Sankranthi

 • ಸುಡುವ ಸೂರ್ಯ ಈ ಜಗದ ಕಣ್ಣು

  ಇಸ್ರೋ 2020ರ ಅಂತ್ಯ ದಲ್ಲಿ ಆದಿತ್ಯ ಎಲ್‌1 ಎಂಬ ಸೂರ್ಯಾನ್ವೇಷಕ ಯೋಜನೆ ಹಾಕಿಕೊಂಡು ಅದನ್ನು ಕಾರ್ಯಗತಗೊಳಿಸಲು ಪ್ರಯತ್ನಿಸುತ್ತಿದೆ. ಭೂಮಿಯ ಮೇಲಿನ ಬಹುತೇಕ ಚಟುವಟಿಕೆಗಳಿಗೆ ಕಾರಣೀಭೂತನಾದ ಈ ಬೃಹತ್‌ ಆಕಾಶ ಕಾಯವನ್ನು ಕಂಡು ಮಾನವ ಅನಾದಿಕಾಲದಿಂದಲೂ ಬೆರಗಾಗಿದ್ದಾನೆ. ಈಗ ಷ್ಟೇ ಮಕರ ಸಂಕ್ರಾಂತಿ…

 • ಕಾಲ ಬದಲಾಗಿದೆ ಸಂಕ್ರಾಂತಿಯೂ…

  ಯಥೇಚ್ಛ ಬೆಳೆಯನ್ನು ಕೊಟ್ಟ ಭೂಮಿತಾಯಿಗೆ, ಬೆಳೆ ತೆಗೆಯಲು ಸಹಕರಿಸಿದ ಜಾನುವಾರುಗಳಿಗೆ ಕೃತಜ್ಞತೆ ಹೇಳಲೆಂದು ಆಚರಿಸುವ ಹಬ್ಬ-ಸಂಕ್ರಾಂತಿ. “ಎಳ್ಳು-ಬೆಲ್ಲ ತಿಂದು ಒಳ್ಳೆಯ ಮಾತಾಡಿ’ ಎಂಬುದು ಸಂಕ್ರಾಂತಿಯ ಸದಾಶಯ. ಆದರೆ, ಬದಲಾದ ಈ ಕಾಲಮಾನದಲ್ಲಿ ಹಬ್ಬವು “ಆಚರಣೆ’ಯಾಗದೆ, “ಅಬ್ಬರ’ ಆಗಿ ಹೋಗಿದೆ……

 • ಮಂಜಿಗೆ ಬಿಸಿಲೂರು ಥಂಡಾ!

  ರಾಯಚೂರು: ಕಳೆದ ಎರಡು ಮೂರು ದಿನಗಳಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂಜಾನೆ ಮಂಜಿಗೆ ಬಿಸಿಲೂರು ಜನ ಥರಗುಟ್ಟುವಂತಾಗಿದೆ. ಶೀತಗಾಳಿಗೆ ಜನ ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಸಾಮಾನ್ಯವಾಗಿ ಜಿಲ್ಲೆಯಲ್ಲಿ ಫೆಬ್ರವರಿ ವೇಳೆಗೆ ಸಣ್ಣ ಪ್ರಮಾಣದ ಬಿಸಿಲು…

 • ಉಭಯ ನದಿಗಳಲ್ಲಿ ಪುಣ್ಯಸ್ನಾನಗೈದ ಭಕ್ತರು

  ರಾಯಚೂರು: ಸೂರ್ಯ ಪಥ ಬದಲಿಸುವ ಮಕರ ಸಂಕ್ರಮಣ ಹಬ್ಬವನ್ನು ಜಿಲ್ಲಾದ್ಯಂತ ಮಂಗಳವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಈ ಬಾರಿ ಎರಡು ದಿನ ಹಬ್ಬ ಆಚರಿಸಿದ ಪರಿಣಾಮ ಹಾಗೂ ನದಿಗಳಲ್ಲಿ ನೀರಿನ ಹರಿವು ಕಡಿಮೆಯಾದ ಪರಿಣಾಮ ಪುಣ್ಯಸ್ನಾನಕ್ಕೆ ಬರುವ ಜನರ…

 • ಸಂಕ್ರಾಂತಿ ಸಡಗರ: ಎಳ್ಳು-ಬೆಲ್ಲ ವಿನಿಮಯ

  ಕಲಬುರಗಿ: ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಜಿಲ್ಲಾದ್ಯಂತ ಮಂಗಳವಾರ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ಪೂಜೆ-ಪುನಸ್ಕಾರ ಕೈಗೊಂಡು ಸಂಜೆ ಎಳ್ಳುಬೆಲ್ಲ ಮಿಶ್ರಿತ ಕುಸರೆಳ್ಳು ಹಂಚಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು. ಸಂಕ್ರಾಂತಿ ಸುಗ್ಗಿ ಹಬ್ಬದ ಜತೆಗೆ…

