Social networking

 • ಸಾಧನೆಗೆ ನಿರಂತರ ಅಧ್ಯಯನ ಅಗತ್ಯ: ಸಂಜೀವ ರೈ

  ಕಾಟುಕುಕ್ಕೆ: ಇಂದಿನ ವಿದ್ಯಾರ್ಥಿಗಳು ಬಹಳ ಪ್ರತಿಭಾವಂತರು. ಆದರೆ ಓದುವ ಹವ್ಯಾಸ ಕಡಿಮೆಯಾಗಿರುವುದು ಬಹಳ ಆತಂಕಕಾರಿಯಾದ ವಿಷಯ. ಅದೇ ರೀತಿ ಸಾಮಾಜಿಕ ಜಾಲತಾಣದ ದುರುಪ ಯೋಗ ವಿದ್ಯಾರ್ಥಿಗಳ ಭವಿಷ್ಯಕ್ಕೆ ವ್ಯತಿರಿಕ್ತವಾಗಿ ಬಾಧಿಸಲಿದೆ ಎಂದು ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್‌ ಸೆಕೆಂಡರಿ ಶಾಲೆಯ…

 • ಮೊಬೈಲ್‌ನಲ್ಲೇ ಫಲಿತಾಂಶ ವೀಕ್ಷಣೆ

  ಮಹಾನಗರ: ಮತ ಎಣಿಕೆ ದಿನದ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಆಯಾ ಅಭ್ಯರ್ಥಿಗಳ ಬೆಂಬಲಿಗರು, ಸಾರ್ವಜನಿಕರು ಮೊಬೈಲ್‌ ಮೂಲಕ ಫಲಿತಾಂಶ ವೀಕ್ಷಿಸುವ ದೃಶ್ಯ ಸಾಮಾನ್ಯವಾಗಿತ್ತು. ತಮ್ಮ ಫೋನ್‌ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಬರುವ ಫಲಿತಾಂಶ ನೋಡುವುದರಲ್ಲಿ ಜನರು ತಲ್ಲೀನರಾಗಿದ್ದರು….

 • ಟ್ರೋಲ್‌;ತುಳು ಕಲಾವಿದರ ಗೋಳು!

  ಸದ್ಯ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚು. ಕೈಯಲ್ಲಿರುವ ಮೊಬೈಲ್‌ ಮೂಲಕವೇ ಸರ್ವ ಸಂಗತಿಗಳು ಜನರ ಕೈ ಸೇರುತ್ತಿವೆ. ಫೇಸ್‌ಬುಕ್‌, ವಾಟ್ಸಪ್‌, ಟ್ವಿಟ್ಟರ್‌, ಇನ್‌ಸ್ಟಾಗ್ರಾಂ ಸ ಹಿತ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿಯೂ ಜನರೀಗ ಕೈಯಾಡಿಸುತ್ತಿದ್ದಾರೆ. ಅದರಲ್ಲಿಯೂ ದೇಶದ- ರಾಜ್ಯದ ಅಥವಾ ಜಿಲ್ಲೆಯಲ್ಲಿ…

 • ಯಾರೆ ನೀನು ಭುವನ ಮೋಹಿನಿ

  ಮಲ್ಪೆ: ಮದುವೆಯ ಮುನ್ನಾ ದಿನದ ಮೆಹಂದಿ ಶಾಸ್ತ್ರದಲ್ಲಿ ಬಡಗುತಿಟ್ಟಿನ “ಯಾರೆ ನೀನು ಭುವನ ಮೋಹಿನಿ’ ಹಾಡಿಗೆ ಕಡೆಕಾರಿನ ಯುವ ಕಲಾವಿದೆ ಚೈತ್ರಾ ವಿ.ಶೆಟ್ಟಿ ಅವರು ಹೆಜ್ಜೆ ಹಾಕಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿ ರಾಜ್ಯಾದ್ಯಂತ ಸುದ್ದಿಯಾಗಿದೆ. ಬಿಎಸ್ಸಿ…

 • ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ಮುಖ್ಯಸ್ಥನ ವಿರುದ್ಧ ದೂರು

  ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಹಿಟ್ಲರ್‌ನ ಹೋಲಿಕೆ ಬರುವ ರೀತಿಯಲ್ಲಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಾಕಿರುವ ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಶ್ರೀವತ್ಸ ವಿರುದ್ಧ ರಾಜ್ಯ ಬಿಜೆಪಿ, ಮಲ್ಲೇಶ್ವರ ಪೊಲೀಸರಿಗೆ ಶನಿವಾರ ದೂರು ನೀಡಿದೆ….

