Saina Nehwal

 • ಕೋವಿಡ್‌ 19 ಭೀತಿಗೆ ಸಿಲುಕಿದ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌!

  ಲಂಡನ್‌: ಇತ್ತೀಚೆಗೆ ಬರ್ಮಿಂಗ್‌ಹ್ಯಾಮ್‌ನಲ್ಲಿ ಮುಗಿದ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿ ದೊಡ್ಡ ಆತಂಕಕ್ಕೆ ಸಿಲುಕಿದೆ. ಈ ಕೂಟದ ವೇಳೆ ಕಾಣಿಸಿಕೊಂಡಿದ್ದ ತೈವಾನಿನ 10 ವರ್ಷದ ಕ್ರೀಡಾ ವಿದ್ಯಾರ್ಥಿನಿಗೆ ಕೋವಿಡ್‌ 19 ಅಂಟಿರುವುದು ದೃಢಪಟ್ಟಿದೆ. ಇದರಿಂದ ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡ…

 • ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ : ಸೈನಾಗೆ ಮೊದಲ ಸುತ್ತಿನ ಆಘಾತ

  ಬರ್ಮಿಂಗ್‌ಹ್ಯಾಮ್‌: ಪ್ರತಿಷ್ಠಿತ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ಸೈನಾ ನೆಹ್ವಾಲ್‌ ಆಘಾತಕಾರಿ ಸೋಲುಂಡು ಹೊರಬಿದ್ದಿದ್ದಾರೆ. ಇದರೊಂದಿಗೆ ಅವರ ಟೋಕಿಯೊ ಒಲಿಂಪಿಕ್ಸ್‌ ಪ್ರವೇಶಕ್ಕೆ ಭಾರೀ ಹಿನ್ನಡೆಯಾಗಿದೆ. ಬುಧವಾರ ರಾತ್ರಿಯ ಪಂದ್ಯದಲ್ಲಿ ಸೈನಾ ನೆಹ್ವಾಲ್‌ ಅವರನ್ನು ಜಪಾನಿನ ಅಕಾನೆ…

 • ಇಂದಿನಿಂದ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಕೂಟ: ಕೊರೊನಾ ಆತಂಕ ನಡುವೆ ಕೂಟ ಆರಂಭ

  ಬರ್ಮಿಂಗ್ ಹ್ಯಾಮ್: ಕೊರೊನಾ ಭೀತಿಯ ನಡುವೆಯೇ ಭಾರತೀಯ ಬ್ಯಾಡ್ಮಿಂಟನ್‌ ತಾರೆಯರು ಬುಧವಾರದಿಂದ ಆರಂಭವಾಗುವ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ ಶಿಪ್‌ನಲ್ಲಿ ಹೋರಾಟಕ್ಕೆ ಸಜ್ಜಾಗಿದ್ದಾರೆ. ಹಾಲಿ ವಿಶ್ವ ಚಾಂಪಿಯನ್‌ ಪಿ.ವಿ. ಸಿಂಧು ಭಾರತ ತಂಡದ ನೇತೃತ್ವ ವಹಿಸಿದ್ದಾರೆ. ಸೈನಾ ನೆಹ್ವಾಲ್‌,…

 • ಬಾರ್ಸಿಲೋನಾ ಮಾಸ್ಟರ್ ಬ್ಯಾಡ್ಮಿಂಟನ್‌: ಸೈನಾ ಮುನ್ನಡೆ, ಪ್ರಣಯ್‌ ಪರಾಭವ

  ಬಾರ್ಸಿಲೋನಾ: ಬಾರ್ಸಿಲೋನಾ ಮಾಸ್ಟರ್ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಬುಧವಾರ ಭಾರತ ಮಿಶ್ರಫ‌ಲ ಅನುಭವಿಸಿದೆ. ಸೈನಾ ನೆಹ್ವಾಲ್‌ ದ್ವಿತೀಯ ಸುತ್ತು ಪ್ರವೇಶಿಸುವಲ್ಲಿ ಯಶಸ್ವಿಯಾದರೆ, ಎಚ್‌.ಎಸ್‌. ಪ್ರಣಯ್‌ ಮೊದಲ ಸುತ್ತಿನಲ್ಲೇ ಎಡವಿದ್ದಾರೆ. ಮಿಕ್ಸೆಡ್‌ ಡಬಲ್ಸ್‌ನಲ್ಲಿ ಗೆಲುವು ಒಲಿದಿದೆ. ಸೈನಾ ನೆಹ್ವಾಲ್‌ 35 ನಿಮಿಷಗಳ…

