Sabarimala temple

  • ಮಲೆ: ರಾಜಕೀಯ ಸಮರ

    ತಿರುವನಂತಪುರಂ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಕೇರಳದಲ್ಲಿ ಭುಗಿಲೆದ್ದಿರುವ ರಾಜಕೀಯ ಮೇಲಾಟ ಮತ್ತಷ್ಟು ತೀವ್ರವಾಗಿದೆ. ಸುಪ್ರೀಂ ಕೋರ್ಟ್‌ನ ತೀರ್ಪು ಮರುಪರಿಶೀಲನೆಗೆ ಅರ್ಜಿ ಸಲ್ಲಿಸು ವುದಿಲ್ಲ ಎಂದ ಎಲ್‌ಡಿಫ್ ಸರ್ಕಾರದ ವಿರುದ್ಧ ವಿಪಕ್ಷಗಳಾದ ಕಾಂಗ್ರೆಸ್‌ ಮತ್ತು ಬಿಜೆಪಿ ಮುಗಿಬಿದ್ದಿವೆ….

  • ಮಲೆಯಲ್ಲಿ ಇನ್ನಷ್ಟು ಮಹಿಳಾ ಶೌಚಾಲಯ

    ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಸುಪ್ರೀಂಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ದೇವಾಲಯದ ಸಂಕೀರ್ಣದಲ್ಲಿ ಸದ್ಯದಲ್ಲೇ ಮಹಿಳೆಯರಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸುವುದಾಗಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧ್ಯಕ್ಷ ಎ. ಪದ್ಮಕುಮಾರ್‌ ಹೇಳಿದ್ದಾರೆ. ಈ…

  • ಶಬರಿಮಲೆ ತೀರ್ಪಿಗೆ ಜಯಮಾಲಾ ಹರ್ಷ; ಸಚಿವೆ ಹೇಳಿದ್ದೇನು ? 

    ಬೆಂಗಳೂರು: ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪನ್ನು ಸಚಿವೆ ಜಯಮಾಲಾ ಅವರು ಸ್ವಾಗತಿಸಿ ಸಂಭ್ರಮ  ಹೊರಹಾಕಿದ್ದಾರೆ.  ತೀರ್ಪು ಹೊರ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಯಮಾಲಾ  ನಾನು ಮಹಿಳೆಯಾಗಿ ಹುಟ್ಟಿದ್ದಕ್ಕೆ…

  • 800ವರ್ಷಗಳ ಪದ್ಧತಿಗೆ ತೆರೆ; ಶಬರಿಮಲೆಗೆ ಮಹಿಳೆಯರು ಪ್ರವೇಶಿಸಬಹುದು

    ನವದೆಹಲಿ: ಶಬರಿಮಲೆ ದೇವಸ್ಥಾನದೊಳಗೆ 10 ರಿಂದ 50 ವರ್ಷದೊಳಗಿನ ಮಹಿಳೆಯರ ಪ್ರವೇಶ ನಿಷೇಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ನಿಷೇಧವನ್ನು ರದ್ದುಪಡಿಸಿ, ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಮೂಲಕ 800…

  • ಶಬರಿಮಲೆ: ದಿನಕ್ಕೆ 80,000 ಮಂದಿ ಮಿತಿ?

    ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಪ್ರಸಕ್ತ ಸಾಲಿನಲ್ಲಿ ಅಮರನಾಥ ಯಾತ್ರೆ, ವೈಷ್ಣೋದೇವಿ ಮಾದರಿಯಲ್ಲಿ ಯಾತ್ರಾರ್ಥಿಗಳ ಭೇಟಿಗೆ ಮಿತಿ ನಿಗದಿ ಮಾಡುವ ಸಾಧ್ಯತೆ ಇದೆ. ಪಂಪಾ ನದಿ ದಂಡೆ ಪ್ರದೇಶದಲ್ಲಿ ಉಂಟಾದ ಪ್ರವಾಹದಿಂದ ಹಾನಿ ಆಗಿರುವ ಹಿನ್ನೆಲೆಯಲ್ಲಿ ಪ್ರತಿ…

  • ವ್ರತ ಕಷ್ಟವೆಂದು ಸ್ತ್ರೀಯರಿಗೆ ಪ್ರವೇಶ ನಿರ್ಬಂಧ

    ಹೊಸದಿಲ್ಲಿ: ಮಹಿಳೆಯರಿಗೆ 41 ದಿನಗಳ ಕಾಲ ಕಠಿನ ವ್ರತ (ದೇಹದಂಡನೆ) ಕೈಗೊಳ್ಳುವುದು ಅಸಾಧ್ಯ ಎಂಬ ಕಾರಣಕ್ಕೆ ಶಬರಿಮಲೆ ದೇಗುಲ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಸ್ಪಷ್ಟನೆ ನೀಡಿದೆ. ಸ್ತ್ರೀಯರಿಗೇಕೆ ಪ್ರವೇಶ ನೀಡುತ್ತಿಲ್ಲ ಎಂದು ಸುಪ್ರೀಂ…

