Satish Jarkiholi

 • ಉಪ ಚುನಾವಣೆ ಬಳಿಕ ರಾಜಕೀಯದಲ್ಲಿ ತಲ್ಲಣ

  ಬೆಳಗಾವಿ: ಉಪಚುನಾವಣೆ ನಂತರ ಮಹಾರಾಷ್ಟ್ರ ರೀತಿ ರಾಜ್ಯದಲ್ಲೂ ಮತ್ತೆ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಲಿದ್ದು ಆಗ ಕೆಲ ಶಾಸಕರು ಪಕ್ಷ ಬದಲಾಯಿಸಲಿದ್ದಾರೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಉಪಚುನಾವಣೆ ಬಳಿಕ ಪಕ್ಷಾಂತರಿ…

 • ರಮೇಶ್‌ ಭ್ರಷ್ಟಾಚಾರದ ವೀಡಿಯೋ ಶೀಘ್ರ ಬಿಡುಗಡೆ: ಸತೀಶ್‌

  ಬೆಳಗಾವಿ: ಉಪಚುನಾವಣೆ ಸಮೀಪಿಸುತ್ತಿದ್ದಂತೆ ಜಾರಕಿಹೊಳಿ ಸಹೋದರರ ನಡುವೆ ಮಾತಿನ ಸಮರ ಮತ್ತೆ ತೀವ್ರಗೊಂಡಿದೆ. ಗೋಕಾಕ ತಾ.ಪಂ. ಅನರ್ಹ ಶಾಸಕ ರಮೇಶ್‌ ಜಾರಕಿಹೊಳಿ ಹಿಡಿತದಲ್ಲಿರುವುದರಿಂದ ಅವರು ತಾ.ಪಂ. ಸದಸ್ಯರ ರಾಜೀನಾಮೆ ಕೊಡಿಸಿರಬಹುದು. ಆದರೆ ಇದರಿಂದ ಗೋಕಾಕದಿಂದ ಕಾಂಗ್ರೆಸ್‌ ಖಾಲಿ ಮಾಡಿಸುವುದು…

 • ರಮೇಶ್ ದುಡ್ಡು ಮಾಡಿ, ಸಾಲ ತೀರಿಸಿ ಮತ್ತೆ ಕಾಂಗ್ರೆಸ್ ಬರುತ್ತಾರೆ: ಸತೀಶ್ ಜಾರಕಿಹೊಳಿ

  ಬೆಳಗಾವಿ: ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮುಂದೆ ಮತ್ತೆ ಕಾಂಗ್ರೆಸ್ ಗೆ ಮರಳುತ್ತಾರೆ. ಅವರಿಗೆ ದುಡ್ಡು ಮಾಡೋದೆ ಕೆಲಸ. ಕಳೆದ ಒಂದು ವರ್ಷದ ಹಿಂದೆಯೇ ಬಿಜೆಪಿಗೆ ಹೋಗುವ ಮುನ್ನ ಸಾಲ ಇದೆ ತೀರಿಸಿ ಮತ್ತೆ ಕಾಂಗ್ರೆಸ್ ಬರುತ್ತೇನೆ ಅಂತಾ…

 • ಸತ್ಯ ಹೇಳುವವವರನ್ನು ಕಂಡರೆ ಬಿಜೆಪಿಗೆ ಆಗುವುದಿಲ್ಲ: ಜಾರಕಿಹೊಳಿ

  ಬೆಳಗಾವಿ: ಸತ್ಯ ಹೇಳುವವರನ್ನು ಕಂಡರೆ ಬಿಜೆಪಿಗೆ ಆಗಿ ಬರುವುದಿಲ್ಲ. ನಿಜವಾದ ಸಂಗತಿ ಹೇಳಿದವರನ್ನು ದೇಶದ್ರೋಹಿಗಳು ಎನ್ನುವದು ಬಿಜೆಪಿ ಸಂಸ್ಕೃತಿಯಾಗಿದೆ ಎಂದು ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನೆರೆ ಸಂತ್ರಸ್ತರಿಗೆ…

 • ಗೋಕಾಕಗೆ ಲಖನ್‌ ಬಹುತೇಕ ಖಚಿತ: ಸತೀಶ

  ಬೆಳಗಾವಿ: ಗೋಕಾಕ ಕ್ಷೇತ್ರಕ್ಕೆ ಕಾಂಗ್ರೆಸ್‌ನ ಲಖನ್‌ ಜಾರಕಿಹೊಳಿ ಮಾತ್ರ ಆಕಾಂಕ್ಷಿಯಾಗಿದ್ದಾರೆ. ಆದರೆ, ಮುಂದೆ ಹೈಕಮಾಂಡ್‌ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ನೋಡಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ…

