SriMurali

 • ಮದಗಜನ ಮನದನ್ನೆಯಾಗಲು ಆಶಿಕಾ ರೆಡಿ

  ನಮ್ಮ ಚಿತ್ರಕ್ಕೆ ತೆಲುಗಿನ ಸ್ಟಾರ್‌ ನಟಿ ಹೀರೋಯಿನ್‌ ಆಗಲಿದ್ದಾರೆ, ಮತ್ತೂಂದು ಪಾತ್ರಕ್ಕೆ ತಮಿಳಿನ ಸ್ಟಾರ್‌ ಹೀರೋಯಿನ್‌ ಬರುತ್ತಿದ್ದಾರೆ. ಇನ್ನೊಂದು ಸ್ಪೆಷಲ್‌ ಹಾಡಿಗೆ ಬಾಲಿವುಡ್‌ ಹೀರೋಯಿನ್‌ ಒಬ್ಬರು ಹೆಜ್ಜೆ ಹಾಕಲಿದ್ದಾರೆ. ಒಟ್ಟಾರೆ ಪರಭಾಷಾ ನಟಿಯರು ಸಿನಿಮಾದ ರಂಗೇರಿಸಲಿದ್ದಾರೆ. ಇಂಥ ಮಾತುಗಳನ್ನು…

 • ಕುಟುಂಬದ ಜೊತೆ ಶ್ರೀಮುರಳಿ ಬರ್ತ್‌ಡೇ

  ಶ್ರೀಮುರಳಿ ಅವರು ಈ ಬಾರಿ ತಮ್ಮ ಕುಟುಂಬದವರ ಜೊತೆ ಸೇರಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಪ್ರತಿ ಬಾರಿ ಅಭಿಮಾನಿಗಳ ಜೊತೆಗಿದ್ದು, ಬರ್ತ್‌ಡೇ ಆಚರಿಸುತ್ತಿದ್ದ ಅವರು, ಮಂಗಳವಾರ ರೆಸಾರ್ಟ್‌ವೊಂದರಲ್ಲಿ ಕುಟುಂಬದವರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದಕ್ಕೂ ಮೊದಲೇ ಅವರು ಇತ್ತೀಚೆಗೆ…

 • 25ರ ಸಂಭ್ರಮದಲ್ಲಿ ಭರಾಟೆ ಚಿತ್ರತಂಡ

  ಶ್ರೀಮುರಳಿ ಅಭಿನಯದ “ಭರಾಟೆ’ ಚಿತ್ರತಂಡ ಈಗ ಖುಷಿಯ ಮೂಡ್‌ನ‌ಲ್ಲಿದೆ. ಅದಕ್ಕೆ ಕಾರಣ ಚಿತ್ರ ಈಗ 25 ದಿನಗಳನ್ನು ಯಶಸ್ವಿಯಾಗಿ ಮುಗಿಸಿರುವುದು. ಹೌದು, ನಿರ್ದೇಶಕ ಚೇತನ್‌ ಕುಮಾರ್‌ “ಭರಾಟೆ ಮೂಲಕ ಹ್ಯಾಟ್ರಿಕ್‌ ಗೆಲವು ಸಾಧಿಸಿದ್ದಾರೆ. “ಬಹದ್ದೂರ್‌’ ಮತ್ತು “ಭರ್ಜರಿ’ ಚಿತ್ರಗಳ…

 • ಚಿತ್ರರಂಗದಿಂದ “ಕನ್ನಡ ರಾಜ್ಯೋತ್ಸವ’ ಆಚರಣೆ

  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದಿಂದ ಶುಕ್ರವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ವೆಸ್ಟ್‌ ಆಪ್‌ ಕಾರ್ಡ್‌ ರಸ್ತೆಯಲ್ಲಿರುವ ನಿರ್ಮಾಪಕರ ಸಂಘದ ಕಚೇರಿಯಲ್ಲಿ ಸಾ.ರಾ.ಗೋವಿಂದು ಅವರು ಕನ್ನಡ ಬಾವುಟ ಹಾರಿಸುವ ಮೂಲಕ ಕನ್ನಡ ಮಾತೆಯ…

