Rvenkateshkumar

 • ಸೇನಾ ಪಡೆಯಿಂದ ಕಲಬುರಗಿ ನಗರ ಪ್ರದಕ್ಷಿಣೆ

  ಕಲಬುರಗಿ: ಇಂದು (ಏ.23) ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ನಿರ್ಭಿತಿಯಿಂದ ಮತ ಚಲಾವಣೆಯಲ್ಲಿ ಪಾಲ್ಗೊಳ್ಳಲು ಭದ್ರತೆಯ ಸಂದೇಶ ರವಾನಿಸಲು ಸೋಮವಾರ ಭದ್ರತಾ ಸಿಬ್ಬಂದಿಯಿಂದ ನಗರ ಪ್ರದಕ್ಷಣೆ ನಡೆಯಿತು. ನಗರದ ಜಗತ್‌ ವೃತ್ತದಿಂದ ಮುಸ್ಲಿಂ ಚೌಕ್‌, ಹುಮನಾಬಾದ ಬೇಸ್‌, ಕಿರಾಣಾ…

 • ಜಗಜೀವನರಾಂ-ಅಂಬೇಡ್ಕರ್‌ ಜಯಂತಿ ಸರಳ ಆಚರಣೆ

  ಕಲಬುರಗಿ: ಜಿಲ್ಲೆಯಾದ್ಯಂತ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮುಂಬರುವ ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ , ಭಾರತ ರತ್ನ ಡಾ| ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಜಯಂತ್ಯುತ್ಸವಗಳನ್ನು ನಗರ ಹಾಗೂ ಜಿಲ್ಲೆಯ…

 • ಚೆಕ್‌ಪೋಸ್ಟ್‌ಗಳಿಗೆ ವೀಕ್ಷಕರ ಭೇಟಿ ಕಡ್ಡಾಯ

  ಹಾಕಿ ಮತದಾರರಿಗೆ ಉಚಿತವಾಗಿ ಹಂಚಲು ಬರುವ ಉಡುಗೊರೆಗಳನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಎಲ್ಲ ಚೆಕ್‌ಪೋಸ್ಟ್‌ಗಳಿಗೆ ಸಹಾಯಕ ಖರ್ಚು-ವೆಚ್ಚ ವೀಕ್ಷಕರು ಕಡ್ಡಾಯವಾಗಿ ಭೇಟಿ ನೀಡಬೇಕು ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಖರ್ಚು-ವೆಚ್ಚ ವೀಕ್ಷಕ ರೋಹಿತ ಆನಂದ ಹೇಳಿದರು….

 • ಅಕ್ರಮ ಹಣ ಸಿಕ್ಕರೆ ಪ್ರಕರಣ ದಾಖಲು

  ಕಲಬುರಗಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಕುರುಡ ಕಾಂಚಾಣ ಕುಣಿದಾಡುವ ಸಂಭವವಿದ್ದು, ದಾಖಲೆಯಿಲ್ಲದ ಅಕ್ರಮ ಹಣ ಕಂಡು ಬಂದಲ್ಲಿ ಕೂಡಲೇ ವಶಕ್ಕೆ ಪಡೆದು, ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ…

 • ವಾಹನ ಮಾದರಿ ಸಮೀಕ್ಷೆಗೆ ಸೂಚನೆ

  ಕಲಬುರಗಿ: ಜಿಲ್ಲೆಯಾದ್ಯಂತ ರಸ್ತೆಗಳ ಗುಣಮಟ್ಟ ಅಭಿವೃದ್ಧಿಯಾದರೂ ವಾಹನ ಅಪಘಾತದಲ್ಲಿ ಮರಣ ಹೊಂದುವವರ ಸಂಖ್ಯೆ ಕಡಿಮೆಯಾಗಿಲ್ಲ. ಆದ್ದರಿಂದ ಹೆಚ್ಚಾಗಿ ಅಪಘಾತಕ್ಕೆ ಒಳಗಾಗುತ್ತಿರುವ ವಾಹನಗಳ ಮಾದರಿ ಸಮೀಕ್ಷೆ ಕೈಗೊಂಡು ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

