Shirva

 • ಶಿರ್ವ: ಉಕ್ಕಿ ಹರಿದ ಪಾಪನಾಶಿನಿ ನದಿ

  ಶಿರ್ವ: ಶನಿವಾರ ಸುರಿದ ಮಹಾ ಮಳೆಗೆ ಶಿರ್ವ ಪಾಪನಾಶಿನಿ ನದಿಯು ಉಕ್ಕಿ ಹರಿಯುತ್ತಿದ್ದು ಎಲ್ಲೆಡೆ ಕೃಷಿಭೂಮಿ ಮತ್ತು ತೋಟಗಳಿಗೆ ನೀರು ನುಗ್ಗಿದೆ. ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹಲವೆಡೆ ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿದೆ….

 • ಶಿರ್ವ:ಬಾವಿಗೆ ಬಿದ್ದವನ ರಕ್ಷಣೆ

  ಶಿರ್ವ: ಕುಡಿತದ ಮತ್ತಿನಲ್ಲಿ  ದಂಡೆಯ ಮೇಲೆ ಕುಳಿತಿದ್ದ ವ್ಯಕ್ತಿಯೋರ್ವರು ಬಾವಿಗೆ ಬಿದ್ದಿದ್ದು, ಆತನನ್ನು ಶಿರ್ವ ಪೊಲೀಸರು ಊರವರ ಸಹಕಾರದೊಂದಿಗೆ ಗುರುವಾರ ಬೆಳಗ್ಗೆ ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ತೆಂಕ ಎರ್ಮಾಳು ಅದಮಾರು ಮಠದ ಬಳಿಯ ನಿವಾಸಿ ಕೇಶವ (43) ಬಾವಿಗೆ ಬಿದ್ದವರು….

 • ಸುಂದರ್‌ರಾಮ್‌ ಕಾಲೇಜು ಶಿರ್ವ:ಹಳೆವಿದ್ಯಾರ್ಥಿಗಳ ವಾರ್ಷಿಕೋತ್ಸವ

  ಮುಂಬಯಿ: ಮೂಲ್ಕಿ ಸುಂದರ್‌ರಾಮ್‌ ಶೆಟ್ಟಿ ಕಾಲೇಜು ಶಿರ್ವ ಹಳೆವಿದ್ಯಾರ್ಥಿ ಸಂಘ ಮುಂಬಯಿ ಇದರ 8ನೇ ವಾರ್ಷಿಕೋತ್ಸವ ಸಂಭ್ರಮವು ಜ. 26ರಂದು ಅಪರಾಹ್ನ 2.20 ರಿಂದ ರಾತ್ರಿ 8.30ರ ವರೆಗೆ ಮಲಾಡ್‌ ಪಶ್ಚಿಮದ ನ್ಯೂ ಲಿಂಕ್‌ರೋಡ್‌ನ‌  ಹೊಟೇಲ್‌ ಸಾಯಿಪ್ಯಾಲೇಸ್‌ ಗ್ರಾÂಂಡ್‌ನ‌ಲ್ಲಿ…

 • ಶಿರ್ವ:ಬೈಕಿನಲ್ಲಿ ಬಂದ ಅಪರಿಚಿತರಿಂದ ಹಲ್ಲೆ, ದರೋಡೆ

  ಶಿರ್ವ: ಬೈಕಿನಲ್ಲಿ ಬಂದ  ಅಪರಿಚಿತ ವ್ಯಕ್ತಿಗಳು ಯುವಕ ನೋರ್ವನಿಗೆ ಹಲ್ಲೆ ನಡೆಸಿ ಪರ್ಸ್‌, ಮೊಬೈಲ್‌, ಎಟಿಎಂ ಕಾರ್ಡ್‌ ದೋಚಿದ ಘಟನೆ ಶಿರ್ವ ಬಳಿಯ ಕಳತ್ತೂರು ಶಾಂತಿಗುಡ್ಡೆ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಸೊರ್ಪು ನಿವಾಸಿ ರಾಮ ಆಚಾರ್ಯ (36)…

 • ಶಿರ್ವ: ಪಾಳು ಬಿದ್ದ ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯ

  ಶಿರ್ವ: ಸುಮಾರು ದಶಕಗಳ ಹಿಂದೆ ನಿರ್ಮಾಣಗೊಂಡ ಶಿರ್ವ ತೊಟ್ಲಗುರಿ ಬಂಗ್ಲೆ ಮೈದಾನದಲ್ಲಿರುವ ಜಿ.ಪಂ.ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾಕ ಇಲಾಖೆಯ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯವು ಇಂದು ಶಿರ್ವ ಗ್ರಾಮ ಪಂಚಾಯತ್‌ಆಡಳಿತದ ನಿರ್ಲಕ್ಷದಿಂದ ಶಿಥಿಲಗೊಂಡು ಪಾಳು ಬಿದ್ದಿದೆ.ಹಲವಾರು ಬಡ…

 • ಶಿರ್ವ: ಅರಣ್ಯ ಇಲಾಖೆಯಿಂದ ಸಸಿಗಳ ಮಾರಾಟ; ಸಸ್ಯ ಸಂತೆ

  ಶಿರ್ವ: ಪ್ರಾದೇಶಿಕ ಅರಣ್ಯ ವಿಭಾಗ ಕುಂದಾಪುರ, ಪ್ರಾದೇಶಿಕ ಅರಣ್ಯ ವಲಯ ಉಡುಪಿ ಇವರ ವತಿಯಿಂದ ಅರಣ್ಯ ಇಲಾಖೆಯ ನೀರಿಗಾಗಿ ಅರಣ್ಯ ಎಂಬ ಧೇÂಯದಂತೆ ರಾಜ್ಯದಾದ್ಯಂತ ನಡೆಸುತ್ತಿರುವ ಕಾರ್ಯಕ್ರಮದಡಿ ಸಸಿಗಳ ಮಾರಾಟ ಕಾರ್ಯಕ್ರಮ ಶಿರ್ವ ಪೇಟೆಯಲ್ಲಿ ಗುರುವಾರ ನಡೆಯಿತು. ಪರಿಸರದ…

ಹೊಸ ಸೇರ್ಪಡೆ