  • ಶಬರಿಮಲೆ ಪ್ರವೇಶ ಮಹಿಳೆಯರ ಹಕ್ಕು

    ಹೊಸದಿಲ್ಲಿ: ಶಬರಿಮಲೆ ದೇಗುಲದಲ್ಲಿ ಪೂಜೆ ಮಾಡಲು ಪುರುಷರಿಗೆ ಎಷ್ಟು ಹಕ್ಕಿದೆಯೋ ಅಷ್ಟೇ ಹಕ್ಕು ಮಹಿಳೆಯರಿಗೂ ಇದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೂ ಪ್ರವೇಶ ನೀಡಲು ಅವಕಾಶ ನೀಡಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಗಳ ಸಂಬಂಧ ವಿಚಾರಣೆ ನಡೆಸಿದ…

  • ಶಬರಿಮಲೆ: ರಿವಾಲ್ವರ್‌,ಮದ್ಯ ಹೊಂದಿದ್ದವರ ಸೆರೆ

    ಶಬರಿಮಲೆ: ಮದ್ಯ ಹಾಗೂ ರಿವಾಲ್ವರ್‌ ಹೊಂದಿದ್ದ ಆರೋಪದಲ್ಲಿ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ತೆಲಂಗಾಣದ 6 ಮಂದಿಯನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ದೇಗುಲದಿಂದ ವಾಪಸಾಗುತ್ತಿದ್ದ ವೇಳೆ ಇವರಿದ್ದ ವಾಹನವನ್ನು ಪಂಪಾದ ಟೋಲ್‌ ಗೇಟ್‌ನಲ್ಲಿ ತಪಾಸಣೆ ನಡೆಸಿದಾಗ, ಒಳಗೆ ರಿವಾಲ್ವರ್‌ ಹಾಗೂ 4…

  • ಶಬರಿಮಲೆ ಧ್ವಜಸ್ತಂಭಕ್ಕೆ ರಾಸಾಯನಿಕ ಸುರಿದು ಹಾನಿ, ಮೂವರು ವಶಕ್ಕೆ

    ಶಬರಿಮಲೆ, ಜೂ. 25: ಲಕ್ಷಾಂತರ ಭಕ್ತರ ಶ್ರದ್ಧಾ ಕೇಂದ್ರ ವಾಗಿರುವ ಶಬರಿಮಲೆ ಅಯ್ಯಪ್ಪ ಕ್ಷೇತ್ರದ ಧ್ವಜಸ್ತಂಭಕ್ಕೆ ರವಿವಾರ ಹಾಡಹಗಲೇ ದುಷ್ಕರ್ಮಿಗಳು ಹಾನಿಯುಂಟು ಮಾಡಿರುವುದು ಆಘಾತದ ಅಲೆಯೆಬ್ಬಿಸಿದೆ. ಚಿನ್ನ ಹೊದಿಸಿದ ಧ್ವಜಸ್ತಂಭದ ಬುಡಕ್ಕೆ (ಪಂಚವರ್ಗತ್ತರ) ರಾಸಾಯನಿಕ ದ್ರಾವಣವನ್ನು ಸುರಿಯಲಾಗಿದ್ದು, ಇದರ ಪರಿಣಾಮವಾಗಿ…

  • ಶಬರಿಮಲೆಗೆ ಮಹಿಳೆಯರ ಪ್ರವೇಶ ಪ್ರಕರಣ ಸಂವಿಧಾನ ಪೀಠಕ್ಕೆ?

    ನವದೆಹಲಿ: ಕೇರಳದ ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಪ್ರಕರಣವನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಕಾಯ್ದಿರಿಸಿದೆ.  ತ್ರಿಸದಸ್ಯ ಪೀಠದ ನೇತೃತ್ವ ವಹಿಸಿದ್ದ ನ್ಯಾ. ದೀಪಕ್‌ ಮಿಶ್ರಾ, ಪ್ರಕರಣ ಬಹಳ ಸೂಕ್ಷ್ಮವಾಗಿದ್ದು, ಐವರು ನ್ಯಾಯಾಧೀಶರು ಇರುವ ಸಂವಿಧಾನ…

  • ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ; ತೀರ್ಪು ಕಾಯ್ದಿರಿಸಿದ ಸುಪ್ರೀಂ

    ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಾಲಯದ ಗರ್ಭಗುಡಿಯೊಳಗೆ ಮಹಿಳೆಯರ ಪ್ರವೇಶವನ್ನು ನಿರ್ಬಂಧಿಸಿರುವ ವಿವಾದದ ವಿಚಾರಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕೆ ಅಥವಾ ಬೇಡವೇ ಎಂಬ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಸೋಮವಾರ ಕಾಯ್ದಿರಿಸಿದೆ. ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ…

ಹೊಸ ಸೇರ್ಪಡೆ