State

 • ಹಿಂಗಾರು ಮಳೆ ಆಗಮನ; ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಉತ್ತಮ ಮಳೆ

  ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ನಿರ್ಗಮನದ ಬೆನ್ನಲ್ಲೇ ಈಶಾನ್ಯ ಮಾರುತಗಳ ಪ್ರವೇಶವಾಗಿದ್ದು, ಹಿಂಗಾರು ಮಳೆ ಆರಂಭವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ. ಬುಧವಾರವೇ ದಕ್ಷಿಣ ಭಾರತದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕಕ್ಕೆ ಹಿಂಗಾರು ಪ್ರವೇಶಿಸಿದೆ….

 • ರಾಜ್ಯದಲ್ಲಿ ಸಿಡಿಲಾಘಾತಕ್ಕೆ ಹತ್ತು ವರ್ಷದಲ್ಲಿ 1096 ಜನ ಬಲಿ!

  ಕಲಬುರಗಿ: ಇತ್ತೀಚೆಗೆ ಮಳೆ ಅಬ್ಬರಕ್ಕಿಂತ ಸಿಡಿಲಬ್ಬರವೇ ಹೆಚ್ಚಾಗಿದೆ. ವರ್ಷದಿಂದ ವರ್ಷಕ್ಕೆ ಸಿಡಿಲಿಗೆ ಜನ-ಜಾನುವಾರುಗಳ ಸಾವಿನ ಪ್ರಮಾಣ ಹೆಚ್ಚುತ್ತಲೇ ಇದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಸಿಡಿಲಿನ ಹೊಡೆತ ಜೋರಾಗಿದೆ. ಕಳೆದ ಅ.10ರಂದು ಒಂದೇ ದಿನ ಕಲಬುರಗಿ ಜಿಲ್ಲೆಯಲ್ಲಿ ಸಿಡಿಲಿಗೆ…

 • ರಾಜ್ಯದೆಲ್ಲೆಡೆ ಸರಸ್ವತಿ ಪೂಜೆಯ ಸಂಭ್ರಮ

  ನವರಾತ್ರಿಯ ಏಳನೇ ದಿನವಾದ ಶನಿವಾರ ರಾಜ್ಯಾದ್ಯಂತ ಸರಸ್ವತಿ ಪೂಜೆಯನ್ನು ಭಕ್ತಿ, ಸಡಗರದಿಂದ ನೆರವೇರಿಸಲಾಯಿತು. ಭಕ್ತರು ತಮ್ಮ ಮನೆಗಳಲ್ಲಿ ವಿದ್ಯೆಯ ಅಧಿದೇವತೆ ಶಾರದೆಯನ್ನು ಪೂಜಿಸಿ, ಕೃತಾರ್ಥರಾದರು. ವಿಶ್ವವಿಖ್ಯಾತ ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸರಸ್ವತಿ…

 • ತಾಳೆಯಾಗದ ಕೇಂದ್ರ-ರಾಜ್ಯ ನೆರೆ ಲೆಕ್ಕಾಚಾರ

  ರಾಜ್ಯದ ನೆರೆ ಸಂತ್ರಸ್ತರಿಗಾಗಿ ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್ ನಿಧಿಯಿಂದ ಮಧ್ಯಂತರ ಪರಿಹಾರವಾಗಿ 1,200 ಕೋಟಿ ರೂ. ಬಿಡುಗಡೆ ಮಾಡಿದೆ. ಇದಕ್ಕೂ ಮೊದಲು, ಪ್ರವಾಹದಲ್ಲಿ ಉಂಟಾದ ಹಾನಿ ಕುರಿತು ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು…

 • ರಾಜ್ಯಾದ್ಯಂತ ಶಕ್ತಿದೇವತೆಯ ಆರಾಧನೆ ಆರಂಭ

  10 ದಿನಗಳ ದಸರಾ ಉತ್ಸವಕ್ಕೆ ಚಾಲನೆ ದೊರೆತಿದ್ದು, ರಾಜ್ಯದೆಲ್ಲೆಡೆಯ ದೇವಸ್ಥಾನಗಳಲ್ಲಿ ದೇವಿಯ ಆರಾಧನೆಗೆ ಸಂಕಲ್ಪ ಮಾಡಲಾಗಿದೆ. ದಸರಾ ಆಚರಣೆಯ ಹೆಗ್ಗುರುತು, ನಾಡಿನ ಹೆಮ್ಮೆಯ ಪ್ರತೀಕ, ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಅವರು…

 • ರಾಜ್ಯದಲ್ಲಿ ಅಲರ್ಟ್‌ ಘೋಷಣೆ

  ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಹತ್ಯೆಗೆ ಉಗ್ರ ಸಂಘಟನೆ ಜೈಷ್‌-ಎ-ಮೊಹಮ್ಮದ್‌ ಹಾಗೂ ಪಾಕಿಸ್ತಾನ ಮೂಲದ ಗೂಡಚಾರ ಸಂಸ್ಥೆ ಐಎಸ್‌ಐ ಸಂಚು ರೂಪಿಸಿದೆ ಎಂಬ ಸ್ಫೋಟಕ…

 • ರಾಜ್ಯದಲ್ಲಿ ಮುಂದುವರಿದ ಮಳೆ ಅಬ್ಬರ

  ಬೆಂಗಳೂರು/ಹುಬ್ಬಳ್ಳಿ: ರಾಜ್ಯದ ಹಲವೆಡೆ ಮಂಗಳವಾರವೂ ವರುಣನ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮಳೆ ಸಂಬಂಧಿ ಘಟನೆಯಲ್ಲಿ ಮನೆ ಮಾಳಿಗೆ ಕುಸಿದು ಯುವತಿ ಮೃತಪಟ್ಟಿದ್ದಾಳೆ. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಸುರಿದ ಮಳೆ-ಗಾಳಿಗೆ ಮನೆಯ…

 • ರಾಜ್ಯ ಬಿಜೆಪಿ ಸರ್ಕಾರದ್ದು ದ್ವೇಷದ ರಾಜಕಾರಣ

  ನೆಲಮಂಗಲ: ರಾಜ್ಯದ ಅಭಿವೃದ್ಧಿಗೆ ಸದಾ ಮುಂದಿರುವೆ ಎಂದು ಹೇಳುವ ಮುಖ್ಯಮಂತ್ರಿ ಯಡಿಯೂರಪ್ಪ ವಿರೋಧ ಪಕ್ಷಗಳ ಶಾಸಕರ ಕ್ಷೇತ್ರಗಳ ಅನುದಾನ ಹಿಂಪಡೆದುಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಯಂಟಗನಹಳ್ಳಿ ಗ್ರಾಮ ಪಂಚಾಯಿತಿಯ…

 • ರಾಜ್ಯದ ವಿಶ್ವವಿದ್ಯಾಲಯಗಳ ರೇಟಿಂಗ್‌ ಪ್ರಕಟ

  ಬೆಂಗಳೂರು: ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಮಂಗಳವಾರ 2019-20ನೇ ಸಾಲಿನ ರಾಜ್ಯದ ವಿಶ್ವವಿದ್ಯಾಲಯಗಳ ರೇಟಿಂಗ್‌ ಪ್ರಕಟಿಸಿದ್ದು, ಬಹುತೇಕ ಎಲ್ಲ ವಿಭಾಗಗಳಲ್ಲೂ ಖಾಸಗಿ ವಿಶ್ವವಿದ್ಯಾಲಯಗಳು ಅಗ್ರಸ್ಥಾನ ಪಡೆದಿವೆ. ರಾಜ್ಯದ ಸುಮಾರು 60 ವಿಶ್ವವಿದ್ಯಾಲಯಗಳಿದ್ದು, ಈ ಪೈಕಿ 43 ವಿವಿಗಳ ಸಮಗ್ರ…

 • ರಾಜ್ಯದಲ್ಲಿ ಅನುದಾನ ಬಿಡುಗಡೆ ರಾಜಕೀಯ

  ಬೆಂಗಳೂರು: ರಾಜ್ಯದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ “ಅನುದಾನ ಬಿಡುಗಡೆ ರಾಜಕೀಯ’ ಆರಂಭವಾಗಿದೆ. ಬಿಜೆಪಿ ಮತ್ತು ಅನರ್ಹ ಶಾಸಕರ ಕ್ಷೇತ್ರಗಳಿಗೆ ಮಾತ್ರ ವಿಶೇಷ ಅನುದಾನ 25 ಕೋಟಿ ರೂ. ಬಿಡುಗಡೆ ಮಾಡಿರುವುದು ಕಾಂಗ್ರೆಸ್‌-ಜೆಡಿಎಸ್‌ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ….

 • ರಾಜ್ಯದಲ್ಲಿ ಕನ್ನಡಕ್ಕೇ ಮೊದಲ ಆದ್ಯತೆ

  “ಒಂದು ದೇಶ, ಒಂದು ಭಾಷೆ’ಯ ಪರಿಕಲ್ಪನೆ ಅಡಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ “ಭಾರತದ ಅಧಿಕೃತ ಭಾಷೆ ಹಿಂದಿ’ ಎಂದು ಪರಿಗಣಿಸಲ್ಪಟ್ಟರೆ ಒಳಿತು ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಗೆ ಎಲ್ಲೆಡೆ ಅಸಮಾಧಾನದ ಮಾತುಗಳು…

 • ಕೇಂದ್ರ, ರಾಜ್ಯದ ವಿರುದ್ಧ ಇಂದು ಕಾಂಗ್ರೆಸ್‌ ಪ್ರತಿಭಟನೆ

  ಬೆಂಗಳೂರು: ರಾಜ್ಯದಲ್ಲಿನ ಪ್ರವಾಹ ಸಂತ್ರಸ್ತರ ಸಂಕಷ್ಟಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ತೀರ್ಮಾನಿಸಿದೆ. ಕೇಂದ್ರ ಸರ್ಕಾರ ಪ್ರವಾಹ ಪೀಡಿತ ಪ್ರದೇಶಗಳ ಜನರ ಕಷ್ಟಗಳಿಗೆ ಸ್ಪಂದಿಸದೆ ಪ್ರತಿಪಕ್ಷಗಳ…

 • ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಗಂಟಲು ಮಾರಿ ಸೋಂಕು

  ಬೆಂಗಳೂರು: ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಡಿಫ್ತೀರಿಯಾ (ಗಂಟಲು ಮಾರಿ) ರೋಗ ಮೂರು ಪಟ್ಟು ಹೆಚ್ಚಳವಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿಯೇ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. ಸೂಕ್ತ ಸಮಯದಲ್ಲಿ ಮಕ್ಕಳಿಗೆ ಡಿಫ್ತೀರಿಯಾ ಲಸಿಕೆ ಹಾಕಿಸದ ಕಾರಣ ರೋಗ ಕಾಣಿಸಿಕೊಳ್ಳುತ್ತಿದೆ. ಡಿಫ್ತೀರಿಯಾ…

 • ರಾಜ್ಯದ ಸೌರ ನೀತಿಯಲ್ಲಿ ಸರಳೀಕರಣ

  ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಸ್ವ ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ದಾವಣಗೆರೆ ಹಾಗೂ ಚಿತ್ರದುರ್ಗ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ 2032.11 ಕೋಟಿ ರೂ. ಮೊತ್ತದ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಜತೆಗೆ,…

 • ಉಗ್ರಾವತಾರಕ್ಕೆ ರಾಜ್ಯಾದ್ಯಂತ ಕಟ್ಟೆಚ್ಚರ: ಸಚಿವ ಬೊಮ್ಮಾಯಿ

  ಹುಬ್ಬಳ್ಳಿ: “ರಾಜ್ಯದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ಎಸಗುವ ಸಾಧ್ಯತೆ ಇದೆ ಎಂಬ ಕೇಂದ್ರದ ಸೂಚನೆ ಹಾಗೂ ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ರಾಜ್ಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು….

