Roshan Baig

 • ಐಎಂಎ: ರೋಷನ್‌ ಬೇಗ್‌ ಮತ್ತೊಮ್ಮೆ ವಿಚಾರಣೆಗೆ ಗೈರು

  ಬೆಂಗಳೂರು: ಅನರ್ಹಗೊಂಡಿರುವ ಶಾಸಕ ಆರ್‌.ರೋಷನ್‌ ಬೇಗ್‌ ಬಹುಕೋಟಿ ಐಎಂಎ ವಂಚನೆ ಪ್ರಕರಣ ತನಿಖೆ ಮಂಗಳವಾರ ಮತ್ತೊಮ್ಮೆ ವಿಚಾರಣೆಗೆ ಗೈರಾಗಿದ್ದಾರೆ. ಪ್ರಕರಣ ಸಂಬಂಧ ಎಸ್‌ಐಟಿ ಜು. 31ರಂದು ನೋಟಿಸ್‌ ಜಾರಿ ಆ.13ರಂದು ಹಾಜರಾಗುವಂತೆ ಸೂಚಿಸಿತ್ತು. ಆದರೆ, ರೋಷನ್‌ ಬೇಗ್‌ ಗೈರಾಗಿದ್ದಾರೆ….

 • ಐಎಂಎ ವಂಚನೆ ಪ್ರಕರಣ: ರೋಷನ್‌ ಬೇಗ್‌ ಮತ್ತೆ ವಿಚಾರಣೆಗೆ ಗೈರು

  ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ಅನರ್ಹಗೊಂಡಿರುವ ಶಾಸಕ ಆರ್‌.ರೋಷನ್‌ ಬೇಗ್‌ ಮಂಗಳವಾರ ಮತ್ತೂಮ್ಮೆ ವಿಚಾರಣೆಗೆ ಗೈರಾಗಿದ್ದು, ಈ ಮೂಲಕ ಐದು ಬಾರಿ ಎಸ್‌ಐಟಿ ನೀಡಿದ್ದ ನೋಟಿಸ್‌ಗೆ ಇಲ್ಲದ ಸಬೂಬುಗಳನ್ನು ಹೇಳುತ್ತ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಪ್ರಕರಣ ಸಂಬಂಧ…

 • ಬೇಗ್‌ ವಶಕ್ಕೆ ರಾಜಕೀಯ ಕಾರಣ?

  ಬೆಂಗಳೂರು: ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆರ್‌. ರೋಷನ್‌ಬೇಗ್‌ ಅವರನ್ನು ಸೋಮವಾರ ರಾತ್ರಿ ದಿಢೀರ್‌ ವಶಕ್ಕೆ ಪಡೆದು ಮಂಗಳವಾರ ಮಧ್ಯಾಹ್ನ ಬಿಡುಗಡೆ ಮಾಡಿರುವ ಎಸ್‌ಐಟಿ ಕ್ರಮ ಹಲವು ಅನುಮಾನಗಳಿಗೆ ಕಾರಣವಾಗಿದೆ. ಸೋಮವಾರ ಬೆಳಗ್ಗೆ ಎಸ್‌ಐಟಿ ಮುಂದೆ ರೋಷನ್‌ ಬೇಗ್‌…

 • ನಗರ ಬಿಡಲು ಸಿದ್ಧವಾಗಿದ್ದ ರೋಷನ್‌ಬೇಗ್‌

  ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ವಿಶೇಷ ಕಾರ್ಯಾಚರಣೆ ನಡೆಸಿದ ಎಸ್‌ಐಟಿ ಅಧಿಕಾರಿಗಳು ಸೋಮವಾರ ತಡರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದ ಶಿವಾಜಿನಗರ ಶಾಸಕ ಆರ್‌.ರೋಷನ್‌ ಬೇಗ್‌ರನ್ನು ಮಂಗಳವಾರ ಮಧ್ಯಾಹ್ನದವರೆಗೆ ವಿಚಾರಣೆ ನಡೆಸಿ, ಜುಲೈ…

