Sriramulu

 • ಡಿಸಿಎಂ ಆಗಬೇಕೆಂಬುದು ಜನರ ಬಯಕೆ: ಶ್ರೀರಾಮುಲು

  ಕೋಲಾರ: “ನಾನು ಡಿಸಿಎಂ ಆಗಬೇಕು ಎಂದು ಜನ ಬಯಸಿದ್ದಾರೆ. ಈ ಬಗ್ಗೆ ಪಕ್ಷದ ನಿರ್ಧಾರಕ್ಕೆ ಬದ್ದ’ ಎಂದು ಆರೋಗ್ಯ ಸಚಿವ ಶ್ರೀರಾಮುಲು ಪುನರುಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಉಪ ಚುನಾವಣೆಯಲ್ಲಿ ಗೆದ್ದವರೆಲ್ಲರೂ ಸಚಿವರಾಗಬೇಕು ಎಂದು ಬಯಸಿದ್ದಾರೆ. ಸಿಎಂ ಯಡಿಯೂರಪ್ಪ ಸಹ…

 • ಶ್ರೀರಾಮುಲುಗೆ ಕನ್ನಡ ಕಲಿಕೆ ಪುಸ್ತಕ ಕಳುಹಿಸಿದ ಮಹಿಳೆ

  ರಾಯಚೂರು: ನಗರದಲ್ಲಿ ಭಾನುವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೆಲ ಕನ್ನಡ ಪದಗಳನ್ನು ತಪ್ಪಾಗಿ ಉಚ್ಚರಿಸಿದ ಸಚಿವ ಬಿ.ಶ್ರೀರಾಮುಲು ಅವರಿಗೆ ಮಹಿಳೆಯೊಬ್ಬರು “30 ದಿನದಲ್ಲಿ ಕನ್ನಡ ಕಲಿಕಾ ಪುಸ್ತಕ’ ಕಳುಹಿಸಿದ್ದಾರೆ. ಪರ್ವತಾರೋಹಿ ಎಂದು ಗುರುತಿಸಿ ಕೊಂಡಿ ರುವ ಕವಿತಾ ರೆಡ್ಡಿ ಎನ್ನುವವರು 30…

 • ಮಂಗನ ಕಾಯಿಲೆ ಲಸಿಕೆಗಾಗಿ ಪ್ರಯೋಗಾಲಯ ಸ್ಥಾಪನೆ: ಶ್ರೀರಾಮುಲು

  ಬೆಂಗ‌ಳೂರು: ಜ. 19ರಂದು ರಾಜ್ಯಾದ್ಯಂತ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಎಲ್ಲ ಪೋಷಕರು ಐದು ವರ್ಷದೊಳಗಿನ ತಮ್ಮ ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ತಪ್ಪದೇ ಹಾಕಿಸಬೇಕು ಎಂದು ಸಚಿವ…

 • ನೆರೆ ರಾಜ್ಯಗಳು ಕರ್ನಾಟಕ ಒಂದಿಂಚು ಭೂಮಿ ಮುಟ್ಟಲು ಬಿಡುವುದಿಲ್ಲ

  ಚನ್ನರಾಯಪಟ್ಟಣ: ರಾಜ್ಯದ ಗಡಿ ಭಾಗದ ಒಂದು ಇಂಚು ಭೂಮಿಯನ್ನು ನೆರೆ ರಾಜ್ಯಗಳು ಮುಟ್ಟಲು ಬಿಡುವುದಿಲ್ಲ. ಒಂದು ವೇಳೆ ಅದಕ್ಕೆ ಆಸೆ ಪಟ್ಟರೆ ತಕ್ಕ ಶಾಸ್ತಿ ಮಾಡಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಸಿದರು. ತಾಲೂಕಿನ ಚಿಕ್ಕೋನಹಳ್ಳಿ ಗೇಟಿನಲ್ಲಿ ಇರುವ…

 • ಡಿಸಿಎಂ ಸ್ಥಾನ ಕೊಡದಿದ್ದರೆ ಬಳಿಕ ನಿರ್ಧಾರ: ಶ್ರೀರಾಮುಲು

  ಯಾದಗಿರಿ: “ನಾನು ಡಿಸಿಎಂ ಆಗಬೇಕು ಎನ್ನುವುದು ಜನರ ಒತ್ತಾಯ. ಅದನ್ನು ತಿರಸ್ಕರಿಸಲ್ಲ. ಜನರ ಅಪೇಕ್ಷೆಯನ್ನು ಸರ್ಕಾರ ಕೇಳುತ್ತಿದೆ. ಸಿಎಂ ಯಡಿಯೂರಪ್ಪ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಡಿಸಿಎಂ ಸ್ಥಾನ ನೀಡದಿದ್ದರೆ ಮುಂದೆ ನೋಡೋಣ’ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು….