 • “ಭರಾಟೆ’ ಯಶಸ್ಸು ಅಭಿಮಾನಿಗಳಿಗೆ ಅರ್ಪಣೆ

  “ಈ ಯಶಸ್ಸು ಅಭಿಮಾನಿಗಳಿಗೆ ಸೇರಿದ್ದು. ಕನ್ನಡದ ಜನತೆಗೆ ಸೇರಿದ್ದು. ನಾವು ಏನು ಅಂದುಕೊಂಡಿದ್ದೆವೊ, ಅದಕ್ಕಿಂತ ಅದ್ಭುತವಾಗಿ ಪ್ರೇಕ್ಷಕರು ಚಿತ್ರವನ್ನು ಸ್ವೀಕರಿಸಿದ್ದಾರೆ. ಇಂಥದ್ದೊಂದು ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದಗಳು’ ಹೀಗೆ ಹೇಳುತ್ತ ಮಾತಿಗಿಳಿದವರು ನಟ ರೋರಿಂಗ್‌ ಸ್ಟಾರ್‌ ಶ್ರೀಮುರಳಿ. ಕಳೆದ…

 • ಅಣ್ತಮ್ಮ ನಿಮ್ಗೆ ವಯಸ್ಸಾಯ್ತಾ?

  ಯಾವುದೇ ನಟ ಇರಲಿ. ತಾನು ವಿಭಿನ್ನ ಪಾತ್ರದ ಮೂಲಕ ನೋಡುಗರನ್ನು ರಂಜಿಸಬೇಕು ಎಂಬ ಆಸೆ ಇದ್ದೇ ಇರುತ್ತೆ. ಕೆಲವರಿಗೆ ಮಾತ್ರ ವಿಭಿನ್ನ ಪಾತ್ರ ನಿರ್ವಹಿಸುವ ಅವಕಾಶ ಸಿಗುತ್ತೆ. ಅಂತಹ ನಟರ ಸಾಲಿಗೆ ಈಗ ವಿಜಯರಾಘವೇಂದ್ರ ಹಾಗು ಶ್ರೀಮುರಳಿ ಸಹೋದರರಿಗೂ…

 • ಕಲರ್‌ಫ‌ುಲ್‌ “ಭರಾಟೆ’ಯಲ್ಲಿ ಭರ್ಜರಿ ಮನರಂಜನೆ

  “ಚಿನ್ನಾ, ಜೀವನದಲ್ಲಿ ಎದ್ದು-ಬಿದ್ದು ನಿಂತಿರೋ ಜೀವ ಇದು. ಬಲಿಪಾಡ್ಯಮಿ ನನ್ನದೇ, ದೀಪಾವಳಿಯೂ ನನ್ನದೇ…’ “ಚಿಕ್ಕಂದಿನಿಂದಲೂ ನನಗೆ ಹೊಡೆದಾಟ ಅಂದರೆ ಇಷ್ಟ ಇಲ್ಲ. ಆದರೆ, ಹೊಡೆದಾಟಕ್ಕೆ ನಾನಂದ್ರೆ ತುಂಬಾ ಇಷ್ಟ…’ “ಸಲಾಂ ಹೊಡೆಯೋ ಸೀನೇ ಇಲ್ಲ ಡಾರ್ಲಿಂಗ್‌, ಸುಮ್ನೆ ನುಗ್ತಾ…

 • ಭರ್ಜರಿ ಬೇಟೆ

  ಇದೊಂದು ಫ್ಯಾಮಿಲಿ ಕಂಟೆಂಟ್‌ ಇರುವ ಚಿತ್ರ. ಆ ಬಗ್ಗೆ ಹೇಳುವುದಾದರೆ, ಪ್ರತಿಯೊಬ್ಬರ ಲೈಫ‌ಲ್ಲೂ ಸಂಬಂಧಕ್ಕೆ ವ್ಯಾಲ್ಯು ಇದ್ದೇ ಇರುತ್ತೆ. ಆ ಜೀವನ ಸಂಬಂಧದ ಹಿನ್ನೆಲೆಯೂ ಇರುತ್ತೆ. ನಾವೆಲ್ಲರೂ ನಮ್ಮ ತಾತ, ಅಜ್ಜಿ, ನಮ್ಮ ಮನೆತನ ಹೀಗೆ ಎಲ್ಲವನ್ನೂ ನೆನಪಿಸಿಕೊಳ್ತಾನೇ…