 • ಸರ್ಕಾರ ಬೀಳಿಸುವ ಚೆಂಡು ಬಿಜೆಪಿ, ಅತೃಪ್ತರ ಕಡೆಗಿದೆ

  ಬೆಳಗಾವಿ: ಕಾಂಗ್ರೆಸ್‌ ಪಕ್ಷದಲ್ಲಿ ನಾಲ್ಕೈದು ಅತೃಪ್ತ ಶಾಸಕರಿದ್ದು, ಈಗಾಗಲೇ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ, ಅವರಿಂದ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,…

 • ಅಳಿಯನಿಗೆ ಟಿಕೆಟ್‌ ಕೊಡಿಸಲು ರಮೇಶ ಬಿಜೆಪಿ ಸೇರ್ಪಡೆ

  ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿಗೆ ತನ್ನ ಕುಟುಂಬಕ್ಕಿಂತ ಅಳಿಯನ ಬಗ್ಗೆ ಹೆಚ್ಚು ಕಾಳಜಿ ಇದೆ. ಅವರಿಗೆ ಬಿಜೆಪಿ ಟಿಕೆಟ್‌ ಕೊಡಿಸುವ ಉದ್ದೇಶದಿಂದ ಈಗ ಕಾಂಗ್ರೆಸ್‌ ಪಕ್ಷ ತೊರೆಯುತ್ತಿರಬಹುದು ಎಂದು ಸಚಿವ ಸತೀಶ ಜಾರಕಿಹೊಳಿ ಕುಟುಕಿದರು. ನಗರದಲ್ಲಿ ಸುದ್ದಿಗಾರರ ಜತೆ…

 • ಮೋದಿ ಅಲೆಯಿಂದ ಕಾಂಗ್ರೆಸ್‌ಗೆ ಧಕ್ಕೆ ಇಲ್ಲ: ಸತೀಶ್‌ ಜಾರಕಿಹೊಳಿ

  ತಿ.ನರಸೀಪುರ: ನರೇಂದ್ರ ಮೋದಿ ಅವರ ಅಲೆಯಿಂದ ಕಾಂಗ್ರೆಸ್‌ಗೆ ಯಾವುದೇ ತೊಂದರೆಯಾಗದು ಎಂದು ಅರಣ್ಯ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಚಾ.ನಗರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆರ್‌.ಧ್ರುವನಾರಾಯಣ್‌ರ ಪರವಾಗಿ ಚುನಾವಣಾ ಪ್ರಚಾರ ನಡೆಸಲು ಯಳಂದೂರಿಗೆ ತೆರಳುತ್ತಿದ್ದ ವೇಳೆ…

 • ಅರಣ್ಯ ಸಿಬ್ಬಂದಿ ವೇತನ ಪರಿಷ್ಕರಣೆಗೆ ಕ್ರಮ: ಸತೀಶ 

  ಧಾರವಾಡ: ಅರಣ್ಯ ಸಿಬ್ಬಂದಿ, ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು.  ಗುಂಗರಗಟ್ಟಿಯ ಕರ್ನಾಟಕ ರಾಜ್ಯ ಅರಣ್ಯ ಅಕಾಡೆಮಿ ಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ವೇತನ ತಾರತಮ್ಯದ ವಿಚಾರ…

 • ಸಿಎಂ ಬದಲಾವಣೆ ಪ್ರಶ್ನೆ ಇಲ್ಲ: ಸಚಿವ ಸತೀಶ

  ಬೆಳಗಾವಿ: ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ಕೊಡುವ ಪರಿಸ್ಥಿತಿ ನಿರ್ಮಾಣ ಆಗಿಲ್ಲ. ಅವರಿಗೆ ಸಮ್ಮಿಶ್ರ ಸರಕಾರ ನಡೆಸಿದ ಅನುಭವ ಇದೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಲ ಒತ್ತಡಗಳಿಂದ ಕುಮಾರಸ್ವಾಮಿ…

 • ರಮೇಶ್‌ ಸಂಪರ್ಕಕ್ಕೆ ಸಿಕ್ಕಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

  ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಂಪರ್ಕಕ್ಕೆ ಸಿಕ್ಕಿಲ್ಲ. ಆದರೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದು ಅರಣ್ಯ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ರಮೇಶ್‌…

