River

 • ತುಂಬಿ ಹರಿದ ದಕ್ಷಿಣ ಪಿನಾಕಿನಿ ನದಿ

  ಎಸ್‌.ಮಹೇಶ್‌ ದೇವನಹಳ್ಳಿ: ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಸೂಲಿಬೆಲೆ ರಸ್ತೆಯ ರಾಷ್ಟ್ರೀಯ ಹೆದ್ದಾರಿ 207ರ ಬಾಲೇಪುರ ಗ್ರಾಮದ ಸಮೀಪದಲ್ಲಿರುವ ದಕ್ಷಿಣ ಪಿನಾಕಿನಿ ನದಿ ತುಂಬಿ ಹರಿಯುತ್ತಿದೆ. ಸುಮಾರು 25 ವರ್ಷಗಳ ನಂತರ ತುಂಬಿ ಹರಿದ ದಕ್ಷಿಣ ಪಿನಾಕಿನಿ ನದಿ…

 • 18 ವರ್ಷಗಳ ನಂತರ ಕೋಡಿ ಹರಿದ ಕಾಕೋಳು ಕೆರೆ

  ಯಲಹಂಕ: ಇತ್ತೀಚೆಗೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಕಾಕೋಳು ಕೆರೆ ತುಂಬಿ ಕೋಡಿ ಹರಿಯುತ್ತಿದ್ದು, ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ. ಅರ್ಕಾವತಿ ನದಿ ಮಾರ್ಗದಲ್ಲಿ ಬರುವ ಹೆಸರಘಟ್ಟ ಕೆರೆಗೆ ಹೊಂದಿಕೊಂಡಿರುವ ಕಾಕೋಳು ಕೆರೆ ತುಂಬಿ 18 ವರ್ಷಗಳೇ ಕಳೆದಿದ್ದವು. ಪ್ರಸ್ತುತ ತುಂಬಿರುವ ಕೆರೆಯನ್ನು ನೋಡಲು…

 • ಮಾದಪ್ಪನ ಬೆಟ್ಟ ತಪ್ಪಲಿನಲ್ಲಿ ಧಾರಾಕಾರ ಮಳೆ

  ಹನೂರು: ಕ್ಷೇತ್ರ ವ್ಯಾಪ್ತಿಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಅಲ್ಲಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹಳ್ಳಕೊಳ್ಳಗಳು ಮತ್ತು ಜಲಾಶಯ ಉಕ್ಕಿ ಹರಿಹರಿಯುತ್ತಿದೆ. ಉಡುತೊರೆಹಳ್ಳ ಜಲಾಶಯದ ನೀರಿನಲ್ಲಿ ಯುವಕ ಕೊಚ್ಚಿಹೋಗಿದ್ದು, ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿದೆ. ಮೈದುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು: ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ನಾಲ್ಕೈದು…

 • ಭಾರಿ ಮಳೆ: ಉಕ್ಕಿ ಹರಿದ ಕಾಗಿಣಾ ನದಿ

  ಶಹಾಬಾದ: ಹೋಬಳಿ ವಲಯದಲ್ಲಿ ಮಂಗಳವಾರ ಹಾಗೂ ಬುಧವಾರ ಸುರಿದ ಭಾರಿ ಮಳೆಯಿಂದ ಅಪಾರ ಪ್ರಮಾಣದ ನೀರು ಹರಿದು ಬರುತ್ತರುವುದರಿಂದ ಕಾಗಿಣಾ ನದಿ ಉಕ್ಕಿ ಹರಿಯುತ್ತಿದೆ. ಮುತ್ತಗಾ ಗ್ರಾಮದ ಬ್ರಿಡ್ಜ್ ಕಮ್‌ ಬ್ಯಾರೇಜ್‌ (ಸೇತುವೆ) ಮುಳುಗಡೆಯಾಗಿ ಅದರ ಮೇಲೆ ಸುಮಾರು 2ಅಡಿ…

 • ಸ್ವತ್ಛ ಭಾರತ ಕಲ್ಪನೆಗೆ ಸಹಕರಿಸಿ

  ಮಲೇಬೆನ್ನೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಂಕಲ್ಪವಾದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಸ್ವತ್ಛ ಭಾರತ ಕಲ್ಪನೆಯನ್ನು ಸಾಕಾರಗೊಳಿಸುವ ಜವಾಬ್ದಾರಿ ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಅಭಿಪ್ರಾಯಪಟ್ಟರು. ದಾವಣಗೆರೆ ಜಿಲ್ಲೆ ಉಕ್ಕಡಗಾತ್ರಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ…

 • ನದಿಗಳನ್ನು ಮಲಿನಗೊಳಿಸುವ ಚಟಕ್ಕೆ ಏನೆನ್ನಬೇಕು!

