Shabarimale

 • ಶಬರಿಮಲೆ: ಶುದ್ದೀಕರಣ ಆರಂಭ: ತಿರುವಾಭರಣಂ ಕ್ಷೇತ್ರದ ಹಾದಿಯಲ್ಲಿ !

  ಶಬರಿಮಲೆ: ಮಕರ ಜ್ಯೋತಿ ಹಿನ್ನೆಲೆಯಲ್ಲಿ  ಶಬರಿಮಲೆಯಲ್ಲಿ ಅಯ್ಯಪ್ಪ ಸ್ವಾಮಿಗೆ ತಿರುವಾಭರಣ ತೊಡಿಸಿ‌ ದೀಪಾರಾಧನೆ ನಡೆಯಲಿರುವ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ‌ ಹದಿನೆಂಟು ಮೆಟ್ಟಿಲು ಹಾಗೂ ದೇವಸ್ಥಾನವನ್ನು ಶುಧ್ದೀಕರಣ ಕಾರ್ಯ ಆರಂಭಗೊಂಡಿದೆ‌. ತಿರುವಾಭರಣ ಅಲಂಕೃತ ಅಯ್ಯಪ್ಪ ಸ್ವಾಮಿಯ ದೀಪಾರಾಧನೆಗಾಗಿ‌ ಕ್ಷಣಗಣನೆ ಆರಂಭವಾಗಿದ್ದು, ಕ್ಷೇತ್ರಕ್ಕೆ…

 • ಶಬರಿಮಲೆ: ಸಂಗೀತ ನಿರ್ದೇಶಕ ಇಳಯರಾಜ ಅವರಿಗೆ ಹರಿವರಾಸನಂ ಪ್ರಶಸ್ತಿ-2020 ಪ್ರಧಾನ

  ಶಬರಿಮಲೆ: ಕೇರಳ ಸರಕಾರದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ಹರಿವರಾಸನಂ ಪ್ರಶಸ್ತಿ-2020 ಪ್ರಶಸ್ತಿಯನ್ನು ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರಿಗೆ ಜ.15ರಂದು ಶಬರಿಮಲೆ ಸ್ವಾಮಿ ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಧಾನ ಮಾಡಲಾಯಿತು. ಪ್ರತೀವರ್ಷ ಧಾರ್ಮಿಕ, ಸಾಮರಸ್ಯ ಹಾಗೂ ರಾಷ್ಟ್ರೀಯ ಐಕ್ಯತೆಗೆ ಕಾರಣರಾದವರಿಗೆ…

 • ಮಕರಜ್ಯೋತಿ: ಪಂಪಾಗೆ ಖಾಸಗಿ ವಾಹನಗಳಿಗೆ ನಿರ್ಬಂಧ

  ಶಬರಿಮಲೆ: ಶಬರಿಮಲೆಯಲ್ಲಿ ಇಂದು ಸಂಜೆ ಮಕರಜ್ಯೋತಿ‌ ದರ್ಶನವಾಗುವ ಹಿನ್ನೆಲೆಯಲ್ಲಿ ಎಲ್ಲಾ ಖಾಸಗಿ ವಾಹನಗಳನ್ನು ಪಂಪಾಗೆ ಹೋಗುವುದನ್ನು ನಿರ್ಬಂಧಿಸಲಾಗಿದೆ. ಎಲ್ಲಾ ವಾಹನಗಳು ನೀಲಕ್ಕಲ್ ಶಿವ ದೇವಸ್ಥಾನದ ಸಮೀಪದಲ್ಲಿರುವ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಬೇಕಿದೆ. 1 ರಿಂದ 12 ವಿಭಾಗಗಳನ್ನು ಮಾಡಲಾಗಿದ್ದು,…

 • ಇಂದು ಸಂಜೆ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ವೀಕ್ಷಣೆಗೆ 9 ಕೇಂದ್ರ: ಬಿಗಿ ಪೊಲೀಸ್ ಭದ್ರತೆ

