Shobha Karandlaje

 • “ಗ್ರಾಮವಾಸ್ತವ್ಯ ಒಮ್ಮೆ ತಿರುಗಿ ನೋಡಲಿ’

  ಉಡುಪಿ: “ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಹಿಂದೆ ವಾಸ್ತವ್ಯ ಮಾಡಿದ್ದ ಗ್ರಾಮಗಳ ಸ್ಥಿತಿ ಈಗ ಹೇಗಿದೆ ಎಂಬುದನ್ನು ತಿರುಗಿ ನೋಡಲಿ’ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಮೊದಲು…

 • CMಗೆ ಅಧಿಕಾರ ಕೊಟ್ಟಿರೋದು ಗ್ರಾಮವಾಸ್ತವ್ಯಕ್ಕಲ್ಲ, ಶೋಭಾ; ಶ್ರೀರಾಮುಲು ಬಹುಪರಾಕ್!

  ಉಡುಪಿ:ಜನ ಅಧಿಕಾರ ಕೊಟ್ಟಿರೋದು ವಿಧಾನಸೌಧದಲ್ಲಿ ಕುಳಿತು ಕೆಲಸ ಮಾಡಲಿಕ್ಕೆ. ಗ್ರಾಮ ವಾಸ್ತವ್ಯ, ಶಾಲೆಗಳಲ್ಲಿ ವಾಸ್ತವ್ಯ ಹೂಡಲಿಕ್ಕೆ ಅಲ್ಲ. ಕಳೆದ ಬಾರಿ ವಾಸ್ತವ್ಯ ಮಾಡಿದ್ದ ಗ್ರಾಮಗಳ ಸ್ಥಿತಿ ಏನಾಗಿದೆ ಅಂತ ಗೊತ್ತು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು…

 • ವಾರದಲ್ಲಿ ಒಂದು ದಿನ ಉಡುಪಿಯಲ್ಲಿ: ಶೋಭಾ

  ಕುಂದಾಪುರ: ಸಂಸತ್‌ ಅಧಿವೇಶನ ಸಮಯ ಹೊರತುಪಡಿಸಿ, ಬಾಕಿ ಉಳಿದ ಅವಧಿಯಲ್ಲಿ ವಾರದಲ್ಲಿ ಒಂದು ದಿನ ಉಡುಪಿ ಹಾಗೂ ಮತ್ತೂಂದು ದಿನ ಚಿಕ್ಕಮಗಳೂರಿನಲ್ಲಿದ್ದು, ಪ್ರತಿ ತಾಲೂಕಿಗೂ ಭೇಟಿ ನೀಡಿ ಜನರ ಅಹವಾಲು ಆಲಿಸುವುದಾಗಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಎರಡನೇ…

 • ಶೋಭಾ ಕರಂದ್ಲಾಜೆಗೆ ಇಂದು ಅಭಿನಂದನೆ

  ಬೆಂಗಳೂರು: ರಾಜ್ಯ ಬಿಜೆಪಿಯ ಏಕೈಕ ಮಹಿಳಾ ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮೇ 28ರಂದು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿರುವ ಶೋಭಾ ಕರಂದ್ಲಾಜೆ, ಮೈತ್ರಿ ಪಕ್ಷದ ಅಭ್ಯರ್ಥಿ…

 • ಇನ್ನಷ್ಟು ಉತ್ಸಾಹದಿಂದ ಕೆಲಸ: ಸಂಸದೆ ಶೋಭಾ ಕರಂದ್ಲಾಜೆ

  ಪುತ್ತೂರು: ಪ್ರಗತಿಯ ಹರಿಕಾರ ನರೇಂದ್ರ ಮೋದಿ ಅವರ ಸರಕಾರ ಕೇಂದ್ರದಲ್ಲಿ ಬರಬೇಕು, ರಾಜ್ಯದಲ್ಲಿ ಅಭಿವೃದ್ಧಿ ವಿರೋಧಿ ನಿಲುವಿನ ಸರಕಾರ ಬೇಡ ಎಂಬ ಕಾರಣಕ್ಕೆ ಜನರು ಬಿಜೆಪಿಗೆ ಮತ ಚಲಾಯಿಸಿ ಅಭೂತಪೂರ್ವ ಗೆಲುವು ನೀಡಿದ್ದಾರೆ. ರಾಜ್ಯದ ಎಲ್ಲ 25 ಬಿಜೆಪಿ…

