Srinivasa Kalyanotsava

 • ಗುಮನ್‌ದೇವ್‌ ಮಂದಿರ: ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ

  ಭರೂಚ್‌: ಗುಜರಾತ್‌ನ ಭರೂಚ್‌ ಜಿಲ್ಲೆಯ ಅಂಕಲೇಶ್ವರದ ನವೀಕರಣಗೊಂಡ ಸುಮಾರು ಐನೂರು ವರ್ಷಗಳ ಇತಿಹಾಸವನ್ನು ಹೊಂದಿರುವ ಗುಮನ್‌ದೇವ್‌ ಮಂದಿರದಲ್ಲಿ ಉದ್ಯಮಿ ರವಿನಾಥ್‌ ವಿಶ್ವನಾಥ್‌ ಶೆಟ್ಟಿ ಮತ್ತು ಭಾರತಿ ರವಿನಾಥ್‌ ಶೆಟ್ಟಿ ದಂಪತಿಯ ಯಜಮಾನಿಕೆಯಲ್ಲಿ ಮೂರು ದಿನಗಳ ಶ್ರೀನಿವಾಸ ಕಲ್ಯಾಣೋತ್ಸವವು ಮೇ…

 • ಅಂಕಲೇಶ್ವರದ ಶ್ರೀ ಗುಮನ್‌ದೇವ್‌ ಮಂದಿರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

  ಭರೂಚ್‌ (ಗುಜರಾತ್‌): ಸುಮಾರು ಐನೂರು ವರ್ಷಗಳ ಇತಿಹಾಸವನ್ನು ಹೊಂದಿರುವ ಗುಜರಾತ್‌ನ ಭರೂಚ್‌ ಜಿಲ್ಲೆಯ ಅಂಕಲೇಶ್ವರದ ನವೀಕರಣಗೊಂಡ ಗುಮನ್‌ ದೇವ್‌ ಮಂದಿರದಲ್ಲಿ ಉದ್ಯಮಿ ರವಿನಾಥ್‌ ವಿಶ್ವನಾಥ್‌ ಶೆಟ್ಟಿ ಮತ್ತು ಭಾರತಿ ರವಿನಾಥ್‌ ಶೆಟ್ಟಿ ದಂಪತಿಯ ಯಜಮಾನಿಕೆಯಲ್ಲಿ ತಿರುಪತಿ ಶ್ರೀನಿವಾಸ ಕಲ್ಯಾಣೋತ್ಸವವು…

 • ಬಂಟ ಸಮಾಜವು ಅಶಕ್ತರ ಪಾಲಿನ ಆಶಾಕಿರಣವಾಗಲಿ

  ಪುಣೆ: ಪುಣೆ ಬಂಟರ ಸಂಘದ ಮುಖಾಂತರ ಸಮಾಜ ಬಾಂಧವರೆಲ್ಲರನ್ನು ಒಗ್ಗೂಡಿಸಿಕೊಂಡು ಶ್ರದ್ಧಾ ಭಕ್ತಿಯಿಂದ ಕೃಷ್ಣ ಜನ್ಮಾಷ್ಟಮಿಯ ಪುಣ್ಯ ಪರ್ವದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ನಡೆಸುತ್ತಿರುವುದು ಪುಣ್ಯದ ಕಾರ್ಯವಾಗಿದೆ. ಆತ್ಮಸಾಕ್ಷಿಯಾಗಿ ಗೋವಿಂದನನ್ನು ಭಕ್ತಿಯಿಂದ ನಮಿಸಿದರೆ ನಮ್ಮೊಳಗಿನ ವೈಮನಸ್ಸುಗಳು ದೂರವಾಗಿ, ಜೀವನದ ಕಷ್ಟಕಾರ್ಪಣ್ಯಗಳು…

 • ಪುಣೆ ಬಂಟರ ಸಂಘ: ಶ್ರೀನಿವಾಸ ಕಲ್ಯಾಣೋತ್ಸವದ ಪೂರ್ವಭಾವಿ ಸಭೆ

  ಪುಣೆ: ಬಾರಕೂರು ಮಹಾಸಂಸ್ಥಾನದ ಪರಮಪೂಜ್ಯ ವಿದ್ಯಾವಾಚಸ್ಪತಿ ಸಂತೋಷ್‌ ಗುರೂಜಿಯವರ ಮಾರ್ಗದರ್ಶನದಲ್ಲಿ ಪುಣೆ ಬಂಟರ ಸಂಘದ ಆಶ್ರಯದಲ್ಲಿ ಬಂಟ್ಸ್‌ ಅಸೋಸಿಯೇಶನ್‌ ಪುಣೆ ಮತ್ತು ಪಿಂಪ್ರಿ-ಚಿಂಚಾÌಡ್‌ ಬಂಟರ ಸಂಘದ ಸಹಕಾರದೊಂದಿಗೆ ಸೆ. 3 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ…

 • ಕುರ್ಲಾ ಬಂಟರ ಭವನದಲ್ಲಿ ಸಂಭ್ರಮದ ಶ್ರೀನಿವಾಸ ಕಲ್ಯಾಣೋತ್ಸವ

  ಮುಂಬಯಿ: ಶ್ರೀ ಬಾರ್ಕೂರು ಮಹಾಸಂಸ್ಥಾನಂ ಮುಂಬಯಿ ಘಟಕದ ಆಶ್ರಯದಲ್ಲಿ ಎರಡನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಸಂಭ್ರಮವು ಆ. 4 ರಂದು ಬೆಳಗ್ಗೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಸಾವಿರಾರು ಭಕ್ತ ಜನಸಾಗರದ…

 • ಮೀರಾರೋಡ್‌ ಪಲಿಮಾರು ಮಠ: ಶ್ರೀನಿವಾಸ ಕಲ್ಯಾಣೋತ್ಸವ

  ಮುಂಬಯಿ: ಮೀರಾರೋಡ್‌ ಪೂರ್ವದ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜ. 14 ರಂದು ನಡೆಯಿತು. ಪಲಿಮಾರು ಮಠದ ಟ್ರಸ್ಟಿ ಹಾಗೂ ಪ್ರಬಂಧಕ ವಿದ್ವಾನ್‌ ರಾಧಾಕೃಷ್ಣ ಭಟ್‌ ಅವರ ಪೌರೋಹಿತ್ಯದಲ್ಲಿ ಶ್ರೀನಿವಾಸ…

 • ಗುರುವಂದನೆ ಮತ್ತು  ಶ್ರೀನಿವಾಸ ಕಲ್ಯಾಣೋತ್ಸವದ ಪೂರ್ವಭಾವಿ ಸಭೆ

  ಮುಂಬಯಿ:ಜ್ಞಾನ ಭಾರತಿ ಆಧ್ಯಾತ್ಮಿಕ ವೇದಿಕೆ ಮುಂಬಯಿ ಇದರ ವತಿಯಿಂದ ಬಾಕೂìರು ಭಾರ್ಗವ ಬೀಡು ಶ್ರೀ ಸಂಸ್ಥಾನದ ವಿದ್ಯಾವಾಚಸ್ಪತಿ ಶ್ರೀ ಡಾ| ಸಂತೋಷ್‌ ಗುರೂಜೀ ಅವರ ಗುರುವಂದನ ಕಾರ್ಯಕ್ರಮದ ಅಂಗವಾಗಿ ಶ್ರೀನಿವಾಸ ಕಲ್ಯಾಣೋತ್ಸವವು ಅ. 7ರಂದು ಬಂಟರ ಭವನದಲ್ಲಿ ದಿನಪೂರ್ತಿ…

ಹೊಸ ಸೇರ್ಪಡೆ