SP-BSP

  • ಕಳಚಿಬಿತ್ತೇ ಘಟಬಂಧನ?

    ಲಕ್ನೋ: ಲೋಕಸಭೆ ಚುನಾವಣೆಯಲ್ಲಿ ಬಹುದೊಡ್ಡ ಯಶಸ್ಸು ಸಾಧಿಸುವ ಕನಸಿನೊಂದಿಗೆ ಉತ್ತರಪ್ರದೇಶದಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಎಸ್‌ಪಿ-ಬಿಎಸ್‌ಪಿ ಮಹಾಮೈತ್ರಿ ಫ‌ಲಿತಾಂಶ ಹೊರಬಿದ್ದ ಬೆನ್ನಲ್ಲೇ ಕಳಚಿಕೊಳ್ಳುವ ಹಂತಕ್ಕೆ ತಲುಪಿದೆ. ಚುನಾವಣೆಯಲ್ಲಿ ಹೇಳಿಕೊಳ್ಳುವಂಥ ಸಾಧನೆ ಮಾಡದ ಹಿನ್ನೆಲೆಯಲ್ಲಿ ಸ್ವತಃ ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರೇ…

  • ಎಸ್‌ಪಿ-ಬಿಎಸ್‌ಪಿ ಕಾರ್ಯಕರ್ತರು ಕತ್ತಿನ ಪಟ್ಟಿ ಹಿಡಿಯುತ್ತಿದ್ದಾರೆ: ಪ್ರಧಾನಿ ಮೋದಿ

    ಮಿರ್ಜಾಪುರ್‌: ಚುನಾವಣೆ ಸೋಲು ಖಚಿತವಾದ ಹಿನ್ನಲೆಯಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ ಕಾರ್ಯಕರ್ತರು ಪರಸ್ಪರ ಕತ್ತಿನ ಪಟ್ಟಿ ಹಿಡಿದಿದ್ದಾರೆಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿಕೆ ನೀಡಿದ್ದಾರೆ. ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ , ಇತ್ತೀಚೆಗೆ ನಡೆದೆಎಸ್‌ಪಿ-ಬಿಎಸ್‌ಪಿ…

  • ಪ್ರಧಾನಿ ಎಸ್‌ಪಿ-ಬಿಎಸ್‌ಪಿ ಮೈತ್ರಿ ಕೂಟದಿಂದ ಹೆದರಿ ಹೋಗಿದ್ದಾರೆ: ಮಾಯಾವತಿ

    ಲಕ್ನೋ : ಉತ್ತರಪ್ರದೇಶದಲ್ಲಿ ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಹೆದರಿ ಹೋಗಿದ್ದಾರೆ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಭಾನುವಾರ ಹೇಳಿಕೆ ನೀಡಿದ್ದಾರೆ. ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟವನ್ನು ಮುರಿಯುವುದು ಅಸಾಧ್ಯವಾದ ಮಾತು ಎಂದು ಪ್ರಧಾನಿ ಅರ್ಥ ಮಾಡಿಕೊಳ್ಳಲಿ ಎಂದು ಮಾಯಾವತಿ…

  • ರಣತಂತ್ರ:ಯುಪಿಯಲ್ಲಿ ಮೈತ್ರಿ ಕೂಟಕ್ಕೆ 7 ಸ್ಥಾನ ಬಿಟ್ಟುಕೊಟ್ಟ ಕೈ 

    ಲಕ್ನೋ : 80 ಲೋಕಸಭಾ ಕ್ಷೇತ್ರಗಳಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವನ್ನು ತಡೆಯಲು ಕಾಂಗ್ರೆಸ್‌ ಇನ್ನಿಲ್ಲದ ರಣತಂತ್ರಗಳನ್ನು ಹಣೆಯುತ್ತಿದ್ದು, 7 ಸ್ಥಾನಗಳನ್ನು ಎಸ್‌ಪಿ,ಬಿಎಸ್‌ಪಿ ಮತ್ತು ಆರ್‌ಎಲ್‌ಡಿ ಮೈತ್ರಿ ಕೂಟಕ್ಕೆ ಬಿಟ್ಟು ಕೊಟ್ಟಿದೆ. ಉತ್ತರ ಪ್ರದೇಶದ ಕಾಂಗ್ರೆಸ್‌ ಅಧ್ಯಕ್ಷ ರಾಜ್‌…