  ಶಬರಿಮಲೆ: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಕೇರಳದ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಕ್ತರ ಗಡಣವೇ ಎದ್ದು ಕಾಣುತ್ತಿದೆ. ಸನ್ನಿಧಾನ ಸುತ್ತ ಪೊಲೀಸ್ ಪಹರೆ ಬಿಗುಗೊಳಿಸಲಾಗಿದೆ. ಬುಧವಾರ ಸಂಜೆ ಜ್ಯೋತಿ ದರ್ಶನವಾಗುವುದಾದರೂ ಮುಂಜಾನೆಯೇ ಸನ್ನಿಧಾನದ…

 • ಶಬರಿಮಲೆಗೆ ರೈಲು ಸಂಪರ್ಕ ಕಲ್ಪಿಸಲು ಕೇರಳ ಸರಕಾರ ಹಿಂದೇಟು

  ನವದೆಹಲಿ: ಪುಣ್ಯಕ್ಷೇತ್ರ ಶಬರಿಮಲೆಗೆ ರೈಲ್ವೆ ಸಂಪರ್ಕ ಕಲ್ಪಿಸಲು ಕೇರಳ ಸರ್ಕಾರ ಸಹಕಾರ ನೀಡುತ್ತಿಲ್ಲ. ಸಾಕಷ್ಟು ವಿಳಂಬ ಮಾಡುತ್ತಿರುವುದರಿಂದ ಭಾರೀ ವೆಚ್ಚ ಭರಿಸಬೇಕಾಗಿದೆ ಎಂದು ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಪತ್ರ ಬರೆದಿರುವ…

 • ಶಬರಿಮಲೆ ಮಕರ ಉತ್ಸವ: ಭಕ್ತರ ರಕ್ಷಣೆ, ಸುರಕ್ಷತೆಗೆ ಪೊಲೀಸ್ ಬಲ !

  ಶಬರಿಮಲೆ: ಪ್ರಸಿದ್ಧ ಯಾತ್ರಾ ಸ್ಥಳ ಕೇರಳದ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಸ್ಥಾನ ಕ್ಕೆ ಮಕರ ಉತ್ಸವದ  ಹಿನ್ನೆಲೆಯಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದ್ದು,ಈ ಹಿನ್ನೆಲೆಯಲ್ಲಿ ಭಕ್ತಾದಿಗಳ ರಕ್ಷಣೆ ಹಾಗೂ ಕ್ಷೇತ್ರದ ಸುರಕ್ಷತೆ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ…

 • ಶಬರಿಮಲೆ: ಇಂದು ಚಿನ್ನ, ಬೆಳ್ಳಿ ತಪಾಸಣೆ

  ತಿರುವನಂತಪುರ: ಶಬರಿಮಲೆ ಭಕ್ತರು ನೀಡಿರುವ ಚಿನ್ನದ ಕಾಣಿಕೆಗಳ ಪ್ರಮಾಣದಲ್ಲಿ ಗಣನೀಯ ಇಳಿಮುಖವಾಗಿರುವುದನ್ನು ಪತ್ತೆ ಹಚ್ಚಿರುವ ಕೇರಳ ಸರಕಾರದ ಲೆಕ್ಕ ಪರಿಶೋಧನಾ ಇಲಾಖೆ, ಈ ಹಿನ್ನೆಲೆಯಲ್ಲಿ ದೇಗುಲದ ಸ್ಟ್ರಾಂಗ್‌ ರೂಂನಲ್ಲಿ ಇಡಲಾಗಿರುವ ಎಲ್ಲ ಚಿನ್ನ ಹಾಗೂ ಬೆಳ್ಳಿ ಕಾಣಿಕೆಗಳಿಗೆ ಸಂಬಂಧಿಸಿದ…