 • “ಉಗ್ರ ವದಂತಿ’ಗೆ ಸುಸ್ತಾದ ಪೊಲೀಸರು

  ಬೆಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್‌ ಸ್ಫೋಟದ ಶಂಕಿತ ಉಗ್ರರು ಬೆಂಗಳೂರಿಗೆ ಹೋಗಿದ್ದರು ಎಂಬ ಲಂಕಾ ಸೇನಾ ಮುಖ್ಯಸ್ಥರ ಹೇಳಿಕೆ ಬೆನ್ನಲ್ಲೇ ಎಲ್ಲೆಡೆ ಕಟ್ಟೆಚ್ಚರ ವಹಿಸಿರುವ ರಾಜ್ಯ ಹಾಗೂ ನಗರ ಪೊಲೀಸರಿಗೆ, ಅಪಾರ್ಟ್‌ಮೆಂಟ್‌ ವ್ಯವಸ್ಥಾಪಕರೊಬ್ಬರು ಮಾಡಿದ ಎಡವಟ್ಟು…

 • ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ: ನಿಖಿಲ್‌

  ಭಾರತೀನಗರ: ಯಾವುದೇ ಅಪಪ್ರಚಾರಕ್ಕೆ ಕಿವಿಕೊಡದೆ ಜಿಲ್ಲೆಯ ಅಭಿವೃದ್ಧಿಗೆ ನನಗೆ ಮತನೀಡಿ ಎಂದು ಮೈತ್ರಿ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಹೇಳಿದರು. ಇಲ್ಲಿನ ಭಾರತೀನಗರದ ಅಭಿಮಾನಿಗಳೊಂದಿಗೆ ಮತಪ್ರಚಾರ ಮಾಡಿ ಮಾತನಾಡಿದರು. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಹಾಗೂ ನನ್ನ ಕುಟುಂಬದ ಸೇರಿದಂತೆ ಜೆಡಿಎಸ್‌…

 • ಸಾಮಾಜಿಕ ಜಾಲತಾಣದಲ್ಲಿ ಮತದಾನ ಬಹಿಷ್ಕಾರ ಆಂದೋಲನ

  ಚನ್ನರಾಯಪಟ್ಟಣ: ತಾಲೂಕಿನನುಗ್ಗೆಹಳ್ಳಿ,ಹಿರೀಸಾವೆ ದಂಡಿಗನಹಳ್ಳಿ ಹೋಬಳಿ ಹಲವು ಮಂದಿ ಯುವಕರು ಲೋಕಸಭೆ ಚುನಾವಣೆ ಮತದಾನ ಬಹಿಷ್ಕಾರ ಮಾಡುವುದಾಗಿ ಸಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಹೊಳೆನರಸೀಪುರ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿರುವ ತಾಲೂಕಿನ ದಂಡಿಗನಹಳ್ಳಿ ಹೋಬಳಿಯಲ್ಲಿ ಕಾಚೇನಹಳ್ಳಿ ಏತನೀರಾವರಿ ರಾಜಕೀಯ…

 • ಜಾಲತಾಣ: ಕಾಂಗ್ರೆಸ್‌ ಸಂಚಾಲಕರ ನೇಮಕ

  ಬೆಂಗಳೂರು: ಲೋಕಸಭೆ ಚುನಾವಣೆಗೆ ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕಾಂಗ್ರೆಸ್‌, ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೆ ಪ್ರತ್ಯೇಕವಾಗಿ ಸಂಚಾಲಕರು ಹಾಗೂ ಸಹ ಸಂಚಾಲಕರ ನೇಮಕ ಮಾಡಿದೆ.  ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆದೇಶದ ಮೇರೆಗೆ ಬೆಂಗಳೂರು ವಿಭಾಗದ ಸಂಚಾಲಕರಾಗಿ…

 • ಆನ್‌ಲೈನ್‌ನಲ್ಲಿ ಜೀವಂತ!