 • ಬೇಗ್ ಮೇಲೆ ಬಿಜೆಪಿಗೆ ಅಷ್ಟೊಂದು ಪ್ರೀತಿ ಯಾಕೆ?ದಿನೇಶ್ ಗುಂಡೂರಾವ್

  ಬೆಂಗಳೂರು: ರೋಷನ್ ಬೇಗ್ ಮೇಲೆ ಬಿಜೆಪಿಗೆ ಯಾಕೆ ಇಷ್ಟೊಂದು ಪ್ರೀತಿ ಅಂತ ಗೊತ್ತಿಲ್ಲ. ಐಎಂಎ ಪ್ರಕರಣದಲ್ಲಿ ಬಿಜೆಪಿ ಹೋರಾಟ ನಡೆಸಿತ್ತು. ಈಗ ಬೇಗ್ ಅವರನ್ನು ಅವರೇ ಕರೆದುಕೊಂಡು ಹೋಗುವ ಪ್ರಯತ್ನ ನಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್…

 • ಬಚಾವಾಗಲು ರೋಷನ್‌ ಬೇಗ್‌ ಬರ್ತಾರಾ?

  ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರೋಷನ್‌ಬೇಗ್‌ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರನ್ನು ಗುರುವಾರ ರಾತ್ರಿ ಹೋಟೆಲ್‌ನಲ್ಲಿ ಭೇಟಿಯಾಗಿ ಚರ್ಚಿಸಿದ್ದು, ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸರ್ಕಾರದ ಪರ ಮತ ಹಾಕಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ರಾಜೀನಾಮೆ ಅಂಗೀಕಾರವಾಗದೆ ಇರುವುದರಿಂದ ತಾಂತ್ರಿಕವಾಗಿ ಅವರು…

 • ರೋಷನ್‌ ಬೇಗ್‌ಗೆ ಎಸ್‌ಐಟಿ ನೋಟಿಸ್‌

  ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಮಾಜಿ ಸಚಿವ ಆರ್‌.ರೋಷನ್‌ ಬೇಗ್‌ಗೆ ನೋಟಿಸ್‌ ಜಾರಿ ಮಾಡಿದ್ದು, ಇದೇ ಜು.11ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಐಎಂಎ ಮುಖ್ಯಸ್ಥ ಹಾಗೂ ಪ್ರಕರಣದ ಪ್ರಮುಖ ಆರೋಪಿ…

 • ಸಿಎಲ್ ಪಿ ಸಭೆ ಅಂತ್ಯಗೊಂಡ ಬೆನ್ನಲ್ಲೇ “ಕೈ” ಶಾಸಕ ರೋಷನ್ ಬೇಗ್ ರಾಜೀನಾಮೆ

  ಬೆಂಗಳೂರು: ಸಿಎಲ್ ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಮುಕ್ತಾಯಗೊಂಡ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ಮುಖಂಡ, ಶಿವಾಜಿನಗರ ಶಾಸಕ ರೋಷನ್ ಬೇಗ್ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷ ವಿರೋಧಿ ಹೇಳಿಕೆ ನೀಡಿದ್ದ ರೋಷನ್ ಬೇಗ್ ಅವರನ್ನು ಕಾಂಗ್ರೆಸ್…

 • ರೋಷನ್‌ ಬೇಗ್‌, ರಹೀಂಖಾನ್‌ ರಾಜೀನಾಮೆ ಮುನ್ಸೂಚನೆ

  ಬೆಂಗಳೂರು: ಈಗಾಗಲೇ ಹತ್ತು ಶಾಸಕರು ರಾಜೀನಾಮೆ ನೀಡಿರುವುದರಿಂದ ಕಂಗಾಲಾಗಿರುವ ಕಾಂಗ್ರೆಸ್‌ ನಾಯಕರಿಗೆ ಸೋಮವಾರ ಮತ್ತಷ್ಟು ಶಾಸಕರು ರಾಜೀನಾಮೆ ನೀಡುವ ಆತಂಕ ಎದುರಾಗಿದೆ. ವಿಶೇಷವಾಗಿ ಮೈತ್ರಿ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿರುವ ರಹೀಂ ಖಾನ್‌ ಕೂಡ ರಾಜೀನಾಮೆ ನೀಡುವ…

 • ಪಕ್ಷದ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ: ಕೃಷ್ಣಭೈರೇಗೌಡ

  ಶಿವಮೊಗ್ಗ: ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ. ರೋಷನ್ ಬೇಗ್ ಒಬ್ಬ ಅವಕಾಶವಾದಿ ರಾಜಕಾರಣಿ. ಅವರ ಆರೋಪಗಳು ನಿರಾಧಾರವಾಗಿದೆ. ಬೇಗ್ ಅವರ ಅಮಾನತು ಸರಿಯಾದ ಕ್ರಮ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಸಮರ್ಥಿಸಿಕೊಂಡಿದ್ದಾರೆ. ಬುಧವಾರ…

