Road side

 • ರಸ್ತೆ ಬದಿ ಪಾರ್ಕಿಂಗ್‌ಗೆ ತಲಾ 15 ದಿನ ನಿಗದಿ

  ಕೆ.ಆರ್‌.ನಗರ: ಪಟ್ಟಣದಲ್ಲಿ ವಾಹನ ದಟ್ಟಣೆ ಹಾಗೂ ಬೀದಿ ಬದಿ ವ್ಯಾಪಾರಿಗಳಿಂದ ಆಗುತ್ತಿದ್ದ ತೊಂದರೆಯನ್ನು ನಿವಾರಿಸಿ, ಸುಗಮ ಸಂಚಾರಕ್ಕೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಜುಲೈ 12ರಂದು ಉದಯವಾಣಿಯಲ್ಲಿ “ಅಡ್ಡಾದಿಡ್ಡಿ ವಾಹನ ನಿಲುಗಡೆಗೆ ಟ್ರಾಫಿಕ್‌ ಜಾಮ್‌’ ಶೀರ್ಷಿಕೆಯಡಿ ಪೊಲೀಸರ ನಿರ್ಲಕ್ಷ್ಯದಿಂದ…

 • ರಸ್ತೆ ಬದಿ ಮರಗಳಿಗೆ ಸುಣ್ಣ

  ಯಲಹಂಕ: ಮರಗಳಿಗೆ ಗೆದ್ದಲು ಹಿಡಿಯುವುದನ್ನು ತಡೆಯುವ ಉದ್ದೇಶದಿಂದ ವಿದ್ಯಾರಣ್ಯಪುರ ಮುಖ್ಯರಸ್ತೆ ಬದಿಯಲ್ಲಿರುವ 50ಕ್ಕೂ ಹೆಚ್ಚು ಮರಗಳಿಗೆ ಬಿ-ಪ್ಯಾಕ್‌ ಸಂಸ್ಥೆಯ ಸದಸ್ಯರು ಸೋಮವಾರ ಸುಣ್ಣ ಹಚ್ಚಿದರು. ಮುಖ್ಯ ರಸ್ತೆಯಲ್ಲಿನ ಮರಗಳ ಮೇಲೆ ಅಂಟಿಸಿದ್ದ ಭಿತ್ತಿಪತ್ರಗಳು ಮತ್ತು ಅವುಗಳಿಗೆ ಹೊಡೆದಿದ್ದ ಮೊಳೆಗಳನ್ನು…

 • ರಸ್ತೆ ಬದಿ, ಜಮೀನಿನಲ್ಲೇ ಕಸ ವಿಲೇವಾರಿ, ದುರ್ನಾತ

  ಕೊಳ್ಳೇಗಾಲ: ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಸಂಗ್ರಹಿಸುವ ಕಸವನ್ನು ನಗರ ಹೊರವಲಯದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸುರಿಯುವ ಬದಲು ರಸ್ತೆ ಬದಿಯಲ್ಲೇ ರಾಶಿ ಹಾಕುತ್ತಿದ್ದು, ಓಡಾಡುವ ವಾಹನ ಸವಾರರಿಗೆ, ನಾಗರಿಕರು ದುರ್ನಾತ ತಾಳಲಾರದೇ ನಗರಸಭೆಗೆ ಹಿಡಿಶಾಪ ಹಾಕುತ್ತಿದ್ದಾರೆ. ನಗರದ 31…

 • ರಸ್ತೆ ಬದಿ ಶಾಲಾ ವಾಹನ ನಿಲ್ಲಿಸದರೆ ಕ್ರಮ

  ಬೆಂಗಳೂರು: ಖಾಸಗಿ ಶಾಲೆಗಳ ಮುಂಭಾಗದ ರಸ್ತೆಯಲ್ಲಿ ಅಕ್ರಮವಾಗಿ ಶಾಲಾ ವಾಹನಗಳನ್ನು ನಿಲ್ಲಿಸುವ ಶಾಲಾ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಪಿ.ಹರಿಶೇಖರನ್‌ ಎಚ್ಚರಿಕೆ ನೀಡಿದ್ದಾರೆ. ನಗರದ ಖಾಸಗಿ ಶಾಲೆ ಆವರಣದಲ್ಲಿರುವ…

 • ಐತಿಹಾಸಿಕ ಪೊಸಡಿಗುಂಪೆ ಆಗುತ್ತಿದೆಯೇ ಪ್ಲಾಸ್ಟಿಕ್‌ ಕೊಂಪೆ ?