 • ಸೈನಾ, ಶ್ರೀಕಾಂತ್‌ಗೆ ಒಲಿಂಪಿಕ್ಸ್‌ ಟಿಕೆಟ್‌ ನಿರೀಕ್ಷೆ

  ಬಾರ್ಸಿಲೋನಾ: ಮಂಗಳವಾರದಿಂದ ಆರಂಭವಾಗಲಿರುವ 170,000 ಯುಎಸ್‌ ಡಾಲರ್‌ ಬಹುಮಾನದ “ಬಾರ್ಸಿಲೋನಾ ಸ್ಪೇನ್‌ ಮಾಸ್ಟರ್ ಬ್ಯಾಡ್ಮಿಂಟನ್‌’ ಪಂದ್ಯಾವಳಿಯಲ್ಲಿ ಸೈನಾ ನೆಹ್ವಾಲ್‌ ಮತ್ತು ಕೆ. ಶ್ರೀಕಾಂತ್‌ ಅಗ್ನಿಪರೀಕ್ಷೆ ಎದುರಿಸಲಿದ್ದಾರೆ. ಇವರ ಒಲಿಂಪಿಕ್ಸ್‌ ಕನಸು ಇಲ್ಲಿ ಚಿಗುರೀತೇ ಎಂಬುದನ್ನು ಎಲ್ಲರೂ ಕುತೂಹಲದಿಂದ ಗಮನಿಸುತ್ತಿದ್ದಾರೆ….

 • ಏಷ್ಯಾ ತಂಡ ಬ್ಯಾಡ್ಮಿಂಟನ್‌ ಕೂಟಕ್ಕೆ ಸೈನಾ, ಸಿಂಧು ಗೈರು

  ನವದೆಹಲಿ: ಮನೀಲದಲ್ಲಿ ನಡೆಯಲಿರುವ ಏಷ್ಯಾ ತಂಡ ಚಾಂಪಿಯನ್‌ ಶಿಪ್‌ನಲ್ಲಿ ಪಾಲ್ಗೊಳ್ಳದಿರಲು ಖ್ಯಾತ ಬ್ಯಾಡ್ಮಿಂಟನ್‌ ತಾರೆಯರಾದ ಸೈನಾ ನೆಹ್ವಾಲ್‌, ಪಿ.ವಿ.ಸಿಂಧು ನಿರ್ಧರಿಸಿದ್ದಾರೆ. ಟೋಕೊಯೋ ಒಲಿಂಪಿಕ್ಸ್‌ ಕೂಟವನ್ನು ಗಮನ ದಲ್ಲಿಟ್ಟುಕೊಂಡು ಅದರತ್ತ ಸಂಪೂರ್ಣ ಲಕ್ಷ್ಯವಹಿಸುವ ನಿಟ್ಟಿನಲ್ಲಿ ಕೂಟದಿಂದ ಹಿಂದೆ ಸರಿಯಲು ತೀರ್ಮಾನ ತೆಗೆದುಕೊಂಡಿದ್ದಾರೆ….

 • ಏಷ್ಯಾ ತಂಡ ಬ್ಯಾಡ್ಮಿಂಟನ್‌ ಕೂಟಕ್ಕೆ ಸೈನಾ, ಸಿಂಧು ಗೈರು

  ನವದೆಹಲಿ: ಮನೀಲದಲ್ಲಿ ನಡೆಯಲಿರುವ ಏಷ್ಯಾ ತಂಡ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳದಿರಲು ಖ್ಯಾತ ಬ್ಯಾಡ್ಮಿಂಟನ್‌ ತಾರೆಯರಾದ ಸೈನಾ ನೆಹ್ವಾಲ್‌, ಪಿ.ವಿ.ಸಿಂಧು ನಿರ್ಧರಿಸಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ ಕೂಟವನ್ನು ಗಮನದಲ್ಲಿಟ್ಟುಕೊಂಡು ಅದರತ್ತ ಸಂಪೂರ್ಣ ಲಕ್ಷ್ಯವಹಿಸುವ ನಿಟ್ಟಿನಲ್ಲಿ ಕೂಟದಿಂದ ಹಿಂದೆ ಸರಿಯಲು ತೀರ್ಮಾನ ತೆಗೆದುಕೊಂಡಿದ್ದಾರೆ. ದಿಗ್ಗಜರ…