 • ಶೋಭಾ ಜಯಕ್ಕೆ ದಾಖಲೆಯ ಮೆರುಗು

  ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅತ್ಯಧಿಕ ಮತಗಳ ಅಂತರದಲ್ಲಿ ಜಯ ಗಳಿಸಿದ್ದು, ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದೆ. ಈ ಕ್ಷೇತ್ರಕ್ಕೆ 1951ರಿಂದ ಇದುವರೆಗೆ ನಡೆದ 17 ಲೋಕಸಭಾ ಚುನಾವಣೆಗಳಲ್ಲಿ ಮತ್ತು ಚಿಕ್ಕಮಗಳೂರು ಕ್ಷೇತ್ರ ಹಾಸನದಿಂದ ಬೇರ್ಪಟ್ಟು 1967ರಿಂದ…

 • ಎರಡನೆ ಬಾರಿಗೆ ದಾಖಲೆ ವಿಜಯದ ಶೋಭೆ

  ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯ ಶೋಭಾ ಕರಂದ್ಲಾಜೆ ಅಭೂತಪೂರ್ವವೆಂಬಂತೆ ಮತ ಗಳಿಸಿ ವಿಜಯಿಯಾಗಿದ್ದಾರೆ. ಮೈತ್ರಿ ಅಭ್ಯರ್ಥಿ ಯಾಗಿದ್ದ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜರನ್ನು ಅವರು 3,49,599 ಮತಗಳ ಭಾರೀ ಅಂತರದಿಂದ ಸೋಲಿಸಿದ್ದಾರೆ. ಶೋಭಾ ಕರಂದ್ಲಾಜೆ…

 • ಜಾತಿ, ಲಿಂಗ ಪ್ರಭಾವವಿಲ್ಲದ ಜಾತ್ಯತೀತ ಚುನಾವಣೆಯೆ?

  ಉಡುಪಿ: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಅತ್ಯಧಿಕ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದಾರೆ. ಶೋಭಾ ಅವರು ರಾಜ್ಯದಲ್ಲಿ ಸ್ಪರ್ಧಿಸಿದ ಬಿಜೆಪಿಯಏಕೈಕ ಮಹಿಳಾ ಅಭ್ಯರ್ಥಿಯಾಗಿರುವುದನ್ನು ಉಲ್ಲೇಖೀಸುವುದಾದರೂ ಈ ಬಾರಿಯ ಚುನಾವಣೆಯಲ್ಲಿ ಜಾತಿ, ಲಿಂಗ ಪ್ರಭಾವ…

 • ಯೋಜನಾಬದ್ಧ ಅಭಿವೃದ್ಧಿ: ಶೋಭಾ

  ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಯೋಜನಾ ಬದ್ಧವಾಗಿ ಅಭಿವೃದ್ಧಿ ಮಾಡುವು ದಾಗಿ ನೂತನ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. “ಉದಯವಾಣಿ’ಯೊಂದಿಗೆ ಮಾತನಾಡಿದ ಅವರ ಅನಿಸಿಕೆಗಳು ಇಂತಿವೆ: – ನಿಮ್ಮ ಗೆಲುವಿನ ಕುರಿತು ಏನಂತೀರಿ? ಕಾರ್ಯಕರ್ತರು, ಮತದಾರರು…

 • ದಿಲ್ಲಿ ವರೆಗೆ ಶೋಭಾ ಪಯಣ

  ಉಡುಪಿ: ದ್ವಿತೀಯ ಬಾರಿಗೆ ಪುನರಾಯ್ಕೆಯಾದ ಶೋಭಾ ಕರಂದ್ಲಾಜೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಾರ್ವಾಕ ಮೂಲದವರು. ಬೆಂಗಳೂರು ಮತ್ತು ಮಣಿಪಾಲದಲ್ಲಿ ಉದ್ಯೋಗಿಯಾಗಿದ್ದರು. ಬಿಜೆಪಿ ಉಡುಪಿ ನಗರ, ಬಳಿಕ ಜಿಲ್ಲಾ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದರು, ಪ್ರಸ್ತುತ…

 • ಖರ್ಗೆ ಸಿಎಂ ಆಗಬೇಕೆಂಬ ಮನಸ್ಸಿದ್ದರೆ ಎ‍ಚ್ಡಿಕೆ ರಾಜೀನಾಮೆ ನೀಡಲಿ

  ಹುಬ್ಬಳ್ಳಿ: ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನಿಜಕ್ಕೂ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಗಬೇಕೆಂಬ ಮನಸ್ಸಿದ್ದರೆ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಖರ್ಗೆ ಅವರೇ ಸಿಎಂ ಎಂದು ಘೋಷಿಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದರು….