  ಬಾಯಾರು: ಇತಿಹಾಸ ಪ್ರಸಿದ್ಧವಾದ ಪೊಸಡಿ ಗುಂಪೆ ಕಾಸರಗೋಡು ಜಿಲ್ಲೆಯಲ್ಲಿ ಇರುವ ಪುರಾಣ ಐತಿಹ್ಯ ಇರುವ ಸ್ಥಳ. ಕೇರಳ ಸರಕಾರ ಇದನ್ನು ಪ್ರವಾಸಿ ಕೇಂದ್ರ ಎಂಬುದಾಗಿ ಗುರುತಿಸಿದ್ದರೂ ಕೇವಲ ಬೋರ್ಡ್‌ಗಳಲ್ಲಿ ಅದನ್ನು ನೋಡಬಹುದಷ್ಟೆ ಹೊರತು ಯಾವುದೇ ರೀತಿಯ ಸೌಲಭ್ಯಗಳು ಇಲ್ಲಿಲ್ಲ….

 • ರಸ್ತೆ ಬದಿ ವ್ಯಾಪಾರದ ಅನುಮತಿಗೆ ಆಗ್ರಹಿಸಿ ಪ್ರತಿಭಟನೆ

  ಚನ್ನಪಟ್ಟಣ: ರಸ್ತೆ ಬದಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿ ರಸ್ತೆಬದಿ ವ್ಯಾಪಾರಿಗಳು ಎಂ.ಜಿ.ರಸ್ತೆ ಜಗದೀಶ್‌ಬುದ್ಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕಳೆದ 15-20 ವರ್ಷಗಳಿಂದ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದು, ಅದನ್ನೆ ನಂಬಿ ಬದುಕುತ್ತಿದ್ದೇವೆ. ರಸ್ತೆ ಬದಿ ವ್ಯಾಪಾರಿಗಳನ್ನು…

 • ರಸ್ತೆ ಬದಿಯೂ ಸುಂದರವಾಗಿರಲಿ

  ನಮ್ಮ ಮಂಗಳೂರಿನ ಬಹುತೇಕ ರಸ್ತೆಗಳು ದ್ವಿಪಥವಾಗಿ ಸುಂದರವಾಗಿವೆ. ಆದರೆ ರಸ್ತೆ ಬದಿಗಳು ಮಾತ್ರ ಸರಿಯಾಗಿಲ್ಲ. ಅಲ್ಲಲ್ಲಿ ಚರಂಡಿಗಾಗಿ ಆಗೆದಿರುವ ತೋಡುಗಳಲ್ಲಿ ಕಲ್ಲು ಮಣ್ಣುಗಳು ತುಂಬಿಕೊಳ್ಳುತ್ತವೆ. ಇನ್ನು ಕೆಲವೆಡೆ ನೀರು ಹರಿದು ಹೋಗಲು ಚರಂಡಿಯೇ ಇಲ್ಲ. ಮತ್ತೆ ಕೆಲವಡೆ ರಸ್ತೆ ಬದಿಗಳಲ್ಲಿ…

 • ರಸ್ತೆ ನಕ್ಷತ್ರಗಳು

   ದಿಯಾ ಘರ್‌! ಅದು ಕಟ್ಟಡ ಕೂಲಿ ಕಾರ್ಮಿಕರ ಮಕ್ಕಳಿಗಾಗಿಯೇ ತೆರೆದುಕೊಂಡಿರುವ, ಮಾಂಟೆಸೊÕರಿ ಮಾದರಿಯ ಪುಟ್ಟ ಶಾಲೆ. ಅಲ್ಲಿಗೆ ಬಂದ ಮಕ್ಕಳಿಗೆ ಮೊದಲು ಜಳಕಾಭಿಷೇಕ. ಎಲ್ಲರಿಗೂ ಯೂನಿಫಾರಂ ಕೊಟ್ಟು, ತಲೆಬಾಚಿ, ಜಡೆ ಹಾಕಿ, ಅಲಂಕಾರ ಮಾಡಿ, ಕನ್ನಡಿಯೆದುರು ನಿಲ್ಲಿಸಿದಾಗ, ಅವರ…

 • ರಸ್ತೆ ಬದಿ ಸ್ವತ್ಛತೆಗೆ ಮೆಸ್ಕಾಂ ಎಂಜಿನಿಯರ್‌ಗಳಿಗೆ ಸೂಚನೆ

  ಬನ್ನೂರು : ರಸ್ತೆ ಬದಿಗಳಲ್ಲಿ ವಿದ್ಯುತ್‌ ತಂತಿಗಳಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ಕಡಿದು ಎಲ್ಲೆಂದ ರಲ್ಲಿ ಬಿಸಾಡದೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ತಾಲೂಕಿನ ಎಲ್ಲ  ಜೂನಿಯರ್‌ ಎಂಜಿನಿಯರ್‌ಗಳಿಗೆ ಮೆಸ್ಕಾಂ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ಸಮಸ್ಯೆಯ…

ಹೊಸ ಸೇರ್ಪಡೆ