Siddaramaiah

 • ಸ್ಪೀಕರ್‌ಗೆ ಹಂಚಿಕೆ ಆಗಿರುವ ಮನೆಯತ್ತ ಸಿದ್ದರಾಮಯ್ಯ ಚಿತ್ತ

  ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ಬಂಗಲೆ ಪಡೆಯುವ ಪ್ರಯತ್ನ ಇನ್ನೂ ಅಂತ್ಯ ಕಂಡಿಲ್ಲ. ಕಾವೇರಿ ಕೈ ತಪ್ಪಲಿರುವುದರಿಂದ ಈಗ ತಾವು ಹಿಂದೆ ಪ್ರತಿಪಕ್ಷದ ನಾಯಕರಾಗಿದ್ದಾಗ ವಾಸವಾಗಿದ್ದ ಕುಮಾರಕೃಪಾ ಪೂರ್ವದಲ್ಲಿರುವ ಮೊದಲನೇ ಮನೆಯನ್ನು ತಮಗೆ ನೀಡುವಂತೆ ಮತ್ತೆ…

 • ಸಾವರ್ಕರ್‌ ವಿರುದ್ಧದ ಹೇಳಿಕೆಗೆ ಬದ್ಧ: ಸಿದ್ದರಾಮಯ್ಯ

  ಹುಬ್ಬಳ್ಳಿ: “ಸಾವರ್ಕರ್‌ ಕುರಿತ ಹೇಳಿಕೆಗೆ ನಾನು ಈಗಲೂ ಬದ್ಧ. ಮಹಾತ್ಮ ಗಾಂಧಿ ಕೊಲೆ ಪ್ರಕರಣದಲ್ಲಿ ಅವರು ಒಬ್ಬ ಆರೋಪಿ ಯಾಗಿ ದ್ದರು. ಕೆಲವೊಂದು ಸಾಕ್ಷಿಗಳ ಕೊರತೆ ಯಿಂದ ಹೊರ ಬಂದಿ ರಬಹುದು. ಹಾಗಂತ ಅವರು ಆರೋಪಿನೇ ಅಲ್ಲ. ಗಾಂಧಿ ಹತ್ಯೆ ಆಗಿಲ್ಲ ಅಂತಾ ಹೇಳಕ್ಕಾಗಲ್ಲ’…

 • ಸಾವರ್ಕರ್ ವಿಷಯ ಬಿಟ್ಟು, ಪ್ರಸುತ್ತ ಸಮಸ್ಯೆ ಕುರಿತು ಚರ್ಚೆಯಾಗಲಿ : ಸಿದ್ದರಾಮಯ್ಯ ಟ್ವೀಟ್

  ಬೆಂಗಳೂರು : ಕಳೆದ ಕೆಲ ದಿನಗಳಿಂದ ಸಾವರ್ಕರ್ ಕುರಿತು ನಡೆಯುತ್ತಿರುವ ವಾದ ಪ್ರತಿವಾದಗಳಿಗೆ ಮಾಜಿ ಸಿ.ಎಂ ಹಾಗೂ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಈಗ ಮತ್ತೊಂದು ಟ್ವೀಟ್ ಮೂಲಕ ಬಿಜೆಜಿ ನಾಯಕರಿಗೆ ಟಾಂಗ್  ಕೊಟ್ಟಿದ್ದಾರೆ. ಟ್ವಟರ್ ನಲ್ಲಿ ಮಹಾರಾಷ್ಟ್ರ…

 • ಸಾವರ್ಕರ್‌ ಚರಿತ್ರೆ ಓದಿ ಸಿದ್ದು ಮಾತನಾಡಲಿ: ಶೋಭಾ

  ಚಿಕ್ಕಮಗಳೂರು: ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್‌ ಬಗ್ಗೆ ದೇಶದ್ರೋಹಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಮೊದಲು ಸಾವರ್ಕರ್‌ ಚರಿತ್ರೆ ಓದಿ ಮಾತನಾಡಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸಾವರ್ಕರ್‌ ಬಗ್ಗೆ ವಿವಾದ ಸೃಷ್ಟಿಸಿರುವ ಸಿದ್ದರಾಮಯ್ಯ ಅವರಿಗೆ ಸ್ವಾತಂತ್ರ್ಯ…