  ನದಿಗಳ ಅಗತ್ಯವೇ ನಮಗಿನ್ನೂ ಅರ್ಥವಾಗಿಲ್ಲ. ಐದು ವರ್ಷಗಳಲ್ಲಿ ಮಾಲಿನ್ಯಗೊಳಿಸುವ ನಮ್ಮ ಈ ಚಟ ದುಪ್ಪಟ್ಟು ಬೆಳೆದಿದೆ ಎಂದರೆ ನಂಬಲೇಬೇಕು. ನಮ್ಮ ದೇಶದಲ್ಲಿ ಯಾವ ನದಿ ಇನ್ನೂ ಪವಿತ್ರವಾಗಿರಬಹುದು? ಮಲಿನಗೊಳ್ಳದಿರಬಹುದು? ಎಂದು ಅಧ್ಯಯನ ಮಾಡ ಹೊರಟರೆ ನಮಗೆ ಸಿಗುವುದು ಶೂನ್ಯವೇ…

 • 15 ಗೇಟ್‌ಗಳಿಂದ ನೀರು ನದಿ ಪಾತ್ರಕ್ಕೆ

  ಆಲಮಟ್ಟಿ: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿ ಜಲಾಶಯದಿಂದ ಗುರುವಾರ ಮುಂಜಾಗ್ರತಾ ಕ್ರಮವಾಗಿ 15 ಗೇಟುಗಳ ಮೂಲಕ 45,045 ಕ್ಯೂಸೆಕ್‌ ಹಾಗೂ ಜಲಾಶಯದ ಬಲದಂಡೆಯಲ್ಲಿರುವ ಜಲವಿದ್ಯುದಾಗಾರದಿಂದ 45ಸಾವಿರ ಕ್ಯೂಸೆಕ್‌ ನೀರನ್ನು ನದಿಪಾತ್ರಕ್ಕೆ ಬಿಡಲಾಗುತ್ತಿದೆ. ಮಹಾರಾಷ್ಟ್ರದ ಮಹಾಬಲೇಶ್ವರ ಸೇರಿದಂತೆ…

 • ನದಿ ಚಿಂತನೆ-2: ನದಿಯನ್ನು ನೋಡುವುದು ಹೇಗೆ?

  ಸೇತುವೆಯ ಮೇಲೆ ನಿಂತು ನೋಡಬೇಕೆ? ದೋಣಿಯಲ್ಲಿ ತೇಲುತ್ತ ಅರಿಯಬೇಕೆ? ನೀರಿನಾಳಕ್ಕೆ ಧುಮುಕಿ ಅರ್ಥ ಮಾಡಿಕೊಳ್ಳಬೇಕೆ? ಚರಿತ್ರೆಯ ಪುಟ  ಹಿಡಿದು ಓದು ಆರಂಭಿಸಬೇಕೆ? ಡ್ರೋನ್‌ ಕೆಮರಾದ ಮೂಲಕ ನೋಡಬೇಕೆ? ಪ್ರಶ್ನೆಗಳು ಹಲವಿದೆ. ಹನಿ ಹನಿ ಕೂಡಿ ಝರಿ, ತೊರೆ, ಹಳ್ಳ,…

 • ಬಸವಸಾಗರ ಭರ್ತಿ: ಹೆಚ್ಚುವರಿ ನೀರು ನದಿಗೆ

  ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ನಿರಂತರ ಒಳಹರಿವು ಹರಿದು ಬರುತ್ತಿದ್ದು, ಗುರುವಾರ ಬೆಳಗ್ಗೆಯಿಂದ ಜಲಾಶಯದ ಮೂರು ಕ್ರಸ್ಟ್‌ಗೇಟ್‌ ತೆರೆಯುವ ಮೂಲಕ 16 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ನದಿ ಪಾತ್ರಕ್ಕೆ ಹರಿಸಲಾಗುತ್ತಿದೆ. ಇನ್ನುಳಿದಂತೆ ಹೆಚ್ಚುವರಿ ನೀರನ್ನು ಜಲ ವಿದ್ಯುತ್‌ ಉತ್ಪಾದನೆಗೆಂದು ಜಲಾಶಯಕ್ಕೆ ಹೊಂದಿಕೊಂಡಿರುವ…

 • ಕಡಬ:ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು 

  ಕಡಬ:ಇಲ್ಲಿನ ಶಾಂತಿಮೊಗರು  ದೇವಸ್ಥಾನದ ಬಳಿ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕಿಳಿದ ಯುವಕರಿಬ್ಬರು ನೀರುಪಾಲಾದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ನಡೆದಿದೆ. ಶಾಂತಿಮೊಗರು ದೇವಸ್ಥಾನಕ್ಕೆಂದು ಮೂವರು ಯುವಕರು ತೆರಳಿದ್ದು, ಅದರಲ್ಲಿ ಕಡಬ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಹರಿ ಮತ್ತು  ಸತ್ಯ ಸ್ನಾನ ಮಾಡಲೆಂದು…