 • ಹೊರಬಂತು “ಭರಾಟೆ’ ಆ್ಯಕ್ಷನ್‌ ಟ್ರೇಲರ್‌

  ಎಲ್ಲಾ ಕಡೆಯಲ್ಲೂ ಅವರದೇ “ಭರಾಟೆ…’ ಹೌದು, ಶ್ರೀಮುರಳಿ ಅಭಿನಯದ “ಭರಾಟೆ’ ಚಿತ್ರ ಇನ್ನೇನು ಪ್ರೇಕ್ಷಕರ ಎದುರು ಬರೋಕೆ ಸಜ್ಜಾಗುತ್ತಿದೆ. ಈಗಾಗಲೇ ಪೋಸ್ಟರ್‌, ಹಾಡು, ಟೀಸರ್‌ ಮೂಲಕ ಜೋರು ಸದ್ದು ಮಾಡಿದ್ದ “ಭರಾಟೆ’, ಈಗ ಟ್ರೇಲರ್‌ನಲ್ಲೂ ಭರ್ಜರಿ ಸೌಂಡು ಮಾಡುವ…

 • “ಭರಾಟೆ’ಗೆ ಮೂವರು ನಿರ್ದೇಶಕರ ಸಾಥ್‌

  ಶ್ರೀಮುರಳಿ ಅಭಿನಯದ “ಭರಾಟೆ’ ಚಿತ್ರದ ಎರಡು ಹಾಡುಗಳು ಈಗಾಗಲೇ ಹಿಟ್‌ ಆಗಿದ್ದು, ಗೊತ್ತೇ ಇದೆ. ಈಗ ಚಿತ್ರತಂಡ ಹೀರೋ ಇಂಟ್ರಡಕ್ಷನ್‌ ವಿಡಿಯೋ ಸಾಂಗ್‌ ಬಿಡುಗಡೆ ಮಾಡಿದೆ. ಬುಧವಾರ ನಿರ್ದೇಶಕರಾದ ತರುಣ್‌ ಸುಧೀರ್‌, ನರ್ತನ್‌ ಹಾಗು ಮಹೇಶ್‌ ಬಿಡುಗಡೆ ಮಾಡಿ…

 • “ಮದಗಜ’ನಿಗಾಗಿ ಶ್ರೀಮುರಳಿ ನ್ಯೂ ಲುಕ್‌

  ಶ್ರೀಮುರಳಿ ಅವರು “ಭರಾಟೆ’ ಚಿತ್ರದ ನಂತರ “ಮದಗಜ’ ಚಿತ್ರ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಸದ್ಯಕ್ಕೆ “ಭರಾಟೆ’ ಜಪದಲ್ಲಿರುವ ಅವರು, ಆ ಚಿತ್ರ ಮುಗಿಸಿದ ಬಳಿಕ “ಮದಗಜ’ ಚಿತ್ರೀಕರಣಕ್ಕೆ ಅಣಿಯಾಗಲಿದ್ದಾರೆ. ಸದ್ಯಕ್ಕೀಗ ಶ್ರೀಮುರಳಿ ಅವರು “ಮದಗಜ’ ಚಿತ್ರದ ಪಾತ್ರಕ್ಕಾಗಿಯೇ…

 • “ಭರಾಟೆ’ಗೆ ಧ್ವನಿಯಾದ ಶಿವಣ್ಣ

  ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಅಭಿನಯದ “ಭರಾಟೆ’ ಚಿತ್ರ ಅಕ್ಟೋಬರ್‌ನಲ್ಲಿ ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಸದ್ಯ ಚಿತ್ರದ ಅಂತಿಮ ಹಂತದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ “ಭರಾಟೆ’ಯನ್ನು ಪ್ರೇಕ್ಷಕರಿಗೆ ತಲುಪಿಸಲು ಸಾಕಷ್ಟು ಕಸರತ್ತು ನಡೆಸುತ್ತಿದೆ. ಇದರ ನಡುವೆಯೇ “ಭರಾಟೆ’ ಚಿತ್ರತಂಡದ…

