SmartCity

 • ಸ್ಮಾರ್ಟ್‌ಸಿಟಿಯಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಬೀಳದ ಬ್ರೇಕ್‌

  ತುಮಕೂರು: ಶೈಕ್ಷಣಿಕ ನಗರದಲ್ಲಿ ಇನ್ನು ಪ್ಲಾಸ್ಟಿಕ್‌ ಬಳಕೆಯನ್ನು ಕಡ್ಡಾಯವಾಗಿ ನಿಷೇಧ ಮಾಡಬೇಕೆಂದು ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದು ಅಂಗಡಿಗಳಲ್ಲಿ ಶೇಖರಿಸಿಟ್ಟಿರುವ ಲೋಡುಗಟ್ಟಲೆ ಪ್ಲಾಸ್ಟಿಕ್‌ ಅನ್ನು ಅಧಿಕಾರಿಗಳು ವಶಪಡಿಸಿಕೊಂಡು ದಂಡ ಹಾಕುತ್ತಿದ್ದಾರೆ. ಇನ್ನು ಮುಂದೆ ನಾಗರಿಕರು ಪ್ಲಾಸ್ಟಿಕ್‌…

 • ಸ್ಮಾರ್ಟ್‌ಸಿಟಿ ದಿಕ್ಕು-ದೆಸೆ ಪರಿಶೀಲನೆ

  ಹುಬ್ಬಳ್ಳಿ: ಅವಳಿ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಅನುಷ್ಠಾನ ಕುರಿತಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅಧಿಕಾರಿಗಳ ಜತೆ ರವಿವಾರ ಚರ್ಚಿಸಿ, ಮಾಹಿತಿ ಪಡೆದರು. ಸ್ಮಾರ್ಟ್‌ ಸಿಟಿ ಯೋಜನೆ ಮುಖ್ಯ ಎಂಜಿನಿಯರ್‌ ನಾರಾಯಣ ಇನ್ನಿತರ ಅಧಿಕಾರಿಗಳು ವಿವಿಧ ಯೋಜನೆಗಳ ಕುರಿತಾಗಿ…

 • ತೋಳನ ಕೆರೆ ಸೇರುತ್ತಿದೆ ಕೊಳಚೆ ನೀರು

  ಹುಬ್ಬಳ್ಳಿ: ಅವಳಿ ನಗರವನ್ನು ಸ್ಮಾರ್ಟ್‌ಸಿಟಿ ಮಾಡಲು ಒಂದೆಡೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದರೆ ಇನ್ನೊಂದೆಡೆ ಪಾಲಿಕೆ ಯೋಜನೆಗಳನ್ನು ಹಾಳುಗೆಡವಲು ಮುಂದಾಗಿದೆ. ಇಲ್ಲಿನ ತೋಳನಕೆರೆ ಇದಕ್ಕೆ ಜ್ವಲಂತ ಉದಾಹರಣೆ. ತೋಳನಕೆರೆ ಅಭಿವೃದ್ಧಿ ಪಡಿಸಲು ಕೋಟಿಗಟ್ಟಲೇ ಹಣ ಖರ್ಚು ಮಾಡಲಾಗುತ್ತಿದೆ. ಆದರೆ ಇನ್ನೊಂದೆಡೆ…

 • ಟಿಕೆಟ್‌ ನೀಡಲು ಸಿಟಿ ಬಸ್‌ ಕಂಡಕ್ಟರ್‌ ಕೈಗೂ ಬಂದಿದೆ ಟ್ಯಾಬ್‌!