 • ಕೆಲವೇ ದಿನದಲ್ಲಿ ಕೆರೆಗಳಿಗೆ ನೀರು

  ದಾವಣಗೆರೆ: ತುಂಗಭದ್ರಾ ನದಿಯಿಂದ 22 ಕೆರೆಗಳಿಗೆ ನೀರು ಹರಿಸುವ ಕಾಮಗಾರಿ ಅವೈಜ್ಞಾನಿಕವಾಗಿದ್ದರಿಂದ ನಿಗದಿತ ಸಮಯದಲ್ಲಿ ಯೋಜನೆ ಅನುಷ್ಠಾನವಾಗಲಿಲ್ಲ. ಇದೀಗ ಶಾಶ್ವತ ಕಾಮಗಾರಿ ಪ್ರಗತಿಯಲ್ಲಿದ್ದು, 2 ವಾರದಲ್ಲಿ ಕೆರೆಗಳಿಗೆ ನೀರು ಸರಬರಾಜು ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ…

 • ಪಡುತೋನ್ಸೆ, ಕೋಡಿಬೆಂಗ್ರೆಯ ಸ್ವರ್ಣಾ ನದಿಯಲ್ಲಿ  ತೇಲಲಿದೆ ದೋಣಿ ಮನೆ

  ಮಲ್ಪೆ: ಕೇರಳ ಮಾದರಿಯ ಬೋಟ್‌ ಹೌಸ್‌ ಇನ್ನು ಮುಂದೆ ಕೋಡಿಬೆಂಗ್ರೆ ಸ್ವರ್ಣಾ ನದಿಯಲ್ಲೂ ತೇಲಲಿದೆ. ಇದೀಗ ದೇಶ ವಿದೇಶದ ಪ್ರವಾಸಿಗರಿಗಾಗಿ ಉಡುಪಿ ಜಿಲ್ಲೆಯ ಪಡುತೋನ್ಸೆ, ಕೋಡಿಬೆಂಗ್ರೆ ಸ್ವರ್ಣ ನದಿಯಲ್ಲಿ ಪಾಂಚಜನ್ಯ ಕ್ರೂಸ್‌ನ ಬೋಟ್‌ ಹೌಸ್‌ ಆರಂಭಗೊಳ್ಳಲಿದ್ದು ಎ. 8…

 • ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದವರ ಉಳಿಸಿದ ಕುರಿಗಾಹಿ ಯುವಕ

  ಕೆ.ಆರ್‌.ಪೇಟೆ: ಮುನ್ಸೂಚನೆ ನೀಡದೆ ಏಕಾಏಕಿ ಹೇಮಾವತಿ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಯಬಿಟ್ಟಿದ್ದರಿಂದ ನೀರಿನ ಸೆಳೆತಕ್ಕೆ ಸಿಲುಕಿದ್ದ 6 ಮಂದಿಯನ್ನು ಕುರಿಗಾಹಿ ಯುವಕನೊಬ್ಬ ರಕ್ಷಣೆ ಮಾಡಿರುವ ಘಟನೆ ತಾಲೂಕಿನ ಅಕ್ಕಿ ಹೆಬ್ಟಾಳು ಗ್ರಾಮದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಬಳಿ ಶನಿ…

 • ಎತ್ತಿನಹೊಳೆ: ಉಪವಾಸಕ್ಕೆ ಬೆಂಬಲ

  ಮಂಗಳೂರು: ನೇತ್ರಾವತಿ ನದಿ ತಿರುವು ಯೋಜನೆ ವಿರೋಧಿಸಿ ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿ ವತಿಯಿಂದ ಫೆ. 10ರಿಂದ ನಡೆಯುವ ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಸಂಸದ ನಳಿನ್‌ ಕುಮಾರ್‌ ಕಟೀಲು ಅವರೊಂದಿಗೆ ಬಿಜೆಪಿ ಸದಸ್ಯರಾಗಿರುವ…

 • ವರ್ತೂರು: ನದಿಗೆ ಉರುಳಿದ 40 ಪ್ರಯಾಣಿಕರಿದ್ದ BMTC ಬಸ್‌ 

  ಬೆಂಗಳೂರು: ದಕ್ಷಿಣ ತಾಲೂಕಿನ  ವರ್ತೂರು ಬಳಿ ಶುಕ್ರವಾರ ಬೆಳಗ್ಗೆ ಬಿಎಂಟಿಸಿ ಬಸ್ಸೊಂದು  ಆರ್ಕಾವತಿ ನದಿಗೆ ಉರುಳಿದ್ದು 40 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.  ತಾವರೆಕೆರೆಯಿಂದ ನೆಲಮಂಗಲಕ್ಕೆ ತೆರಳುತ್ತಿದ್ದ ಬಸ್‌ ಎದುರಿನಿಂದ ಬರುತ್ತಿದ್ದ ವಾಹನವನ್ನು ತಪ್ಪಿಸುವ ಭರದಲ್ಲಿ ತಡೆಗೊಡೆಗೆ…

ಹೊಸ ಸೇರ್ಪಡೆ