕೆ.ಆರ್‌.ಪೇಟೆ: ಚಿಕ್ಕಮಗಳೂರಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನಿರೀಕ್ಷೆಗೂ ಮುನ್ನವೇ ಗೋರೂರಿ ನಲ್ಲಿರುವ ಹೇಮಾವತಿ ಅಣೆಕಟ್ಟೆ ಭರ್ತಿಯಾಗಿದ್ದು, ಇದೀಗ ಹೆಚ್ಚಳವಾಗಿರುವ ನೀರನ್ನು ಹೇಮಾವತಿ ನದಿಯಿಂದ ಕೆಎಸ್‌ಎಸ್‌ ಅಣೆಕಟ್ಟೆಗೆ ಬಿಡುತ್ತಿರುವುದರಿಂದ ತಾಲೂಕಿನಲ್ಲಿ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಜನರು…

 • ತಗ್ಗಿತು ಮಳೆ-ಜೋರಾಯ್ತು ಗಾಳಿ

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಅಬ್ಬರ ಭಾನುವಾರ ಸ್ವಲ್ಪ ಕಡಿಮೆಯಾಗಿದೆ. ಆದರೆ ಬೀಸುತ್ತಿರುವ ಭಾರೀ ಗಾಳಿಯಿಂದಾಗಿ ಸಾಕಷ್ಟು ಸಮಸ್ಯೆ ಎದುರಾಗಿದೆ. ಜಿಲ್ಲೆಯ ಮಲೆನಾಡು ಭಾಗಗಳಾದ ಶೃಂಗೇರಿ, ನರಸಿಂಹರಾಜಪುರ, ಕೊಪ್ಪ ಮತ್ತು ಮೂಡಿಗೆರೆ ತಾಲೂಕುಗಳಲ್ಲಿ ಭಾನುವಾರ ಬೆಳಗಿನಿಂದ ಮಳೆ ಬಿಡುವು ನೀಡಿದೆ….

 • ಐದು ಕುಟುಂಬಗಳಿಗೆ ಜಲಬಂಧನ

  ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಸೋಮವಾರವೂ ಮುಂದುವರಿದಿದೆ. ಭದ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಮೂಡಿಗೆರೆ ತಾಲೂಕಿನ ಹೊಳೆಕುಡಿಗೆ ಗ್ರಾಮದಲ್ಲಿ ಐದು ಕುಟುಂಬಗಳು ಕಳೆದ ಒಂದು ವಾರದಿಂದ ಮನೆಯಿಂದ ಹೊರ ಬರಲು ಆಗದೆ ನರಕಯಾತನೆ ಅನುಭವಿಸುತ್ತಿವೆ. ಮೂಡಿಗೆರೆ ತಾಲೂಕಿನ…

 • ಎಲ್ಲೆಮಾಳದಲ್ಲಿ ಪ್ರಕೃತಿ ಮಾಹಿತಿ ಕೇಂದ್ರ

  ಚಾಮರಾಜನಗರ: ಸ್ಥಳೀಯ ಪ್ರಾಣಿ, ಪಕ್ಷಿ, ಸಸ್ಯಗಳನ್ನು ಪರಿಚಯಿಸುವ ಸದುದ್ದೇಶದಿಂದ ಕಾಡಂಚಿನ ಮಕ್ಕಳು, ವಿದ್ಯಾರ್ಥಿಗಳು, ಸ್ಥಳೀಯರನ್ನು ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲೇ ಪ್ರಥಮ ಬಾರಿಗೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಎಲ್ಲೆಮಾಳದಲ್ಲಿ ಪ್ರಕೃತಿ ಮಾಹಿತಿ ಕೇಂದ್ರ ಸ್ಥಾಪಿಸಲಾಗಿದೆ. ನೇಚರ್‌ ಕನ್ಸರ್ವೇಷನ್‌ ಫೌಂಡೇಷನ್‌ ಸಂಸ್ಥೆ, ನಿಸರ್ಗ ಸಂರಕ್ಷಣೆಗಾಗಿ…

