Rockline Venkatesh

 • “ಗಂಡುಗಲಿ ಮದಕರಿ ನಾಯಕ’ನಿಗೆ ತಯಾರಿ ಜೋರು

  ಸದ್ಯ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ “ಕುರುಕ್ಷೇತ್ರ’ ಚಿತ್ರ ನೂರನೇ ದಿನದತ್ತ ಅಡಿಯಿಟ್ಟಿದೆ. ಇದರ ಬೆನ್ನಲೇ ದರ್ಶನ್‌ ಅಭಿನಯದ “ಒಡೆಯ’ ಚಿತ್ರ ಕೂಡ ಡಿಸೆಂಬರ್‌ನಲ್ಲಿ ತೆರೆಗೆ ಬರೋದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತೊಂದೆಡೆ “ರಾಬರ್ಟ್‌’ ಚಿತ್ರದ ಪ್ರೊಡಕ್ಷನ್‌ ಕೆಲಸಗಳೂ…

 • ಕುರುಕ್ಷೇತ್ರಕ್ಕೂ ಶೋ ಹೆಚ್ಚಿಸಿ ಎಂದು ಮಲ್ಟಿಪ್ಲೆಕ್ಸ್‌ಗಳನ್ನು ಕೇಳುವ ಪರಿಸ್ಥಿತಿ ಬಂದಿದೆ…

  ಮಲ್ಟಿಪ್ಲೆಕ್ಸ್‌ಗಳು ಕನ್ನಡ ಸಿನಿಮಾಗಳಿಗೆ ಹೆಚ್ಚು ಶೋಗಳನ್ನು ಕೊಡಲ್ಲ, ಕೊಟ್ಟರೂ ಯಾವುದೋ ಒಂದು ಸಮಯದ ಶೋ ಕೊಡುತ್ತವೆ ಎಂಬ ದೂರುಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ. ಆದರೆ, ಸ್ಟಾರ್‌ ಸಿನಿಮಾಗಳಿಗೆ ಮಲ್ಟಿಪ್ಲೆಕ್ಸ್‌ನಲ್ಲಿ ಸಮಸ್ಯೆಯಾಗಲ್ಲ ಎಂಬ ಮಾತಿದೆ. ಆದರೆ, ಕನ್ನಡ ಚಿತ್ರರಂಗದ ಬಹುತಾರಾಗಣದ,…

 • ಕುರುಕ್ಷೇತ್ರ ಮೊದಲ ದಿನದ ಗಳಿಕೆ 13 ಕೋಟಿ

  ದರ್ಶನ್‌ ಮುಖ್ಯಭೂಮಿಕೆಯಲ್ಲಿರುವ “ಕುರುಕ್ಷೇತ್ರ’ ಚಿತ್ರ ವರಮಹಾಲಕ್ಷ್ಮೀ ಹಬ್ಬದಂದು ಭರ್ಜರಿಯಾಗಿ ಬಿಡುಗಡೆಯಾಗಿದೆ. ಸಾಕಷ್ಟು ದಿನಗಳಿಂದ ಈ ಚಿತ್ರಕ್ಕಾಗಿ ಎದುರು ನೋಡುತ್ತಿದ್ದ ಅಭಿಮಾನಿಗಳು ಥಿಯೇಟರ್‌ನತ್ತ ಧಾವಿಸಿದ ಪರಿಣಾಮ, ಚಿತ್ರಕ್ಕೆ ಭರ್ಜರಿ ಓಪನಿಂಗ್‌ ಸಿಕ್ಕಿದೆ. ಹಾಗಾಗಿ, ಮೊದಲ ದಿನದಿಂದಲೇ ಚಿತ್ರದ ಕಲೆಕ್ಷನ್‌ ಜೋರಾಗಿದೆ….

 • “ಕುರುಕ್ಷೇತ್ರ’ಕ್ಕೆ ಕ್ಷಣಗಣನೆ….

  ಕನ್ನಡ ಚಿತ್ರರಂಗದ ಈ ವರ್ಷದ ಬಹುನಿರೀಕ್ಷಿತ ಮತ್ತು ಬಹುಕೋಟಿ ವೆಚ್ಚದ ಚಿತ್ರ “ಕುರುಕ್ಷೇತ್ರ’ ಅಂತೂ ತೆರೆಗೆ ಬರೋದಕ್ಕೆ ಕ್ಷಣಗಣನೆ ಶುರುವಾಗಿದೆ. ಚಿತ್ರತಂಡದ ಮೂಲಗಳ ಪ್ರಕಾರ ಇಂದು ಮಧ್ಯರಾತ್ರಿಯಿಂದಲೇ “ಕುರುಕ್ಷೇತ್ರ’ದ ಪ್ರದರ್ಶನ ಆರಂಭವಾಗಲಿದ್ದು, ದರ್ಶನ್‌, ಅಂಬರೀಶ್‌, ರವಿಚಂದ್ರನ್‌, ಅರ್ಜುನ್‌ ಸರ್ಜಾ…