  ಗೋರಖ್‌ಪುರ: ರಾಖೀ ಶ್ರೀವಾತ್ಸವ ಎಂಬ ಮಹಿಳೆ ಮೃತಪಟ್ಟು 7 ತಿಂಗಳ ಬಳಿಕವೂ ಸಾಮಾಜಿಕ ಜಾಲತಾಣಗಳಲ್ಲಿ ಜೀವಂತವಾಗಿದ್ದಳು. ಪ್ರತಿದಿನ ಆನ್‌ಲೈನ್‌ನಲ್ಲಿದ್ದು, ಫೇಸ್‌ಬುಕ್‌, ಟ್ವಿಟರ್‌ ಅಪ್‌ಡೇಟ್‌ ಮಾಡುತ್ತಾ, ತಾನು ಇಹಲೋಕ ತ್ಯಜಿ ಸಿರುವ ವಿಷಯ ಯಾರಿಗೂ ತಿಳಿಯದಂತೆ ನೋಡಿಕೊಂಡಿದ್ದಳು! ಅರೆ, ಯಾವುದೋ ಹಾರರ್‌…

 • ವಾಟ್ಸ್‌ಆ್ಯಪ್‌ ಸಂದೇಶದ ಮೂಲ ಹುಡುಕಲು ಕಾಯ್ದೆ

  ನವದೆಹಲಿ: ಇತ್ತೀಚೆಗಷ್ಟೇ ಎಲ್ಲರ ಕಂಪ್ಯೂಟರುಗಳ ಮೇಲೆ ಕಣ್ಗಾವಲಿಡಲು ತನಿಖಾ ಸಂಸ್ಥೆಗಳಿಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದ ಕೇಂದ್ರ ಸರ್ಕಾರ ಇದೀಗ, ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಸಂದೇಶ ಕಳುಹಿಸುವವರ ಮೂಲ ಪತ್ತೆಹಚ್ಚಿ ಅವರನ್ನು ನಿರ್ಬಂಧಿಸುವುದಕ್ಕೆ ಸಂಬಂಧಿಸಿದ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ…

 • ‘ಅಭಿಪ್ರಾಯ ರೂಪಿಸುವ ಸಾಮಾಜಿಕ ಜಾಲತಾಣ’

  ವಿದ್ಯಾಗಿರಿ (ಮೂಡಬಿದಿರೆ): ಮಾಧ್ಯಮಗಿಂತಲೂ ವೇಗವಾಗಿ ಜನರನ್ನು ತಲುಪುತ್ತಿರುವ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಟ್ವಿಟರ್‌ ನಂತಹ ಸಾಮಾಜಿಕ ಜಾಲತಾಣಗಳು ಮಾಹಿತಿ ಹಂಚುವುದು ಮಾತ್ರವಲ್ಲ, ನಿರ್ದಿಷ್ಟ ಅಭಿಪ್ರಾಯಗಳನ್ನು ರೂಪಿಸುವ ಕೆಲಸವನ್ನೂ ಮಾಡುತ್ತಿವೆ ಎಂದು ರೋಹಿತ್‌ ಚಕ್ರತೀರ್ಥ ಹೇಳಿದ್ದಾರೆ. ನುಡಿಸಿರಿ ಕೊನೆ ದಿನವಾದ ರವಿವಾರ,…

 • ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ 15 ಲಕ್ಷ ಡೀಲ್‌!​​​​​​​

  ತುಮಕೂರು: ಗುಬ್ಬಿ ತಾಲೂಕಿನ ಕಡಬ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ 15 ಲಕ್ಷ ರೂ.ಗೆ ಒಪ್ಪಂದ ನಡೆದಿದೆ ಎನ್ನಲಾಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಗ್ರಾಮ ಪಂಚಾಯಿತಿಯಲ್ಲಿ ಈಗ 5 ವರ್ಷದ ಅವಧಿಗೆ…

 • ಕಾಗೋಡು ತಿಮ್ಮಪ್ಪಗೆ ಇ ಮೇಲ್‌ ಖಾತೆಯೂ ಇಲ್ಲ!

