Strike

 • ಬೇಡಿಕೆ ಈಡೇರಿಸಿ-ಕಾರ್ಮಿಕರ ಮುಷ್ಕರ: ನಾಳೆ ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರ ಬಂದ್?

  ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನಿಗಮದ ಕಾರ್ಮಿಕ ಒಕ್ಕೂಟ ಗುರುವಾರ ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಸಂಚಾರ ಬಹುತೇಕ ಬಂದ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಾರಿಗೆ ನಿಗಮಗಳ ಕಾರ್ಮಿಕರು ಹಾಗೂ…

 • ಮುಂದುವರಿದ ಬ್ಯಾಂಕ್‌ ನೌಕರರ ಮುಷ್ಕರ

  ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್‌ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ಕರೆನೀಡಿದ್ದ ಮುಷ್ಕರದ ಎರಡನೇ ದಿನ ಶನಿವಾರ ನಗರದ ವಿನೋಬಾ ರಸ್ತೆಯಲ್ಲಿರುವ ಕಾರ್ಪೋರೇಷನ್‌ ಬ್ಯಾಂಕ್‌ ವಲಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ವೇತನ ಪರಿಷ್ಕರಣೆ, ಐದು…

 • ಜ. 31, ಫೆ. 1ಕ್ಕೆ ಬ್ಯಾಂಕ್‌ ನೌಕರರ ಮುಷ್ಕರ

  ಬೆಂಗಳೂರು: ಹೊಸ ಪಿಂಚಣಿ ಯೋಜನೆ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜ.31 ಮತ್ತು ಫೆ.1ರಂದು ಎರಡು ದಿನಗಳ ಕಾಲ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಬ್ಯಾಂಕ್‌ ಸಂಘಟನೆಗಳ ಐಕ್ಯ ವೇದಿಕೆಯು ಧರಣಿ ಹಮ್ಮಿಕೊಂಡಿದೆ. ಸುದ್ದಿಗೋಷ್ಠಿಯಲ್ಲಿ ಸಂಚಾಲಕ ಎಚ್‌.ವಿ.ರೈ ಮಾತನಾಡಿ,…

 • ಮುಷ್ಕರ ಮಧ್ಯೆ ಎಂದಿನಂತೆ ಎಲ್ಲವೂ ಸುಲಲಿತ

  ಮೈಸೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ಜನ ವಿರೋಧಿ ನೀತಿಗಳ ವಿರುದ್ಧ ಹತ್ತು ಕೇಂದ್ರ ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಕಾರ್ಮಿಕರ ಮುಷ್ಕರಕ್ಕೆ ಕರೆ ಕೊಟ್ಟಿದ್ದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬುಧವಾರ ಕಾರ್ಮಿಕರು ಬೃಹತ್‌ ಪ್ರತಿಭಟನೆ ನಡೆಸಿದರು. ಕಾರ್ಮಿಕ…

 • ಮುಷ್ಕರ: 200 ಪ್ರತಿಭಟನಕಾರರ ಬಂಧನ, ಬಿಡುಗಡೆ

  ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಜನ ವಿರೋಧಿ ನೀತಿಗಳನ್ನು ದೇಶವ್ಯಾಪ್ತಿ 12 ವಿವಿಧ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಅಖೀಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬುಧವಾರ ಜಿಲ್ಲೆಯಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಪೊಲೀಸ್‌ ಬಲ…

 • ಬಸ್‌, ರಿಕ್ಷಾ ಸಂಚಾರ ಯಥಾಸ್ಥಿತಿ ಸಾಧ್ಯತೆ

  ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜ.8ರ ಮುಷ್ಕರಕ್ಕೆ ವಿವಿಧ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೆ ಖಾಸಗಿ, ಸಿಟಿ ಬಸ್‌ ಮತ್ತು ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಎಂದಿನಂತಿರುವ ನಿರೀಕ್ಷೆಯಿದೆ. ಮುಷ್ಕರ ಕ್ಕಷ್ಟೇ ಬೆಂಬಲ ಎಂದು ಹಲವು…