 • ಸ್ವಾಭಿಮಾನ ಜನರ ಆಶೀರ್ವಾದ

  ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್‌ ಅವರ ಗೆಲುವಿಗೆ ಶ್ರಮಿಸಿದ ಜನರಿಗೆ ಕೃತಜ್ಞತೆ ಸಲ್ಲಿಸಲು ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಹೀಗೊಂದು ನಿರ್ಧಾರ ಮಾಡಿದ್ದಾರೆ. ಆ ನಿರ್ಧಾರ ಏನಪ್ಪಾ ಅಂದರೆ, “ಮಂಡ್ಯ ಜಿಲ್ಲೆಯ ಸ್ವಾಭಿಮಾನ…

 • ಜೂ.29ಕ್ಕೆ ಚೇಂಬರ್‌ ಚುನಾವಣೆ ಸಾಧ್ಯತೆ

  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಜೂನ್‌ 29 ರಂದು ಬಹುತೇಕ ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಈ ಬಾರಿ ಪ್ರದರ್ಶಕ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಿದ್ದು, ಪ್ರದರ್ಶಕರ ವಲಯದಿಂದ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅವರು ವಾಣಿಜ್ಯ ಮಂಡಳಿ ಅಧ್ಯಕ್ಷ…

 • “ನಟಸಾರ್ವಭೌಮ’ನ ಓಟ ಜೋರು

  ಕಳೆದ ವಾರ ತೆರೆಕಂಡಿರುವ ಪುನೀತ್‌ರಾಜಕುಮಾರ್‌ ಅವರ “ನಟಸಾರ್ವಭೌಮ’ ಚಿತ್ರ ದಿನದಿಂದ ದಿನಕ್ಕೆ ಅಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಾ ಸಾಗುತ್ತಿದೆ. ಈ ಮೂಲಕ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಖುಷಿಯಾಗಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡುವ ರಾಕ್‌ಲೈನ್‌ ವೆಂಕಟೇಶ್‌, “ಸಿನಿಮಾ ಬಿಡುಗಡೆಗೆ ಮುನ್ನ…

 • ಯೂಟ್ಯೂಬ್ ನಂ.1 ಟ್ರೆಂಡಿಂಗ್‍ನಲ್ಲಿ “ಆದಿ ಲಕ್ಷ್ಮಿ ಪುರಾಣ’: Watch

  ಸ್ಯಾಂಡಲ್‍ವುಡ್‍ನ ಸಿಂಡ್ರೆಲಾ ರಾಧಿಕಾ ಪಂಡಿತ್ ಯಶ್ ಜೊತೆ ವಿವಾಹವಾದ ಬಳಿಕ ಯಾವ ಚಿತ್ರದಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಆದರೆ ಇದೀಗ ಸುಮಾರು ಎರಡು ವರ್ಷದ ನಂತರ “ಆದಿ ಲಕ್ಷ್ಮಿ ಪುರಾಣ” ಮೂಲಕ ಬೆಳ್ಳಿತೆರೆಯಲ್ಲಿ ತಮ್ಮ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ್ದಾರೆ. ಹೌದು, “ರಂಗಿತರಂಗ’ ಖ್ಯಾತಿಯ ನಿರೂಪ್ ಭಂಡಾರಿ – ರಾಧಿಕಾ ಅಭಿನಯದ “ಆದಿ…

 • ಆತ್ಮದ “ಆಟ’ ಪರಮಾತ್ಮನ ಹುಡುಕಾಟ!

  ಒಂದಷ್ಟು ಮಂದಿ ಆತನ ಮೈಯೊಳಗೆ ಆತ್ಮ ಹೊಕ್ಕಿದೆ ಎನ್ನುತ್ತಾರೆ. ಇನ್ನೊಂದಷ್ಟು ಮಂದಿ ಆತ ಮಾನಸಿಕ ರೋಗಿ ಎಂಬ ಪಟ್ಟ ಕಟ್ಟುತ್ತಾರೆ. ಅದಕ್ಕೆ ಕಾರಣ ಪತ್ರಕರ್ತನಾಗಿದ್ದವ ಏಕಾಏಕಿ ವಿಚಿತ್ರವಾಗಿ ವರ್ತಿಸಲು ಶುರು ಮಾಡುತ್ತಾನೆ. ಇಬ್ಬರು ದೊಡ್ಡ ವ್ಯಕ್ತಿಗಳನ್ನು ಹಿಗ್ಗಾಮುಗ್ಗಾ ಹೊಡೆಯುತ್ತಾನೆ….