 • ಸಿದ್ಧರಾಮಯ್ಯ ಅಥವಾ ನನ್ನ ಕುಟುಂಬದಲ್ಲಿ ಯಾರೂ ಹುತಾತ್ಮರಾಗಿಲ್ಲ: ವಿಶ್ವನಾಥ್‌

  ವಿಜಯಪುರ : ಸ್ವಾತಂತ್ರ್ಯ ವೀರ ಸಾವರ್ಕರ್ ದೇಶಪ್ರೇಮ, ತ್ಯಾಗ, ಬಲಿದಾನಗಳ ಕುರಿತು ಮಾಜಿ ಸಿ.ಎಂ. ಸಿದ್ಧರಾಮಯ್ಯ ಟೀಕೆ ಮಾಡುವುದು ಸರಿಯಲ್ಲ. ವೀರ ಸಾವರ್ಕರ್ ಅವರಿಗೆ ಭಾರತರತ್ನ ನೀಡಿಕೆ ವಿಚಾರ ವಿವಾದ ಆಗಿರುವುದೇ ಬೇಸರದ ಸಂಗತಿ. ಸಿದ್ಧರಾಮಯ್ಯ ಅಥವಾ ನನ್ನ…

 • ಸಾವರ್ಕರ್‌; ಮುಂದುವರಿದ ಟಾಕ್‌ ವಾರ್‌

  ವೀರ ಸಾವರ್ಕರ್‌ಗೆ “ಭಾರತ ರತ್ನ’ ನೀಡುವ ಮಹಾರಾಷ್ಟ್ರ ಬಿಜೆಪಿ ಪ್ರಣಾಳಿಕೆಯ ಅಂಶದ ಬಗ್ಗೆ ರಾಜಕೀಯ ನಾಯಕರ ವಾಕ್ಸಮರ ಭಾನುವಾರವೂ ಮುಂದುವರಿದಿದೆ. ಇದೇ ವಿಚಾರವಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೂಮ್ಮೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಇದಕ್ಕೆ ಆಡಳಿತಾರೂಢ ಬಿಜೆಪಿ ನಾಯಕರು…

 • ಸಿದ್ದು ನಾಮಫ‌ಲಕ ತೆರವು-ಅಳವಡಿಕೆ

  ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಾಸವಾಗಿರುವ “ಕಾವೇರಿ’ ನಿವಾಸದ ಮುಂದೆ ಹಾಕಿರುವ ಅವರ ನಾಮಫ‌ಲಕವನ್ನು ಲೋಕೋಪಯೋಗಿ ಅಧಿಕಾರಿಗಳು ಭಾನುವಾರ ಬೆಳಗ್ಗೆ ತೆಗೆದು, ಸಂಜೆಗೆ ಮತ್ತೆ ನಾಮಫ‌ಲಕ ಹಾಕಿದ್ದಾರೆ. ಭಾನುವಾರ ಬೆಳಗ್ಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು “ಕಾವೇರಿ’ ನಿವಾಸಕ್ಕೆ…

 • ಅಂಡಮಾನ್‌ ಜೈಲಿಗೆ ಸಿದ್ದು ಭೇಟಿ ನೀಡಲಿ

  ಬೆಂಗಳೂರು: ವೀರ ಸಾವರ್ಕರ್‌ ಅವರು ಅಂಡಮಾನ್‌ನಲ್ಲಿದ್ದ ಜೈಲಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಬೇಕು. ಆಗ ಅವರಿಗೆ ವಾಸ್ತವದ ಅರಿವಾಗಬಹುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿರುಗೇಟು ನೀಡಿದ್ದಾರೆ. ನಗರದ ಗುರುರಾಜ ಕಲ್ಯಾಣ ಮಂಟಪದಲ್ಲಿ ತುಳು ಕೂಟ…

 • ವಿಶ್ವನಾಥ್‌ ಜತೆ ಮಾತು ಬಿಟ್ಟಿದ್ದು ಯಾಕೆ ಗೊತ್ತಾ?

  ಮೈಸೂರು: ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಅನರ್ಹ ಶಾಸಕ ವಿಶ್ವನಾಥ್‌ ಜತೆ ತಾವು ಮಾತು ಬಿಟ್ಟಿದ್ದೇಕೆ ಎಂಬ ಬಗ್ಗೆ ವಿವರಣೆ ನೀಡಿದ್ದು, ಅದರ ವಿವರ ಇಂತಿದೆ. “ನನ್ನಿಂದ ವಿಶ್ವನಾಥ್‌ಗೆ ಅನ್ಯಾಯ ವಾಗಲಿ,…

 • ಕೀಳುಮಟ್ಟದಲ್ಲಿ ಮಾತಾಡೋದು ಸರಿಯಲ್ಲ

  ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷದವರಿಗೆ ದೊಡ್ಡವರ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡುವುದು ರೂಢಿಯಾಗಿದೆ. ಹಾಗೆ ಮಾತನಾಡಿದರೆ ದೊಡ್ಡ ನಾಯಕನಾಗುತ್ತೇನೆ, ಪ್ರಸಿದ್ಧಿಗೆ ಬರುತ್ತೇನೆಂದು ಸಿದ್ದರಾಮಯ್ಯ ಭಾವಿಸಿದಂತಿದೆ. ಮುಂದೊಂದು ದಿನ ಅವರು ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಚಿವ ಜಗದೀಶ ಶೆಟ್ಟರ್‌ ಹೇಳಿದರು. ಸುದ್ದಿಗಾರರರೊಂದಿಗೆ…

 • ದುರಾಸೆಯಿಂದ ಪಕ್ಷ ಬಿಟ್ಟವರಿಗೆ ತಕ್ಕ ಪಾಠ ಕಲಿಸಿ

  ಮೈಸೂರು: ತಾವು ಗೆದ್ದ ಪಕ್ಷಕ್ಕೆ ದ್ರೋಹ ಮಾಡಿ, ಬೇರೊಂದು ಪಕ್ಷದ ಆಸೆ, ಆಮೀಷಕ್ಕೆ ಒಳಗಾಗಿ, ಅಧಿಕಾರದ ವ್ಯಾಮೋಹದಿಂದ ಪಕ್ಷ ತೊರೆದಿರುವವರಿಗೆ ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದರು. ನಗರದ ವಾಲ್ಮೀಕಿ ಭ‌ವನದಲ್ಲಿ…

 • ಹಿಂದುತ್ವದ ಮೂಲಕ ಕೋಮುವಾದ ಬಿತ್ತುವವರಿಗೆ ಭಾರತ ರತ್ನ ಬೇಡ: ಸಿದ್ದರಾಮಯ್ಯ

  ಮೈಸೂರು: ಸಾವರ್ಕರ್ ಹಿಂದೂ ಮಹಾಸಭಾದಲ್ಲಿದ್ದರು. ಹಿಂದುತ್ವ ಪ್ರತಿಪಾದಕರು ಎಂಬ ಕಾರಣಕ್ಕಾಗಿಯೇ ಬಿಜೆಪಿಯವರು ಅವರಿಗೆ ಭಾರತ ರತ್ನ ಕೊಡುತ್ತಿದ್ದಾರೆ. ಗಾಂಧಿಯನ್ನು ಕೊಂದ ಆರೋಪಿಗೆ ಭಾರತ ರತ್ನ ಬೇಡ ಅಂತ ಹೇಳಿದ್ದೆ. ಎಂದು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಹೇಳೀದರು. ಸುದ್ದಿಗಾರರೊಂದಿಗೆ…

 • ಸಾವರ್ಕರ್‌ ನೆನಪಲ್ಲಿ ಮಾತಿನ ದರ್ಬಾರ್‌

  ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯವಾದಿ ವೀರ ಸಾವರ್ಕರ್‌ ಹೆಸರನ್ನು “ಭಾರತರತ್ನ’ಕ್ಕೆ ಶಿಫಾರಸು ಮಾಡಲಾಗುವುದು ಎಂಬ ಬಿಜೆಪಿ ಪ್ರಣಾಳಿಕೆಯಲ್ಲಿನ ಭರವಸೆ, ಕರ್ನಾಟಕದಲ್ಲೂ ರಾಜಕೀಯ ಪಕ್ಷಗಳ ನಡುವಿನ ಜಟಾಪಟಿಗೆ ನಾಂದಿ ಹಾಡಿದೆ. ಕಳೆದೆರಡು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು…

 • ಸಿದ್ದರಾಮಯ್ಯ ಭರ್ಜರಿ ರೋಡ್‌ ಶೋನಿಂದ ಸಂಚಾರ ಅಸ್ತವ್ಯಸ್ತ

  ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ತವರು ಮೈಸೂರು ನಗರಕ್ಕೆ ಆಗಮಿಸಿ ಸಿದ್ದರಾಮಯ್ಯ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ತೆರೆದ ವಾಹನದಲ್ಲಿ ಅವರನ್ನು ಮೆರವಣಿಗೆಯಲ್ಲಿ ಕಾಂಗ್ರೆಸ್‌ ಕಚೇರಿ ಆವರಣಕ್ಕೆ ಅವರನ್ನು ಕರೆ ತಂದ ಪರಿಣಾಮ…

 • ಸಿದ್ದರಾಮಯ್ಯ ತಂಟೆಗೆ ಬಂದರೆ ಹುಷಾರ್‌: ದಿನೇಶ್‌

  ಮೈಸೂರು: ಕೇಂದ್ರದ ಬಿಜೆಪಿ ಸರಕಾರ ಕಾಂಗ್ರೆಸ್‌ನವರೆಲ್ಲ ಭ್ರಷ್ಟರು ಎಂಬಂತೆ ಬಿಂಬಿಸಿ ದೇಶದಲ್ಲಿ ಕಾಂಗ್ರೆಸ್‌ ನಿರ್ನಾಮ ಮಾಡಲು ಹೊರಟಿದೆ. ಡಿ.ಕೆ.ಶಿವಕುಮಾರ್‌, ಪರಮೇಶ್ವರ್‌ ಆಯ್ತು, ಈಗ ಸಿದ್ದರಾಮಯ್ಯ ಅವರನ್ನು ಸಿಲುಕಿಸಲು ನೋಡುತ್ತಿದ್ದಾರೆ. ಅದು ಸಾಧ್ಯವಾಗುವುದಿಲ್ಲ. ಆ ರೀತಿ ಮಾಡಿದರೆ ಕಾಂಗ್ರೆಸ್‌ ಕಾರ್ಯಕರ್ತರು…

 • ಕುಡಿದು ಕಾರು ಅಪಘಾತ; ಸಿದ್ದರಾಮಯ್ಯ ಟ್ವೀಟ್ ಗೆ ಸಚಿವ ಸಿ.ಟಿ. ರವಿ ಉತ್ತರವೇನು ಗೊತ್ತಾ?

  ಉತ್ತರಕನ್ನಡ: ಸಿದ್ದರಾಮಯ್ಯನವರು ಲಾ ಓದಿ ವಕೀಲರಾಗಿರುವುದು ನಾಲಾಯಕ್. ಅವರ ಮನಸ್ಥಿತಿ ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತೆ ಅಂದುಕೊಂಡಿರಲಿಲ್ಲ. ಸಿದ್ದರಾಮಯ್ಯನವರಿಗೆ ಯಾವ ಚಟವಿದೆ ಎಂಬುದನ್ನು ಸ್ಟಡಿ ಮಾಡಿಕೊಳ್ಳಲಿ ಎಂದು ಸಚಿವ ಸಿಟಿ ರವಿ ತಿರುಗೇಟು ನೀಡಿದ್ದಾರೆ. ಗಾಂಧಿ ಕೊಂದವರಿಗೆ ಭಾರತ ರತ್ನ…

 • ಅಮಾಯಕರನ್ನು ಕೊಂದವರಿಗೆ ರಾಜ್ಯೋತ್ಸವ ಪ್ರಶಸ್ತಿಯಾದ್ರೂ ಕೊಡಬೇಕು; ರವಿ ವಿರುದ್ಧ ಸಿದ್ದು

  ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರನ್ನು ಸಾಯಿಸಿದವರಿಗೆ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ…ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಿಟಿ ರವಿ ವಿರುದ್ಧ…

 • ಅಂಬೇಡ್ಕರ್ ಗೆ ಮೊದಲು ಭಾರತರತ್ನ ನೀಡದೆ ರಾಜೀವ್ ಗಾಂಧಿಗೆ ನೀಡಿದ್ಯಾಕೆ: ಪ್ರಹ್ಲಾದ್ ಜೋಶಿ

  ಹುಬ್ಬಳ್ಳಿ:  ಸಿದ್ಧರಾಮಯ್ಯನವರು ವೀರಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ಅಂಬೇಡ್ಕರ್ ಗೆ ಮೊದಲೇ ಭಾರತರತ್ನ ಕೊಡಿ ಅಂತಾ ಕೇಳಬೇಕಿತ್ತು. ಅಂಬೇಡ್ಕರ್ ಅವರಿಗೆ ಮೊದಲು ಭಾರತರತ್ನ ನೀಡದೇ ರಾಜೀವ್ ಗಾಂಧಿಯವರಿಗೆ ಕೊಡಲಾಯಿತು ಅವರ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ…

 • ಸಾವರ್ಕರ್‌ಗೆ ಭಾರತರತ್ನ ಪ್ರಧಾನಿಯ ಟೊಳ್ಳು ದೇಶಭಕ್ತಿ

  ಮಂಗಳೂರು: ಹಿಂದೂ ಮಹಾಸಭಾದ ಅಧ್ಯಕ್ಷರಾಗಿದ್ದು, ಮಹಾತ್ಮಾ ಗಾಂಧಿ ಹತ್ಯೆಗೆ ಸಂಚು ನಡೆಸಿದ ಆರೋಪ ಹೊತ್ತಿರುವ ವೀರ ಸಾವರ್ಕರ್‌ಗೆ ಭಾರತ ರತ್ನ ನೀಡಲು ಮೋದಿ ನೇತೃತ್ವದ ಕೇಂದ್ರ ಸರಕಾರ ಮುಂದಾಗಿದೆ. ಇದು ಪ್ರಧಾನಿಯ ಟೊಳ್ಳು ದೇಶಭಕ್ತಿ ಎಂದು ಮಾಜಿ ಮುಖ್ಯಮಂತ್ರಿ…

 • ವೀರ ಸಾವರ್ಕರ್‌ ಗಾಂಧಿ ಹತ್ಯೆಯ ಸಂಚುಕೋರ: ಸಿದ್ದರಾಮಯ್ಯ

  ಮಂಗಳೂರು: ಹಿಂದೂ ಮಹಾಸಭಾದ ಅಧ್ಯಕ್ಷರಾಗಿದ್ದು, ಮಹಾತ್ಮಾ ಗಾಂಧಿ ಹತ್ಯೆಗೆ ಸಂಚು ನಡೆಸಿದ ಆರೋಪ ಹೊತ್ತಿರುವ ವೀರ ಸಾವರ್ಕರ್‌ಗೆ ಭಾರತರತ್ನ ನೀಡಲು ಮೋದಿ ನೇತೃತ್ವದ ಕೇಂದ್ರ ಸರಕಾರ ಮುಂದಾಗಿದೆ. ಇದು ಪ್ರಧಾನಿಯ ಟೊಳ್ಳು ದೇಶಭಕ್ತಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

ಹೊಸ ಸೇರ್ಪಡೆ