 • ಕಾರ್ಮಿಕ ಕಾನೂನು ರಕ್ಷಣೆಗೆ ಆಗ್ರಹಿಸಿ ಮುಷ್ಕರ

  ಚಿಕ್ಕಬಳ್ಳಾಪುರ: ಕೇಂದ್ರದ ಬಿಜೆಪಿ ಸರ್ಕಾರ ದಮನ ಮಾಡುತ್ತಿರುವ ಕಾರ್ಮಿಕ ಕಾನೂನುಗಳನ್ನು ರಕ್ಷಿಸುವ ದಿಸೆಯಲ್ಲಿ ದೇಶದ 11 ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜ.8ಕ್ಕೆ ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಜಿಲ್ಲಾದ್ಯಂತ ಆಚರಿಸಲಾಗುವುದು ಎಂದು ಸಿಐಟಿಯು…

 • ವೈದ್ಯಕೀಯ ಸಂಘದ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ

  ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಕಾಯ್ದೆ ಖಂಡಿಸಿ ದೇಶಾದ್ಯಂತ ಭಾರತೀಯ ವೈದ್ಯಕೀಯ ಸಂಘ ಕರೆಕೊಟ್ಟಿದ್ದ ಮುಷ್ಕರಕ್ಕೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಬಹುತೇಕ ಖಾಸಗಿ ಆಸ್ಪತ್ರೆಗಳು ಕಾರ್ಯನಿರ್ವಹಿಸಿದರೆ, ಮಧ್ಯಾಹ್ನದ ಬಳಿಕ ಕೆಲ…

 • ಇಂದಿನಿಂದ ಶಾಲಾ ಮಕ್ಕಳ ವಾಹನ ಚಾಲಕರ ಮುಷ್ಕರ

  ಮಂಗಳೂರು: ಕಾನೂನು ಪಾಲನೆ ಹೆಸರಿನಲ್ಲಿ ಶಾಲಾ ಮಕ್ಕಳ ವಾಹನ ಚಾಲಕರ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮಕ್ಕಳ ವಾಹನ ಚಾಲಕರು ಜು. 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸುಮಾರು…

 • ನಾಳೆ ಮಂಗಳವಾರ ಮುಂಬಯಿ ಆಟೋಗಳು ರಸ್ತೆಗೆ ಇಳಿಯಲ್ಲ; ಪ್ರಯಾಣ ಶುಲ್ಕ ಏರಿಕೆಗೆ ಆಗ್ರಹ

  ಮುಂಬಯಿ : ಮುಂಬಯಿ ಮಹಾ ನಗರಿಯ ಸುಮಾರು 2 ಲಕ್ಷಕ್ಕೂ ಅಧಿಕ ಆಟೋಗಳು ನಾಳೆ ಮಂಗಳವಾರ ರಸ್ತೆಗಿಳಿಯುವುದಿಲ್ಲ. ಆಟೋ ಚಾಲಕರು ಹೆಚ್ಚಿನ ಮಟ್ಟದ ಪ್ರಯಾಣ ಶುಲ್ಕ ಮತ್ತು ಇತರ ಬೇಡಿಕೆಗಳನ್ನು ಮುಂದಿಟ್ಟು ನಾಳೆ ಮಂಗಳವಾರ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ….

 • ಖಾಸಗಿ ಆಸ್ಪತ್ರೆಗಳು ಬಂದ್‌

  ಗದಗ: ಕೋಲ್ಕತ್ತಾದಲ್ಲಿ ವೈದ್ಯರ ಮೇಲಿನ ದಾಳಿ ಖಂಡಿಸಿ ಐಎಂಎ ಕರೆ ಮೇರೆಗೆ ಜಿಲ್ಲೆಯಾದ್ಯಂತ ಸೋಮವಾರ ಖಾಸಗಿ ಆಸ್ಪತ್ರೆಗಳು ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿತು. ವೈದ್ಯರು ಹಾಗೂ ಖಾಸಗಿ ಆಸ್ಪತ್ರೆಗಳ ಮುಷ್ಕರದಿಂದಾಗಿ ಇಲ್ಲಿನ ಕೆಸಿ ರಾಣಿ ರಸ್ತೆ…