 • ರಣಹೇಡಿ ಚಿತ್ರಕ್ಕೆ ಶ್ರೀಮುರಳಿ ಸಾಥ್‌

  ಹೊಸಬರು ಸೇರಿ ಮಾಡಿರುವ “ರಣಹೇಡಿ’ ಚಿತ್ರದ ವಿಡಿಯೋ ಹಾಡೊಂದನ್ನು ಇತ್ತೀಚೆಗೆ ವೀಕ್ಷಿಸಿದ ನಟ ಶ್ರೀಮುರಳಿ, ಆ ಹಾಡನ್ನು ಬಿಡುಗಡೆ ಮಾಡುವ ಮೂಲಕ ಹೊಸಬರ ಪ್ರಯತ್ನಕ್ಕೆ ಶುಭಕೋರಿದ್ದಾರೆ. ಇನ್ನು, ಚಿತ್ರಕ್ಕೆ ಸೆನ್ಸಾರ್‌ ಮಂಡಳಿ ಯು/ಎ ಸರ್ಟಿಫಿಕೆಟ್‌ ನೀಡಿದ್ದು, ಚಿತ್ರ ಬಿಡುಗಡೆಗೆ…

 • ಹಫ್ತಾ ಹವಾ ಶುರು

  ಬೇರೆಯವರಿಂದ ಅನ್ಯಾಯವಾಗಿ, ಒತ್ತಾಯ ಮಾಡಿ ಸುಲಿಗೆ, ವಸೂಲಿ ಮಾಡುವ ದಂಧೆಗೆ “ಹಫ್ತಾ’ ಎನ್ನುತ್ತಾರೆಂಬುದು ಎಲ್ಲರಿಗೂ ಗೊತ್ತು. ಈಗ ಇದೇ ಪದ ಬಳಕೆ ಮಾಡಿ ಇಲ್ಲೊಂದು ಹೊಸಬರ ತಂಡ ತಮ್ಮ ಚಿತ್ರಕ್ಕೆ “ಹಫ್ತಾ’ ಎಂಬ ಹೆಸರಿಟ್ಟುಕೊಂಡು ಚಿತ್ರ ಮಾಡಿದೆ. ಈ…

 • ಕಿಸ್ಮತ್‌ಗೆ ದರ್ಶನ್‌, ಶ್ರೀಮುರಳಿ ಸಾಥ್‌

  ನಟ ವಿಜಯರಾಘವೇಂದ್ರ ಮೊದಲ ಬಾರಿಗೆ ನಿರ್ಮಿಸಿ, ನಿರ್ದೇಶಿಸಿರುವ “ಕಿಸ್ಮತ್‌’ ಚಿತ್ರಕ್ಕೆ ದರ್ಶನ್‌ ಸಾಥ್‌ ನೀಡುತ್ತಿದ್ದಾರೆ. ಕಳೆದ ವಾರ ಬಿಡುಗಡೆಯಾದ “ಕಿಸ್ಮತ್‌’ ಚಿತ್ರವನ್ನು ವಿಜಯರಾಘವೇಂದ್ರ ಚಿತ್ರರಂಗದ ಒಂದಷ್ಟು ಮಂದಿಗೆ ವಿಶೇಷ ಪ್ರದರ್ಶನ ಏರ್ಪಡಿಸಿದ್ದರು. ಚಿತ್ರ ಬಿಡುಗಡೆ ನಂತರ ಚಿತ್ರದ ಬಗ್ಗೆ…

 • ಇರುವುದೆಲ್ಲವ ಬಿಟ್ಟು ಚಿತ್ರಕ್ಕೆ ಮುರಳಿ ಧ್ವನಿ

  “ಇರುವುದೆಲ್ಲವ ಬಿಟ್ಟು’ ಚಿತ್ರದ ಒಂದು ಹಾಡನ್ನು ತಮಿಳು ನಟ ಸಿಂಬು ಹಾಡಿರೋದು ನಿಮಗೆ ಗೊತ್ತೇ ಇದೆ. ಈಗ ನಟ ಮುರಳಿ ಸರದಿ. ಹಾಗಂತ ಮುರಳಿ ಇಲ್ಲಿ ಹಾಡುತ್ತಿಲ್ಲ. ಬದಲಾಗಿ ಚಿತ್ರಕ್ಕೆ ಧ್ವನಿ ನೀಡಿದ್ದಾರೆ. ಹೌದು, “ಇರುವುದೆಲ್ಲವ ಬಿಟ್ಟು’ ಚಿತ್ರಕ್ಕೆ…

