Sumalatha Amabarish

 • ಸುಮಲತಾ ಬೆಂಬಲ ಕಾಂಗ್ರೆಸ್ಸಿಗಾ, ಬಿಜೆಪಿಗಾ?

  ಕೆ.ಆರ್‌.ಪೇಟೆ: ಜಿಲ್ಲೆಯಲ್ಲಿ ಕೆಲ ತಿಂಗಳ ಹಿಂದೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಚುನಾವಣಾ ಕಣಕ್ಕಿಳಿದು ಪಕ್ಷಾತೀತವಾಗಿ ಎಲ್ಲರ ಬೆಂಬಲ ಪಡೆದು ರಾಜ್ಯ ಸರ್ಕಾರವನ್ನೇ ಅಲುಗಾಡಿಸಿ ಭರ್ಜರಿ ಜಯಭೇರಿ ಬಾರಿಸಿದ್ದ ಸಂಸದೆ ಸುಮಲತಾ ಅಂಬರೀಶ್‌ ಅವರನ್ನು ಮುಂದಿನ ವಿಧಾನಸಭೆ ಉಪ…

 • ಸೆರಗೊಡ್ಡಿ ಮತಭಿಕ್ಷೆ ಕೇಳುವಾಗ ಕಾಂಗ್ರೆಸ್ ಕಚೇರಿ ನೆನಪಾಗುತಿತ್ತು:ಸುಮಲತಾ ವಿರುದ್ಧ ಆಕ್ರೋಶ

  ಮಂಡ್ಯ: ಸೆರಗೊಡ್ಡಿ ಮತಭಿಕ್ಷೆ ಕೇಳುವಾಗ ನಮ್ಮ ಕಚೇರಿ ಗೊತ್ತಿತ್ತು , ಈಗ ಬಿಜೆಪಿ ಕಚೇರಿ ನೆನಪಾಗುತ್ತಿದೆ ಎಂದು ಸಂಸದೆ ಸುಮಲತಾ ವಿರುದ್ಧ ಮಂಡ್ಯ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಸಿ. ಎಂ ದ್ಯಾವಪ್ಪ ಕಿಡಿಕಾರಿದ್ದಾರೆ. ಸುಮಲತಾ ಏನೆಂದು ಜಿಲ್ಲೆಯ…

 • ಕಲ್ಲು ಗಣಿಗಾರಿಕೆ ತಕ್ಷಣ ನಿಲ್ಲಿಸಿ

  ಪಾಂಡವಪುರ: ಕನ್ನಂಬಾಡಿ ಅಣೆಕಟ್ಟೆಯ ಸಂರಕ್ಷಣೆ ನಮ್ಮೆಲರ ಹೊಣೆಯಾಗಿದ್ದು ಬೇಬಿ ಬೆಟ್ಟ ಹಾಗೂ ಸುತ್ತಮುತ್ತಲಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಯನ್ನು ತಕ್ಷಣ ನಿಲ್ಲಿಸಿ ಕ್ರಷರ್‌ಗಳನ್ನು ತೆರವುಗೊಳಿಸುವ ಮೂಲಕ ರೈತರನ್ನು ರಕ್ಷಣೆ ಮಾಡಬೇಕೆಂದು ