Siddaganga Mutt

 • ಸಿದ್ಧಗಂಗಾ ಮಠಕ್ಕೆ ನೀಡುತ್ತಿದ್ದ ಅಕ್ಕಿ ಸ್ಥಗಿತ

  ಕಲ್ಪತರು ನಾಡಿನ ತ್ರಿವಿಧ ದಾಸೋಹ ಕ್ಷೇತ್ರ ಸಿದ್ಧಗಂಗಾ ಮಠಕ್ಕೆ ಹಸಿದು ಬರುವ ಭಕ್ತರಿಗೆ ಪ್ರಸಾದ ನೀಡುವುದು ಎಂದಿಗೂ ನಿಂತ ಉದಾಹರಣೆಗಳೇ ಇಲ್ಲ. ಸರ್ಕಾರಗಳು ಯಾವುದೇ ಸಹಾಯ ಹಸ್ತ ನೀಡದೇ ಇರುವಾಗಲೇ ಭಕ್ತರಿಗೆ ಪ್ರಸಾದ ನೀಡಿದ ಕ್ಷೇತ್ರ. 1850ರಲ್ಲಿ ಶ್ರೀ…

 • ತುಮಕೂರು; ಕಾರು ಒಳಬಿಟ್ಟಿದ್ಯಾಕೆ-ಬೆಳ್ತಂಗಡಿ ಮೂಲದ ಖಡಕ್ ಐಪಿಎಸ್ ಅಧಿಕಾರಿ ಅನೂಪ್

  ತುಮಕೂರು: ಪ್ರಧಾನಿ ನರೇಂದ್ರ ಮೋದಿ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಈ ವೇಳೆ ಸಚಿವ ವಿ.ಸೋಮಣ್ಣ ಕಾರನ್ನು ಮಠದೊಳಕ್ಕೆ ಬಿಟ್ಟ ಪೊಲೀಸರ ಮೇಲೆ ಎಸ್ಪಿ ಅನೂಪ್ ಶೆಟ್ಟಿ ಕೆಂಡಾಮಂಡಲರಾದ ಘಟನೆ…

 • ಬಡಮಕ್ಕಳ ದೇಗುಲ ಸಿದ್ಧಗಂಗಾ

  ಇಲ್ಲಿ ಕಲಿಯುವ ಮಕ್ಕಳೆಲ್ಲ ಬಡವರೇ. ಬೆಳಗ್ಗೆ ಬೇಗ ಏಳ್ಳೋದು, ಸಾಮೂಹಿಕ ಪ್ರಾರ್ಥನೆ, ಕಟ್ಟುನಿಟ್ಟಿನ ಓದು… ಇವೆಲ್ಲವಕ್ಕೂ ಒಂದು ಸೌಂದರ್ಯ ಕಳೆಗಟ್ಟಿರುವ ತಾಣ, ತುಮಕೂರಿನ ಶ್ರೀ ಸಿದ್ಧಗಂಗಾ ಮಠ. ಜಾತಿ, ಧರ್ಮ ಎನ್ನದೇ ಇಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರವೇಶವಿದೆ. ಶ್ರೀ…

 • ಲಿಂಗೈಕ್ಯ ಸಿದ್ಧಗಂಗಾ ಶ್ರೀಗಳ ಜಯಂತ್ಯುತ್ಸವ

  ತುಮಕೂರು: ಶತಾಯುಷಿ ಸಿದ್ಧಗಂಗಾ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳು 111 ವಸಂತಗಳನ್ನು ಪೂರೈಸಿ ಲಿಂಗೈಕ್ಯರಾಗಿದ್ದು, ಶ್ರೀಗಳ 112ನೇ ವರ್ಷದ ಜಯಂತ್ಯುತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಸೋಮವಾರ ಶ್ರೀಮಠದಲ್ಲಿ ಸಿದ್ದಲಿಂಗ ಸ್ವಾಮಿಗಳ ನೇತೃತ್ವದಲ್ಲಿ ನಡೆಯಿತು. ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ 112ನೇ ವರ್ಷದ…

 • ಕೇಂದ್ರದಲ್ಲಿ ನಮಗೆ ಅಧಿಕಾರ ಕೊಟ್ರೆ ಸಿದ್ದಗಂಗಾಶ್ರೀಗೆ ಭಾರತ ರತ್ನ: CM

  ತುಮಕೂರು: ತುಮಕೂರು ಸಿದ್ದಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿಗೆ ಈ ಬಾರಿ ಭಾರತ ರತ್ನ ಪ್ರಶಸ್ತಿ ಘೋಷಣೆಯಾಗದ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರದಲ್ಲಿ ನಮಗೆ ಅಧಿಕಾರ ಸಿಕ್ಕಿದರೆ ಸ್ವಾಮೀಜಿಗೆ ಭಾರತ ರತ್ನ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಗುರುವಾರ…

 • ಶ್ರೀಗಳೇ ದಾರಿ ತೋರುತ್ತಾರೆ

  ಸಿದ್ಧಗಂಗಾ ಕ್ಷೇತ್ರದ ಹಿರಿಯ ಶ್ರೀಗಳು ಶಿವೈಕ್ಯರಾದ ಹಿನ್ನೆಲೆಯಲ್ಲಿ ಮಠದ ಭಕ್ತರಲ್ಲಿ ದುಃಖ ಮಡುಗಟ್ಟಿದೆ. ಅವರ ಅನುಪಸ್ಥಿತಿಯಲ್ಲಿ ಮಠವನ್ನು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಮಠದ ಮಠಾಧ್ಯಕ್ಷರಾಗಿ ಕಾರ್ಯಾರಂಭ ಮಾಡಿರುವ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮೇಲಿದೆ. ಮಠದ ಮುಂದಿನ ನಿರ್ವಹಣೆ ಕುರಿತು…

 • ದೇವರ ದರ್ಶನಕ್ಕೂ ಭಕ್ತರ ದಂಡು

  ತುಮಕೂರು: ಸರ್ವಧರ್ಮದ ಸಮನ್ವಯ ಕ್ಷೇತ್ರವಾಗಿ, ಬಸವಣ್ಣನವರ ತತ್ವಾದರ್ಶ ಪಾಲಿಸಿಕೊಂಡು ಬಂದಿದ್ದ, ಸಿದ್ಧಗಂಗೆಯ ಸಿದ್ಧಿ ಪುರುಷ ಶ್ರೀ ಶಿವಕುಮಾರ ಸ್ವಾಮೀಜಿ ಐಕ್ಯರಾದ ಶಿವ ಮಂದಿರದಲ್ಲಿ ಮಾಡಿರುವ ಕ್ರಿಯಾ ಸಮಾಧಿ ನೋಡಲು ರಾಜ್ಯದ ವಿವಿಧ ಭಾಗಗಳಿಂದ ಬುಧವಾರವೂ ಭಕ್ತರ ದಂಡೇ ಹರಿದುಬರುತ್ತಿದೆ….

 • ಸಾರ್ವಜನಿಕರಿಗೆ ದೇವರ ದರ್ಶನ ಸಮಾಪ್ತಿ; 15 ನಿಮಿಷಗಳ ಅಂತಿಮ ಮೆರವಣಿಗೆ

  ತುಮಕೂರು: ತ್ರಿವಿಧ ದಾಸೋಹದ ಕಾಯಕ ಯೋಗಿ, ಶತಾಯುಷಿ, ಡಾ.ಶಿವಕುಮಾರಸ್ವಾಮೀಜಿಯ ಲಿಂಗ ಶರೀರದ ಸಾರ್ವಜನಿಕರ ಅಂತಿಮ ದರ್ಶನ ಮುಕ್ತಾಯಗೊಂಡಿದೆ. ಆದರೆ ಇನ್ನೂ ಸಾವಿರಾರು ಭಕ್ತರು ಅಂತಿಮ ದರ್ಶನ ಪಡೆಯಲು ಸಾಧ್ಯವಾಗಿಲ್ಲ. ಏತನ್ಮಧ್ಯೆ ರುದ್ರಾಕ್ಷಿ ರಥದಲ್ಲಿ ತ್ರಿವಿಧ ದಾಸೋಹಿ, ಡಾ.ಸಿದ್ದಗಂಗಾಶ್ರೀಗಳ ಲಿಂಗಶರೀರದ…

 • ಸಿದ್ದಗಂಗಾಶ್ರೀಗಳ ಗದ್ದುಗೆ, ಕ್ರಿಯಾ ಸಮಾಧಿ ಹೇಗೆ ನೆರವೇರುತ್ತೆ ?

  ತುಮಕೂರು: ಸಿದ್ದಗಂಗಾಮಠದ ಕಾಯಕ ಯೋಗಿ, ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿ(111ವರ್ಷ) ಸೋಮವಾರ ಶಿವೈಕ್ಯರಾಗಿದ್ದು, ಮಂಗಳವಾರ ಸಂಜೆ ಲಿಂಗಶರೀರದ ಕ್ರಿಯಾ ಸಮಾಧಿಯ ಅಂತಿಮ ವಿಧಿ ವಿಧಾನ ವೀರಶೈವ ಲಿಂಗಾಯತ ಆಗಮೋಕ್ತ ಸಂಪ್ರದಾಯದ ಪ್ರಕಾರ ನೆರವೇರಲಿದೆ. ಶ್ರೀಗಳ ಕ್ರಿಯಾ ಸಮಾಧಿ ಹೇಗೆ ನಡೆಯುತ್ತೆ?…