  ಮಹಾನಗರ: ಸ್ಮಾರ್ಟ್‌ ಸಿಟಿ ಮಂಗಳೂರಿನ ಸಿಟಿ ಬಸ್‌ಗಳು ಕೂಡ ಸ್ಮಾರ್ಟ್‌ ಆಗುತ್ತಿದ್ದು, ಈಗ ಬಸ್‌ ನಿರ್ವಾಹಕರ ಕೈಗೆ ಮಾಮೂಲಿ ಇಟಿಎಂ ಟಿಕೆಟ್‌ ಮೆಶಿನ್‌ ಬದಲಿಗೆ ಟ್ಯಾಬ್‌ ಬಂದು ಬಿಟ್ಟಿದೆ! ನಗರದಲ್ಲಿ ಒಟ್ಟು 350ಕ್ಕೂ ಹೆಚ್ಚು ಸಿಟಿ ಬಸ್‌ಗಳಿದ್ದು, ದಿನಂಪ್ರತಿ…

 • ಸ್ಮಾರ್ಟ್‌ಸಿಟಿಗೆ ಹೈಟೆಕ್‌ ಬಸ್‌ ನಿಲ್ದಾಣ

  ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ದೇಶದಲ್ಲೇ ಪ್ರಪ್ರಥಮವಾಗಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಹೈಟೆಕ್‌ ಬಸ್‌ ನಿಲ್ದಾಣ ಇನ್ನು 3 ತಿಂಗಳಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿವೆ!. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿತ ಸ್ಮಾರ್ಟ್‌ಸಿಟಿ ಯೋಜನೆಗೆ ಪ್ರಥಮ ಹಂತದಲ್ಲೇ ಆಯ್ಕೆಯಾಗಿರುವ ದಾವಣಗೆರೆಯಲ್ಲಿ…

 • ಸ್ಮಾರ್ಟ್‌ಸಿಟಿ ಎಲ್ಲ ಅನುದಾನ ದಕ್ಷಿಣಕ್ಕೆ ಮಾತ್ರ

  ದಾವಣಗೆರೆ: ಉತ್ತರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸ್ಮಾರ್ಟ್‌ಸಿಟಿ ಅನುದಾನ ದೊರೆತಿಲ್ಲ. ಹಾಗಾಗಿ ಈ ಕ್ಷೇತ್ರವನ್ನು ಇನ್ನೂ ಅಭಿವೃದ್ಧಿಪಡಿಸುವ ಅವಶ್ಯಕತೆ ಇದೆ ಎಂದು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಹೇಳಿದರು. ವಿದ್ಯಾನಗರದ ಎಸ್‌.ಎ. ರವೀಂದ್ರನಾಥ್‌ ಉದ್ಯಾನದಲ್ಲಿ ಸೋಮವಾರ…

 • ಇಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ

  ದಾವಣಗೆರೆ: ಸ್ಮಾರ್ಟ್‌ಸಿಟಿ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಗುತ್ತಿಗೆದಾರರ ಸಂಘದಿಂದ ದೂರು ಬಂದಿವೆ. ಭ್ರಷ್ಟಾಚಾರಕ್ಕೆ ಇಲ್ಲಿ ಅವಕಾಶವೇ ಇಲ್ಲ. ಲೂಟಿ ಹೊಡೆಯಲು ಬಿಡುವುದಿಲ್ಲ. ನಿಮಗೆ ಎಲ್ಲಿ ಲೂಟಿ ಹೊಡೆಯಲು ಅವಕಾಶವಿದೆಯೋ ಅಲ್ಲಿಗೆ ಹೋಗಿ… ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ…

 • 10ನೇ ವಾರ್ಡ್‌ನಲ್ಲಿ ಒಳಚರಂಡಿಯದ್ದೇ ಸಮಸ್ಯೆ

  ದಾವಣಗೆರೆ: ಮನೆಯಿಂದ ಹೊರಗಡೆ ಬಂದರೆ ಒಳ ಚರಂಡಿ ನೀರಿನ ನರಕ ದರ್ಶನ, ಒಂದು ಕ್ಷಣಕ್ಕೂ ಸಹಿಸಲಾಗದ ದುರ್ವಾಸನೆ, ಮಳೆ ಬಂದರಂತೂ ಮನೆಯೊಳಗೆ ನುಗ್ಗಿ ಬರುವ ಚರಂಡಿ ನೀರು, ಸದಾ ವಾಕರಿಕೆಯ ವಾತಾವರಣ, ಚರಂಡಿಗೆ ಅಡ್ಡ ಹಾಕಲಾಗಿರುವ ಪೈಪ್‌ಗ್ಳ ಸಂಪರ್ಕ…

 • ದ್ವಿಪಥ ರೈಲು ಮಾರ್ಗ ಲೋಕಾರ್ಪಣೆ

  ದಾವಣಗೆರೆ: ದಾವಣಗೆರೆ ಮತ್ತು ಸುತ್ತಮುತ್ತಲ ಪ್ರದೇಶದ ಸಾರ್ವಜನಿಕರ ಬಹು ದಿನಗಳ ಬೇಡಿಕೆಯ ದ್ವಿಪಥ ರೈಲು ಮಾರ್ಗದ ಮೊದಲ ಹಂತದ ತೋಳಹುಣಸೆ- ಮಾಯಕೊಂಡ ನಡುವೆ 19 ಕಿಲೋ ಮೀಟರ್‌ ಉದ್ದದ ದ್ವಿಪಥ ರೈಲು ಮಾರ್ಗ ಭಾನುವಾರ ಲೋಕಾರ್ಪಣೆಗೊಂಡಿತು.  190 ಕಿಲೋ…

 • ಸ್ಮಾರ್ಟ್‌ಸಿಟಿಯಲ್ಲೀಗ ರಾರಾಜಿಸುತ್ತಿವೆ ಸ್ಟನ್‌ಪೋಲ್ಸ್‌

  ದಾವಣಗೆರೆ: ಸ್ಮಾರ್ಟ್‌ಸಿಟಿ ದಾವಣಗೆರೆಗೆ ನಿರಂತರ ವಿದ್ಯುತ್‌ ಪೂರೈಸಲು ಬೆಸ್ಕಾಂ ಕಾರ್ಯೋನ್ಮುಖವಾಗಿದ್ದು, ಇದೀಗ ಭೂಗತ ಕೇಬಲ್‌ ಜತೆಗೆ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಅಳವಡಿಸಲು ಸ್ಟನ್‌ಪೋಲ್ಸ್‌ ಬಳಸಲಾಗುತ್ತಿದ್ದು, ಬೃಹತ್‌ ಪೋಲ್‌ಗ‌ಳು ಈಗ ರಸ್ತೆಪಕ್ಕದಲ್ಲಿ ರಾರಾಜಿಸುತ್ತಿವೆ. ದಿನೇ ದಿನೇ ಅಭಿವೃದ್ಧಿ ಹೊಂದುತ್ತಿರುವ ದಾವಣಗೆರೆಯಲ್ಲಿ ಈಗ…

 • ವಿಕಲಚೇತನರ ಆಪದ್ಬಾಂಧವ ಸಂಯುಕ್ತ ಪ್ರಾದೇಶಿಕ ಕೇಂದ್ರ

  ದಾವಣಗೆರೆ: ವಿಕಲಚೇತನರಿಗೆ ಚಿಕಿತ್ಸೆ, ತರಬೇತಿ ಮೂಲಕ ಸ್ವಾವಲಂಬಿ ಬದುಕು ಕಟ್ಟಿ ಕೊಡುವ, ಅವರನ್ನೂ ಸಹ ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸರ್ಕಾರದ ಸಂಯುಕ್ತ ಪ್ರಾದೇಶಿಕ ಕೇಂದ್ರಕ್ಕೇ ಈಗ ನೆರವು ಬೇಕಿದೆ. ಕೇಂದ್ರದ ಸಾಮಾಜಿಕ ನ್ಯಾಯ ಮತ್ತು…

 • ನಗರ ಅಭಿವೃದ್ಧಿಗೊಂದು ವಿಶ್ವವಿದ್ಯಾಲಯ ಆರಂಭಿಸಿದರೆ ಹೇಗೆ?

