SIT

  • ಗೌರಿ ಹತ್ಯೆ ತನಿಖೆ ಎಸ್‌ಐಟಿಗೆ: ಸಿಎಂ ಸಿದ್ದರಾಮಯ್ಯ ಆದೇಶ

    ಬೆಂಗಳೂರು: ಹಿರಿಯ ಪತ್ರಕರ್ತೆ, ಪ್ರಗತಿಪರ ಚಿಂತಕಿ ಗೌರಿ ಲಂಕೇಶ್‌ ಹಂತಕರ ಪತ್ತೆ ಹಚ್ಚಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದು, ಐಜಿಪಿ ಬಿ.ಕೆ.ಸಿಂಗ್‌ ನೇತೃತ್ವದಲ್ಲಿ 19 ಅಧಿಕಾರಿಗಳ ತಂಡ ಹತ್ಯೆ ಪ್ರಕರಣದ ತನಿಖೆ ನಡೆಸಲಿದೆ. ಬುಧವಾರ…

  • ಸರ್ಕಾರಿ ಗೌರವದೊಂದಿಗೆ ಗೌರಿ ಅಂತ್ಯ ಸಂಸ್ಕಾರ, ವಿಧಿವಿಧಾನ ಪಾಲಿಸಲ್ಲ

    ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಅವರ ಅಂತ್ಯಕ್ರಿಯೆ ಸಂಜೆ 4ಗಂಟೆಗೆ ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಲಿಂಗಾಯತ ಸಂಪ್ರದಾಯದಂತೆ ಗೌರಿ ಲಂಕೇಶ್ ಅವರ ಅಂತಿಮ ವಿಧಿವಿಧಾನ ನೆರವೇರಲಿದೆ ಎಂಬ…

  • ಗೌರಿ ಲಂಕೇಶ್ ಹತ್ಯೆ ಪ್ರಕರಣ; ಮಾಹಿತಿ ಕೇಳಿದ ಕೇಂದ್ರ ಸರ್ಕಾರ

    ನವದೆಹಲಿ: ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ವರದಿ ಸಲ್ಲಿಸುವಂತೆ ಕೇಂದ್ರ ಗೃಹ ಸಚಿವಾಲಯ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ…

  • ಗೌರಿ ಲಂಕೇಶ್ ಹತ್ಯೆ ಕೇಸ್ ತನಿಖೆಗೆ SIT ರಚನೆ; ಸಿದ್ದರಾಮಯ್ಯ

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇನೆ. ಈ ಹಿನ್ನೆಲೆಯಲ್ಲಿ ಐಜಿ ನೇತೃತ್ವದ ಎಸ್ಐಟಿ ತಂಡವನ್ನು ತನಿಖೆಗಾಗಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್…

  • ಕಿಕ್ ಬ್ಯಾಕ್ ಪಡೆದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ; HDK

    ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ನಾನು ಕಿಕ್ ಬ್ಯಾಕ್ ಪಡೆದುಕೊಂಡಿದ್ದೇನೆ ಎಂದು ಹೇಳುತ್ತಿದ್ದಾರೆ. ಇದು ನಿಜ ಎಂದು ಸಾಬೀತಾದರೆ ನಾನು ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ…

  • ಅನುರಾಗ್‌ ತಿವಾರಿ ಸಾವು ಪ್ರಕರಣ ತನಿಖೆ ಚುರುಕು

    ಬೆಂಗಳೂರು: ರಾಜ್ಯ ಆಹಾರ ಇಲಾಖೆ ಆಯುಕ್ತ ಅನುರಾಗ್‌ ತಿವಾರಿ ಅನುಮಾನಾಸ್ಪದ ಸಾವಿನ ತನಿಖೆ   ಚುರುಕುಗೊಳಿಸಿರುವ ಉತ್ತರ ಪ್ರದೇಶದ ವಿಶೇಷತನಿಖಾ ತಂಡ ರಾಜ್ಯ ಆಹಾರ ನಿಗಮದ ಕಚೇರಿಗೆ ಗುರುವಾರ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಅನುರಾಗ್‌ ತಿವಾರಿ ಸಹೋದರ ಮಯಾಂಕ್‌ ತಿವಾರಿಯನ್ನು ಜೊತೆಗೆ ಕರೆದುಕೊಂಡು ಬಂದಿದ್ದ…

  • ಅಕ್ರಮ ಗಣಿಗಾರಿಕೆ ಕೇಸ್; HDK, ಧರಂ ವಿರುದ್ಧ ತನಿಖೆಗೆ ಸುಪ್ರೀಂ ಆದೇಶ

    ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ದೇವೇಗೌಡ ಹಾಗೂ ಧರಂಸಿಂಗ್ ವಿರುದ್ಧ ವಿಶೇಷ ತನಿಖಾ ತಂಡ(ಎಸ್ಐಟಿ) ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿ ನೀಡುವಂತೆ ಸುಪ್ರೀಂಕೋರ್ಟ್ ಬುಧವಾರ ಆದೇಶ ನೀಡಿದೆ. 1999 ಹಾಗೂ 2004ರ…

ಹೊಸ ಸೇರ್ಪಡೆ