Sudha Murthy

 • ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ: ಸರಳ, ಸಜ್ಜನಿಕೆಯ ಸಾಧಕಿ ಸುಧಾಮೂರ್ತಿ

  ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಚರಿಸುತ್ತೇವೆ…ನನ್ನ ಪ್ರಕಾರ ಪ್ರತಿಯೊಂದು ಹೆಣ್ಣು ಸಹ ಸಾಧಕಿಯರೇ ಏಕೆಂದರೆ ಈ ಪುರುಷ ಪ್ರಧಾನ ಸಮಾಜದಲ್ಲಿ ಎಲ್ಲವನ್ನೂ ಮೆಟ್ಟಿನಿಂತು ಪ್ರತಿಯೊಂದು ಕ್ಷೇತ್ರದಲ್ಲೂ ನಮ್ಮ ಹೆಣ್ಣು ಮಕ್ಕಳು ಸಾಧನೆಯನ್ನು…

 • ದುಬೈ ಕನ್ನಡಿಗರಿಂದ ಡಾ.ಸುಧಾಮೂರ್ತಿಗೆ ಕನ್ನಡ ರತ್ನ ಪ್ರಶಸ್ತಿ

  ಬೆಂಗಳೂರು: ದುಬೈನಲ್ಲಿ ವಾಸವಾಗಿರುವ ಅನಿವಾಸಿ ಕನ್ನಡಿಗರು ನೀಡುವ ಕನ್ನಡ ರತ್ನ ಪ್ರಶಸ್ತಿಗೆ ಈ ವರ್ಷ ಇನ್ಪೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಭಾಜನರಾಗಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕನ್ನಡಿಗರು ದುಬೈ ಮುಖ್ಯ ಸಂಚಾಲಕ ಮಲ್ಲಿಕಾರ್ಜುನ ಗೌಡ ಕರ್ನಾಟಕದ ನಾಡ…

 • ನೆರೆ ಸಂತ್ರಸ್ತರಿಗೆ 200 ಮನೆ: ಗದಗದಲ್ಲಿ ಸುಧಾಮೂರ್ತಿ ಭರವಸೆ

  ಗದಗ: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿ ಉಂಟಾದ ಪ್ರದೇಶಗಳಿಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ|ಸುಧಾ ಮೂರ್ತಿ ಶುಕ್ರವಾರ ಭೇಟಿ ನೀಡಿದರು. ಸಂತ್ರಸ್ತರ ನೋವಿಗೆ ಸ್ಪಂದಿಸುವುದಾಗಿ ಹೇಳಿಕೆ ನೀಡಿದ ಅವರು 200 ಮನೆ ನಿರ್ಮಿಸುವ ಭರವಸೆ ನೀಡಿದರು. ಗದಗ ಜಿಲ್ಲೆ ಕೊಣ್ಣೂರು…

 • ಸಿಎಂ ಪರಿಹಾರ ನಿಧಿಗೆ 10 ಕೋಟಿ ದೇಣಿಗೆ; ಇನ್ಫೋಸಿಸ್ ಸುಧಾಮೂರ್ತಿಗೆ ಮೆಚ್ಚುಗೆಯ ಸುರಿಮಳೆ

  ಬೆಂಗಳೂರು:ರಾಜ್ಯದಲ್ಲಿ ಪ್ರವಾಹ ಪೀಡಿತ ಜನರಿಗೆ ಪುನರ್ವಸತಿ ಕಲ್ಪಿಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ 10 ಕೋಟಿ ರೂಪಾಯಿ ನೀಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸುಧಾಮೂರ್ತಿಯವರ ಜನಪರ ಕಾಳಜಿಗೆ ಭರ್ಜರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ…

 • ಕರುನಾಡ ಮಣ್ಣಿನ ಭಾಷೆಯಲ್ಲಿ ಸಂಸ್ಕೃತಿ ಅಡಗಿದೆ

  ಬೆಂಗಳೂರು: ಈ ಕರುನಾಡಿನ ಮಣ್ಣಿನ ಭಾಷೆಯಲ್ಲಿ ಸಂಸ್ಕೃತಿ ಅಡಗಿದ್ದು, ಇದನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಕೆಲಸವಾಗಬೇಕಾಗಿದೆ ಎಂದು ಇನ್ಫೋಸಿಸ್‌ ಫೌಂಡೇಷನ್‌ ಅಧ್ಯಕ್ಷೆ ಸುಧಾ ಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಸ್ಕೃತ ಭಾರತಿ ಸಂಸ್ಥೆ, ಶನಿವಾರ ಗಿರಿನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ…

 • ಇಂದಿನ ಸಾಹಿತ್ಯ ಕ್ಷೇತ್ರಕ್ಕೆ ಮಹಿಳೆಯರ ಕೊಡುಗೆ ಅಪಾರ

  ಚಿಕ್ಕಮಗಳೂರಿನಲ್ಲಿ ಮಾ.  2ರಿಂದ ರಾಜ್ಯಮಟ್ಟದ ಎರಡನೇ ಮಹಿಳಾ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಎರಡು ದಿನಗಳ ಈ ಸಮ್ಮೇಳನದ ಸರ್ವಾಧ್ಯಕ್ಷರಾದ ಇನ್ಫೋಸಿಸ್‌ ಫೌಂಡೇಶನ್‌ನ ಮುಖ್ಯಸ್ಥೆ ಸುಧಾ ಮೂರ್ತಿ, “ಉದಯವಾಣಿ’ಗೆ ನೀಡಿದ ಸಂದರ್ಶನದಲ್ಲಿ, ಸಮ್ಮೇಳನದ ಉದ್ದೇಶಗಳು, ಮಹಿಳಾ ಸಾಹಿತ್ಯದ ಆಗುಹೋಗುಗಳ ಬಗ್ಗೆ…