 • ವ್ಯಕ್ತಿ ಪೂಜೆ ಬೇಡ,ಪಕ್ಷದ ಪೂಜೆ ಮಾಡುವ: ಸಚಿವ ಡಿಕೆಶಿ

  ಹೊಸದಿಲ್ಲಿ: ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರು ಅವರಿಗೆ ಗೌರವ ಕೊಡಲೇಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್‌ ಅವರು ಶಾಸಕ ರೋಷನ್‌ ಬೇಗ್‌ ಅವರ ಅಮಾನತು ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಬುಧವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರು ರೋಷನ್‌ ಬೇಗ್‌…

 • ನಾನು ಸಿದ್ದು ಕಾಂಗ್ರೆಸ್‌ನವನಲ್ಲ : ಅಮಾನತಿಗೆ ರೋಷನ್‌ ಬೇಗ್‌ ಆಕ್ರೋಶ

  ಬೆಂಗಳೂರು: ನಾನು ಅಖಿಲ ಭಾರತ ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹೊರತು ಸಿದ್ದರಾಮಯ್ಯ ಕಾಂಗ್ರೆಸ್‌ನ ಕಾರ್ಯಕರ್ತ ಅಲ್ಲ ಎಂದು ಶಿವಾಜಿನಗರ ಶಾಸಕ ಮತ್ತು ಮಾಜಿ ಸಚಿವ ರೋಷನ್‌ ಬೇಗ್‌ ಪಕ್ಷದಿಂದ ಅಮಾನತು ಮಾಡಿರುವ ಕುರಿತು ಆಕ್ರೋಶ ಹೊರ ಹಾಕಿದ್ದಾರೆ….

 • ನಾಯಕರ ವಿರುದ್ಧ ಧ್ವನಿ ಎತ್ತಿದಾಗ ಬಂತು ಹಗರಣ

  ಬೆಂಗಳೂರು: “ಐಎಂಎ ಸಂಸ್ಥೆಯ ಅವ್ಯವಹಾರಕ್ಕೂ ನನಗೂ, ನನ್ನ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ. ನಾನು ಕಾಂಗ್ರೆಸ್‌ ನಾಯಕರ ವಿರುದ್ಧ ಬಂಡಾಯ ಸಾರಿದ ತಕ್ಷಣ ಈ ಬೆಳವಣಿಗೆ ಆಗಿರುವುದು ಆಶ್ಚರ್ಯ ತಂದಿದೆ’ ಎಂದು ಮಾಜಿ ಸಚಿವ ರೋಷನ್‌ ಬೇಗ್‌ ಹೇಳಿದ್ದಾರೆ. ಕಾಂಗ್ರೆಸ್‌ನ…

 • IMA ವಂಚನೆ ಕೇಸ್‌ CBI ಗೆ ಕೊಡಿ: ರೋಷನ್‌ ಬೇಗ್‌ ಮನವಿ

  ಬೆಂಗಳೂರು: ಐಎಂಎ ವಂಚನೆ ಪ್ರಕರಣವನ್ನು ಎಸ್‌ಐಟಿ ಬದಲಾಗಿ ಸಿಬಿಐ ತನಿಖೆಗೆ ಕೊಡಿ ಎಂದು ಶಿವಾಜಿ ನಗರ ಕಾಂಗ್ರೆಸ್‌ ಶಾಸಕ, ಮಾಜಿ ಸಚಿವ ರೋಷನ್‌ ಬೇಗ್‌ ಒತ್ತಾಯಿಸಿದ್ದಾರೆ. ಬುಧವಾರ ದೆಹಲಿಯಿಂದ ಆಗಮಿಸಿ ತುರ್ತು ಸುದ್ದಿಗೋಷ್ಠಿ ನಡೆಸಿದ ಬೇಗ್‌ ಅವರು ಪ್ರಕರಣವನ್ನು…

 • ಐಎಂಎ ಜೊತೆ ವ್ಯವಹಾರಿಕ ಸಂಬಂಧ ಇಲ್ಲ: ಬೇಗ್

  ಬೆಂಗಳೂರು: ಐಎಂಎ ಜ್ಯುವೆಲರ್ಸ್‌ ಸಂಸ್ಥಾಪಕ ಮನ್ಸೂರ್‌ ಖಾನ್‌ ಅವರದು ಎನ್ನಲಾದ ಆಡಿಯೋದಲ್ಲಿ “ಶಿವಾಜಿನಗರದ ಸ್ಥಳೀಯ ಶಾಸಕ’ ಎಂದು ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿವಾಜಿನಗರದ ಕಾಂಗ್ರೆಸ್‌ ಶಾಸಕ ಆರ್‌. ರೋಷನ್‌ಬೇಗ್‌, ವಿವಾದಕ್ಕೆ ತಮ್ಮ ಹೆಸರು ತಳಕು ಹಾಕಿರುವುದನ್ನು ಸಾರಾಸಗಟಾಗಿ…

 • “ಸಿದ್ದರಾಮಯ್ಯ.. ಇಳಿದು ಬಾ…ಇಳಿದು ಬಾ..’