  ಸಾಗರ: ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ಹೊಂದಿಲ್ಲ. ಕೊನೇ ಪಕ್ಷ ಅವರು ತಮ್ಮದೇ ಒಂದು ಇ- ಮೇಲ್‌ ಖಾತೆಯನ್ನೂ ಹೊಂದಿಲ್ಲ. ತಮಗೆ ವಾರ್ಷಿಕ 24,70,940 ರೂ. ಆದಾಯವಿದೆ ಎಂದು ಕಾಗೋಡು ಘೋಷಿಸಿದ್ದಾರೆ. ಅವರ ಆಶ್ರಯದಲ್ಲಿ…

 • ಜಾಲತಾಣ ಜಾಹೀರಾತಿಗೂ ಕಣ್ಗಾವಲು

  ಬೆಂಗಳೂರು: ಸಾಮಾಜಿಕ ಜಾಲತಾಣಗಳು, ವೈಯಕ್ತಿಕ ವೆಬ್‌ಸೈಟ್‌, ಬ್ಲಾಗ್‌ಗಳಲ್ಲಿ ಪ್ರಕಟವಾಗುವ ಯಾವುದೇ ರೀತಿಯ ಸಂದೇಶ, ಪ್ರತಿಕ್ರಿಯೆ, ಛಾಯಾಚಿತ್ರ, ವಿಡಿಯೋ ತುಣಕುಗಳನ್ನು ರಾಜಕೀಯ ಜಾಹೀರಾತು ಎಂದು ಪರಿಗಣಿಸಲಾಗುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಆಯೋಗ ಶುಕ್ರವಾರ ಹಮ್ಮಿಕೊಂಡಿದ್ದ ಮಾಧ್ಯಮ ಕಾರ್ಯಾಗಾರದಲ್ಲಿ ಈ…

 • ಪುನೀತ್ ಜನ್ಮದಿನ: ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರ

  ಕನ್ನಡದ ಪವರ್ ಸ್ಟಾರ್ ನಟ ಪುನೀತ್ ರಾಜ್‌ಕುಮಾರ್ ತಮ್ಮ 43ನೇ ಜನುಮದಿನ ಪ್ರಯುಕ್ತ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಶನಿವಾರ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಚಿತ್ರರಂಗದ ಗಣ್ಯರೂ ಸೇರಿದಂತೆ ಅನೇಕ ಅಭಿಮಾನಿಗಳು ಶುಭ ಕೋರಿದ್ದಾರೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಶುಭಾಶಯಗಳ ಮಹಾಪೂರವೇ ಹರಿದು ಬಂದಿದ್ದು,…

 • ಶಾಲೆಗಳಲ್ಲಿ ಸಾಮಾಜಿಕ ಜಾಲತಾಣಗಳ ನಿಷೇಧ?

  ಬೆಂಗಳೂರು : ಶಾಲೆಗಳ ಕಂಪ್ಯೂಟರ್‌ ಲ್ಯಾಬ್‌ನಲ್ಲಿ ಸಾಮಾಜಿಕ ಜಾಲತಾಣದ ಸೈಟ್‌ಗಳನ್ನು ಬ್ಲಾಕ್‌ ಮಾಡಬೇಕು. ವಿದ್ಯಾರ್ಥಿಗಳು ತಂತ್ರಜ್ಞಾನದ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಪಾಲಕ, ಪೋಷಕರಿಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳು ಕಂಪ್ಯೂಟರ್‌ ಬಳಕೆ ಮಾಡುವಾಗ ಶಿಕ್ಷಕರು, ಶಾಲಾ ಮುಖ್ಯಸ್ಥರು ನಿಗಾವಹಿಸಬೇಕು. ಇದು,…