 • ಭೀಮಾ ನದಿಗೆ ನಾರಾಯಣಪುರ ಅಣೆಕಟ್ಟು ನೀರು

  ಕಲಬುರಗಿ: ಚುನಾವಣೆ ಜತೆಗೆ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆಗೂ ಆದ್ಯತೆ ನೀಡಲಾಗಿದೆ. ನೀರಿನ ಕೊರತೆ ಹಿನ್ನೆಲೆಯಲ್ಲಿ ನಾರಾಯಣಪುರ ಜಲಾಶಯದಿಂದ ನೀರು ಬಿಡಲಾಗಿದೆ. ಭೀಮಾ ನದಿಗೆ ಬಂದು ಸೇರಲಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ…

 • ಮೋದಿ ಕಡಿದು ಕಟ್ಟಿದ್ದೇನು?

  ಕಲಬುರಗಿ: ಹಿಂದಿನ ಯುಪಿಎ ಸರ್ಕಾರದ ಯೋಜನೆಗಳ ಹೆಸರುಗಳನ್ನೇ ಬದಲಾಯಿಸಿ ತಮ್ಮದೆಂದು ಹೇಳುತ್ತಾ ಪ್ರಧಾನಿ ನರೇಂದ್ರ ಮೋದಿ ಜನರನ್ನು ನಂಬಿಸುತ್ತಿದ್ದಾರೆ ಎಂದು ಟೀಕಿಸಿದ ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ, ಐದು ವರ್ಷಗಳ ಕಾಲ ಏನು ಕಡಿದು ಕಟ್ಟಿದ್ದಾರೆ…

 • ಮಾಡಬೂಳ ಮೃಗಾಲಯದಲ್ಲಿಯೇ ಮತ್ಸ್ಯಾಲಯ ಅಭಿವೃದ್ಧಿ

  ಕಲಬುರಗಿ: ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಕಿರು ಮೃಗಾಲಯವನ್ನು ಉದ್ದೇಶಿತ ಮಾಡಬೂಳ ಮೃಗಾಲಯಕ್ಕೆ ಸ್ಥಳಾಂತರಿಸಲು ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿಯೆ, ಮಾಡಬೂಳದಲ್ಲಿಯೆ ಮತ್ಸ್ಯಾಲಯವನ್ನು ಅಭಿವೃದ್ಧಿಪಡಿಸಲು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ನಿರ್ಧಾರ ಕೈಗೊಂಡಿತು. ಪ್ರಸ್ತುತ…

 • ನಗರ ನೈರ್ಮಲ್ಯಕ್ಕೆ ಒತ್ತು ನೀಡಲು ಸೂಚನೆ

  ಕಲಬುರಗಿ: ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ತ್ಯಾಜ್ಯ ವಸ್ತುಗಳ ಉತ್ಪತ್ತಿ ಸಹ ಸಹಜವಾಗಿಯೇ ಹೆಚ್ಚಾಗುತ್ತಿದೆ. ನಗರದ ನೈರ್ಮಲ್ಯಕ್ಕೆ ಪಾಲಿಕೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕಾಗಿದೆ. ನಗರದ ಎಲ್ಲ ಒಳಚರಂಡಿಗಳನ್ನು ಕೂಡಲೇ ಸ್ವತ್ಛಗೊಳಿಸುವ ಹಾಗೂ ಪ್ಲಾಸ್ಟಿಕ್‌ ಬಳಕೆ ತಡೆಗಟ್ಟುವ…

 • ಅಹವಾಲು ಸಲ್ಲಿಸಿ ಪರಿಹಾರ ಪಡೆಯಲು ಮನವಿ

  ಕಲಬುರಗಿ: ನಗರದಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಫೆ.28ರಂದು ಬೆಳಗ್ಗೆ 11:00ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೃಹತ್‌ ಮಟ್ಟದ ಜನಸ್ಪಂದನ ಸಭೆ ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನಿಗದಿತ ಕೌಂಟರ್‌ಗಳಲ್ಲಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌…

