Speaker

 • ಸ್ಪೀಕರ್‌ ಅಧಿಕಾರಕ್ಕೆ ಕೊಕ್ಕೆ?

  ಹೊಸದಿಲ್ಲಿ: ಶಾಸಕ ಯಾ ಸಂಸದರ ಅನರ್ಹತೆ ವಿಚಾರದಲ್ಲಿ ಸ್ಪೀಕರ್‌ 3 ತಿಂಗಳಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು, ಅನರ್ಹತೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಸ್ವತಂತ್ರ ಸಮಿತಿಗೆ ನೀಡಬೇಕು. -ಇದು ಸುಪ್ರೀಂ ಕೋರ್ಟ್‌ ತನ್ನ ತೀರ್ಪಿನಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯ. ಮಣಿಪುರ ವಿಧಾನಸಭೆಯ ಇಬ್ಬರು…

 • ಸ್ಪೀಕರ್‌ಗೆ ಹಂಚಿಕೆ ಆಗಿರುವ ಮನೆಯತ್ತ ಸಿದ್ದರಾಮಯ್ಯ ಚಿತ್ತ

  ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ಬಂಗಲೆ ಪಡೆಯುವ ಪ್ರಯತ್ನ ಇನ್ನೂ ಅಂತ್ಯ ಕಂಡಿಲ್ಲ. ಕಾವೇರಿ ಕೈ ತಪ್ಪಲಿರುವುದರಿಂದ ಈಗ ತಾವು ಹಿಂದೆ ಪ್ರತಿಪಕ್ಷದ ನಾಯಕರಾಗಿದ್ದಾಗ ವಾಸವಾಗಿದ್ದ ಕುಮಾರಕೃಪಾ ಪೂರ್ವದಲ್ಲಿರುವ ಮೊದಲನೇ ಮನೆಯನ್ನು ತಮಗೆ ನೀಡುವಂತೆ ಮತ್ತೆ…

 • ಮಾಧ್ಯಮದವರ ಭಾವನೆ ಸ್ಪೀಕರ್‌ಗೆ ತಿಳಿಸುವೆ: ಪ್ರಕಾಶ

  ಯಾದಗಿರಿ: “ಮಾಧ್ಯಮ ಹಾಗೂ ಅಭಿವ್ಯಕ್ತಿ ಸ್ವಾತಂತ್ರಕ್ಕೆ ನನ್ನ ಸಹಮತವಿದೆ’ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಎಸ್‌. ಮಹದೇವ ಪ್ರಕಾಶ ಹೇಳಿದರು. ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸದನದೊಳಗೆ ಕ್ಯಾಮರಾ ನಿಷೇಧಿಸಿದ್ದ ಸ್ಪೀಕರ್‌ ನಡೆ ಬಗ್ಗೆ ಏನನ್ನೂ ಹೇಳಲಾರೆ….

 • ಸದನದಲ್ಲಿ ಸದಸ್ಯರ ಹಾಜರಾತಿ ಹೆಚ್ಚಿಸಲು ಆದ್ಯತೆ: ಸ್ಪೀಕರ್‌

  ಬೆಂಗಳೂರು: ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಸದನದಲ್ಲಿ ಸದಸ್ಯರ ಹಾಜರಾತಿ ಹಾಗೂ ಪ್ರಮುಖ ವಿಷಯಗಳ ಚರ್ಚೆ ಸಂದರ್ಭದಲ್ಲಿ ಎಲ್ಲ ಸದಸ್ಯರು ಪಾಲ್ಗೊಳ್ಳುವ ವಿಚಾರದಲ್ಲಿ ನಾನು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದೇನೆ ಎಂದು ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಚರ್ಚೆ…

 • ಆಪರೇಶನ್ ಕಮಲಕ್ಕೆ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್ ನೇರ ಕಾರಣ: ರಮೇಶ್ ಜಾರಕಿಹೊಳಿ

  ಬೆಳಗಾವಿ:  ಸತೀಶ್  ಜಾರಕಿಹೊಳಿ ಒಬ್ಬ ಕುತಂತ್ರಿ ಹಾಗೂ ಮಹಾಮೋಸಗಾರ ರಾಜಕಾರಣಿ.  ಆಪರೇಷನ್ ಕಮಲ ಆಗಲು ಸತೀಶ್ ಮತ್ತು ಎಂ ಬಿ ಪಾಟೀಲ್ ನೇರ ಕಾರಣ  ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೋಕಾಕದಲ್ಲಿ ನಡೆದ…

 • ಸಿಎಂ, ಸ್ಪೀಕರ್‌ಗೆ ಎಸ್‌.ಮೂರ್ತಿ ಪತ್ರ

  ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಕಾನೂನು ಬಾಹಿರವಾಗಿ ತಮ್ಮನ್ನು ಅಮಾನತು ಮಾಡಲಾಗಿದೆ ಎಂದು ಅಮಾನತುಗೊಂಡಿರುವ ವಿಧಾನಸಭೆ ಕಾರ್ಯದರ್ಶಿ ಎಸ್‌.ಮೂರ್ತಿಯವರು ನೂತನ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ವಿಧಾನಸಭೆಯ ವಿಶೇಷ ಮಂಡಳಿಯ…

 • ಸ್ಪೀಕರ್‌ ಸ್ಥಾನಕ್ಕೆ ಕೆ.ಜಿ.ಬೋಪಯ್ಯ?

  ಬೆಂಗಳೂರು: ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಕೆ.ಆರ್‌.ರಮೇಶ್‌ ಕುಮಾರ್‌ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸ್ಪೀಕರ್‌ ಆಯ್ಕೆ ಪ್ರಕ್ರಿಯೆಯೂ ಶುರುವಾಗಿದ್ದು, ಮಾಜಿ ಸ್ಪೀಕರ್‌ ಕೆ.ಜಿ.ಬೋಪಯ್ಯ ಅವರೇ ಬಿಜೆಪಿಯಿಂದ ನಾಮಪತ್ರ ಸಲ್ಲಿಸಲಿದ್ದು, ಸ್ಪೀಕರ್‌ ಆಗಿ ಆಯ್ಕೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ. ರಮೇಶ್‌ ಕುಮಾರ್‌…

 • ಸ್ಪೀಕರ್‌ ಕೈಯಲ್ಲಿದೆ “ಅತೃಪ್ತರ’ ಭವಿಷ್ಯ

  ಬೆಂಗಳೂರು: ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಹದಿನೈದು ಶಾಸಕರು ರಾಜೀನಾಮೆ ಸಲ್ಲಿಸುವ ಮೂಲಕ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅವರ ರಾಜೀನಾಮೆ ಭವಿಷ್ಯ ಈಗ ಸ್ಪೀಕರ್‌ ಕೈಯಲ್ಲಿದ್ದು, ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ ಅವರ ನಿರ್ಧಾರದ ಮೇಲೆ ಮೂರೂ ರಾಜಕೀಯ…

 • ವಿಶ್ವಾಸಮತ; ಅರ್ಜಿ ವಾಪಸ್ ಪಡೆಯುತ್ತೇವೆ, ಪಕ್ಷೇತರ ಶಾಸಕರ ಮನವಿಗೆ ಸುಪ್ರೀಂ ಹೇಳಿದ್ದೇನು?

  ನವದೆಹಲಿ:ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಿ ಬಹುಮತ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ವಿಶ್ವಾಸಮತ ನಡೆಸಲು ಸೂಚನೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯುವುದಾಗಿ ಬುಧವಾರ ಪಕ್ಷೇತರ ಶಾಸಕರು ಸುಪ್ರೀಂಕೋರ್ಟ್…

 • ರಾಜೀನಾಮೆ ಪತ್ರ ಕಿಸೆಯಲ್ಲಿಟ್ಟುಕೊಂಡೇ ಬಂದಿದ್ದ ಸ್ಪೀಕರ್‌!

  ವಿಧಾನಸಭೆ: ರಾಜ್ಯ ರಾಜಕೀಯ ವಿದ್ಯಮಾನಗಳ ವಿಚಿತ್ರ ಬೆಳವಣಿಗೆ ಹಿನ್ನೆಲೆಯಲ್ಲಿ ತಮ್ಮ ಮೇಲೆ ಬರುತ್ತಿರುವ ಆರೋಪಗಳ ಸುರಿಮಳೆ ಹಿನ್ನೆಲೆಯಲ್ಲಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ರಾಜೀನಾಮೆ ಪತ್ರ ಬರೆದಿಟ್ಟುಕೊಂಡೇ ಸದನಕ್ಕೆ ಬಂದಿದ್ದರು. ಒಂದೊಮ್ಮೆ ಮಂಗಳವಾರ ಸದನದಲ್ಲಿ ವಿಶ್ವಾಸಮತವನ್ನು ನಿರ್ಣಯ ಮತಕ್ಕೆ…

 • ಸ್ಪೀಕರ್‌ ನಡೆ ತೃಪ್ತಿ ಇಲ್ಲ: ಡಾ. ಉಮೇಶ ಜಾಧವ

  ಕಲಬುರಗಿ: “ಸ್ಪೀಕರ್‌ ರಮೇಶಕುಮಾರ ಅವರ ನಡೆ ತೃಪ್ತಿ ತರುತ್ತಿಲ್ಲವಾದರೂ ಸೋಮವಾರ ಒಳ್ಳೆಯ ನಿರ್ಣಯ ಕೈಗೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ’ ಎಂದು ಸಂಸದ ಡಾ| ಉಮೇಶ ಜಾಧವ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸಲೇಬೇಕು. ಕಾಲಹರಣ ಬಿಡಬೇಕು….