  ನಮ್ಮ ನಗರಗಳು ಬೆಳೆಯುತ್ತಿರುವ ಕ್ರಮವನ್ನು ದಿಗ್ದರ್ಶಿಸುವವರು ಬೇಕು. ಇಲ್ಲವಾದರೆ ಎಲ್ಲವೂ ಅವ್ಯವಸ್ಥೆಯ ಕೊಂಪೆಯಾಗಿಬಿಡಬಲ್ಲವು. ಈ ದಿಸೆಯಲ್ಲೇ ನಗರ ಅಭಿವೃದ್ಧಿ ಮತ್ತು ಯೋಜನೆ ಕುರಿತ ವಿಶ್ವವಿದ್ಯಾಲಯಗಳು ಇಂದಿನ ತುರ್ತು.  ನಗರ ಅಭಿವೃದ್ಧಿ ಮತ್ತು ಯೋಜನೆ ಕುರಿತೇ ಒಂದು ವಿಶ್ವವಿದ್ಯಾಲಯ ತೆರೆದರೆ…

 • ಜನತೆ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಲಿ: ಶಾಮನೂರು

  ದಾವಣಗೆರೆ: ಸಾರ್ವಜನಿಕರು ಶೌಚಾಲಯಗಳನ್ನು ಸದ್ಬಳಕೆ ಮಾಡಿಕೊಳ್ಳುವುದಲ್ಲದೇ ಸ್ವತ್ಛತೆ ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಸಲಹೆ ನೀಡಿದ್ದಾರೆ. ಮಂಡಕ್ಕಿ ಭಟ್ಟಿ ಪ್ರದೇಶದಲ್ಲಿ ಸ್ಮಾರ್ಟ್‌ಸಿಟಿ ಲಿಮಿಟೆಡ್‌ ವತಿಯಿಂದ…

 • ಹೊಗೆಗೂಡುಗಳಾಗಿರುವ ನಗರಗಳು ಬದಲಾಗಲು ಸಿದ್ಧವಿವೆ!

  ನಮ್ಮ ನಗರಗಳು ಬದಲಾಗುತ್ತಿರುವುದು ಸುಳ್ಳಲ್ಲ. ಒಂದು ಸಂದರ್ಭದಲ್ಲಿ ಎಲೆಕ್ಟ್ರಿಕ್‌ ಕಾರುಗಳೆಂದರೆ ದೂರ ಓಡುತ್ತಿದ್ದವರು ಈಗ ಪರವಾಗಿಲ್ಲ, ಒಮ್ಮೆ ನೋಡೋಣ ಎನ್ನುವಂತಿದ್ದಾರೆ. ಇದಕ್ಕೆ ಮೂಲ ಕಾರಣ ಹೊಗೆಗೂಡುಗಳಾಗುತ್ತಿರುವ ನಗರಗಳು ಹಾಗೂ ಜನರಲ್ಲಿ ಹೆಚ್ಚುತ್ತಿರುವ ಪರಿಸರದ ಬಗೆಗಿನ ಕಾಳಜಿ.  ಇಡೀ ಜಗತ್ತು…