 • ಸೈನಾ ನೆಹ್ವಾಲ್ ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆ

  ನವದೆಹಲಿ: ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಇಂದು ಭಾರತೀಯ ಜನತಾ ಪಕ್ಷವನ್ನು ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹರ್ಯಾಣ ಮೂಲದ ಈ ಸ್ಟಾರ್ ಆಟಗಾರ್ತಿ ಕಮಲ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವ ಮಾಹಿತಿಯನ್ನು ಪಕ್ಷದ ಮೂಲಗಳು ಖಚಿತಪಡಿಸಿವೆ. ಸೈನಾ…

 • ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌ : ಶ್ರೀಕಾಂತ್‌, ಸಮೀರ್‌, ಸೈನಾಗೆ ಸೋಲು

  ಬ್ಯಾಂಕಾಕ್‌ (ಥಾಯ್ಲೆಂಡ್‌): ಬುಧವಾರ ಆರಂಭಗೊಂಡ “ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌’ ಕೂಟದಲ್ಲಿ ಭಾರತೀಯ ಶಟ್ಲರ್‌ಗಳು ನೀರಸ ಪ್ರದರ್ಶನ ನೀಡಿದ್ದಾರೆ. ಭರವಸೆಯ ಆಟಗಾರರಾದ ಕೆ. ಶ್ರೀಕಾಂತ್‌ ಮತ್ತು ಸಮೀರ್‌ ವರ್ಮ ಮೊದಲ ಸುತ್ತಿನಲ್ಲಿ ಸೋತು ನಿರಾಶೆ ಮೂಡಿಸಿದ್ದಾರೆ. ವನಿತೆಯರಲ್ಲಿ ಸೈನಾ ನೆಹ್ವಾಲ್‌…

 • ಥಾಯ್ಲೆಂಡ್ ಮಾಸ್ಟರ್ಸ್ ಕೂಟ: ಪ್ರಥಮ ಸುತ್ತಿನಲ್ಲೇ ಸೋತ ಸೈನಾ ನೆಹ್ವಾಲ್

  ಮುಂಬರುವ ಟೊಕಿಯೋ ಒಲಂಪಿಕ್ಸ್ ಗೆ ಪ್ರವೇಶ ಪಡೆದುಕೊಳ್ಳುವ ನಿಟ್ಟಿನಲ್ಲಿ ಮಹತ್ವದ್ದಾಗಿದ್ದ ಥಾಯ್ಲೆಂಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಕೂಟದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಡೆನ್ಮಾರ್ಕ್ ಆಟಗಾರ್ತಿಗೆ ಶರಣಾಗುವುದರೊಂದಿಗೆ ಈ ಕೂಟದ ಪ್ರಥಮ…

 • ಒಲಿಂಪಿಕ್‌ ಅರ್ಹತೆ ಕಳೆದುಕೊಳ್ಳುವ ಭೀತಿಯಲ್ಲಿ ಸೈನಾ ನೆಹ್ವಾಲ್‌, ಶ್ರೀಕಾಂತ್‌

  ಬ್ಯಾಂಕಾಕ್‌ (ಥಾಯ್ಲೆಂಡ್‌): ಜುಲೈನಲ್ಲಿ ಜಪಾನಿನ ಟೋಕೊಯೋದಲ್ಲಿ ಒಲಿಂಪಿಕ್‌ ಆರಂಭವಾಗಲಿದೆ. ಈಗ ಎಲ್ಲಕಡೆ ಒಲಿಂಪಿಕ್‌ಗೆ ಅರ್ಹತೆ ಪಡೆಯುವ ಧಾವಂತ. ಭಾರತದ ಖ್ಯಾತ ಬ್ಯಾಡ್ಮಿಂಟನ್‌ ತಾರೆಯರಾದ ಸೈನಾ ನೆಹ್ವಾಲ್‌ ಹಾಗೂ ಕೆ. ಶ್ರೀಕಾಂತ್‌ ಕೂಡ ಅಂತಹದ್ದೇ ಸಂದಿಗ್ಧದಲ್ಲಿದ್ದಾರೆ. ಏ.26ರೊಳಗೆ ಅವರು ಅಗತ್ಯವಿರುವ…