 • ಶಬರಿಮಲೆ ವಿಚಾರ : ರಾಜ್ಯ ಚುನಾವಣಾಧಿಕಾರಿ ಪ್ರಶಂಸೆ

  ಕಾಸರಗೋಡು: ಶಬರಿಮಲೆ ವಿಷಯವನ್ನು ಚುನಾವಣಾ ಪ್ರಚಾರದ ವೇಳೆ ಹೇಗೆ ಬಳಸಬೇಕೆಂಬುದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಮಾದರಿಯಾಗಿಸಬಹುದೆಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಟಿಕಾರಾಮ್‌ ಮೀಣ ಅಭಿಪ್ರಾಯಪಟ್ಟಿದ್ದಾರೆ. ಕಲ್ಲಿಕೋಟೆಯಲ್ಲಿ ನಡೆದ ಎನ್‌ಡಿಎ ಚುನಾವಣ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ವೇಳೆ…

 • ಶಬರಿಮಲೆಗೆ ಯುವತಿಯರ ಪ್ರವೇಶ: ಇಂದು ಹರತಾಳ

  ಕಾಸರಗೋಡು: ಯುವತಿಯರಿಬ್ಬರು ಜ. 2ರಂದು ಮುಂಜಾನೆ ಶಬರಿಮಲೆ ಸನ್ನಿಧಾನ ತಲುಪಿ ದೇವರ ದರ್ಶನ ಪಡೆದ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಯಿತು. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಹಾಗೂ ಪ್ರತಿಭಟನೆ ಮೆರವಣಿಗೆ ನಡೆಯಿತು. ಶಬರಿಮಲೆ…

 • ಶೂ ಧರಿಸಿ ಸನ್ನಿಧಾನಂ ಪ್ರವೇಶಿಸಿದ ಪೊಲೀಸರು!

  ಶಬರಿಮಲೆ: ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ನಾಲ್ವರು ತೃತೀಯ ಲಿಂಗಿಗಳು ಭೇಟಿ ನೀಡಿ ದೇವರ ದರ್ಶನವನ್ನು ಮಂಗಳವಾರ ಪಡೆದುಕೊಂಡಿದ್ದಾರೆ. ಆದರೆ ಅವರಿಗೆ ಭದ್ರತೆ ನೀಡಿದ್ದ ಪೊಲೀಸರು ಬೂಟು ಧರಿಸಿಯೇ ದೇಗುಲ ಆವರಣ ಪ್ರವೇಶ ಮಾಡಿದ್ದು ತೀವ್ರ ವಿವಾದ ಹುಟ್ಟುಹಾಕಿದೆ. ನಾಲ್ವರು…

 • ಶಬರಿಮಲೆ ಭದ್ರತೆಯೇ ಪೊಲೀಸರಿಗೆ ಸವಾಲು

  ತಿರುವನಂತಪುರ/ಕೊಚ್ಚಿ: ಈ ತಿಂಗಳ 16ರಿಂದ ಶಬರಿಮಲೆ ಅಯ್ಯಪ್ಪ ದೇಗುಲ ತೆರೆಯಲಿರುವಂತೆಯೇ ಭದ್ರತೆಯ ವಿಚಾರವೂ ತಲೆನೋವಾಗಿ ಪರಿಣಮಿಸಿದೆ. ಕೇರಳ ಗುಪ್ತಚರ ವಿಭಾಗ ನೀಡಿದ ಮಾಹಿತಿ ಪ್ರಕಾರ ತೀವ್ರಗಾಮಿಗಳು ಮತ್ತು ರಾಷ್ಟ್ರ ವಿರೋಧಿ ಗುಂಪುಗಳು ತೊಂದರೆ ನೀಡುವ ಸಾಧ್ಯತೆ ಇದೆ. ಹೀಗಾಗಿ,…