  • ಮ.ಪ್ರ, ಉತ್ತರಾಖಂಡಕ್ಕೂ ಎಸ್‌ಪಿ-ಬಿಎಸ್‌ಪಿ ಮೈತ್ರಿ ಲಗ್ಗೆ

    ಲಕ್ನೋ/ಕೋಲ್ಕತ್ತಾ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸಲೇಬೇಕು ಎಂಬ ವಿಪಕ್ಷಗಳ ಒಕ್ಕೂಟಕ್ಕೆ ಮತ್ತೂಂದು ಹಿನ್ನಡೆಯಾಗಿದೆ. ಉತ್ತರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರಬಹುದು ಎಂದು ನಿರೀಕ್ಷಿ ಸಲಾಗಿದ್ದ ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟ ಮಧ್ಯಪ್ರದೇಶ, ಉತ್ತರಾ ಖಂಡಕ್ಕೂ ವಿಸ್ತರಣೆಯಾಗಿದೆ. ಮಧ್ಯ ಪ್ರದೇಶದಲ್ಲಿ ಸಮಾಜವಾದಿ…

  • ಪಿಎಂ ಮೋದಿ ವಿರುದ್ಧ ಎಸ್‌ಪಿ ಅಭ್ಯರ್ಥಿ ಸ್ಪರ್ಧೆ

    ಲಕ್ನೋ: ಉತ್ತರ ಪ್ರದೇಶದಲ್ಲಿ ಚುನಾವಣಾ ಮೈತ್ರಿ ಮಾಡಿಕೊಂಡಿರುವ ಎಸ್‌ಪಿ-ಬಿಎಸ್‌ಪಿ ಗುರುವಾರ ತಾವು ಸ್ಪರ್ಧಿಸಲಿರುವ ಸ್ಥಾನಗಳ ವಿವರ ಪ್ರಕಟಿಸಿವೆ. ಎಸ್‌ಪಿ 37, ಬಿಎಸ್‌ಪಿ 38 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಕೇಂದ್ರದ ಮಾಜಿ ಸಚಿವ ಅಜಿತ್‌ ಸಿಂಗ್‌ ನೇತೃತ್ವದ ರಾಷ್ಟ್ರೀಯ ಲೋಕದಳ ಮೂರು…

  • ಕಾಂಗ್ರೆಸ್‌ ರಹಿತ ಮೈತ್ರಿಗೆ ಮಾಯಾವತಿ ಕಾರಣ?

    ಲಕ್ನೋ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ರಹಿತ ಮಹಾಮೈತ್ರಿ ಕೂಟ ರಚನೆಯಾಗಲು ಬಿಎಸ್‌ಪಿ ನಾಯಕಿ ಮಾಯಾವತಿಯೇ ಕಾರಣ ಎಂಬ ಅಂಶ ಈಗ ಬೆಳಕಿಗೆ ಬಂದಿದೆ.  ಮಾಜಿ ಮುಖ್ಯ ಮಂತ್ರಿಯ ಅತ್ಯಂತ ವಿಶ್ವಾ ಸಾರ್ಹ ನಾಯಕ ಎಸ್‌.ಸಿ. ಮಿಶ್ರಾ ಪಕ್ಷದ ಪರ…

  • ಎಸ್‌ಪಿ-ಬಿಎಸ್‌ಪಿ; ಮೈತ್ರಿ ಧರ್ಮ ಪಾಲನೆಯಾಗಲಿ 

    ರಾಜಕೀಯದಲ್ಲಿ ಶಾಶ್ವತ ಮಿತ್ರರೂ ಇಲ್ಲ ಶಾಶ್ವತ ಶತ್ರುಗಳೂ ಇಲ್ಲ ಎನ್ನುವುದಕ್ಕೆ ತಾಜಾ ಉದಾಹರಣೆ ಉತ್ತರ ಪ್ರದೇಶದ ಸಮಾಜವಾದಿ ಪಾರ್ಟಿ ಮತ್ತು ಬಹುಜನ ಸಮಾಜ ಪಾರ್ಟಿ ನಡುವಣ ಮೈತ್ರಿ. ಮುಂಬರುವ ಲೋಕಸಭಾ ಚುನಾವಣೆಯನ್ನು ಜತೆಯಾಗಿ ಎದುರಿಸಲು ತೀರ್ಮಾನಿಸಿರುವ ಉತ್ತರ ಪ್ರದೇಶದ ಬಲಾಡ್ಯ…

ಹೊಸ ಸೇರ್ಪಡೆ