 • ಕಲ್ಮಠಕ್ಕೆ ಮರಳಿದ ಕೊಟ್ಟೂರು ಶ್ರೀ

  ಗಂಗಾವತಿ: ಲೈಂಗಿಕ ಹಗರಣದ ಫೋಟೋ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಪ್ರಸಾರವಾದ ಬಳಿಕ ಕಲ್ಮಠದಿಂದ ನಾಪತ್ತೆಯಾಗಿದ್ದ ಡಾ.ಕೊಟ್ಟೂರು ಮಹಾಸ್ವಾಮಿಗಳು ಮತ್ತೆ ಮೂಲಸ್ಥಾನ ಪ್ರತಿಷ್ಠಿತ ಕಲ್ಮಠಕ್ಕೆ ಬುಧವಾರ ಆಗಮಿಸಿದ್ದಾರೆ. ಕೊಡಗಲಿ ಶಾಖಾಮಠದಲ್ಲಿ ವಾಸವಾಗಿದ್ದ ಸ್ವಾಮೀಜಿಗಳು. ಕೊಡಗಲಿ ಶಾಖಾಮಠ ಹಾಗೂ ಸ್ಥಳೀಯ ಭಕ್ತರು, ಪೊಲೀಸರ ನೆರವಿನೊಂದಿಗೆ ಬುಧವಾರ ಕಲ್ಮಠಕ್ಕೆ…

 • ಫೇಸ್‌ಬುಕ್‌ನಲ್ಲಿ ಅವಹೇಳನ: ಇಬ್ಬರ ಬಂಧನ

  ಸಾಗರ: ಸಾಮಾಜಿಕ ಜಾಲತಾಣಗಳಲ್ಲಿ ಹೊಸನಗರದ ರಾಮಚಂದ್ರಾಪುರ ಮಠವನ್ನು ಅಶ್ಲೀಲವಾಗಿ ಹಾಗೂ ಅವಹೇಳನಕಾರಿಯಾಗಿ ಬಿಂಬಿಸಿ ಸಂದೇಶಗಳನ್ನು ಹಾಕುತ್ತಿದ್ದ ಇಬ್ಬರನ್ನು ಸಾಗರ ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ.  ತಾಲೂಕಿನ ಜಿ.ಆರ್‌. ಗಣಪತಿ ಭಟ್‌ ಜಿಗಳೇಮನೆ, ನಿರಂಜನ ಕುಗ್ವೆ ಬಂಧಿತರು. ಸತ್ಯಶೋಧ ಮಿತ್ರ…

 • ಸುಳ್ಳಿನ ಪ್ರವಾಹದಲ್ಲಿ ಸತ್ಯ ಬಸವಳಿಯದಿರಲಿ

  ಹಿಂದೆ ದೇಶ ಆಳಿದವರು ಮಾಡಿದ್ದೆಲ್ಲವೂ ಅನಾಹುತಕಾರಿಯಾದುದೇ, ಅವರ ವೈಯಕ್ತಿಕ ಬದುಕು ಕೂಡ ಸರಿ ಇರಲಿಲ್ಲ. ಅಲ್ಲೂ ಅನೈತಿಕತೆಯೇ ಹಾಸಿ ಹೊದ್ದುಕೊಂಡಿತ್ತು ಅಂತೆಲ್ಲ ಬಿಂಬಿಸುವ ಸಲುವಾಗಿ ಸೃಷ್ಟಿಯಾದ ಪೋಸ್ಟುಗಳು ಮತ್ತು ಅವೆಲ್ಲ ವಾಸ್ತವವೆಂದು ಭಾವಿಸಿ ಇತರರಿಗೂ ಶೇರ್‌ ಮಾಡುವವರ ಎದುರು…

ಹೊಸ ಸೇರ್ಪಡೆ