 • ಹೈಕ ಅಭಿವೃದ್ಧಿಗೆ ಶರಣಬಸವ ವಿವಿ ಪೂರಕ

  ಕಲಬುರಗಿ: ಈ ಭಾಗದ ಹಿಂದುಳಿದ ಹಣೆಪಟ್ಟಿ ತೊಡೆದು ಹಾಕುವಲ್ಲಿ ಅದರಲ್ಲೂ ಶರಣಬಸವ ವಿಶ್ವವಿದ್ಯಾಲಯ ಕೈಗೊಂಡ ಕಾರ್ಯಗಳು ಅಭಿವೃದ್ಧಿ ಪೂರಕವಾಗಿವೆಯಲ್ಲದೇ ಬಹು ಮುಖ್ಯವಾಗಿ ಹಲವು ಯೋಜನೆಗಳು ಕಣ್ಣಾರೆ ಕಂಡಿದ್ದು, ಅನುಭವಕ್ಕೂ ಬಂದಿವೆ ಎಂದು ಜಿಲ್ಲಾಧಿಕಾರಿ ಆರ್‌ ವೆಂಕಟೇಶಕುಮಾರ ಹೇಳಿದರು. ಶರಣಬಸವೇಶ್ವರ…

 • ಉದ್ಯೋಗಮೇಳಕ್ಕೆ 200 ಕಂಪನಿ ಆಹ್ವಾನ: ಜಿಲ್ಲಾಧಿಕಾರಿ

  ಕಲಬುರಗಿ: ಕಲಬುರಗಿ, ಬೀದರ, ಯಾದಗಿರಿ ಜಿಲ್ಲೆಯನ್ನೊಳಗೊಂಡು ಹಮ್ಮಿಕೊಂಡಿರುವ ಬೃಹತ್‌ ಉದ್ಯೋಗ ಮೇಳದಲ್ಲಿ ಕನಿಷ್ಠ 200ಕ್ಕಿಂತಲೂ ಹೆಚ್ಚು ಕಂಪನಿಗಳನ್ನು ಆಹ್ವಾನಿಸುವ ಮೂಲಕ ಅವುಗಳು ಭಾಗಹಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ…

 • ಸಾರ್ವಜನಿಕರಿಗೆ ವಿದ್ಯುನ್ಮಾನ ಮತಯಂತ್ರ ಮಾಹಿತಿ

  ಕಲಬುರಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಮಹತ್ವದ್ದಾಗಿದ್ದು, ನಾವು ಮಾಡುವ ಮತದಾನ ಅದೇ ಅಭ್ಯರ್ಥಿಗೆ ಸೇರುತ್ತದೆ ಎನ್ನುವುದನ್ನು ತಿಳಿಯುವುದು ಅತೀ ಮುಖ್ಯವಾಗಿದೆ. ಇದಕ್ಕಾಗಿ ಸಾರ್ವಜನಿಕರು ವಿದ್ಯುನ್ಮಾನ ಮತ ಯಂತ್ರದ ಮಾಹಿತಿ ಪಡೆಯುವುದು ಅವಶ್ಯಕ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದರು….

 • ಗಣಿಗಾರಿಕೆಯಿಂದ ಪರಿಸರಕ್ಕೆ ಆಗದಿರಲಿ ಧಕ್ಕೆ

  ಕಲಬುರಗಿ: ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಗಣಿಗಾರಿಕೆಗೆ ಪರವಾನಗಿ ನೀಡಲಾಗಿದೆ. ಗಣಿ ಗುತ್ತಿಗೆ ಪಡೆದವರು ಪರಿಸರ ಹಾಳು ಮಾಡದಂತೆ ಎಚ್ಚರಿಕೆ ವಹಿಸಿ ಗಣಿಗಾರಿಕೆಯಲ್ಲಿ ತೊಡಗಬೇಕಾದ ಅವಶ್ಯಕತೆಯಿದೆ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ಹೇಳಿದರು. ಗಣಿ ಮತ್ತು ಭೂ ವಿಜ್ಞಾನ…

 • ಯುನಾನಿ ಆಸ್ಪತ್ರೆ ಪ್ರಯೋಜನಕ್ಕೆ ಸಲಹೆ

  ಕಲಬುರಗಿ: ನಗರದಲ್ಲಿ 50 ಹಾಸಿಗೆಯ ಯುನಾನಿ ಆಸ್ಪತ್ರೆ ನಿರ್ಮಿಸಲಾಗಿದ್ದು, ಇದರ ಉಪಯೋಗವನ್ನು ನಾಗರಿಕರು ಪಡೆಯಬೇಕೆಂದು ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದ ದುಬೈ ಕಾಲೊನಿ ಹಿಂದೆ ನಿರ್ಮಿಸಲಾಗಿರುವ ಸರಕಾರಿ ಯುನಾನಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಗ್ರೀಕ್‌…