 • ಸಿಎಂ, ಸ್ಪೀಕರ್‌ ವಿರುದ್ಧ ಬಿಜೆಪಿ ಪ್ರತಿಭಟನೆ

  ಬೆಂಗಳೂರು: ಮುಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇನ್ನೂ ವಿಶ್ವಾಸಮತ ಯಾಚಿಸುತ್ತಿಲ್ಲ. ಇದಕ್ಕೆ ಸ್ಪೀಕರ್‌ ರಮೇಶ್‌ ಕುಮಾರ್‌ ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯದ ಹಲವೆಡೆ ಶನಿವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಡ್ಯದಲ್ಲಿ ಕಾವೇರಿ ಉದ್ಯಾನದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ,…

 • ಸ್ಪೀಕರ್‌ಗೆ ರಾಜ್ಯಪಾಲರು ಸಂದೇಶ ನೀಡಬಹುದೇ?

  ನವದೆಹಲಿ: ಕರ್ನಾಟಕ ರಾಜ್ಯ ರಾಜಕಾರಣದ ಬೆಳವಣಿಗೆಗಳ ಮಧ್ಯೆಯೇ ಸ್ಪೀಕರ್‌ಗೆ ಸಂದೇಶ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆಯೇ ಎಂಬ ಕುರಿತು ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆ ನಡೆದಿದೆ. ವಿಶ್ವಾಸಮತ ಕೋರುವಂತೆ ಗುರುವಾರ ಸ್ಪೀಕರ್‌ಗೆ ಸಂದೇಶ ನೀಡಿದ್ದ ರಾಜ್ಯಪಾಲ ವಜುಭಾಯಿ ವಾಲಾ, ವಿಶ್ವಾಸಮತವನ್ನು…

 • ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ?

  ಬೆಂಗಳೂರು: ಸುಪ್ರೀಂಕೋರ್ಟ್‌ ಮಧ್ಯಂತರ ತೀರ್ಪಿನ ಬೆನ್ನಲ್ಲೇ ಬಿಜೆಪಿ ನಾಯಕರು ಸಕ್ರಿಯರಾಗಿದ್ದು, ಮುಖ್ಯಮಂತ್ರಿಗಳು ಬಹುಮತ ಸಾಬೀತುಪಡಿಸುವಲ್ಲಿ ವಿಫ‌ಲವಾದರೆ ಸ್ವಲ್ಪವೂ ತಡ ಮಾಡದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿ ಸರ್ಕಾರ ರಚನೆಗೆ ಮುಂದಾಗಲು ಬಿಜೆಪಿ ನಿರ್ಧರಿಸಿದೆ. ಜತೆಗೆ…

 • ಸ್ಪೀಕರ್‌ ಭೇಟಿಗೆ ಸಮಯ ಕೇಳಿದ ಅತೃಪ್ತ ಶಾಸಕರು

  ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಬಿಟಿಎಂ ಲೇಔಟ್‌ ಶಾಸಕ ರಾಮಲಿಂಗಾರೆಡ್ಡಿ ಹಾಗೂ ಮಹಾಲಕ್ಷ್ಮೀ ಲೇಔಟ್‌ ಶಾಸಕ ಗೋಪಾಲಯ್ಯ ವಿಚಾರಣೆ ಹಾಜರಾಗಲು ಸ್ಪೀಕರ್‌ ರಮೇಶ್‌ಕುಮಾರ್‌ ಬಳಿ ಸಮಯ ಕೋರಿದ್ದಾರೆ. ಜುಲೈ 6 ರಂದು ರಾಜೀನಾಮೆ ಸಲ್ಲಿಸಿರುವ ಹನ್ನೆರಡು ಜನ…