 • ಇಂದು ಶ್ರೀರಾಮುಲು ಪುತ್ರಿ ನಿಶ್ಚಿತಾರ್ಥ

  ಬಳ್ಳಾರಿ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರ ಮಗಳ ನಿಶ್ಚಿತಾರ್ಥ ಬುಧವಾರ (ಡಿ.18) ಬೆಂಗಳೂರಿನಲ್ಲಿ ನಡೆಯಲಿದ್ದು ಬಿಜೆಪಿಯ ಹಿರಿಯ ಮುಖಂಡರನ್ನೆಲ್ಲ ಆಹ್ವಾನಿಸಲಾಗಿದೆ. ಹೈದ್ರಾಬಾದ್‌ ಮೂಲದ ಉದ್ಯಮಿಯೊಬ್ಬರ ಮಗ ಲಂಡನ್‌ನಲ್ಲಿ ಎಂಬಿಎ ವ್ಯಾಸಂಗ ಮಾಡಿರುವ ಲಲಿತ್‌ ಎಂಬವರೊಂದಿಗೆ ಶ್ರೀರಾಮುಲು ಪುತ್ರಿ ರಕ್ಷಿತಾರ…

 • ಡಿಸಿಎಂ ಹುದ್ದೆ: ಆಕಾಂಕ್ಷಿಗಳ ಪೈಪೋಟಿ

  ಬೆಂಗಳೂರು: ಒಂದೆಡೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದು ಹೊಸ ಬಿಜೆಪಿ ಶಾಸಕರ ಆತಂಕಕ್ಕೆ ಕಾರಣವಾಗಿದ್ದರೆ ಮತ್ತೂಂದೆಡೆ ಉಪ ಮುಖ್ಯ ಮಂತ್ರಿ ಸ್ಥಾನಕ್ಕೆ ಮೂಲ ಮತ್ತು ವಲಸಿಗ ಪ್ರಭಾವಿ ನಾಯಕರ ನಡುವೆ ಪೈಪೋಟಿ ಏರ್ಪಟ್ಟಿದ್ದು, ಕಗ್ಗಂಟಿನ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ. ಡಿಸಿಎಂ…

 • ಹೈಕಮಾಂಡ್‌ ಡಿಸಿಎಂ ಹುದ್ದೆ ನೀಡಿದರೆ ನಿರ್ವಹಿಸುತ್ತೇನೆ: ಶ್ರೀರಾಮುಲು

  ಬೆಂಗಳೂರು: ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬುದು ಜನರ ಬೇಡಿಕೆಯೇ ಹೊರತು ನಾನು ಎಲ್ಲಿಯೂ ಈ ಬಗ್ಗೆ ಮಾತನಾಡಿಲ್ಲ. ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾರಿಗೆ ತಾನೆ ಆಸೆ ಇರೋಲ್ಲ. ಹೈಕಮಾಂಡ್‌ ಡಿಸಿಎಂ ಹುದ್ದೆ ನೀಡಿದರೆ ನಿರ್ವಹಿಸಲು ಸಿದ್ಧ. ಆದರೆ ಪಕ್ಷಕ್ಕೆ…

 • ಸಿದ್ದು ಬಹಿರಂಗ ಚರ್ಚೆಗೆ ಬರಲಿ: ರಾಮುಲು

  ರಾಯಚೂರು:ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರ ಸತ್ತು ಹೋಗಿದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ಬಿಟ್ಟು ಬಹಿರಂಗ ಚರ್ಚೆಗೆ ಬರಲಿ. 100 ದಿನದಲ್ಲಿ ನಮ್ಮ ಸರ್ಕಾರ ಏನು ಸಾಧಿಸಿದೆ ಎಂಬುದನ್ನು ತಿಳಿಸುತ್ತೇವೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು…

 • ದೇಶದಲ್ಲಿ ಕಾಂಗ್ರೆಸ್ ನೆಲಸಮವಾಗುತ್ತಿದೆ, ಕಮಲ ಅರಳುತ್ತಿದೆ: ಶ್ರೀರಾಮುಲು

  ಚಿತ್ರದುರ್ಗ: ದೇಶದಲ್ಲಿ ಕಾಂಗ್ರೆಸ್ ನೆಲಸಮವಾಗುತ್ತಿದೆ. ಮೋದಿ ನೇತೃತ್ವದಲ್ಲಿ ದೇಶದಲ್ಲಿ ಕಮಲ ಅರಳುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು. ಜಿಲ್ಲೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಮುಖ್ಯಮಂತ್ರಿಗಳು ಒಳ್ಳೆಯ ಕೆಲಸ ಮಾಡಿ ಜನಪ್ರಿಯತೆ ಗಳಿಸಿದ್ದಾರೆ. ದೇಶದಲ್ಲಿ ಮೋದಿ…

 • ಶ್ರೀರಾಮುಲು ಕಾರು ಅಡ್ಡಗಟ್ಟಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರ ಬಂಧನ

  ಚಿತ್ರದುರ್ಗ: ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಆರೋಗ್ಯ ಸಚಿವ ಶ್ರೀರಾಮುಲು ಕಾರಿಗೆ ಅಡ್ಡಗಟ್ಟಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಕಚೇರಿ ಪ್ರವೇಶಿಸುವ ಗೇಟ್ ನಲ್ಲಿ ಕಾರು ಅಡ್ಡಗಟ್ಟಿ ಕೆಲ ಕಾಂಗ್ರೆಸ್…

 • ತಾಯಿ-ಮಕ್ಕಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ: ಸಚಿವ ಶ್ರೀರಾಮುಲು

  ಕುಂದಾಪುರ: ಇಲ್ಲಿನ ತಾಲೂಕು ಸರಕಾರಿ ಆಸ್ಪತ್ರೆಯನ್ನು ತಾಯಿ-ಮಕ್ಕಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಜತೆಗೆ ಅವಶ್ಯ ವೈದ್ಯರು, ಸಿಬಂದಿ ಹಾಗೂ ಮೂಲ ಸೌಲಭ್ಯಗಳನ್ನು ಒದಗಿಸಿ ರಾಜ್ಯದ ಮಾದರಿ ಸರಕಾರಿ ಆಸ್ಪತ್ರೆಯನ್ನಾಗಿಸ ಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು. ಅವರು…

 • ಶ್ರೀರಾಮುಲುಗೆ ಶೀಘ್ರವೇ ಡಿಸಿಎಂ ಸ್ಥಾನ: ಸವದಿ

  ಕೊಪ್ಪಳ: “ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಮುಂದೆ ಪ್ರಬಲ ಖಾತೆ ಜತೆಗೆ ಡಿಸಿಎಂ ಸ್ಥಾನ ಸಿಗುತ್ತದೆ. ಹೀಗಾಗಿ ಯಾರೂ ಅಸಮಾಧಾನಪಟ್ಟುಕೊಳ್ಳುವ ಅವಶ್ಯಕತೆ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, “ಕೊಪ್ಪಳ ಜಿಲ್ಲಾ…

 • ಆಸ್ಪತ್ರೆಗಳಲ್ಲಿ ಸಚಿವ ರಾಮುಲು ವಾಸ್ತವ್ಯ: 15 ದಿನಗಳಲ್ಲಿ ಸಮಸ್ಯೆ ಪರಿಹರಿಸವಂತೆ ಗಡುವು

  ಬಳ್ಳಾರಿ: ಆಸ್ಪತ್ರೆಗಳಲ್ಲಿನ ಸಮಸ್ಯೆಗಳನ್ನು ಖುದ್ದು ಆಲಿಸುವ ಸಲುವಾಗಿ ಶೀಘ್ರದಲ್ಲೇ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು‌. ನಗರದ ತಮ್ಮ ನಿವಾಸದಲ್ಲಿ ಭಾನುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ, ಜಿಲ್ಲಾಸ್ಪತ್ರೆಗಳಲ್ಲಿ ಸಾಕಷ್ಟು…

 • ಸರಕಾರಿ ವೈದ್ಯರು ಖಾಸಗಿ ಸೇವೆ ಮಾಡಿದರೆ ವಜಾ: ಶ್ರೀರಾಮುಲು

  ಬೆಂಗಳೂರು: ಸರಕಾರಿ ವೈದ್ಯರು ಖಾಸಗಿ ನರ್ಸಿಂಗ್‌ ಹೋಂ ಮತ್ತು ಕ್ಲಿನಿಕ್‌ಗಳಲ್ಲಿ ಸೇವೆ ಮಾಡಿದರೆ ಅವರನ್ನು ವಜಾಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತ ನಾಡಿ, ನಾನು ಬಡವರ ಪರ ವಾಗಿರುವವನು. ಸರಕಾರಿ…

 • ಕಬ್ಬಾಳಮ್ಮ ಕಾಪಾಡಮ್ಮ, ಡಿಕೆಶಿ ನನ್ನ ಕ್ಷಮಿಸಿ ಎಂದ ಸಚಿವ ಶ್ರೀರಾಮುಲು!

  ನವದೆಹಲಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದರೆ, ಮತ್ತೊಂದೆಡೆ ಇ.ಡಿ. ಕಷ್ಟದಿಂದ ಪಾರು ಮಾಡುವಂತೆ ದೇವರ ಮೊರೆ ಹೋಗಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ್ದ ಕಬ್ಬಾಳಮ್ಮ ದೇವಿ…

 • ಶ್ರೀರಾಮುಲುರನ್ನು ಡಿಸಿಎಂ ಮಾಡಿ: ನಿರಾಣಿ

  ಬಾಗಲಕೋಟೆ: ಶ್ರೀರಾಮುಲು ಅವರು ಕರ್ನಾಟಕ ಕಂಡ ಉತ್ಸಾಹಿ ರಾಜಕಾರಣಿ ಮತ್ತು ಹಿಂದುಳಿದ ವರ್ಗಗಳ ಹಾಗೂ ವಾಲ್ಮೀಕಿ ಸಮುದಾಯದ ಪ್ರಶ್ನಾತೀತ ನಾಯಕರಾಗಿದ್ದಾರೆ. ಅವರಲ್ಲಿ ಉತ್ತಮ ಸಂಘಟನಾ ಕೌಶಲ್ಯವಿದ್ದು, ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಮಾಜಿ ಸಚಿವ, ಬೀಳಗಿಯ ಬಿಜೆಪಿ ಶಾಸಕ…

 • ಶ್ರೀರಾಮುಲುಗೆ “ಕೈ” ತಪ್ಪಿದ ಡಿಸಿಎಂ ಹುದ್ದೆ; ಗಣಿನಾಡು, ಕೊಪ್ಪಳದಲ್ಲಿ ಭುಗಿಲೆದ್ದ ಆಕ್ರೋಶ

  ಕೊಪ್ಪಳ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದ ಬೆನ್ನಲ್ಲೇ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಹುದ್ದೆ ಕೈತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಶ್ರೀರಾಮುಲು ಅಭಿಮಾನಿಗಳು ಕೊಪ್ಪಳ, ಬಳ್ಳಾರಿಯಲ್ಲಿ ಬೆಂಕಿಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಕೊಪ್ಪಳದ ಕನಕಗಿರಿಯಲ್ಲಿ ವಾಲ್ಮೀಕಿ…

 • ಸಿದ್ದರಾಮಯ್ಯಗೆ ಟೀಕಿಸುವ ನೈತಿಕತೆ ಇಲ್ಲ: ಶ್ರೀರಾಮುಲು

  ಬಳ್ಳಾರಿ: ಪ್ರವಾಹದಿಂದ ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಹಾನಿಯಾಗಿದ್ದರೂ ಅಲ್ಲಿಗೆ ಭೇಟಿ ನೀಡದೆ ಜನರ ಸಂಕಷ್ಟಕ್ಕೆ ಸ್ಪಂದಿಸದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ಬಗ್ಗೆ ಮಾತನಾಡಲು ನೈತಿಕತೆಯಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ,…

 • ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವುದು ಸ್ವಾಗತಾರ್ಹ : ಬಿ.ಶ್ರೀರಾಮುಲು

  ಬಳ್ಳಾರಿ: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರ ಸ್ವಾಗತಾರ್ಹ ಎಂದು ಮೊಳಕಾಲ್ಮುರು ಶಾಸಕ ಬಿ.ಶ್ರೀರಾಮುಲು ಅಭಿಪ್ರಾಯಪಟ್ಟರು. ನಗರದ ತಮ್ಮ ನಿವಾಸದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ, ಫೋನ್ ಕದ್ದಾಲಿಸುವ ಕೆಲಸವನ್ನು ಮಾಜಿ, ಹಾಲಿ ಮುಖ್ಯಮಂತ್ರಿಗಳ್ಯಾರು ಮಾಡಬಾರದು….

ಹೊಸ ಸೇರ್ಪಡೆ