Shah

 • ಮಾಸಾಂತ್ಯಕ್ಕೆ ಮೋದಿ, ಶಾ ಭೇಟಿ: ಬಿಎಸ್‌ವೈ

  ಹುಬ್ಬಳ್ಳಿ: ಪಕ್ಷಕ್ಕೆ ಬೆಂಬಲ ಕೊಟ್ಟು ಉಪಚುನಾವಣೆಯಲ್ಲಿ ಗೆದ್ದಿರುವ ಎಲ್ಲ 12 ಶಾಸಕರಿಗೂ ಸಚಿವ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಬಂದು ಚುನಾವಣೆಯಲ್ಲಿ ಗೆದ್ದಿದ್ದಾರೆ….

 • ಮೋದಿ, ಶಾ ಅಣತಿಯಂತೆ ಸಂಪುಟ ರಚನೆ: ಈಶ್ವರಪ್ಪ

  ಮೈಸೂರು: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರ ದೂರದೃಷ್ಟಿ ಹಾಗೂ ಅಣತಿಯಂತೆ ಸಚಿವ ಸಂಪುಟ ರಚನೆಯಾಗಿದೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಮಂಗಳವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕುಟುಂಬ ಸಮೇತರಾಗಿ ಚಾಮುಂಡಿಬೆಟ್ಟಕ್ಕೆ…

 • ಮೋದಿ, ಶಾ ಅವರಿಂದಲೇ ಆಪರೇಷನ್‌ ಕಮಲ

  ಮೈಸೂರು: ಶಾಸಕ ಆನಂದಸಿಂಗ್‌ ಹೊರತುಪಡಿಸಿ ಬೇರ್ಯಾರು ರಾಜೀನಾಮೆ ನೀಡಿಲ್ಲ. ಸದ್ಯಕ್ಕೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ಕರೆಯುವ ಸಂದರ್ಭ, ವಾತಾವರಣ ನಿರ್ಮಾಣವಾಗಿಲ್ಲ. ರಾಜೀನಾಮೆ ಕೊಟ್ಟಿರುವ ಶಾಸಕ ಆನಂದಸಿಂಗ್‌ ಜತೆ ನಾನು ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

 • ಮೋದಿ,ಶಾ ಮೈತ್ರಿ ಸರ್ಕಾರ ಅಸ್ಥಿರಗೊಳಿಸುತ್ತಿಲ್ಲ: ಸಚಿವ ಜಿಟಿಡಿ

  ಮೈಸೂರು : ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರು ಮೈತ್ರಿ ಸರ್ಕಾರದಲ್ಲಿ ಅಭದ್ರತೆ ಸೃಷ್ಟಿಸುವ ಕೆಲಸ ಮಾಡುತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಹೇಳಿಕೆ ನೀಡಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರಿಗೆ ಶಾಕ್‌ ನೀಡಿದ್ದಾರೆ….

 • ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ 370ನೇ ವಿಧಿ ರದ್ದು, ದೇಶಾದ್ಯಂತ ಎನ್‌ಆರ್‌ಸಿ: ಶಾ

  ಕಾಲಿಂಪಾಂಗ್‌, ಪಶ್ಚಿಮ ಬಂಗಾಲ : ‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡುವೆವು, ಮತ್ತು ಪ್ರಜೆಗಳ ರಾಷ್ಟ್ರೀಯ ರಿಜಿಸ್ಟ್ರಿ (ಎನ್‌ಆರ್‌ಸಿ) ಯೋಜನೆಯನ್ನು…

 • ಮೋದಿ ದುರ್ಯೋಧನ, ಅಮಿತ್‌ ಶಾ ದುಶ್ಶಾಸನ: ಮಮತಾ ಬ್ಯಾನರ್ಜಿ ಗುಡುಗು

  ಕೋಲ್ಕತ : ದೇಶದ ಹಾಲಿ ರಾಜಕಾರಣದಲ್ಲಿ ಬಿಜೆಪಿಯ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಅಮಿತ್‌ ಶಾ ಅವರು ಮಹಾಭಾರತದಲ್ಲಿ ಪಾಂಡವರ ವಿರುದ್ಧ ಹೋರಾಡಿದ ದುರ್ಯೋಧನ ಮತ್ತು ದುಶ್ಶಾಸನ ರಾಗಿದ್ದಾರೆ ಎಂದು ಪಶ್ಚಿಮ ಬಂಗಾಲ ಸಿಎಂ ಮಮತಾ…