 • ಇರುಮುಡಿ ಇಲ್ಲದೆ 18 ಮೆಟ್ಟಿಲು ಹತ್ತಿದ ಪ್ರಕರಣ ಹೈಕೋರ್ಟ್‌ಗೆ

  ಕೊಚ್ಚಿ: ತಿರುವಾಂಕೂರು ದೇವಸ್ವಂ ಮಂಡಳಿ ಸದಸ್ಯ ಕೆ.ಪಿ. ಶಂಕರದಾಸ್‌ರನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿ ಮಂಡಳಿ ಮಾಜಿ ಅಧ್ಯಕ್ಷ ಪ್ರಯಾರ್‌ ಗೋಪಾಲಕೃಷ್ಣನ್‌ ಎರ್ನಾಕುಳಂನಲ್ಲಿರುವ ಕೇರಳ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ಸೋಮವಾರ ಶಂಕರ ದಾಸ್‌ ಅಯ್ಯಪ್ಪ ಸ್ವಾಮಿ ದೇಗುಲದ ಸಂಪ್ರದಾಯಗಳನ್ನು…

 • ಅಯ್ಯಪ್ಪ ದೇಗುಲ ಎಲ್ಲ ಜನಾಂಗಕ್ಕೂ ಮುಕ್ತ

  ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲ ಹಿಂದೂಗಳಿಗೆ ಮಾತ್ರ ವಲ್ಲ, ಎಲ್ಲಾ ಜಾತಿ ಜನಾಂಗದವರಿಗೆ ಪ್ರವೇಶ ಇದೆ ಎಂದು ಕೇರಳ ಹೈಕೋರ್ಟ್‌ ಹೇಳಿದೆ. ದೇಗುಲಕ್ಕೆ ಹಿಂದೂಗಳಿಗೆ ಮಾತ್ರ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಕೋರಿ ಬಿಜೆಪಿ ಮುಖಂಡ ಟಿ.ಜಿ.ಮೋಹನ್‌ ದಾಸ್‌…

 • ಶಬರಿಮಲೆ: ಆರು ಸ್ತ್ರೀಯರ ಪ್ರವೇಶಕ್ಕೆ ತಡೆ

  ಪಂಪ/ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲ ಸೋಮವಾರ ಮಂಡಲ ಪೂಜೆ ಜತೆಗೆ ಬಾಗಿಲು ಮುಚ್ಚಲಿರುವಂತೆಯೇ ರವಿವಾರ ನಡೆದ ಬೆಳವಣಿಗೆಯಲ್ಲಿ ಒಟ್ಟು ಆರು ಮಂದಿ ಮಹಿಳೆಯರನ್ನು ದೇಗುಲ ಪ್ರವೇಶ ಯತ್ನದಿಂದ ಹಿಮ್ಮೆಟ್ಟಿಸಲಾಗಿದೆ. ಗಮನಾರ್ಹ ಅಂಶವೆಂದರೆ ಅವರೆಲ್ಲರೂ ತೆಲುಗು ಮಾತನಾಡುವ ಮಹಿಳೆಯರಾಗಿದ್ದಾರೆ….

 • ಅಯ್ಯಪ್ಪ ಸುತ್ತ ಭದ್ರಕೋಟೆ: ಇಂದು ಸಂಜೆ ದೇಗುಲದ ಬಾಗಿಲು ಮುಕ್ತ

  ತಿರುವನಂತಪುರ: ಎಲ್ಲರಿಗೂ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅವಕಾಶ ಮಾಡಿ ಕೊಟ್ಟಿದ್ದ ಸುಪ್ರೀಂ ಕೋರ್ಟ್‌ ತೀರ್ಪಿನ ಬಳಿಕ ಇದೇ ಮೊದಲ ಬಾರಿಗೆ ದೇಗುಲದ ಬಾಗಿಲು ಬುಧವಾರ ಸಂಜೆ ತೆರೆಯಲಿದ್ದು, ಇಡೀ ಕೇರಳದಲ್ಲಿ  “ಬೂದಿಮುಚ್ಚಿದ ಕೆಂಡ’ದಂತಹ ವಾತಾವರಣ ನಿರ್ಮಾಣವಾಗಿದೆ….