 • ಮಾಧ್ಯಮದವರ ಕಣ್ತಪ್ಪಿಸಿ ಹೋದ ಸಚಿವ ಸತೀಶ

  ಗಂಗಾವತಿ: ರಾಜ್ಯ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿನಿಂದ ರೋಸಿ ಹೋಗಿರುವ ಸಚಿವ ಸತೀಶ ಜಾರಕಿಹೊಳಿ ನಗರದಲ್ಲಿ ಶನಿವಾರ ನಿಗದಿಯಾಗಿದ್ದ ಸುದ್ದಿಗೋಷ್ಠಿಗೆ ಗೈರಾಗಿ, ಪತ್ರಕರ್ತರ ಕಣ್ತಪ್ಪಿಸಿ ಹೋದ ಘಟನೆ ನಡೆದಿದೆ.  ರಾಯಚೂರು ಜಿಲ್ಲೆಯ ಪ್ರವಾಸ ಮುಗಿಸಿ, ಗಂಗಾವತಿ ಮೂಲಕ ಹೊಸಪೇಟೆಗೆ ತೆರಳುವ…

 • ಮುಂದಿನ ಸಲವೂ ರಾಹುಕಾಲದಲ್ಲೇ ನಾಮಪತ್ರ: ಜಾರಕಿಹೊಳಿ

  ಬೆಳಗಾವಿ: ಕಳೆದ ವರ್ಷ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ್ದಕ್ಕೆ ಗೆಲುವಿನ ಅಂತರ ಕಡಿಮೆ ಆಯಿತು ಎಂದು ಕೆಲವರು ವ್ಯಾಖ್ಯಾನ ಮಾಡಿದ್ದಾರೆ. ಮುಂದಿನ ಸಲ ಮತ್ತೆ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸಿ ಚುನಾವಣೆ ಎದುರಿಸಿ, ಅತ್ಯಧಿಕ ಅಂತರದಿಂದ ಗೆಲ್ಲುತ್ತೇನೆ ಎಂದು ಶಾಸಕ ಸತೀಶ…

 • ಶರಬತ್ತಿನಿಂದ ನಾಯಕತ್ವ ಗುಣ ಬರಲ್ಲ​​​​​​​

  ಬೆಳಗಾವಿ: ಸಚಿವರಾದ ರಮೇಶ ಜಾರಕಿಹೊಳಿ, ಡಿ.ಕೆ.ಶಿವಕುಮಾರ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಒಂದೇ ಪರಿವಾರದವರು. 20 ವರ್ಷಗಳಿಂದ ಒಂದಾಗೇ ಇದ್ದವರು. ಈಗ ಏಕೆ ಅವರಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬುದು ಗೊತ್ತಿಲ್ಲ. ಅವರ ಹಳೇ ವ್ಯವಹಾರ ಏನೆಂಬುದೂ ತಮಗೆ ಗೊತ್ತಿಲ್ಲ…

 • “ಬೇಡ ಅಂದ್ರೂ ಸಿದ್ದರಾಮಯ್ಯ ಅಬಕಾರಿ ಖಾತೆ ಕೊಟ್ಟಿದ್ರು’ ​​​​​​​

  ಬೆಳಗಾವಿ: “ನನಗೆ ಇಷ್ಟ ಇಲ್ಲದಿದ್ದರೂ ಸಿದ್ದರಾಮಯ್ಯ ಅವರು ಒತ್ತಾಯ ಪೂರ್ವಕವಾಗಿ ನನಗೆ ಅಬಕಾರಿ ಖಾತೆ ಕೊಟ್ಟರು. ಹೀಗಾಗಿಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರ ಬರಬೇಕಾಯಿತು’  ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಬುಧವಾರ “ಪೀಪಲ್ಸ್‌…

 • ಇಂದು ಮತ್ತೆ ಲಕ್ಷ್ಮೀ ಹೆಬ್ಟಾಳಕರ, ಸತೀಶ ಜಾರಕಿಹೊಳಿ ಕುಸ್ತಿ?

  ಬೆಳಗಾವಿ: ಸಾಕಷ್ಟು ಕುತೂಹಲ ಹುಟ್ಟಿಸಿರುವ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಸಿದದ್ಧಗಳು ಪೂರ್ಣಗೊಂಡಿವೆ. ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಹಾಗೂ ಸತೀಶ ಜಾರಕಿಹೊಳಿ ನಡುವೆ ಮತ್ತೂಂದು ರಾಜಕೀಯ ಕದನ ನಡೆಯುವ ಲಕ್ಷಣಗಳು ಕಂಡು ಬಂದಿವೆ….