 • ಉತ್ತರಾಯಣ ಪುಣ್ಯಕಾಲದ ವಿಶೇಷ… ಸಂಕ್ರಾಂತಿಯ ಸುಗ್ಗಿ ಸಂಭ್ರಮ

  ಸನಾತನ ಭಾರತೀಯರ ಮಹಾಪರ್ವಕಾಲಗಳಲ್ಲಿ ಅತ್ಯಂತ ಮುಖ್ಯವಾದ ಒಂದು ಕಾಲ ಉತ್ತರಾಯಣ ಪರ್ವ ಪುಣ್ಯಕಾಲ. ಮಕರ ಸಂಕ್ರಮಣ ದಿಂದ ಆರಂಭವಾಗಿ ಕರ್ಕಾಟಕ ಸಂಕ್ರಮಣದವರೆಗಿನ ಕಾಲವನ್ನು ಉತ್ತರಾಯಣ, ಕರ್ಕಾಟಕದಿಂದ ಮಕರ ಸಂಕ್ರಮಣದವರೆಗಿನ ಕಾಲವನ್ನು ದಕ್ಷಿಣಾಯಣ ಕಾಲ. ಹೀಗೆ ಆರು ತಿಂಗಳು ಉತ್ತರಾಯಣ,…

 • ಬತ್ತಿದ ನದಿಯಲ್ಲಿ ಕುಂದಿದ ಸಂಕ್ರಾಂತಿ

  ವಾಡಿ: ಭಕ್ತಿಯ ಜಲ ಸ್ನಾನ ಅರಸಿ ಸಂಕ್ರಾಂತಿ ಹಬ್ಬದೂಟ ಹೊತ್ತುಕೊಂಡು ನದಿಯತ್ತ ಹೋದ ಜನರಿಗೆ ಸಿಕ್ಕಿದ್ದು ಬರಡು ನದಿಯೊಡಲು ಹಾಗೂ ಪಾಚಿಗಟ್ಟಿದ ಕೆಸರು ನೀರು. ನೀರು, ನೆರಳು, ಮರಳಿಲ್ಲದಂತಹ ನದಿ ನಿರ್ಜನ ಪ್ರದೇಶದಲ್ಲಿ ಜನರ ಸಂಕ್ರಾಂತಿ ಸಂಭ್ರಮ ಅಕ್ಷರಶಃ…

 • ಬರದ ನಡುವೆಯೂ ಸಂಕ್ರಾಂತಿಗೆ ಸಜ್ಜು

  ದಾವಣಗೆರೆ: ಜಿಲ್ಲೆಯಾದ್ಯಂತ ತೀವ್ರ ಬರಗಾಲದ ನಡುವೆಯೂ ಹೊಸ ವರ್ಷದ ಮೊದಲ ಹಬ್ಬ ಸಂಕ್ರಾತಿ ಸಿದ್ಧತೆ ನಗರದಲ್ಲಿ ಸೋಮವಾರ ಕಳೆಗಟ್ಟಿತ್ತು. ಸಮೃದ್ಧಿಯ ಸಂಕೇತವಾಗಿರುವ ಸಂಕ್ರಾತಿ, ದಕ್ಷಿಣ ಭಾರತದಲ್ಲಿ ವಿಶೇಷವಾಗಿ ಆಚರಿಸಲಾಗುವ ಹಬ್ಬವಾಗಿದ್ದು, ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲೂ ಸಂಭ್ರಮದಿಂದ ಆಚರಣೆ…

 • ಸಂಕ್ರಾಂತಿ ಬದಲಾವಣೆ ಪರ್ವ: ಕುಷ್ಟಗಿ

  ಕಲಬುರಗಿ: ಸಂಕ್ರಾಂತಿ ಕೇವಲ ಹಬ್ಬವಲ್ಲ. ಬದಲಿಗೆ, ಅನೇಕ ಮೌಲ್ಯಗಳನ್ನು ಸಾರುವ ವಾಹಕವಾಗಿದೆ. ಸೂರ್ಯ ತನ್ನ ದಿಕ್ಕನ್ನು ಬದಲಿಸುವ ಮೂಲಕ ಪ್ರಕೃತಿಯಲ್ಲಿ ಬದಲಾವಣೆ ಆಗುವುದರ ಜೊತೆಗೆ ಮಾನವನು ಬದುಕಿನ ಬದಲಾವಣೆಗೆ ನಾಂದಿ ಹಾಡುತ್ತಾನೆ ಎಂದು ಹಿರಿಯ ಸಾಹಿತಿ ಪ್ರೊ| ವಸಂತ…

