Sand Mafia

 • ಬೇರುಬಿಟ್ಟ ಮರಳು ಮಾಫಿಯಾ

  ಹಾವೇರಿ: ತುಂಗಭದ್ರಾ ನದಿ ತೀರದ ಮರಳು ಎಂದರೆ ವಜ್ರಗಳಲ್ಲಿ ಕೋಹಿನೂರ್‌ ಇದ್ದಾಗೆ. ಅಂಥ ಗುಣಮಟ್ಟದ ಮರಳು ಈಗ ಅಧಿಕಾರಸ್ಥರಿಗೆ ಖಜಾನೆಯಂತಾಗಿದೆ. ವ್ಯಾಪಕ ಪ್ರಮಾಣದಲ್ಲಿ ಗುಣಮಟ್ಟದ ಬಿಳಿ ಮರಳಿನ ನಿಕ್ಷೇಪ ಹೊಂದಿರುವ ಜಿಲ್ಲೆಯ ತುಂಗಭದ್ರಾ ಹಾಗೂ ವರದಾ ತೀರವನ್ನು ಮರಳು…

 • ನದಿ ತೀರದಿಂದ ಕದ್ದ ಮರಳು ಗುಪ್ತ ಸ್ಥಳದಲ್ಲಿ ಸಂಗ್ರಹ

  ಕೆ.ಆರ್‌.ನಗರ: ಸರ್ಕಾರದ ಕಟ್ಟಿನಿಟ್ಟಿನ ಕ್ರಮ, ಅಧಿಕಾರಿ ವರ್ಗದವರ ಹದ್ದಿನ ಕಣ್ಣಿನ ನಡುವೆಯೂ ತಾಲೂಕು ವ್ಯಾಪ್ತಿಯ ಕಾವೇರಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕ್ಷೇತ್ರದ ಕಾವೇರಿ ನದಿ ತೀರದ ವ್ಯಾಪ್ತಿಯ ಹಳೇ…

 • ಮರಳು ಮಾಫಿಯಾಕ್ಕೆ ಅರಣ್ಯಾಧಿಕಾರಿ ಬಲಿ

  ಮೊನೇರಾ: ಮರಳು ಮಾಫಿಯಾ ತಡೆಯಲು ಪ್ರಯತ್ನಿಸಿದ ಮಧ್ಯಪ್ರದೇಶದ ಅರಣ್ಯ ಇಲಾಖೆಯ ಉಪ ರೇಂಜರ್‌ ಸುಬೇದಾರ್‌ ಸಿಂಗ್‌ ಖುಶ್ವಾಹ (50) ಅವರನ್ನು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲೇ ಪಾತಕಿಗಳು ಹತ್ಯೆ ಮಾಡಿದ್ದಾರೆ.  ಚಂಬಲ್‌ ನದಿಯ ದಂಡೆಯಿಂದ ಟ್ರಾಕ್ಟರ್‌ಗಳಲ್ಲಿ ಮರಳು ಕಳ್ಳ ಸಾಗಣೆ…

 • ಮರಳುಗಾರಿಕೆ: ಡಿ.ಸಿ.ನೇತೃತ್ವದ ತಂಡ ದಾಳಿ 

  ಮಂಗಳೂರು: ಸಿಆರ್‌ಝಡ್‌ ವ್ಯಾಪ್ತಿಯ ಕೆಲವು ಕಡೆ ಅಕ್ರಮದಕ್ಕೆ ನಿರ್ಮಿಸಿ ಮರಳುಗಾರಿಕೆ ನಡೆಯುತ್ತಿದ್ದ  ಬಗ್ಗೆ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ನೇತೃತ್ವದ ತಂಡದವರು ಮೂಡುಶೆಡ್ಡೆ, ಪಡುಶೆಡ್ಡೆ, ಜಪ್ಪಿನ ಮೊಗರು ಸೇರಿದಂತೆ ಹಲವೆಡೆ ಹಠಾತ್‌ ಧಾಳಿ ನಡೆಸಿ 800ಕ್ಕೂ ಅಧಿಕ…

 • ಮರಳು ಪೂರೈಕೆ ಸ್ಥಗಿತಕ್ಕೆ ಆಗ್ರಹ

  ಸಿರುಗುಪ್ಪ: ಮರಳು ಸಾಗಾಣೆ ಮಾಡದಂತೆ ತಾಲೂಕಿನ ಬಾಗೇವಾಡಿ ಗ್ರಾಮಸ್ಥರು ಬುಧವಾರ ಮರಳು ತುಂಬಲು ಬಂದಿದ್ದ ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಲೋಕೋಪಯೋಗಿ ಇಲಾಖೆ ಯಿಂದ ಸರ್ಕಾರಿ ವಿವಿಧ ಯೋಜನೆಗಳ ಕಾಮಗಾರಿಗೆ ಬೇಕಾದ ಮರಳು ಒದಗಿಸುವ ಉದ್ದೇಶದಿಂದ ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ಇತ್ತೀಚೆಗೆ ಮರಳು…