 • ಜಾರಕಿಹೊಳಿ ಸಹೋದರರಿಗೆ ಸಿಎಂ ಅಭಯ, ಮೈತ್ರಿ ಸರ್ಕಾರ ಸೇಫ್!

  ಬೆಂಗಳೂರು:ಸಮ್ಮಿಶ್ರ ಸರಕಾರದ ಅಸ್ತಿತ್ವವನ್ನೇ ಅಲುಗಾಡಿಸುತ್ತಿದ್ದ ಜಾರಕಿಹೊಳಿ ಸಹೋದರರು ಮಾಜಿ ಸಿಎಂ ಸಿದ್ದರಾಮಯ್ಯನವರು ಮಾತುಕತೆ ನಡೆಸಿದರೂ ಪ್ರಯೋಜನವಾಗಿಲ್ಲವಾಗಿತ್ತು. ಏತನ್ಮಧ್ಯೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ನಡೆಸಿದ ಸಂಧಾನ ಬಹುತೇಕ ಯಶಸ್ವಿಯಾಗಿದ್ದು, ಭಿನ್ನಮತಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಅತೃಪ್ತ ಜಾರಕಿಹೊಳಿ ಸಹೋದರರ…

 • ಸತೀಶ್‌ ಜತೆ ಎಚ್‌ಡಿಕೆ ಮಾತುಕತೆ

  ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಜಾರಕಿಹೊಳಿ ಸಹೋದರರಿಂದ ತೊಂದರೆ ತಪ್ಪಿಸುವ ಕಸರತ್ತುಗಳ ನಡುವೆಯೇ ಸತೀಶ್‌ ಜಾರಕಿಹೊಳಿ ಜತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ. ಬೆಳಗಾವಿ ಭೇಟಿ ಸಂದರ್ಭದಲ್ಲಿ ಮುಖಾಮುಖೀ ಚರ್ಚಿಸಿದ್ದ ಕುಮಾರಸ್ವಾಮಿಯವರು ನಂತರ ದೂರವಾಣಿ ಮೂಲಕವೂ ಸಮಾಲೋಚನೆ ನಡೆಸಿದರು ಎಂದು ಹೇಳಲಾಗಿದೆ….

 • ಮೈತ್ರಿ ಸರ್ಕಾರ ಪತನವಾದರೆ ನಾವು ಜವಾಬ್ದಾರರಲ್ಲ: ಸತೀಶ

  ಬೆಳಗಾವಿ: ಕಾಂಗ್ರೆಸ್‌ನ ಬೇರೆ ಶಾಸಕರಿಂದ ಸಮ್ಮಿಶ್ರ ಸರ್ಕಾರ ಪತನವಾದರೆ ನಾವು ಜವಾಬ್ದಾರರಲ್ಲ. ಅದಕ್ಕೆ ನಾವೇನೂ ಮಾಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ ಮುಖಂಡ ಸತೀಶ ಜಾರಕಿಹೊಳಿ ಮೈತ್ರಿ ಸರ್ಕಾರ ಅಪಾಯದಲ್ಲಿದೆ ಎಂಬ ಸುಳಿವು ನೀಡಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ…

 • ಅಕ್ಕಪಕ್ಕ ಕುಳಿತರೂ ಮಾತನಾಡದ ಹೆಬ್ಟಾಳಕರ, ಸತೀಶ ಜಾರಕಿಹೊಳಿ

  ಬೆಳಗಾವಿ: ನಗರದ ಕರ್ನಾಟಕ ಕಾನೂನು ಸಂಸ್ಥೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಶಾಸಕರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಟಾಳಕರ ಅಕ್ಕಪಕ್ಕ ಕುಳಿತರೂ ಪರಸ್ಪರ ಮಾತನಾಡಲಿಲ್ಲ. ಕಾರ್ಯಕ್ರಮಕ್ಕೆ ಮೊದಲೇ ಆಗಮಿಸಿದ್ದ ಸತೀಶ ಜಾರಕಿಹೊಳಿ ಗಣ್ಯರಿಗೆ ನಿಗದಿಪಡಿಸಿದ್ದ ಸ್ಥಳದಲ್ಲಿ ಕುಳಿತಿದ್ದರು….

ಹೊಸ ಸೇರ್ಪಡೆ