 • ಸ್ಮಾರ್ಟ್‌ ಸಿಟಿ ಯೋಜನೆ ಸ್ಲೋಗೆ ಆಕ್ಷೇಪ

  ದಾವಣಗೆರೆ: ಸ್ಮಾರ್ಟ್‌ಸಿಟಿ ಯೋಜನೆಯಡಿ ಬಿಡುಗಡೆಯಾಗಿರುವ 394 ಕೋಟಿ ರೂ. ಅನುದಾನದಲ್ಲಿ 2 ಕೋಟಿ ರೂ. ಕಾಮಗಾರಿ ಕೈಗೊಂಡಿರುವುದು, 97 ಕೋಟಿ ವೆಚ್ಚದಲ್ಲಿ 0.2 ಟಿಎಂಸಿ ಬ್ಯಾರೇಜ್‌ ನಿರ್ಮಾಣದ ಪ್ರಸ್ತಾಪಕ್ಕೆ ತೀವ್ರ ಅಸಮಾಧಾನ, ಮಾಸಾಂತ್ಯಕ್ಕೆ ಮಂಡಿಪೇಟೆ ರಸ್ತೆ ಕಾಮಗಾರಿ ಪೂರ್ಣಗೊಳಿಸಲು…

 • ಬೀದಿಗಿಳಿದ್ರು ಎಂಜಿ ರಸ್ತೆ ವರ್ತಕರು

  ದಾವಣಗೆರೆ: ನಾಗರಿಕರ ಜೀವ, ವರ್ತಕರ ಜೀವನ ನಿರ್ವಹಣೆಗೆ ಸಂಕಷ್ಟ ತಂದೊಡ್ಡಿರುವ ಸ್ಮಾರ್ಟ್‌ ಸಿಟಿ ಯೋಜನೆ ಕಾಮಗಾರಿ ಸಮಸ್ಯೆಯಿಂದ ಕೂಡಲೇ ಮುಕ್ತಿ ನೀಡಬೇಕು ಎಂದು ಒತ್ತಾಯಿಸಿ ಶುಕ್ರವಾರ ಮಂಡಿಪೇಟೆ ನಿವಾಸಿಗಳು, ವ್ಯಾಪಾರಿಗಳ ಬಳಗದ ನೇತೃತ್ವದಲ್ಲಿ ಮಹಾತ್ಮಗಾಂಧಿ (ಎಂಜಿ) ರಸ್ತೆ ಸಾರ್ವಜನಿಕರು,…

 • ಇನ್ನಷ್ಟು ಸ್ಮಾರ್ಟ್‌ ಆಗಬೇಕಿದೆ ದಾವಣಗೆರೆ ತಾಲೂಕು

  ಐತಿಹಾಸಿಕ, ವಾಣಿಜ್ಯ, ಶೈಕ್ಷಣಿಕ, ಕೈಗಾರಿಕೆ ಮತ್ತು ವಿಶಿಷ್ಟ ಸಂಸ್ಕೃತಿಯ ನೆಲವೀಡು, ಅವಿಭಜಿತ ಚಿತ್ರದುರ್ಗ ಜಿಲ್ಲೆಯ ಪ್ರಮುಖ ತಾಲೂಕು ಕೇಂದ್ರವಾಗಿದ್ದ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ 1997ರ ನಂತರ ಜಿಲ್ಲಾ ಕೇಂದ್ರ. ದಾವಣಗೆರೆ ಹಿಂದೊಮ್ಮೆ ಕರ್ನಾಟಕದ ರಾಜಧಾನಿ ಆಗಬೇಕು…

 • ಸ್ಮಾರ್ಟ್‌ಸಿಟಿ ಅಧಿಕಾರಿಗಳೆಂದು ವಂಚಿಸಿದ್ದವರ ಸೆರೆ

  ತುಮಕೂರು: ಸ್ಮಾರ್ಟ್‌ಸಿಟಿ ಅಧಿಕಾರಿಗಳೆಂದು ಹೇಳಿಕೊಂಡು ಮನೆಗಳಿಗೆ ನುಗ್ಗಿ ವಂಚಿಸಿ ಚಿನ್ನಾಭರಣಗಳನ್ನು ದೋಚ್ಚುತಿದ್ದ ಅಂತಾರಾಜ್ಯ ಕಳ್ಳರನ್ನು ಬಂಧಿಸಿ 2.52 ಲಕ್ಷ ನಗದು 500 ಗ್ರಾಂ ಚಿನ್ನವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ದಿವ್ಯಾ ವಿ.ಗೋಪಿನಾಥ್‌ ತಿಳಿಸಿದರು. ನಗರದ ಜಿಲ್ಲಾ…