 • ಸಪ್ತ ಮಾತೃಕೆಯರ ಪವಿತ್ರ ಕೊಳದ ಉದ್ಘಾಟನೆ ಇಂದು

  ಕಲಬುರಗಿ: ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿರುವ ಸೂರಗೊಂಡನಕೊಪ್ಪದಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿ ಪಡಿಸಲಾಗಿರುವ ಸಪ್ತ ಮಾತೃಕೆಯರ ಪವಿತ್ರ ಕೊಳದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಭಾನುವಾರ ಉದ್ಘಾಟಿಸುತ್ತಿರುವ ಪ್ರಯುಕ್ತ ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಹೊರಟಿರುವ ಲಂಬಾಣಿ…

 • ಫಲಿತಾಂಶ ಸುಧಾರಣೆಗೆ ಬದ್ಧತೆ ಇರಲಿ

  ಕಲಬುರಗಿ: ಕಲಬುರಗಿ ಸೇರಿದಂತೆ ಹೈ.ಕ.ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಹಾಗೂ ವಿದ್ಯಾರ್ಥಿಗಳಲ್ಲಿ ಆತ್ಮಸ್ತೈರ್ಯ ಹೆಚ್ಚಿಸಲು ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ತೀವ್ರ ನಿಗಾ ಕಲಿಕಾ ತರಬೇತಿ ಆರಂಭಿಸಿದ್ದು, ಇದರ ಸದುಪಯೋಗ ಪಡೆದು ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಗ್ರ ಹತ್ತು…

 • ಯುವ ಮತದಾರರ ನೋಂದಣಿ ಪಟ್ಟಿ ಸಿದ್ಧಪಡಿಸಿ

  ಕಲಬುರಗಿ: 18 ವರ್ಷ ತುಂಬಿದ ಯುವಕ- ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಕೊಳ್ಳದಿರುವ ವಿಷಯವನ್ನು ಭಾರತ ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಿಂದಿನ ಮೂರು ವರ್ಷಗಳ ಎಸ್‌.ಎಸ್‌.ಎಲ್‌.ಸಿ. ವಿದ್ಯಾರ್ಥಿಗಳ ಪಟ್ಟಿಯನ್ನು ಎರಡು…

 • ಶಿಶು ಮರಣ ಪ್ರಮಾಣ ತಗ್ಗಿಸಲು ಕಾರ್ಯಕ್ರಮ ಹಾಕಿಕೊಳ್ಳಿ

  ಕಲಬುರಗಿ: ಜಿಲ್ಲೆಯಲ್ಲಿ ಕಡಿಮೆ ತೂಕದ ಜನನ ಹಾಗೂ ಅಸಿಕ್ಸಿಯಾವೇ ಶಿಶು ಮರಣಕ್ಕೆ ಮೂಲ ಕಾರಣವಾಗಿದೆ. ಇದನ್ನು ತಡೆಗಟ್ಟಲು ಆರೋಗ್ಯ ಇಲಾಖೆಯೂ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ…

 • ಅಪರ ಡಿಸಿ ಹುದ್ದೆಯೂ ಜವಾಬ್ದಾರಿಯದ್ದು: ಡಿಸಿ

  ಕಲಬುರಗಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಹುದ್ದೆಯೂ ಜವಾಬ್ದಾರಿಯಿಂದ ಕೂಡಿದ್ದಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಹೇಳಿದರು. ಅಪರ ಜಿಲ್ಲಾಧಿಕಾರಿ ಹುದ್ದೆಯಿಂದ ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ವರ್ಗಾವಣೆಯಾದ ಭೀಮಾಶಂಕರ ತೆಗ್ಗೆಳ್ಳಿ ಅವರಿಗೆ ಗುರುವಾರ ಜಿಲ್ಲಾಡಳಿತ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ…

ಹೊಸ ಸೇರ್ಪಡೆ