 • ಬಿಜೆಪಿ ಅವಿಶ್ವಾಸ ಮಂಡನೆಗೆ ಸ್ಪೀಕರ್‌ ನಕಾರ

  ಬೆಂಗಳೂರು: ಮೈತ್ರಿ ಸರ್ಕಾರ ಅಲ್ಪ ಮತಕ್ಕೆ ಕುಸಿದಿರುವುದರಿಂದ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ಅವಕಾಶ ನೀಡುವಂತೆ ಬಿಜೆಪಿಯವರು ಮಾಡಿದ್ದ ಮನವಿಯನ್ನು ಸ್ಪೀಕರ್‌ ರಮೇಶ್‌ ಕುಮಾರ್‌ ತಿರಸ್ಕರಿಸಿದ್ದಾರೆ. ಸೋಮವಾರ ಬೆಳಗ್ಗೆಯೇ ಜೆ.ಸಿ. ಮಾಧುಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗ ಸ್ಪೀಕರ್‌…

 • ಸ್ಪೀಕರ್‌ ಪರೋಕ್ಷ ಚಾಟಿ

  ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ತಮ್ಮ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿ, ಹೇಳಿಕೆಗಳನ್ನು ನೀಡುತ್ತಿರುವ ಪ್ರತಿಪಕ್ಷ ನಾಯಕರು ಹಾಗೂ ಶಾಸಕರ ವಿರುದ್ಧ ಸ್ಪೀಕರ್‌ ರಮೇಶ್‌ಕುಮಾರ್‌ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ವಿಶ್ವಾಸಮತ ಯಾಚನೆಗೆ ಸಮಯ ನಿಗದಿ…

 • ಸ್ಪೀಕರ್‌ ವಿರುದ್ಧ ಮತ್ತೆ ಐವರು ಅತೃಪ್ತ ಶಾಸಕರು ಸುಪ್ರೀಂಗೆ

  ಬೆಂಗಳೂರು: ರಾಜೀನಾಮೆ ಯನ್ನು ಅಂಗೀಕರಿಸಲು ಸ್ಪೀಕರ್‌ಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಿ ಐವರು ಅತೃಪ್ತ ಶಾಸಕರು ಶನಿವಾರ ಸುಪ್ರೀಂ ಮೆಟ್ಟಿಲೇರಿದ್ದಾರೆ. ಶಾಸಕರಾದ ರೋಷನ್‌ ಬೇಗ್‌, ಎಂಟಿಬಿ ನಾಗರಾಜ್‌ , ಡಾ.ಕೆ ಸುಧಾಕರ್‌, ಮುನಿರತ್ನ,ಆನಂದ್‌ ಸಿಂಗ್‌ ಅವರು ಅರ್ಜಿ ಸಲ್ಲಿಸಿದ್ದಾರೆ….

 • ಕಾನೂನಿಗೆ ಅಪಚಾರ ಎಸಗಲ್ಲ: ಸ್ಪೀಕರ್‌

  ಬೆಂಗಳೂರು: ನಾನು ಸಂವಿಧಾನದಡಿ ನೇಮಕಗೊಂಡ ಪ್ರತಿನಿಧಿ, ನನಗೆ ಸಂವಿಧಾನವೇ ಮುಖ್ಯ. ಸಂವಿಧಾನ, ಕಾನೂನಿಗೆ ಅಪಚಾರವೆಸಗುವುದಿಲ್ಲ ಎಂದು ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿದ್ದಾರೆ. ಶುಕ್ರವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜನರ ನೋವಿಗೆ ಗೌರವ ಕೊಡುವುದು ನನ್ನ ಆದ್ಯ…

 • ಗಾಂಧಿಯನ್ನು ಕೊಂದ ದೇಶ ನಮ್ಮದು,ರಮೇಶ್‌ ಕುಮಾರ್‌ನನ್ನು ಬಿಡ್ತಾರಾ?:ಸ್ಪೀಕರ್‌

  ಬೆಂಗಳೂರು: ಈ ರಾಜ್ಯದ ಜನರ ನೋವಿಗೆ ಗೌರವ ಕೊಡುವುದು ನನ್ನ ಅಂತ್ಯಂತ ಪರಮ ಆದ್ಯ ಕರ್ತವ್ಯ. ಅದರಿಂದ ನಾನು ವಿಮುಖನಾಗುವುದಿಲ್ಲ. ಯಾರನ್ನು ಖುಷಿ ಪಡಿಸಲಿಕ್ಕೆ ಅಥವಾ ಅಸಂತೋಷ ಪಡಿಸಲು, ನೃತ್ಯ ಮಾಡಲು ನಾನು ನೃತ್ಯಗಾತಿ ಅಲ್ಲ.ಸಂವಿಧಾನದಿಂದ ನೇಮಕವಾದ ಪ್ರತಿನಿಧಿ,…

ಹೊಸ ಸೇರ್ಪಡೆ