 • ಹಾಲಿ ಚಾಂಪಿಯನ್‌ ಸೈನಾಗೆ ಮೊದಲ ಸುತ್ತಿನ ಆಘಾತ, ಗೆದ್ದದ್ದು ಪಿ. ವಿ.ಸಿಂಧು ಮಾತ್ರ

  ಜಕಾರ್ತಾ: “ಇಂಡೋನೇಶ್ಯ ಮಾಸ್ಟರ್‌ ಸೂಪರ್‌ 500′ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಬುಧವಾರ ಭಾರತದ ಪಾಲಿಗೆ ಸೋಲಿನ ದಿನವಾಗಿ ಪರಿಣಮಿಸಿದೆ. ಹಾಲಿ ಚಾಂಪಿಯನ್‌ ಸೈನಾ ನೆಹ್ವಾಲ್‌, ಭರವಸೆಯ ಶಟ್ಲರ್‌ಗಳಾದ ಕೆ. ಶ್ರೀಕಾಂತ್‌, ಬಿ. ಸಾಯಿ ಪ್ರಣೀತ್‌, ಪ್ರಣವ್‌ ಜೆರ್ರಿ ಚೋಪ್ರ-ಸಿಕ್ಕಿ ರೆಡ್ಡಿ……

 • ಮಲೇಶ್ಯ: ಸೆಮಿಫೈನಲ್‌ಗೆ ಏರಲು ಸಿಂಧು, ಸೈನಾ ವಿಫ‌ಲ

  ಕೌಲಾಲಂಪುರ: ಕಳೆದ ವರ್ಷವನ್ನು ಬಹುತೇಕ ನಿರಾಸೆಯಲ್ಲೇ ಮುಗಿಸಿದ ಭಾರತದ ಬ್ಯಾಡ್ಮಿಂಟನ್‌ಗೆ ನೂತನ ವರ್ಷಾರಂಭ ಕೂಡ ಹರುಷವನ್ನು ತಂದಿಲ್ಲ. “ಮಲೇಶ್ಯ ಮಾಸ್ಟರ್ ಸೂಪರ್‌ 500′ ಬ್ಯಾಡ್ಮಿಂಟನ್‌ ಕೂಟದ ಕ್ವಾರ್ಟರ್‌ ಫೈನಲ್‌ನಲ್ಲಿ ತಾರಾ ಆಟಗಾರ್ತಿಯರಾದ ಪಿ.ವಿ.ಸಿಂಧು ಮತ್ತು ಸೈನಾ ನೆಹ್ವಾಲ್‌ ಸೋಲು…

 • ಮಲೇಶ್ಯ ಮಾಸ್ಟರ್ ಬ್ಯಾಡ್ಮಿಂಟನ್‌: ಕ್ವಾರ್ಟರ್‌ ಫೈನಲ್‌ಗೆ ಸೈನಾ, ಸಿಂಧು

  ಕೌಲಾಲಂಪುರ: ಮಲೇಶ್ಯ ಮಾಸ್ಟರ್ ಸೂಪರ್‌ 500 ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ವನಿತಾ ತಾರೆಗಳ ಓಟ ಮುಂದುವರಿದಿದೆ. ಸೈನಾ ನೆಹ್ವಾಲ್‌ ಮತ್ತು ಪಿ.ವಿ. ಸಿಂಧು ದ್ವಿತೀಯ ಸುತ್ತು ದಾಟಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಆದರೆ ಪುರುಷರ ಆಟ ಕೊನೆಗೊಂಡಿದೆ. ಗುರುವಾರದ…

 • ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಹಿಂದೆ ಸರಿದ ಸೈನಾ ನೆಹ್ವಾಲ್‌

  ಲಕ್ನೋ: “ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌ ಬ್ಯಾಡ್ಮಿಂಟನ್‌’ ಪಂದ್ಯಾವಳಿ ಮಂಗಳವಾರದಿಂದ ಲಕ್ನೋದಲ್ಲಿ ಆರಂಭವಾಗಲಿದ್ದು, ತವರಿನ ಆಟಗಾರರ ಸಾಮರ್ಥ್ಯ ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿದೆ. ಆದರೆ ಫಾರ್ಮ್ ಹಾಗೂ ಫಿಟ್‌ನೆಸ್‌ ಸಮಸ್ಯೆಯಿಂದ ಸೈನಾ ನೆಹ್ವಾಲ್‌ ಕೊನೇ ಕ್ಷಣದಲ್ಲಿ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ.ಇಲ್ಲಿ…

 • ಚೀನ ಓಪನ್‌: ಮೊದಲ ಸುತ್ತಿನಲ್ಲೇ ಸೋತ ಸೈನಾ

  ಫ‌ುಝು (ಚೀನ): ಪಿ.ವಿ. ಸಿಂಧು ಬಳಿಕ ಇದೀಗ ಸೈನಾ ನೆಹ್ವಾಲ್‌ ಸರದಿ. ಚೀನ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಸಿಂಧು ಅವರಂತೆ ಸೈನಾ ಕೂಡ ಮೊದಲ ಸುತ್ತಿನಲ್ಲೇ ಸೋತು ಹೊರಬಿದ್ದಿ ದ್ದಾರೆ. ಮತ್ತೂಮ್ಮೆ ಅಂತಾರಾಷ್ಟ್ರೀಯ ಕೂಟದಿಂದ ಬೇಗನೇ ನಿರ್ಗಮಿಸುವ ಸಂಕಟಕ್ಕೆ…