 • ಭೀಮಾ ತೀರದಲ್ಲಿ ಮರಳು ದಂಧೆ;ಕೋಟ್ಯಂತರ ಮೌಲ್ಯದ ಮರಳು ಜಪ್ತಿ

  ಕಲಬುರಗಿ: ಭೀಮಾ ನದಿಯಿಂದ ಅಕ್ರಮವಾಗಿ ಮರಳು ಎತ್ತುವಳಿ ಮಾಡಿ ಸಂಗ್ರಹಿಸಿಡಲಾಗಿದ್ದ ಅಡ್ಡೆಗಳ ಮೇಲೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಸಹಾಯಕ ಆಯುಕ್ತರು ಜಂಟಿ ದಾಳಿ ನಡೆಸಿ ಕೋಟ್ಯಂತರ ರೂ. ಮೌಲ್ಯದ ಮರಳು ಜಪ್ತಿ ಮಾಡಿದ್ದಾರೆ. ಕಳೆದ ತಿಂಗಳು ಭೀಮಾ…

 • ಮಳೆಗಾಲದಲ್ಲೂ ಜಿಲ್ಲೆಯ 863 ಕೆರೆಗಳಲ್ಲಿ ನೀರಿಲ್ಲ

  ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಅರಿದ್ರಾ ಮಳೆ ಅಬ್ಬರಿಸಿ ಪ್ರಮುಖ ಜಲಾಶಯಗಳು, ನದಿ ನಾಲೆಗಳು ಮೈದುಂಬಿ ಹರಿಯುತ್ತಿದ್ದರೂ ಬಯಲು ಸೀಮೆ ಜಿಲ್ಲೆಗಳ ಪಾಲಿಗೆ ಮಾತ್ರ ಕಳೆದೊಂದು ತಿಂಗಳನಿಂದ ಮಳೆರಾಯನ ಕೃಪೆ ಇಲ್ಲದೇ ಮತ್ತೆ ಅವಿಭಜಿತ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಬರದ ಕಾರ್ಮೋಡದ ಭೀತಿ ಎದುರಾಗಿದೆ….

 • ತುಂಗಭದ್ರೆ ಒಡಲಲ್ಲಿ ಅಕ್ರಮ ಮರಳು ಗಣಿಗಾರಿಕೆ

  ಕಂಪ್ಲಿ: ತುಂಗಭದ್ರಾ ನದಿಯಲ್ಲಿ ನೀರಿಲ್ಲದೆ ಸಂಪೂರ್ಣ ಬತ್ತಿ ಹೋಗಿದ್ದು, ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ತುಂಗಭದ್ರೆಯ ಒಡಲಿಗೆ ಕನ್ನ ಹಾಕುವ ಮೂಲಕ ಹಗಲಿರುಳೆನ್ನದೆ ಅಕ್ರಮವಾಗಿ ಮರಳು ಸಾಗಿಸುವ ಕಾಯಕದಲ್ಲಿ ತಲ್ಲೀನರಾಗಿದ್ದಾರೆ. ಒಂದೆಡೆ ಮರಳು ಸಾಗಾಣಿಕೆದಾರರು ನದಿಯ ಒಡಲು ಬಗೆದಿರುವ…

 • ಹಸಿರು ಕಾಲುವೆಯ ಹೊಣೆ ಯಾರದು?