 • ಮಹಿಳೆಯರ ಪ್ರವೇಶ ಖಂಡಿಸಿ ಧರಣಿ

  ಬೆಂಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯೆ ಪ್ರವೇಶ ವಿರೋಧಿಸಿ ಅ.14ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ಅಯ್ಯಪ್ಪ ದೇವಸ್ಥಾನಗಳ ಸಂಘಟನೆ ನಿರ್ಧರಿಸಿದೆ. ಸುಪ್ರೀಂಕೋರ್ಟ್‌ ಆದೇಶ ಪ್ರಶ್ನಿಸಿ ಕೇರಳ ಸರ್ಕಾರ ಕೂಡಲೇ ಮೇಲ್ಮನವಿ ಸಲ್ಲಿಸಬೇಕು.  ನ್ಯಾಯಾಲಯದ…

 • ಶಬರಿಮಲೆ ತೀರ್ಪಿಗೆ ಮಹಿಳೆಯರ ಪ್ರತಿಭಟನೆ

  ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಮುಕ್ತ ಪ್ರವೇಶ ಅವಕಾಶ ಕಲ್ಪಿಸಿದ ಸುಪ್ರೀಂ ಕೋರ್ಟ್‌ ಆದೇಶವನ್ನು ವಿರೋಧಿಸಿ ತಿರುವನಂತಪುರದಲ್ಲಿ ಮಂಗಳವಾರ ಸುಮಾರು 4 ಸಾವಿರಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆ ನಡೆಸಿದರು. ಆದೇಶವನ್ನು ಸುಪ್ರೀಂ ಕೋರ್ಟ್‌ ಪುನರ್‌…

 • ದೇವರೆದುರು ಲಿಂಗಭೇದ ಸಲ್ಲದು – ಸಚಿವೆ ಜಯಮಾಲಾ

  ಮಂಗಳೂರು: ಗಂಡಿಗೆ ಒಂದು ದೇವರು, ಹೆಣ್ಣಿಗೆ ಒಂದು ದೇವರು ಎಂದು ಸಂವಿಧಾನದಲ್ಲಿ ಎಲ್ಲೂ ಉಲ್ಲೇಖೀಸಿಲ್ಲ. ಹೀಗಾಗಿ ಗಂಡಾದರೇನು, ಹೆಣ್ಣಾದರೇನು-ದೇವರು ಎಲ್ಲರಿಗೂ ಒಬ್ಬನೇ. ದೇವಸ್ಥಾನ ಪ್ರವೇಶ ವಿಚಾರದಲ್ಲಿ ಈ ಭೇದ ಸಂವಿಧಾನದ ಆಶಯಕ್ಕೆ ವಿರೋಧ. ಹೀಗೆಂದು ಹೇಳಿದ್ದು ಈ ಹಿಂದೆ ಶಬರಿಮಲೆ…

 • ಅಯ್ಯಪ್ಪ ದೇಗುಲ ಹೆಸರು ಬದಲು ಇಲ್ಲವೆಂದ ಟಿಡಿಬಿ

  ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲದ ಹೆಸರನ್ನು ಹಾಗೆಯೇ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಯುಡಿಎಫ್ ನೇತೃತ್ವದ ಮೈತ್ರಿಕೂಟ ಸರಕಾರ ಇದ್ದಾಗ ದೇಗುಲದ ಹೆಸರನ್ನು “ಶಬರಿಮಲೆ ಶ್ರೀ ಧರ್ಮಶಾಸ್ತಾ ದೇಗುಲ’ ಎಂದು ಬದಲಿಸಲು ಪ್ರಸ್ತಾಪ ಸಲ್ಲಿಸಲಾಗಿತ್ತು. ಆದರೆ, ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ)…

ಹೊಸ ಸೇರ್ಪಡೆ