 • ರಾಜಕೀಯದಲ್ಲೀಗ ಬಳೆ ಸಮರ ಶುರು

  ಬೆಂಗಳೂರು: ‘ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗದಿದ್ದರೆ, ಬಳೆ ತೊಟ್ಟುಕೊಳ್ಳಿ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದು, ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ‘ಆಪರೇಷನ್‌ ಕಮಲ’ದ ವಿಷಯ ಈಗ ಮಹಿಳೆಯರ ಬಳೆ…

 • ಬರಗಾಲ ಪೀಡಿತ ಜಿಲ್ಲೆ ಜನರು ಗುಳೆ ಹೋಗ್ತಿದ್ದಾರೆ..ಸರ್ಕಾರ ನಿಷ್ಕ್ರಿಯವಾಗಿದೆ; ಕರಂದ್ಲಾಜೆ

  ಹುಬ್ಬಳ್ಳಿ: ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ರೈತ ವಿರೋಧಿ, ಜನ ವಿರೋಧಿ ನಿಲುವು ಹೊಂದಿದೆ. ರಾಜ್ಯದ 160 ತಾಲೂಕು ಬರಗಾಲ ಪೀಡಿತ ಅಂತ ಘೋಷಣೆ ಮಾಡಿದರೂ ಯಾವುದೇ ಪರಿಹಾರ ಕಾರ್ಯ ಆರಂಭ ಮಾಡಿಲ್ಲ. ಬಹಳಷ್ಟು ಜಿಲ್ಲೆಗಳ ಜನ…

 • ಬಳೆ ತೊಟ್ಟುಕೊಳ್ಳಿ:ಶೋಭಾಗೆ ಟ್ವೀಟ್‌ ಮೂಲಕ ಸಿದ್ದರಾಮಯ್ಯ ತಿರುಗೇಟು

  ಬೆಂಗಳೂರು: ಕೆಲಸ ಮಾಡಲು ಆಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಟೀಕಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಜಿ ಮುಖ್ಯಮಂತ್ರಿ ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ. ಕುಮಾರಿ ಶೋಭಾ ಬಿಜೆಪಿ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ…

 • ಮೈತ್ರಿ ಸರ್ಕಾರ ಮುಖಂಡರ ಒಳಜಗಳದಿಂದ ಸರ್ಕಾರ ಪತನ: ಶೋಭಾ

  ಕಲಬುರಗಿ: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ನಡುವೆ ಎಲ್ಲವೂ ಸರಿ ಇಲ್ಲ ಅನ್ನೋದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಹೇಳಿಕೆ ಸಾಕ್ಷಿ. ಈ ಒಳಜಗಳ ಸರ್ಕಾರವನ್ನು ಬಲಿ ತೆಗೆದುಕೊಳ್ಳುತ್ತದೆ ಎಂದು ಬಿಜೆಪಿ ನಾಯಕಿ, ಮಾಜಿ ಸಂಸದೆ ಶೋಭಾ ಕರಂದ್ಲಾಜೆ…

 • ಮೈತ್ರಿ ಸರ್ಕಾರ ಸಿಎಂ ರೆಸಾರ್ಟ್‌ನಲ್ಲಿ ಗಾಢ ನಿದ್ರೆ

  ಕುಂದಗೋಳ: ಜನರ ವಿಶ್ವಾಸ ಕಳೆದುಕೊಂಡ ಮೈತ್ರಿ ಸರ್ಕಾರದ ಸಿಎಂ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿ ಪರ ಮತಕೇಳಿ ಸುಸ್ತಾಗಿ ರೆಸಾರ್ಟ್‌ನಲ್ಲಿ ಗಾಢ ನಿದ್ರೆಗೆ ಜಾರಿದ್ದು, ಮುಂಬರುವ ದಿನಗಳಲ್ಲಿ ಮೈತ್ರಿ ಸರ್ಕಾರ ಪತನವಾಗುವುದು ಗ್ಯಾರಂಟಿ ಎಂದು ಮಾಜಿ…