 • 39 ಸಿಆರ್‌ಪಿಎಫ್ ಯೋಧರ ಬಲಿ: ಜೈಶ್‌ ಕೃತ್ಯ ಹೇಡಿತನದ್ದು: ಅಮಿತ್‌ ಶಾ

  ಹೊಸದಿಲ್ಲಿ : ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ 39 ಸಿಆರ್‌ಪಿಎಫ್ ಯೋಧರನ್ನು ಬಲಿಪಡೆದಿರುವ ಜೈಶ್‌ ಎ ಮೊಹಮ್ಮದ್‌ ಉಗ್ರರದ್ದು ಹೇಡಿತನದ, ಖಂಡನೀಯ ಕೃತ್ಯ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.  ಈ ಉಗ್ರ ಚಟುವಟಿಕೆಗಳಲ್ಲಿ ಶಾಮೀಲಾಗಿರುವವರನ್ನು ನಮ್ಮ ಸೈನಿಕರು ಎಷ್ಟು…

 • ಮೋದಿ,ಶಾ ಕುತಂತ್ರ ಇಲ್ಲಿ ನಡೆಯುವುದಿಲ್ಲ : ರಾಮಲಿಂಗಾ ರೆಡ್ಡಿ 

  ಬೆಂಗಳೂರು: ‘ಯಡಿಯೂರಪ್ಪ ಅವರಿಗೆ ಬಹುಮತ ಸಾಬೀತು ಪಡಿಸಲು ಸಾಧ್ಯವಾಗುವುದಿಲ್ಲ. ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಕುತಂತ್ರ ಇಲ್ಲಿ ನಡೆಯುವುದಿಲ್ಲ’ ಎಂದು ಮಾಜಿ ಸಚಿವ, ಕಾಂಗ್ರೆಸ್‌ ಶಾಸಕ ರಾಮಲಿಂಗಾ ರೆಡ್ಡಿ ಹೇಳಿಕೆ ನೀಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ…

 • ಬಸವೇಶ್ವರ ಜಯಂತಿ: ಗುರಿ ತಪ್ಪಿ ಕೆಳಗೆ ಬಿದ್ದ  ಶಾ ಹಾಕಿದ ಹಾರ!

  ಬೆಂಗಳೂರು: ಇಲ್ಲಿನ ಬಸವೇಶ್ವರ ಸರ್ಕಲ್‌ನಲ್ಲಿ ಬಸವ ಜಯಂತಿಯ ದಿನದಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಮುಜುಗರ ಅನುಭವಿಸಬೇಕಾದ ಪರಿಸ್ಥಿತಿ  ನಿರ್ಮಾಣವಾಯಿತು. ಬಸವೇಶ್ವರರ ಬೃಹತ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಕ್ರೇನ್‌ನಲ್ಲಿ ಯಡಿಯೂರಪ್ಪ ಮತ್ತು ಅಮಿತ್‌ ಶಾ ಅವರು ಮೇಲೇರಿದ್ದರು….

 • ಈಶಾನ್ಯ ಚುನಾವಣೆ: ಬಿಜೆಪಿ ಸಾಧನೆಗೆ ಪರ್ರೀಕರ್‌ ಅಭಿನಂದನೆ

  ಪಣಜಿ : ಮೂರು ಈಶಾನ್ಯ ರಾಜ್ಯಗಳಾದ ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್‌ ಚುನಾವಣೆಗಳಲ್ಲಿ ಬಿಜೆಪಿ ಉತ್ತಮ ನಿರ್ವಹಣೆ ತೋರಿರುವ ಕಾರಣ ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರೀಕರ್‌ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ…

 • ಉತ್ತರ ಕರ್ನಾಟಕದತ್ತ ಸ್ಟಾರ್‌ ನಾಯಕರು

  ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದರೆ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ನ ರಾಷ್ಟ್ರಾಧ್ಯಕ್ಷರು ರಾಜ್ಯದಲ್ಲಿ ಪ್ರವಾಸ ಚುರುಕುಗೊಳಿಸಿದ್ದು, ಶನಿವಾರದಿಂದ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಭಾಗದತ್ತ ಗಮನ ಕೇಂದ್ರೀಕರಿಸಲಿದ್ದಾರೆ. ರಾಜ್ಯದ ಕರಾವಳಿ ಭಾಗದಲ್ಲಿ ಈಗಾಗಲೇ ಪ್ರವಾಸ ಕೈಗೊಂಡು…

ಹೊಸ ಸೇರ್ಪಡೆ