 • “ನಟಸಾರ್ವಭೌಮ’ ಹೈಲೈಟ್ಸ್‌ ಒಂದಾ, ಎರಡಾ ….

  ಪುನೀತ್‌ ರಾಜ್‌ಕುಮಾರ್‌ ಅಭಿನಯದ, ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ “ನಟಸಾರ್ವಭೌಮ’ ಫೆ.7 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಸಾಕಷ್ಟು ವಿಶೇಷತೆಗಳಿವೆ.  ಪುನೀತ್‌ ಅವರಿಗೊಂದು ವಿಶೇಷ ಪಾತ್ರ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಪವನ್‌ ಒಡೆಯರ್‌. ಈಗಾಗಲೇ ಚಿತ್ರದ ಹಾಡು ಮತ್ತು ಟ್ರೇಲರ್‌ಗೆ ಎಲ್ಲೆಡೆಯಿಂದ…

 • ಸಾಧಕರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರದಾನ

  ಕನ್ನಡ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ, ಗೌರವಿಸುತ್ತ ಬಂದಿರುವ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಇತ್ತೀಚೆಗೆ 2018 ರ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಿತ್ತು. ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದ ಸಂಘದ ಆಡಿಟೋರಿಯಂನಲ್ಲಿ…

 • ಆ್ಯಕ್ಷನ್‍ನಿಂದ ಎಂಟ್ರಟೈನಿಂಗ್‍ “ನಟಸಾರ್ವಭೌಮ’: Watch

  ಪವರ್​ಸ್ಟಾರ್​ ಪುನೀತ್‍ರಾಜಕುಮಾರ್ ಅಭಿನಯದ ಬಹುನಿರೀಕ್ಷಿತ “ನಟಸಾರ್ವಭೌಮ’ ಸಿನಿಮಾದ ಪೋಸ್ಟರ್ ಹಾಗೂ ಟೀಸರ್​ ಈಗಾಗಲೇ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ ಮತ್ತೊಂದು ಟ್ರೈಲರ್ ಬಿಡುಗಡೆ ಮಾಡಿದೆ. ಹೌದು, 1 ನಿಮಿಷ 46 ಸೆಕೆಂಡ್‌ಗಳ ಟ್ರೈಲರ್‌…

 • ಐಟಿ ವಿಚಾರಣೆಗೆ ಹಾಜರಾದ ಶಿವಣ್ಣ, ರಾಕ್‌ಲೈನ್‌ ವೆಂಕಟೇಶ್‌

  ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಮತ್ತು ನಿರ್ಮಾಪಕರ ಮೇಲಿನ ಐಟಿ ದಾಳಿ ಪ್ರಕರಣ ಸಂಬಂಧ ಮಂಗಳವಾರ ನಟ ಶಿವರಾಜ್‌ಕುಮಾರ್‌ ಹಾಗೂ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಎದುರು ಮಂಗಳವಾರ ವಿಚಾರಣೆಗೆ ಹಾಜರಾದರು. ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌…

 • ಸ್ಯಾಂಡಲ್‌ವುಡ್‌ಗೆ ಐಟಿ ದಾಳಿ!:ಶಿವಣ್ಣ ,ಯಶ್‌ ಸೇರಿ 8 ದಿಗ್ಗಜರು ಗುರಿ

  ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ  ಸ್ಯಾಂಡಲ್‌ವುಡ್‌ನ‌ ಕೆಲ ದಿಗ್ಗಜರ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುವ ಮೂಲಕ ಭಾರೀ ಶಾಕ್‌ ನೀಡಿದ್ದಾರೆ.  ಖ್ಯಾತ ನಟ ಶಿವರಾಜ್‌ ಕುಮಾರ್‌,ನಟ ಪುನೀತ್‌ ರಾಜ್‌ಕುಮಾರ್‌,ಕಿಚ್ಚ…

 • ರಾಧಿಕಾ ಪಂಡಿತ್‌ ಚಿತ್ರಕ್ಕೆ ಹೆಸರು ಸಿಕ್ತು

  ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಚಿತ್ರವೊಂದರಲ್ಲಿ ರಾಧಿಕಾ ಪಂಡಿತ್‌ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿಯನ್ನು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಈ ಚಿತ್ರಕ್ಕೆ ನಿರೂಪ್‌ ಭಂಡಾರಿ ಹೀರೋ ಅಂತಾನೂ ಹೇಳಲಾಗಿತ್ತು. ಆಗಿನ್ನೂ ಚಿತ್ರಕ್ಕೆ ನಾಮಕರಣ ಮಾಡಿರಲಿಲ್ಲ. ಈಗ ರಾಧಿಕಾ…