 • ಉತ್ತರಾಯಣ ಪಯಣ

  ಪ್ರತಿದಿನವೂ ಸಂಕ್ರಾಂತಿ ಸಂಭ್ರಮ ಕುಂದಾಪುರ ಸಮೀಪದಲ್ಲಿ ನಮ್ಮ ಊರು. ನಮ್ಮ ಕಡೆಗಳಲ್ಲಿ ಸಂಕ್ರಾಂತಿಯನ್ನು ಇತರೆ ಹಬ್ಬಗಳಂತೆ ಒಂದು ಹಬ್ಬವಾಗಿ ಆಚರಿಸುವ ರೂಢಿಯಿದೆ. ಮಧ್ಯ ಕರ್ನಾಟಕ, ಹಳೇ ಮೈಸೂರು ಭಾಗಗಳಲ್ಲಿ ಆಚರಿಸಿದಷ್ಟು ಸಂಭ್ರಮ, ಸಡಗರ ನಮ್ಮ ಕಡೆ ಸಂಕ್ರಾಂತಿ ಹಬ್ಬದಲ್ಲಿ…

 • ಸಂಭ್ರಮದ ಸಂಕ್ರಾಂತಿ ಆಚರಣೆ

  ರಾಯಚೂರು: ಸಂಕ್ರಾಂತಿ ಹಬ್ಬವನ್ನು ಈ ಬಾರಿ ಎರಡು ದಿನ ಆಚರಣೆ ಮಾಡಲಾಗಿದೆ. ರವಿವಾರ ಮಧ್ಯಾಹ್ನದಿಂದ ಸಂಕ್ರಾಂತಿ ರಾಶಿ ಪ್ರವೇಶ ಮಾಡಿರುವುದರಿಂದ ಹಬ್ಬವನ್ನು ಎರಡು ದಿನ ಆಚರಿಸಲಾಯಿತು. ಕೆಲವರು ಸಂಕ್ರಾಂತಿ ಹಬ್ಬವನ್ನು ರವಿವಾರ ಆಚರಿಸಿದರೆ, ಇನ್ನೂ ಕೆಲವರು ಸೋಮವಾರ ಆಚರಿಸಿದರು. ರವಿವಾರದ ಜತೆಗೆ ಸೋಮವಾರವೂ…

 • ತೋರಿ ಬಸವಣ್ಣ ಜಾತ್ರೋತ್ಸವ

  ಬಸವಕಲ್ಯಾಣ: ಹುಲಸೂರನಲ್ಲಿ ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದೇಶ್ವರ ಸ್ವಾಮೀಜಿ ಅವರು ಒಂದು ತಿಂಗಳ ಕಾಲ ಪ್ರವಚನ ನಡೆಸಿಕೊಡಲು ಸಮ್ಮತಿಸಿದ್ದು, ಕಾರ್ಯಕ್ರಮಕ್ಕೆ ಬೇಕಾಗುವ ವ್ಯವಸ್ಥೆಗಳನ್ನು ಈಗಿನಿಂದಲೇ ಮಾಡಿಕೊಳ್ಳಬೇಕು ಎಂದು ಹುಲಸೂರನ ಡಾ| ಶಿವಾನಂದ ಸ್ವಾಮೀಜಿ ಹೇಳಿದರು. ಹುಲಸೂರ ಸಮೀಪದ…

 • ಪಾರಂಪರಿಕ ನಗರಿಗೆ ಲಗ್ಗೆ ಇಟ್ಟ ಪ್ರವಾಸಿಗರು

  ಬೀದರ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪಾರಂಪರಿಕ ಜಿಲ್ಲೆ ಬೀದರಗೆ ಪ್ರವಾಸಿಗರು ಬರುವ ಸಂಖ್ಯೆ ಕೆಲ ವರ್ಷಗಳಿಂದ ಹೆಚ್ಚುತ್ತಿದೆ. ಸಧ್ಯ ಸಂಕ್ರಾಂತಿ ಹಬ್ಬ ಸೇರಿ ಸಾಲು ಸಾಲು ರಜೆ ಬಂದಿರುವುದರಿಂದ ಸ್ಮಾರಕಗಳ ಖಣಿ ಖ್ಯಾತಿಯ ಬೀದರನಲ್ಲಿ ಪ್ರವಾಸಿಗರ ಸಂಖ್ಯೆ ದುಪ್ಪಟ್ಟಾಗಿದೆ. ಜನರು…