 • ಖಾಸಗಿ ವೈದ್ಯರ ಮುಷ್ಕರ: ರೋಗಿಗಳ ನರಳಾಟ

  ಬಾಗಲಕೋಟೆ: ಕೋಲ್ಕತ್ತದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸುವ ಕಾನೂನು ರೂಪಿಸುವಂತೆ ಒತ್ತಾಯಿಸಿ ಜಿಲ್ಲೆಯ ಖಾಸಗಿ ವೈದ್ಯರು, 24 ಗಂಟೆಗಳ ಮುಷ್ಕರ ನಡೆಸಿದ್ದು, ಚಿಕಿತ್ಸೆ ದೊರೆಯದೇ ಕೆರೂರಿನ ವ್ಯಕ್ತಿ ಮೃತಪಟ್ಟಿದ್ದಾರೆ. ಬಾಗಲಕೋಟೆ ನಗರ…

 • ಇಂದು ಭಾರತೀಯ ವೈದ್ಯಕೀಯ ಸಂಘ ಮುಷ್ಕರ

  ಬೆಂಗಳೂರು: ಕೋಲ್ಕತ್ತಾದಲ್ಲಿ ಇತ್ತೀಚೆಗೆ ನಡೆದ ವೈದ್ಯ ಪರಿಭಾ ಮುಖರ್ಜಿ ಅವರ ಮೇಲಿನ ಹಲ್ಲೆ ಖಂಡಿಸಿ “ಭಾರತೀಯ ವೈದ್ಯಕೀಯ ಸಂಘ'(ಐಎಂಎ) ಸೋಮವಾರ (ಜೂ.17)ದೇಶಾದ್ಯಂತ ಮುಷ್ಕರಕ್ಕೆ ಕರೆಕೊಟ್ಟಿದ್ದು, ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ಘಟಕ (ಒಪಿಡಿ)ಸೇವೆಯಲ್ಲಿ ವ್ಯತ್ಯಯವಾಗಲಿದೆ. ಮುಷ್ಕರದ ಭಾಗವಾಗಿ ಸೋಮವಾರ ಬೆಳಗ್ಗೆ…

 • ಜಿಲ್ಲಾದ್ಯಂತ ಇಂದು ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ

  ಚಿಕ್ಕಬಳ್ಳಾಪುರ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ದಾಳಿ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ದೇಶವ್ಯಾಪಿ ಕರೆ ನೀಡಿರುವ ವೈದ್ಯರ ಮುಷ್ಕರ ಬೆಂಬಲಿಸಿ ಸಂಘದ ಜಿಲ್ಲಾ ಘಟಕ ಸೋಮವಾರ ಬೆಳಗ್ಗೆ 6 ರಿಂದ ಮಂಗಳವಾರ ಬೆಳಗ್ಗೆ 6 ರವರೆಗೆ ಜಿಲ್ಲಾದ್ಯಂತ…

 • ನಾಡಿದ್ದು ಕನಿಷ್ಟ ಕೂಲಿಗಾಗಿ ಪ್ರತಿಭಟನೆ

  ತುಮಕೂರು: ಹೈಕೋರ್ಟ್‌ ಆದೇಶ ದಂತೆ ಕನಿಷ್ಟ ಕೂಲಿ ಜಾರಿ, ಕಾರ್ಮಿಕ ಅಧಿಕಾರಿ ನೇಮಕ, ಸ್ಮಾರ್ಟ್‌ಕಾರ್ಡ್‌ ನೀಡಿಕೆ ಮತ್ತು ಸ್ಕಾರ್ಟ್‌ ಗಾರ್ಮೆಂಟ್ಸ್‌ ಕಾರ್ಮಿಕರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಮೇ 14 ರಂದು ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಗು ವುದು ಎಂದು ಸಿಐಟಿಯು…

 • ನೀರಿಗಾಗಿ ಗ್ರಾಪಂಗೆ ಬೀಗ ಹಾಕಿದ ಮಹಿಳೆಯರು

  ತುರುವೇಕೆರೆ: ಕೂಡಲೇ ನಮ್ಮ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರನ್ನು ಒದಗಿಸಬೇಕೆಂದು ಒತ್ತಾಯಿಸಿ ಮುನಿಯೂರು ಗ್ರಾಪಂ ವ್ಯಾಪ್ತಿಯ ಬಳ್ಳೆಕಟ್ಟೆ ಗ್ರಾಮದ ನೂರಾರು ಮಹಿಳೆಯರು ಖಾಲಿ ಕೊಡ ಹಿಡಿದು ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಬೋರ್‌ವೆಲ್ ಕೊರೆಸಿ: ತಾಲೂಕಿನ ಬಳ್ಳೆಕಟ್ಟೆ…