 • ಕುಂದಾಪುರ: ಮರಳು ಅಡ್ಡೆಗಳ ತೆರವು: ದೋಣಿ, ಮರಳು ಮುಟ್ಟುಗೋಲು

  ಕುಂದಾಪುರ: ಕಂದ್ಲೂರಿನಲ್ಲಿ ರವಿವಾರ ನಡೆದ ಘಟನೆ ಅನಂತರ ಮರಳು ಮಾಫಿಯಾದ ವಿರುದ್ಧ ಜಿಲ್ಲಾಡಳಿತ ದಿಟ್ಟ ಕಾರ್ಯಾಚರಣೆಗೆ ಮುಂದಾಗಿದೆ. ಆರಂಭಿಕವಾಗಿ ಅಕ್ರಮವಾಗಿ ನಡೆಸುತ್ತಿದ್ದರೆನ್ನಲಾದ ತಾಲೂಕಿನ ಮರಳುಗಾರಿಕೆ ಅಡ್ಡೆಗಳ ತೆರವು, ಅಕ್ರಮ ಮರಳು ದಾಸ್ತಾನು ಮುಟ್ಟುಗೋಲು ಹಾಗೂ ಧಕ್ಕೆಗಳಲ್ಲಿ ನಿಲ್ಲಿಸಲಾಗಿದ್ದ ದೋಣಿಗಳನ್ನು…

 • ಡಿಸಿ,ಎಸಿ ಹತ್ಯೆ ಯತ್ನ: ಮರಳು ಮಾಫಿಯಾದ ಇನ್ನೂ ಐವರ ಬಂಧನ 

  ಉಡುಪಿ/ಕುಂದಾಪುರ: ಕಂಡ್ಲೂರಿನ ಅಕ್ರಮ ಮರಳುಗಾರಿಕೆಯ ಕೇಂದ್ರಕ್ಕೆ ದಾಳಿ ನಡೆಸಿದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಉಪ ವಿಭಾಗಾಧಿಕಾರಿ ಶಿಲ್ಪಾ ನಾಗ್‌, ಅಂಪಾರು ಗ್ರಾಮ ಕರಣಿಕ ಕಾಂತರಾಜು ಹಾಗೂ ಇತರ ಅಧಿಕಾರಿಗಳ ಮೇಲೆ ಹಲ್ಲೆಗೈದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ…

 • ಮಧ್ಯರಾತ್ರಿ ಎಗ್ಗಿಲ್ಲದೆ ನಡೆಯುತ್ತಿತ್ತು ಅಕ್ರಮ ಮರಳುಗಾರಿಕೆ

  ಉಡುಪಿ: ಉತ್ತರ ಪ್ರದೇಶ, ಬಿಹಾರ ಮತ್ತಿತರ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ರಾಜ್ಯಗಳಲ್ಲಿ ಅಧಿಕಾರಿಗಳ ಮೇಲೆ ನಡೆಯುತ್ತಿದ್ದ ಹಲ್ಲೆ ಕೇಳುತ್ತಿದ್ದ ಉಡುಪಿ ಜಿಲ್ಲೆಯ ಜನತೆ ಪ್ರಪ್ರಥಮ ಬಾರಿಗೆ ಇಲ್ಲಿನದ್ದೇ ಜಿಲ್ಲಾಧಿಕಾರಿ ಮೇಲೆ ಹಲ್ಲೆಗೆ ಯತ್ನ ನಡೆದಿರುವ ವಿಷಯ ಕೇಳುವಂತಾಗಿದೆ. ಅವರೊಂದಿಗಿದ್ದ…

 • ಹಿಂಸೆಗಿಳಿದ ಮರಳು ಮಾಫಿಯಾ: ಉಡುಪಿ ಡಿಸಿ, ಎಸಿ ಕೊಲೆಗೆ ಯತ್ನ

  ಉಡುಪಿ/ಕುಂದಾಪುರ: ಕರಾವಳಿಯಲ್ಲಿ ಮರಳು ಮಾಫಿಯಾದ ಅಟ್ಟಹಾಸ ಮೇರೆ ಮೀರಿದ್ದು, ಅಕ್ರಮ ಮರಳುಗಾರಿಕೆಯ ಕೇಂದ್ರಕ್ಕೆ ದಾಳಿ ನಡೆಸಿದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಉಪ ವಿಭಾಗಾಧಿಕಾರಿ ಶಿಲ್ಪಾ ನಾಗ್‌, ಅಂಪಾರು ಗ್ರಾಮ ಕರಣಿಕ ಕಾಂತರಾಜು ಹಾಗೂ ಇತರ ಅಧಿಕಾರಿಗಳ…

 • ಉಡುಪಿ: ಮರಳು ಮಾಫಿಯಾದಿಂದ ಡಿಸಿ,ಎಸಿಯ ಹತ್ಯೆ ಯತ್ನ; 7ಸೆರೆ

  ಉಡುಪಿ: ಕುಂದಾಪುರ ತಾಲೂಕಿನ ಕಂಡ್ಲೂರು ಸೇತುವೆ ಬಳಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ತೆರಳಿದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಸಹಾಯಕ ಕಮಿಷನರ್‌ ಶಿಲ್ಪಾ ನಾಗ್‌, ಅಂಪಾರು ಗ್ರಾಮ ಲೆಕ್ಕಿಗ ಕಾಂತರಾಜು ಮೊದಲಾದವರ ಮೇಲೆ ರವಿವಾರ ರಾತ್ರಿ ಹಲ್ಲೆ…

ಹೊಸ ಸೇರ್ಪಡೆ