 • ಸ್ಮಾರ್ಟ್‌ ಸಿಟಿ ವಿಳಂಬಕ್ಕೆ ಗರಂ

  ಬೆಂಗಳೂರು: ಸ್ಮಾರ್ಟ್‌ ಸಿಟಿ ಯೋಜನೆಗೆ ಬಿಡುಗಡೆ ಆಗಿರುವ ಹಣವನ್ನು ವೆಚ್ಚ ಮಾಡದೆ ಉಳಿಸಿಕೊಂಡಿರುವುದಕ್ಕೆ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್‌ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದ ಸ್ಮಾರ್ಟ್‌ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಬೆಳಗಾವಿ, ದಾವಣಗೆರೆ,…

 • ನಗರಗಳನ್ನು ಸೋಲಿಸದಿರೋಣ, ಬದಲಾಗಿ ಗೆಲ್ಲಿಸೋಣ

  ನಗರಗಳನ್ನು ಸೋಲಿಸುವವರು ಬಹಳಷ್ಟು ಮಂದಿ ಇದ್ದಾರೆ. ಆದರೆ ಗೆಲ್ಲಿಸುವವರು ಕಡಿಮೆ. ನಾವೆಲ್ಲಾ ಸೇರಿ ಸಣ್ಣದೊಂದು ಪ್ರಯತ್ನ ಮಾಡಿದರೆ ಪ್ರತಿ ನಗರಗಳೂ ಅವ್ಯವಸ್ಥೆಯ ವಿರುದ್ಧ ಗೆಲ್ಲುತ್ತವೆ. ಅದು ಸಾಧ್ಯವಾಗಬೇಕೆಂಬುದು ಎಲ್ಲರ ಆಶಯ. ನಮ್ಮ ನಗರಗಳ ಆರೋಗ್ಯದ ಕುರಿತು ಬಹಳಷ್ಟು ಯೋಚಿಸಿದ್ದೇವೆ,…

ಹೊಸ ಸೇರ್ಪಡೆ

 • ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಮತ್ತು ರಾಜ್ಯ ಗುಪ್ತಚರ ವಿಭಾಗ ಅಡಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಯೋತ್ಪಾದಕ ನಿಗ್ರಹ ವಿಭಾಗ...

 • ಬೆಂಗಳೂರು: ನಗರದ ಸುತ್ತ-ಮುತ್ತಲ ಪ್ರದೇಶಗಳಲ್ಲಿ ಜೆಎಂಬಿ(ಜಮಾತ್‌-ಉಲ್‌-ಮುಜಾಹಿದ್ದೀನ್‌) ಉಗ್ರರ ಅಡಗುತಾಣಗಳು ಪತ್ತೆಯಾಗಿವೆ ಎಂಬ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)...

 • ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನನ್ನನ್ನು ಬಂಧಿಸಿರುವುದು ರಾಜಕೀಯ ಪಿತೂರಿ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ದೆಹಲಿ ಹೈಕೋರ್ಟ್‌ನಲ್ಲಿ ತಮ್ಮ...

 • ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ರೂಪಿಸಿರುವ "ಸಹಾಯ ಆ್ಯಪ್‌'ನಲ್ಲಿ ದಾಖಲಾಗುವ ದೂರುಗಳನ್ನು ಕಾಲಮಿತಿಯೊಳಗೆ ಬಗೆಹರಿಸುವುದಕ್ಕೆ...

 • ಬೆಂಗಳೂರು: ವೇತನ ಪರಿಷ್ಕರಣೆಗಾಗಿ ಎಚ್‌ಎಎಲ್‌ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನ ತಾರಕ್ಕೇರಿದ್ದು, ನೌಕರರ ಸಂಘಟನೆ ಮತ್ತು ಆಡಳಿತ...