 • ಅಧಿಕಾರ ಉಳಿಸಿಕೊಳ್ಳಲು ಜನಹಿತ ಮರೆತ ಸರ್ಕಾರ

  ಬಂಗಾರಪೇಟೆ: ರಾಜ್ಯದಲ್ಲಿ ತೀವ್ರ ಬರಗಾಲ ಇದೆ. ಮಳೆ ಕೃಪೆ ತೋರದೆ ರೈತರು ಕಂಗಾಲಾಗಿದ್ದಾರೆ. ಬೆಳೆದ ಬೆಳೆಗಳೆಲ್ಲ ನಾಶವಾಗಿ ಸಾಲದ ಶೂಲಕ್ಕೆ ಬಲಿಯಾಗಿದ್ದಾರೆ. ಇಂತಹ ಸಮಯದಲ್ಲಿ ಮುಖ್ಯಮಂತ್ರಿ, ಶಾಸಕರು ಮೋಜು-ಮಸ್ತಿಯಲ್ಲಿ ತೊಡಗಿದ್ದಾರೆ. ಜನಸಾಮಾನ್ಯರ ಸಮಸ್ಯೆ ಮರೆತಿರುವ ಸರ್ಕಾರ ವಜಾಗೊಳಿಸಿ ಪ್ರಜಾಪ್ರಭುತ್ವ…

 • ಸೌಲಭ್ಯಕ್ಕೆ ಆಗ್ರಹಿಸಿ ಪುರಸಭೆಗೆ ಮುತ್ತಿಗೆ

  ಕುಷ್ಟಗಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುದ್ದೀಪ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕಾರ್ಯಕರ್ತರು ಪುರಸಭೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿನ ಮಲ್ಲಯ್ಯ ವೃತ್ತದಿಂದ ಜಿಲ್ಲಾಧ್ಯಕ್ಷ ಹುಲಗಪ್ಪ…

 • ರಸ್ತೆ ನಿರ್ಮಾಣ ತಡೆದು ಸ್ಥಳದಲ್ಲೇ ರೈತರ ಠಿಕಾಣಿ

  ಬೆಳಗಾವಿ: ತಾಲೂಕಿನ ಹಲಗಾದಿಂದ ಮಚ್ಛೆವರೆಗೆ ರಸ್ತೆ ನಿರ್ಮಾಣಕ್ಕಾಗಿ ಫಲವತ್ತಾದ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಗುರುವಾರ ಕಾಮಗಾರಿ ತಡೆದು ಪ್ರತಿಭಟನೆ ನಡೆಸಿ ಸ್ಥಳದಲ್ಲಿಯೇ ಠಿಕಾಣಿ ಹೂಡಿದ್ದಾರೆ. ಬುಧವಾರದಿಂದಲೇ ಜಮೀನು…

 • ಕೃಷ್ಣಾ ನೀರಿಗಾಗಿ ಮತ್ತೆ ರೊಚ್ಚಿಗೆದ್ದ ರೈತರು

  ಚಿಕ್ಕೋಡಿ: ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಕುಡಿಯಲು ನೀರು ಬಿಡಬೇಕೆಂದು ಒತ್ತಾಯಿಸಿ ನದಿ ಪಾತ್ರದ ನಾಲ್ಕೈದು ಗ್ರಾಮಗಳ ಸಾವಿರಾರು ಜನರು ಅಂಕಲಿ-ಮಾಂಜರಿ ಬಳಿ ಕೃಷ್ಣಾ ನದಿ ಸೇತುವೆ ಮೇಲೆ ಗುರುವಾರ ಜೇವರ್ಗಿ-ಸಂಕೇಶ್ವರ ರಾಜ್ಯ ಹೆದ್ದಾರಿ ಬಂದ್‌ ಮಾಡಿ ಬೃಹತ್‌…

ಹೊಸ ಸೇರ್ಪಡೆ