 • ಗದ್ದುಗೆಯಲ್ಲಿ ಕ್ರಿಯಾಸಮಾಧಿ ವಿಧಾನ ಶುರು; 4ಗಂಟೆವರೆಗೂ ಅಂತಿಮ ದರ್ಶನ

  ತುಮಕೂರು: ಶಿವೈಕ್ಯರಾದ ತುಮಕೂರು ಸಿದ್ದಗಂಗಾಶ್ರೀಗಳ(111ವರ್ಷ) ಲಿಂಗಶರೀರದ ಕ್ರಿಯಾ ಸಮಾಧಿ ವಿಧಿ ವಿಧಾನ ಆರಂಭಗೊಂಡಿದೆ. ಸೋಮವಾರ ಸಂಜೆ 4ಗಂಟೆ ನಂತರ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ. ಹಳೆ ಮಠದಲ್ಲಿ ಉದ್ದಾನ ಶಿವಯೋಗಿಗಳ ಗದ್ದುಗೆ ಪಕ್ಕದಲ್ಲೇ ಶ್ರೀಗಳ ಕ್ರಿಯಾ ಸಮಾಧಿಗೆ ಸುಮಾರು 20ಕ್ಕೂ…

 • ಶ್ರೀಗಳ ಅಂತಿಮ ದರ್ಶನಕ್ಕೆ ಭಕ್ತಸಾಗರ; 60ಕ್ಕೂ ಹೆಚ್ಚು ಕಡೆ ಅನ್ನದಾಸೋಹ

  ತುಮಕೂರು:ಕಾಯಕಯೋಗಿ, ಸಾಮಾಜಿಕ ನ್ಯಾಯದ ಹರಿಹಾರ, ತ್ರಿವಿಧ ದಾಸೋಹಿ, ಶೈಕ್ಷಣಿಕ ಜ್ಯೋತಿ, ನಡೆದಾಡುವ ದೇವರು ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ(111ವರ್ಷ) ಲಿಂಗಶರೀರದ ಅಂತಿಮ ದರ್ಶನ ಪಡೆಯಲು ಭಕ್ತಸಾಗರವೇ ಹರಿದು ಬರತೊಡಗಿದೆ. ಸಿದ್ದಗಂಗಾ ಮಠದತ್ತ ಅಪಾರ ಜನಸ್ತೋಮ ಹರಿದು ಬರುತ್ತಿದ್ದ ಹಿನ್ನೆಲೆಯಲ್ಲಿ…

 • ಮಾದರಿಯಾದ ಶ್ರೀಗಳು ಸನ್ಮಾರ್ಗ ತೋರಿಸಿದ ಸಂತ

  ಕರ್ನಾಟಕ ರಾಜ್ಯದಲ್ಲಿ ಮಠ-ಮಾನ್ಯಗಳು ಸೇವೆಯ ಕ್ರಾಂತಿಯನ್ನೇ ಮಾಡಿದ್ದು, ಆ ಪೈಕಿ ಸಿದ್ಧಗಂಗಾ ಮಠ ಅತಿ ಎತ್ತರದ ಸ್ಥಾನದಲ್ಲಿ ನಿಲ್ಲುತ್ತದೆ. ನಡೆದಾಡುವ ದೇವರು ಶತಾಯುಷಿ ಶಿವಕುಮಾರ ಸ್ವಾಮೀಜಿ ಸಿದ್ಧಗಂಗಾ ಮಠದ ಹೆಸರು ಅಜರಾಮರವಾಗುವಂತೆ ಮಾಡಿದವರು. ಮೌನವಾಗಿ ಶಿಕ್ಷಣ ಕ್ರಾಂತಿ ಮೂಲಕ…

 • ಶ್ರೀಗಳ ಅಂತಿಮ ದರ್ಶನಕ್ಕೆ ಭಕ್ತಸಾಗರ; ವಿದ್ಯಾರ್ಥಿಗಳ ರೋಧನ

  ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹ ಕಾಯಕಕ್ಕೆ ಮೀಸಲಾಗಿದ್ದ ಕಾಯಕ ಯೋಗಿ ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿ (111 ವರ್ಷ) ಸೋಮವಾರ ಲಿಂಗೈಕ್ಯರಾಗಿದ್ದರು. ಇದೀಗ ಸಂಜೆ ಸಿದ್ದಗಂಗಾಮಠದ ವಜ್ರಮಹೋತ್ಸವ ಭವನ ಸಮೀಪದ ಮ್ಯೂಸಿಯಮ್ ಗ್ರೌಂಡ್ ನಲ್ಲಿ ಶ್ರೀಗಳ ಲಿಂಗಶರೀರದ ಅಂತಿಮ…

 • ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ

  ಕಳೆದ 50ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತ್ರಿವಿಧ ದಾಸೋಹ ತತ್ವದ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದ ಕಾಯಕಯೋಗಿ, ಸಂತರ ಸಂತ, ಶತಾಯುಷಿ ಡಾ.ಸಿದ್ದಗಂಗಾಶ್ರೀಗಳು(111ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಲಿಂಗೈಕ್ಯರಾಗಿದ್ದಾರೆ. ಬರೋಬ್ಬರಿ 111 ವಸಂತಗಳನ್ನು ಕಂಡಿದ್ದ ಡಾ.ಶಿವಕುಮಾರ ಸ್ವಾಮಿ ಮಾಗಡಿ ತಾಲೂಕಿನ ವೀರಾಪುರದ ಹೊನ್ನೇಗೌಡ,…

 • ನಡೆದಾಡುವ ದೇವರು, ಶತಾಯುಷಿ ಸಿದ್ದಗಂಗಾಶ್ರೀ ಲಿಂಗೈಕ್ಯ

  ತುಮಕೂರು: ಕಳೆದ 50ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತ್ರಿವಿಧ ದಾಸೋಹ ತತ್ವದ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದ ಕಾಯಕಯೋಗಿ, ಸಂತರ ಸಂತ, ಕರ್ನಾಟಕ ರತ್ನ, ಶತಾಯುಷಿ ಡಾ.ಸಿದ್ದಗಂಗಾಶ್ರೀಗಳು(111ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಲಿಂಗೈಕ್ಯರಾಗಿದ್ದಾರೆ. ಅಸಂಖ್ಯಾತ ಭಕ್ತರು, ಲಕ್ಷಾಂತರ ಶಿಷ್ಯವೃಂದವನ್ನು ಹೊಂದಿದ್ದ ಡಾ.ಶಿವಕುಮಾರ ಸ್ವಾಮೀಜಿ…

 • ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರ

  ತುಮಕೂರು: ಸರ್ಕಾರದ ನಿರ್ದೇಶನದಂತೆ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್‌ ನೇತೃತ್ವದ ನುರಿತ ವೈದ್ಯರ ತಂಡ ಶುಕ್ರವಾರ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಆರೋಗ್ಯದ ತಪಾಸಣೆ ನಡೆಸಿತು.  ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಯವರಿಗೆ ಗುರುವಾರ ಕರೆ ಮಾಡಿ ಹಿರಿಯ ಶ್ರೀಗಳ…

 • ಸಿದ್ಧಗಂಗಾ ಶ್ರೀ ಆರೋಗ್ಯದಲ್ಲಿ ಚೇತರಿಕೆ

  ತುಮಕೂರು: ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಾದ ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಠದಲ್ಲಿ ಪೂಜ್ಯರ ಆರೈಕೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ….

 • ಸಿದ್ಧಗಂಗಾ ಮಠಕ್ಕೆ ಶಾ:ಮತ್ತೆ ಭಿನ್ನಮತ ಬಯಲು; ಪ್ರತಿಭಟನೆ!

  ತುಮಕೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಸೋಮವಾರ  ಸಿದ್ಧಗಂಗಾ ಮಠಕ್ಕೆ  ಭೇಟಿ ನೀಡಿ ಶತಾಯುಷಿ ಡಾ. ಶಿವಕುಮಾರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ , ಪ್ರಹ್ಲಾದ್‌ ಜೋಷಿ ಸೇರಿದಂತೆ ಹಲವು…

 • ಸಿದ್ಧಗಂಗಾ ಕಿರಿಯ ಶ್ರೀ ಸ್ವಾಗತ 

  ತುಮಕೂರು: ಲಿಂಗಾಯತ – ವೀರಶೈವ ಲಿಂಗಾಯತಕ್ಕೆ ಅಲ್ಪಸಂಖ್ಯಾಕ ಸ್ಥಾನಕ್ಕಾಗಿ ಕೇಂದ್ರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವುದನ್ನು ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ಸ್ವಾಗತಿಸಿದ್ದಾರೆ. ಮಂಗಳವಾರ ಪತ್ರಕರ್ತರ ಜೊತೆ ಮತನಾಡಿದ ಅವರು, ಸರಕಾರ ಬಹಳ ದಿನಗಳ…

 • ಮಠಕ್ಕೆ ಆಗಮಿಸಿದ ಡಾ.ಶಿವಕುಮಾರ ಶ್ರೀ

  ತುಮಕೂರು: ಭಕ್ತರ ಪಾಲಿನ “ನಡೆದಾಡುವ ದೇವರು’ ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಾದ ಶತಾಯುಷಿ, ಕರ್ನಾಟಕ ರತ್ನ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರು ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶನಿವಾರ ಸಂಜೆ ಶ್ರೀ ಮಠಕ್ಕೆ ಆಗಮಿಸಿದರು.  ಶ್ರೀಗಳು ಮಠಕ್ಕೆ…

ಹೊಸ ಸೇರ್ಪಡೆ