  ಬೆಂಗಳೂರು: “ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಿರಲ್ಲಾ. ಈಗಲಾದರೂ ಇಳಿದು ಬಾ… ಇಳಿದು ಬಾ.. ಇಳಿದು ಬಾ..’ ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ರೋಷನ್‌ ಬೇಗ್‌ ವ್ಯಂಗ್ಯಭರಿತ ಅಸಮಾಧಾನ ಹೊರ ಹಾಕಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ…

 • ಟಾರ್ಗೆಟ್ ಸಿದ್ದು: ಗೌಡ್ರು, ಮುನಿಯಪ್ಪ ಸೋಲಿಸಿದ ಕೈ ನಾಯಕರಿಗೆ ನೋಟಿಸ್ ಕೊಡಿ; ಬೇಗ್

  ಬೆಂಗಳೂರು:ಕಾಂಗ್ರೆಸ್ ಪಕ್ಷದಲ್ಲಿ ಹೊಸಬರಿಗೆ, ವಲಸಿಗರಿಗೆ ಮಣೆ ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಮತ್ತೊಬ್ಬ ಮಾಜಿ ಸಚಿವ ರೋಷನ್ ಬೇಗ್ ಮತ್ತೆ ಸಿದ್ದರಾಮಯ್ಯ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. ಪಕ್ಷ…

 • ಬಿಜೆಪಿ ಸೇರುವ ಬಗ್ಗೆ ಕಾದು ನೋಡಿ: ಬೇಗ್‌

  ಬೆಂಗಳೂರು: ಲೋಕಸಭೆ ಚುನಾವಣೆಯ ಫ‌ಲಿತಾಂಶ ಬರುವ ಮೊದಲೇ ರಾಜ್ಯ ನಾಯಕರ ವಿರುದ್ಧ ಬಹಿರಂಗ ಆರೋಪ ಮಾಡಿದ್ದ ಮಾಜಿ ಸಚಿವ ರೋಷನ್‌ ಬೇಗ್‌, ಬಿಜೆಪಿ ಸೇರುವ ಬಗ್ಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ. ನಾಣ್ಯವನ್ನು ಮೇಲೆ ತೂರಿದ್ದೇನೆ, ಏನು…

 • ಟಿಕೆಟ್ ತಪ್ಪಿದ್ದರಿಂದ ರೋಷಾವೇಶದ ಹೇಳಿಕೆ!

  ಬೆಂಗಳೂರು: ಸ್ವಪಕ್ಷೀಯರಾದ ರೋಷನ್‌ ಬೇಗ್‌ ಅವರ ‘ದುರಹಂಕಾರಿ’ ಹೇಳಿಕೆಗೆ ಪ್ರತಿಕ್ರಿಯೆ ನೀಡದೇ ಮಂಗಳವಾರವಿಡೀ ಮೌನಕ್ಕೆ ಶರಣಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಬುಧವಾರ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಟ್ವೀಟ್ನಲ್ಲೇ ಉತ್ತರ ನೀಡಿರುವ ಸಿದ್ದರಾಮಯ್ಯ, ”ನನ್ನದು ಹಳ್ಳಿ ಭಾಷೆ ಮತ್ತು…

 • ರೋಷಾವೇಶ‌ಕ್ಕೆ ಕೈ ತತ್ತರ

  ಬೆಂಗಳೂರು: ಲೋಕಸಭೆ ಚುನಾವಣೆ ಫ‌ಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ನ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ವಿರುದ್ಧ ಮಾಜಿ ಸಚಿವ ರೋಷನ್‌ ಬೇಗ್‌ ಬಹಿರಂಗ ಸಮರ ಸಾರಿದ್ದು, ಈ ವಿದ್ಯಮಾನಗಳು ಮೈತ್ರಿ ಸರಕಾರದಲ್ಲೂ…

ಹೊಸ ಸೇರ್ಪಡೆ