 • ರಾಜ್ಯದ ಇಬ್ಬರು ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ ಗರಿ

  ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಪ್ರತಿ ವರ್ಷ ಸೆ.5ಕ್ಕೆ ನೀಡುವ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ. 2018ನೇ ಸಾಲಿನ ರಾಷ್ಟ್ರಪ್ರಶಸ್ತಿ ಪುರಷ್ಕೃತರ ಪಟ್ಟಿಯನ್ನು ಎಂಎಚ್‌ಆರ್‌ಡಿ ಪ್ರಕಟಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ…

 • ಇನ್ನೆರಡು ದಿನ ರಾಜ್ಯದಲ್ಲಿ ಉತ್ತಮ ಮಳೆ ನಿರೀಕ್ಷೆ

  ಮಣಿಪಾಲ/ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಒಂದೆರಡು ದಿನ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ, ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಎಲ್ಲೆಡೆ, ಒಳನಾಡಿನ…

 • ರಾಜ್ಯದ ಎಲ್ಲಾ ಡೀಸಿ ಕಚೇರಿ ಮುಂದೆ ನಾಳೆ ಪ್ರತಿಭಟನೆ

  ಬೆಂಗಳೂರು: ಕೇಂದ್ರ ಸರ್ಕಾರ ಒಂದು ಲಕ್ಷ ಕೋಟಿ ರೂ.ನೆರೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಆ.26ರಂದು ಬೆಳಗ್ಗೆ 10.30ಕ್ಕೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ನಿರ್ಧರಿಸಿದೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ರಾಜ್ಯದಲ್ಲಿ ಇನ್ನೂ ಮೂರ್‍ನಾಲ್ಕು ದಿನ ಮಳೆ

  ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರ್‍ನಾಲ್ಕು ದಿನಗಳು ಸಾಧಾರಣದಿಂದ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹಾಗೂ ಆಗಸ್ಟ್‌ 21 ಮತ್ತು 22ರಂದು ಕರಾವಳಿಯಲ್ಲಿ ಭಾರೀ ಮಳೆ ಆಗಲಿದೆ. ಉತ್ತರ ಒಳನಾಡಿನಲ್ಲಿ ಹಗುರವಾದ…

 • ರಾಜ್ಯದಲ್ಲಿ ಪ್ರಾಣಿ-ಮಾನವ ಸಂಘರ್ಷ ಪ್ರಮಾಣ ಇಳಿಮುಖ

  ಬೆಂಗಳೂರು: ರಾಜ್ಯದಲ್ಲಿ ಪ್ರಾಣಿ, ಮಾನವ ಸಂಘರ್ಷ ಹತೋಟಿಗೆ ಬಂದಿದೆ. ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಪ್ರಾಣಿದಾಳಿಯಲ್ಲಿ ಸಾವಿಗೀಡಾದವರ ಸಂಖ್ಯೆ ಶೇ.50 ಇಳಿಕೆ ಕಂಡಿದ್ದರೆ, ಪ್ರಾಣಿ ದಾಳಿ ಪ್ರಕರಣಗಳೂ ಶೇ.30ರಷ್ಟು ಹತೋಟಿಗೆ ಬಂದಿವೆ. ಅರಣ್ಯ ಇಲಾಖೆಯ ತಂತ್ರಜ್ಞಾನಾಧಾರಿತ ಮುಂಜಾಗೃತಾ ಕ್ರಮಗಳು…

ಹೊಸ ಸೇರ್ಪಡೆ