 • 800 ರೂ.ನಲ್ಲಿ ಮದುವೆಯಾದ್ವಿ

  ಮೈಸೂರು: ‘ನಾನು ಮತ್ತು ನಾರಾಯಣ ಮೂರ್ತಿ ಇಬ್ಬರೂ ನಮ್ಮ ಮದುವೆ ಸರಳವಾಗಿರಬೇಕೆಂದು ನಿರ್ಧರಿಸಿದ್ದೆವು. ನಮ್ಮ ಮದುವೆಗೆ ಆದ ಒಟ್ಟು ಖರ್ಚು 800 ರೂಪಾಯಿ’ ಎಂದು ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ಸುತ್ತೂರು ಜಾತ್ರಾ…

 • ನೋಡ ಬನ್ನಿ ಮೈಸೂರ ದಸರೆಯ ಸಂಭ್ರಮ!

  ಇನ್ನು 10 ದಿನ ಇಡೀ ಮೈಸೂರಿಗೆ ಮೈಸೂರೇ ಸಂಭ್ರಮದೂರು! ನಾಡಹಬ್ಬ ದಸರೆಗೆ ಬುಧವಾರ ಚಾಲನೆ ಸಿಗಲಿದ್ದು ಅ.19ರ ವರೆಗೂ ಒಂದಿಲ್ಲೊಂದು ಕಾರ್ಯಕ್ರಮಗಳ ಸಿರಿದೌತಣ ಸಿಗಲಿದೆ. ಸುಧಾಮೂರ್ತಿ ಚಾಲನೆ ಬುಧವಾರ ಬೆಳಗ್ಗೆ 7.05ರಿಂದ 7.30ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ…

 • ದಸರಾ: ಸುಧಾಮೂರ್ತಿ, ಸಿಎಂಗೆ ಆಹ್ವಾನ

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2018ರ ಉದ್ಘಾಟಕರಾದ ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ, ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರಿಗೆ ಮೈಸೂರು ಜಿಲ್ಲಾಡಳಿತದ ವತಿಯಿಂದ ಬುಧವಾರ ಅಧಿಕೃತ ಆಹ್ವಾನ ನೀಡಲಾಯಿತು. ಮೈಸೂರು ಜಿಲ್ಲಾ ಉಸ್ತುವಾರಿ…

 • ದಸರಾ ಉದ್ಘಾಟಕರಾಗಿ ಸುಧಾಮೂರ್ತಿ ಆಯ್ಕೆ

  ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟಕರನ್ನಾಗಿ ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಮಂಗಳವಾರ ಮೈಸೂರಿನಲ್ಲಿ ನಡೆದ ನಾಡಹಬ್ಬ ದಸರಾ  ಮಹೋತ್ಸವ-2018 ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಸುಧಾಮೂರ್ತಿ…

 • ನಿಶ್ಶರ್ತ ಪ್ರೀತಿಯ ಸಂಬಂಧ ಶಾಶ್ವತ: ಸುಧಾ ಮೂರ್ತಿ

  ಬೆಳ್ತಂಗಡಿ: ಸಂಬಂಧಗಳು ಅರ್ಥಪೂರ್ಣವಾದಾಗ ಹಣ ಕಡಿಮೆ ಇದ್ದರೂ ಖುಷಿಯ ಜೀವನ ನಡೆಸ ಬಹುದು. ಇಲ್ಲದಿದ್ದರೆ ಮರಳುಗಾಡಿನ ಯಾತ್ರಿಕನಂತಹ ಬದುಕು ನಮ್ಮದಾಗುತ್ತದೆ. ನಿಶ್ಶರ್ತ ಪ್ರೀತಿ ಇದ್ದರೆ ಆ ಸಂಬಂಧ ಶಾಶ್ವತವಾಗಿರುತ್ತದೆ. ಕವಿ, ಲೇಖಕ ಹಾಗೂ ಓದುಗನ ಮಧ್ಯೆ ಅಂತಹ ಒಂದು ಹದವಾದ…

 • ಸುಧಾ ಮನದಾಳ : ಕ್ಯಾಟಲ್‌ ಕ್ಲಾಸ್‌ ಎಂದು ಕರೆದಿದ್ದಳು!

  ಹೊಸದಿಲ್ಲಿ: ‘ನೀನೇಕೆ ಇಲ್ಲಿ ನಿಂತಿದ್ದೀ? ಇದು ಬ್ಯುಸಿನೆಸ್‌ ಕ್ಲಾಸ್‌ನ ಕ್ಯೂ, ಅದೋ ಅಲ್ಲಿದೆ ನೋಡು, ಅದು ಎಕಾನಮಿ ಕ್ಲಾಸ್‌ನ ಕ್ಯೂ. ನೀನು ಅಲ್ಲಿ ಹೋಗಿ ನಿಂತುಕೋ,’ ಲಂಡನ್‌ನ ಹೀತ್ರೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬ್ಯುಸಿನೆಸ್‌ ಕ್ಲಾಸ್‌ನ ಪಾಳಿಯಲ್ಲಿ ನಿಂತಿದ್ದ…

ಹೊಸ ಸೇರ್ಪಡೆ