 • ಸ್ಲಮ್‌ ಹುಡುಗನ ಸೆಳೆತ

  ಕೆಲವು ವರ್ಷಗಳ ಹಿಂದೆ ಧನಂಜಯ್‌ ಅಲಿಯಾಸ್‌ ಡಿಜೆ ಒಂದು ಚಿತ್ರ ನಿರ್ಮಾಣ ಮಾಡುತ್ತೀನಿ ಅಂತ ಹಿರಿಯ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಹತ್ತಿರ ಬಂದರಂತೆ. ಸ್ವಂತ ಬಿಝಿನೆಸ್‌ ಇದೆ, ನಂಬಿದವರು ಇದ್ದಾರೆ … ಹೀಗಿರುವಾಗ ಯಾವುದಕ್ಕೂ, ಯಾರಿಗೂ ಸಮಸ್ಯೆ ಆಗಲಿಲ್ಲ…

 • ರಾಕ್‌ಲೈನ್‌ ನಿರ್ಮಾಣದಲ್ಲಿ ಅಮಿತಾಬ್‌ ಬಚ್ಚನ್‌ ಚಿತ್ರ

  ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಕನ್ನಡ, ತೆಲುಗು, ತಮಿಳು, ಮರಾಠಿ ಮತ್ತು ಹಿಂದಿ ಭಾಷೆಯ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಇದು ಎಲ್ಲರಿಗೂ ಗೊತ್ತಿರುವ ವಿಷಯ. ಈಗ ಹೊಸ ಸುದ್ದಿಯೆಂದರೆ, ಮುಂದಿನ ವರ್ಷ ಬಾಲಿವುಡ್‌ನ‌ ಖ್ಯಾತ ನಟ ಅಮಿತಾಭ್‌ ಬಚ್ಚನ್‌ ಅವರ ಚಿತ್ರವೊಂದನ್ನು…

 • ಕನ್ನಡಿಗರ ಮರಾಠಿ ಚಿತ್ರ

  ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಕನ್ನಡ ಮಾತ್ರವಲ್ಲ, ಈಗಾಗಲೇ ತಮಿಳು, ತೆಲುಗು, ಹಿಂದಿ ಭಾಷೆಯಲ್ಲೂ ಚಿತ್ರ ನಿರ್ಮಾಣ ಮಾಡಿದ್ದಾರೆ. ಈಗ ಹೊಸ ಸುದ್ದಿಯೆಂದರೆ, ಮರಾಠಿ ಭಾಷೆಯಲ್ಲೂ ಚಿತ್ರವೊಂದರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಹೌದು, ಆ ಚಿತ್ರಕ್ಕೀಗ ಸೋಮವಾರ ಚಾಲನೆಯೂ ಸಿಕ್ಕಿದೆ….

 • ಪುನೀತ್ ಹುಟ್ಟುಹಬ್ಬಕ್ಕೆ “ನಟಸಾರ್ವಭೌಮ’ ಫಸ್ಟ್ ಲುಕ್ ಗಿಫ್ಟ್

  ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬದ ಸಂಭ್ರಮಕ್ಕೆ “ನಟಸಾರ್ವಭೌಮ’ ಚಿತ್ರತಂಡ ಅಭಿಮಾನಿಗಳಿಗೆ ಉಡುಗೊರೆಯಾಗಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಮಧ್ಯರಾತ್ರಿ 12 ಗಂಟೆಗೆ ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಪುನೀತ್…

 • ಪುನೀತ್‌ ಹೊಸ ಚಿತ್ರ ಶುರುವಾಯಿತು

  ಪುನೀತ್‌ ರಾಜಕುಮಾರ್‌ ಅವರ ಯಾವ ಚಿತ್ರ ಮೊದಲು ಆರಂಭವಾಗುತ್ತದೆ ಎಂಬ ಗೊಂದಲಕ್ಕೆ ತೆರೆಬಿದ್ದಿದ್ದು, ರಾಕ್‌ಲೈನ್‌ ನಿರ್ಮಾಣದಲ್ಲಿ ಅವರು ನಟಿಸಲಿರುವುದು ನಿಮಗೆ ಗೊತ್ತೇ ಇದೆ. ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಸಿನಿಮಾವನ್ನು ಪವನ್‌ ಒಡೆಯರ್‌ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಮುಹೂರ್ತ ಸೋಮವಾರ…

ಹೊಸ ಸೇರ್ಪಡೆ