 • ಊರಿಗೇ ನುಗ್ಗಿ ಬಾಲಕನಹತ್ಯೆಗೈದಕಾಡಾನೆ

  ಹಾಸನ/ಆಲೂರು: ಆಲೂರು ತಾಲೂಕಿನ ಕುಂದೂರು ಹೋಬಳಿಯ ಕೊಡಗತವಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಗ್ರಾಮಕ್ಕೆ ನುಗ್ಗಿದ ಕಾಡಾನೆಯೊಂದು ಬಾಲಕನೊಬ್ಬನನ್ನು ಎಳೆದೊಯ್ದು ಸಾಯಿಸಿದೆ. ವಿದ್ಯಾರ್ಥಿ ಭರತ್‌ (14) ಸಂಕ್ರಾಂತಿ ಹಬ್ಬಕ್ಕೆಂದು ಅಜ್ಜಿಯ ಮನೆಗೆ ಹೋಗಿದ್ದಾಗ ಕಾಡಾನೆಗೆ ಬಲಿಯಾಗಿದ್ದಾನೆ. ಭರತ್‌ ಹಾಸನದ ಖಾಸಗಿ…

 • 18ಕೆ ಜಿಪಂ ಅಧ್ಯಕ್ಷ ಕೇಶವರೆಡಿ ರಾಜೀನಾಮೆ?

  ಚಿಕ್ಕಬಳ್ಳಾಪುರ: ಆಡಳಿತರೂಢ ಕಾಂಗ್ರೆಸ್‌ ಸದಸ್ಯರಿಂದ ಬಂಡಾಯ ಎದುರಿಸುತ್ತಿರುವ ಜಿಪಂ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ ರಾಜೀನಾಮೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಸಂಕ್ರಾಂತಿ ಹಬ್ಬ ಕಳೆದ ನಂತರ ಜ.16 ಅಥವಾ 18ಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಂದು ಉನ್ನತ ಮೂಲಗಳ ತಿಳಿಸಿವೆ. ಜಿಪಂ ಅಧ್ಯಕ್ಷರಾದ ಬಳಿಕ…

 • ಗಂಗಾಧರನಿಗೆ ಸೂರ್ಯ ನಮನ

  ಬೆಂಗಳೂರು: ಸಂಕ್ರಾಂತಿ ಪ್ರಯುಕ್ತ ಗುಟ್ಟಹಳ್ಳಿಯ ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸಂಕ್ರಾಂತಿಯ ವಿಶೇಷ ಪೂಜೆ ನಡೆಯಿತು. ಸಂಜೆ ಸೂರ್ಯನ ಕಿರಣಗಳು ಶಿವಲಿಂಗ ಸ್ಪರ್ಶಿಸಿದವು. ಈ ವೇಳೆ ದೇವಾಲಯ ಮತ್ತು ಮುಂಜಾನೆಯಿಂದ ರಾತ್ರಿವರೆಗೆ ವಿವಿಧ ಪೂಜೆ ಪುನಸ್ಕಾರಗಳು ನೆರವೇರಿದವು. ಮುಂಜಾನೆಯೇ ಭಕ್ತಲೋಕ ಮಹಾದೇವನ…

 • ಸಸ್ಯಕಾಶಿಯಲ್ಲಿ ಕಳೆಗಟ್ಟಿದ ಸುಗ್ಗಿ ಸಂಭ್ರಮ

  ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಭಾನುವಾರ ಅಪ್ಪಟ ಗ್ರಾಮೀಣ ಸೊಗಡಿನ ಸಂಕ್ರಾಂತಿ ಸಂಭ್ರಮ ಕಳೆಗಟ್ಟಿತ್ತು. ವಾರಾಂತ್ಯ ಕಳೆಯಲು ಲಾಲ್‌ಬಾಗ್‌ಗೆ ಆಗಮಿಸಿದ್ದ ಸಾವಿರಾರು ಮಂದಿ ರಾಜ್ಯದ ವಿವಿಧ ಭಾಗಗಳ ಸಂಕ್ರಾಂತಿ ಹಬ್ಬದ ಆಚರಣೆ ಮಾದರಿ, ಗಾಳಿಪಟ ಉತ್ಸವ, ಜಾನಪದ ನೃತ್ಯಗಳು, ಎತ್ತುಗಳ…

 • ಸಂಕ್ರಾಂತಿ ಯಿಂದ 14 ದಿನಗಳ ಕಾಲ ವೀರಭದ್ರೇಶ್ವರ ಜಾತ್ರೆ

  ಹುಮನಾಬಾದ: ಸಂಕ್ರಾಂತಿಯಿಂದ 14 ದಿನಗಳ ಕಾಲ ನಡೆಯುವ ವೀರಭದ್ರೇಶ್ವರ ಜಾತ್ರೆ ನಿಮಿತ್ತ ಪಟ್ಟಣದ ಪುರಸಭೆಯಲ್ಲಿ ಗುರುವಾರ ವಿಶೇಷ ಸಭೆ ನಡೆಯಿತು. ಲಕ್ಷಾಂತರ ಭಕ್ತರು ಜಾತ್ರೆಗೆ ಆಗಮಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪೂರ್ವಸಿದ್ಧತೆ ಮಾಡಿಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು….

ಹೊಸ ಸೇರ್ಪಡೆ