 • 2 ಲಕ್ಷ ಮತಗಳ ಅಂತರದ ಗೆಲುವು: ಶೋಭಾ ವಿಶ್ವಾಸ

  ಉಡುಪಿ: ಬಿಜೆಪಿ ದೇಶದಲ್ಲಿ ಒಟ್ಟು 300ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ದೊರೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗುರುವಾರ…

 • “ಬಿಜೆಪಿ ಅಧ್ಯಕ್ಷ ಹುದ್ದೆ ಆಕಾಂಕ್ಷಿಯಲ್ಲ’: ಶೋಭಾ ಕರಂದ್ಲಾಜೆ

  ಬೆಂಗಳೂರು: “ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಯೂ ಇಲ್ಲ, ಆಕಾಂಕ್ಷಿಯೂ ನಾನಲ್ಲ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು. ನಗರದ ಚಿತ್ರಕಲಾ ಪರಿಷತ್ತಿನಲ್ಲಿ ಹಮ್ಮಿಕೊಂಡ ಹತ್ತು ದಿನಗಳ ಕರಕುಶಲ ವಸ್ತುಗಳ ಪ್ರದರ್ಶನ “ಬೆಂಗಳೂರು ಉತ್ಸವ’ಕ್ಕೆ…

 • ಪ್ರತ್ಯೇಕ ಧರ್ಮ: ಪತ್ರದ ಮೂಲ ಪತ್ತೆ ಹಚ್ಚಲಿ: ಶೋಭಾ ಕರಂದ್ಲಾಜೆ

  ಬೆಂಗಳೂರು: ಪ್ರತ್ಯೇಕ ಧರ್ಮ ಸಂಬಂಧ ಸೋನಿಯಾಗಾಂಧಿಯವರಿಗೆ ಗೃಹ ಸಚಿವ ಎಂ.ಬಿ.ಪಾಟೀಲ್‌ ಅವರು ಬರೆದಿದ್ದಾರೆ ಎನ್ನಲಾದ ಪತ್ರ ಅಸಲಿಯೋ- ನಕಲಿಯೋ ಎಂಬುದನ್ನು ಪತ್ತೆ ಹಚ್ಚಬೇಕು. ಈ ಪತ್ರವನ್ನು ಕಾಂಗ್ರೆಸ್‌ ಕಾರ್ಯಕರ್ತರೋ, ಜೆಡಿಎಸ್‌ನವರು ಇಲ್ಲವೇ ಎಂ.ಬಿ.ಪಾಟೀಲರ ವಿರೋಧಿಗಳೇ ಬಿಡುಗಡೆ ಮಾಡಿದ್ದಾರೋ ಎಂಬುದನ್ನು…

 • ಕೇಂದ್ರ ಗೃಹ ಸಚಿವರ ಮಧ್ಯಪ್ರವೇಶ ಕೋರಿ ಶೋಭಾ ಕರಂದ್ಲಾಜೆ ಪತ್ರ

  ಬೆಂಗಳೂರು: ರಾಜ್ಯ ಗೃಹ ಸಚಿವರು ಬಿಜೆಪಿ ಕಾರ್ಯಕರ್ತರು, ಪಕ್ಷದ ಪರ ಒಲವು ಹೊಂದಿರುವವರನ್ನು ಗುರಿಯಾಗಿಸಿಕೊಂಡು ಪ್ರತೀಕಾರ ತೋರುತ್ತಿದ್ದು, ಕೂಡಲೇ ಕೇಂದ್ರ ಗೃಹ ಸಚಿವರು ಮಧ್ಯ ಪ್ರವೇಶಿಸಿ ಸಂವಿಧಾನಾತ್ಮಕವಾಗಿ ಕಾರ್ಯ ನಿರ್ವಹಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಬೇಕು ಎಂದು…

ಹೊಸ ಸೇರ್ಪಡೆ