 • ಮಹಾನುಭಾವರಿಗೆ ಸ್ಟಾರ್‌ಗಳ ಸ್ಪರ್ಶ

  ಈಗಂತೂ ಹೊಸಬರ ಸಿನಿಮಾಗಳದ್ದೇ ಸುದ್ದಿ. ಅದರಲ್ಲೂ, ಹೊಸಬರು ಅಂದಾಕ್ಷಣ, ಕನ್ನಡದ ಬಹುತೇಕ ಸ್ಟಾರ್‌ ನಟರು ಪ್ರೀತಿಯಿಂದಲೇ ಅವರನ್ನು ಪ್ರೋತ್ಸಾಹಿಸುತ್ತಿರುವುದು ಹೊಸ ಬೆಳವಣಿಗೆಯೂ ಹೌದು. ಈಗಿಲ್ಲಿ ಹೇಳ ಹೊರಟಿರುವ ವಿಷಯ “ಮಹಾನುಭಾವರು’ ಚಿತ್ರದ್ದು. ಹೌದು, ಇದು ಸಂಪೂರ್ಣ ಹೊಸಬರು ಸೇರಿ…

ಹೊಸ ಸೇರ್ಪಡೆ

 • ಬೆಂಗಳೂರು: ಆಶ್ರಯ ಮನೆ ನಿರ್ಮಾಣ ಅಕ್ರಮದ ಬಗ್ಗೆ ತನಿಖೆಗೆ ರಾಜ್ಯ ಸರಕಾರ ಆರಂಭಿಸಿರುವ ವಿಜಿಲ್‌ ಮೊಬೈಲ್‌ ಆ್ಯಪ್‌ನ ಗೊಂದಲ ಇನ್ನೂ ನಿವಾರಣೆ ಆಗಿಲ್ಲ. ಆ್ಯಪ್‌...

 • ಮನೋ ಚಿಕಿತ್ಸಾ ಕೇಂದ್ರಗಳ ಕುರಿತಾಗಿ ನಮ್ಮ ನಡುವೆ ಅನೇಕ ತಪ್ಪು ಕಲ್ಪನೆಗಳಿವೆ. "ಹುಚ್ಚಾಸ್ಪತ್ರೆ' ಎಂಬ ಪದಪ್ರಯೋಗವೇ ನಮ್ಮ ನಡುವೆ ಕೆಟ್ಟ ಭಾವವನ್ನು ಹೊಮ್ಮಿಸುತ್ತದೆ....

 • ಕುಲುಮೆಯ ಬೆಂಕಿ ಮುಂದೆ, ದುಡಿದು ದಣಿವ ಜೀವ. ಪ್ರಾಯ 65 ದಾಟಿದೆ. ಕಮ್ಮಾರಿಕೆಯಿಂದ ಬಂದ ನಾಲ್ಕಾರು ಕಾಸನ್ನು ವೀರಾಚಾರಿ ಅವರು ಬ್ಯಾಂಕಿನಲ್ಲಿ ಕೂಡಿಡದೆ, ನಮ್ಮೆಲ್ಲರ...

 • ರಷ್ಯಾ ಮೂಲದ ಸೀಬರ್ಡ್‌ಗಳಿಗೆ, ಕಾರವಾರದ ಕಡಲತಡಿ ಪಕ್ಷಿಕಾಶಿ ಇದ್ದಂತೆ. ಆದರೆ, ದುರಾದೃಷ್ಟ. ಈ ಬಾರಿ ಇಲ್ಲಿ ಸೀಬರ್ಡ್‌ನ ಚಿಲಿಪಿಲಿ ಕೇಳಿಸುತ್ತಿಲ್ಲ. ದೂರದ ಊರಿನ...

 • ಚಟುವಟಿಕೆಯ ಚಿಲುಮೆ ರೋನಿಕಾ ಲವಲವಿಕೆಯಿಂದ ರಂಗಪ್ರವೇಶಿಸಿ, ಆತ್ಮವಿಶ್ವಾಸದಿಂದ ನೃತ್ಯ ಪ್ರಸ್ತುತಪಡಿಸಿದ ಬಗೆ ಮುದ ತಂದಿತ್ತು. ಅಂಗಶುದ್ಧಿ, ಕಲಾನೈಪುಣ್ಯದ...