  ನೀರಾವರಿ ನೆಲೆಯಲ್ಲಿ ಮರ ಬೆಳೆಸಿದರೆ ನದಿ ಮೂಲದ ಕಾಡಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಉಷ್ಣತೆಯ ಹೆಚ್ಚಳದಿಂದ ಸಂಕಷ್ಟದಲ್ಲಿರುವ ಕೃಷಿ, ಜನಜೀವನದಲ್ಲಿ  ಬದಲಾವಣೆಯಾಗುತ್ತದೆ. ಇಂದು ಹೆಚ್ಚಿನ ಮರಗಳಿಲ್ಲದ ಪರಿಣಾಮ ಏಕಬೆಳೆಯ ಕ್ಷೇತ್ರದಲ್ಲಿ ರೋಗ ಬಾಧೆ ಉಲ್ಬಣಿಸಿದೆ. ಕೀಟ ನಿಯಂತ್ರಣಕ್ಕೆ  ಪಕ್ಷಿ…

 • ಬೆಳ್ತಂಗಡಿಯಲ್ಲಿ  ಭಾರೀ ಮಳೆ;ನದಿಗೆ ಬಿದ್ದು ಮಹಿಳೆ ಸಾವು;ಮಕ್ಕಳು ಅನಾಥ

  ಮಂಗಳೂರು: ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಬೆಳ್ತಂಗಡಿಯ ಶಿರ್ಲಾಲ್‌ ಗ್ರಾಮದಲ್ಲಿ ಮಹಿಳೆಯೊಬ್ಬರು ಕಾಲು ಜಾರಿ ನೀರು ಪಾಲಾಗಿರುವ ದುರ್ಘ‌ಟನೆ ಶನಿವಾರ ನಡೆದಿದೆ.  ಮೃತ ಮಹಿಳೆ 50 ವರ್ಷದ ರೇವತಿ ಎಂದು ತಿಳಿದು ಬಂದಿದ್ದು, ಪತಿ ಈಗಾಗಲೇ ತೀರಿ ಹೋಗಿದ್ದಾರೆ….

 • ಮರಳು ಸಾಗಣೆಗೆ ತೊರೆಬೀರನಹಳ್ಳಿ ಗ್ರಾಮಸ್ಥರ ವಿರೋಧ

  ಚಳ್ಳಕೆರೆ: ತಾಲೂಕಿನ ತೊರೆಬೀರನಹಳ್ಳಿ ಗ್ರಾಮದಲ್ಲಿ ಅಕ್ರಮ ಮರಳು ತುಂಬುವುದನ್ನು ವಿರೋಧಿಸಿ ಗ್ರಾಮಸ್ಥರು ಮರಳು ತುಂಬುವ ಜಾಗದ ಸ್ಥಳದಲ್ಲೇ ಟೆಂಟ್‌ಹಾಕಿ ಅಡುಗೆ ಮಾಡಿ ಸೋಮವಾರ ಪ್ರತಿಭಟಿಸಿದರು. ತಾಲೂಕಿನ ಗಡಿಭಾಗದಲ್ಲಿರುವ ವೇದಾವತಿ ನದಿಪಾತ್ರದ ಗ್ರಾಮಗಳ ಗ್ರಾಮಸ್ಥರು ಯಾವುದೇ ಕಾರಣಕ್ಕೂ ನಾವು ವೇದಾವತಿ ನದಿಯ…

 • ಸಸ್ಯ ಸಂಕುಲ ಉಳಿಸಲು ಟ್ಯಾಂಕರ್‌ ನೀರು!

  ಸಿರುಗುಪ್ಪ: ತಾಲೂಕಿನ ದೇಶನೂರು ಸಮೀಪವಿರುವ ತೋಟಗಾರಿಕೆ ಇಲಾಖೆಗೆ ಸೇರಿದ ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆದಿದ್ದ ವಿವಿಧ ಜಾತಿಯ ಮರಗಳು ಮತ್ತು ಸಸಿಗಳು ಕಳೆದ ಮೂರು ತಿಂಗಳಿನಿಂದ ನದಿಯಲ್ಲಿ ನೀರಿಲ್ಲದೆ ಒಣಗುತ್ತಿರುವುದನ್ನು ತಡೆಯಲು ಇಲಾಖೆಯ ಅಧಿಕಾರಿಗಳು ಟ್ಯಾಂಕರ್‌ ಮೂಲಕ ಒಂದು ತಿಂಗಳಿನಿಂದ…

ಹೊಸ ಸೇರ್ಪಡೆ