 • ಫ್ರೆಂಚ್‌ ಓಪನ್‌ ಬ್ಯಾಡ್ಮಿಂಟನ್‌: ಸೈನಾ ನೆಹ್ವಾಲ್‌ ಪರಾಭವ

  ಪ್ಯಾರಿಸ್‌: ಭಾರೀ ಹೋರಾಟ ನಡೆಸಿದ ಸೈನಾ ನೆಹ್ವಾಲ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಸೋತು 700,000 ಡಾಲರ್‌ ಬಹುಮಾನದ “ಫ್ರೆಂಚ್‌ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿ’ಯಿಂದ ಹೊರಬಿದ್ದಿದ್ದಾರೆ. ಭಾರತದ ಮತ್ತೋರ್ವ ಆಟಗಾರ್ತಿ ಪಿ.ವಿ. ಸಿಂಧು ಶುಕ್ರವಾರ ತಡರಾತ್ರಿ ಮತ್ತೂಂದು ಕ್ವಾರ್ಟರ್‌ ಫೈನಲ್‌ನಲ್ಲಿ ಅದೃಷ್ಟಪರೀಕ್ಷೆಗೆ…

 • ಸೈನಾ, ಶ್ರೀಕಾಂತ್‌ಗೆ ಸೋಲಿನ ಆಘಾತ

  ಬ್ಯಾಂಕಾಕ್‌: ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಗುರುವಾರ ಭಾರತದ ತಾರಾ ಆಟಗಾರರ ಪತನವಾಗಿದೆ. ವನಿತಾ ಸಿಂಗಲ್ಸ್‌ನಲ್ಲಿ ಸೈನಾ ನೆಹ್ವಾಲ್, ಪುರುಷರ ಸಿಂಗಲ್ಸ್‌ನಲ್ಲಿ ಕೆ. ಶ್ರೀಕಾಂತ್‌ ತಮ್ಮ ಆಟ ಮುಗಿಸಿ ಕೂಟದಿಂದ ನಿರ್ಗಮಿಸಿದ್ದಾರೆ. ಆದರೆ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ ಸಾಯಿರಾಜ್‌…

 • ಸೈನಾಗೆ ಕಾಡಿದ ಗಾಯದ ಸಮಸ್ಯೆ

  ಹೈದರಾಬಾದ್‌: ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಸೈನಾ ನೆಹ್ವಾಲ್‌ ಕೊನೆಯ ಕ್ಷಣದಲ್ಲಿ ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟದಿಂದ ಹಿಂದೆ ಸರಿದಿದ್ದಾರೆ. ಕೆಲವು ಸಮಯದಿಂದ ಸೈನಾ ನೆಹ್ವಾಲ್‌ ಅವರಿಗೆ ಗಾಯಗಳೇ ದೊಡ್ಡ ಸಮಸ್ಯೆಯಾಗಿ ಕಾಡುತ್ತಿವೆ. ಹೀಗಾಗಿ ಸೈನಾ ಕಳೆದ ವಾರ ನಡೆದ…

 • ವಿದಾಯದಂಚಿಗೆ ಸೈನಾ,ಸಿಂಧು?

  ಭಾರತದ ಕ್ರೀಡಾಕ್ಷೇತ್ರ ಕಂಡ ಇಬ್ಬರು ಅನನ್ಯ ಪ್ರತಿಭೆಗಳು ಸೈನಾ ನೆಹ್ವಾಲ್‌ ಮತ್ತು ವಿ.ವಿ.ಸಿಂಧು. ಈ ಇಬ್ಬರು ಬ್ಯಾಡ್ಮಿಂಟನ್‌ ತಾರೆಯರಾದರೂ, ಇಡೀ ಕ್ರೀಡಾಸಮೂಹವನ್ನೇ ಪ್ರಭಾವಿಸಿದ್ದಾರೆ. ಮಹಿಳಾ ಬ್ಯಾಡ್ಮಿಂಟನ್‌ನಲ್ಲಿ ವಿಶ್ವ ನಂ.1 ಪಟ್ಟಕ್ಕೇರಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆ ಸೈನಾ…

ಹೊಸ ಸೇರ್ಪಡೆ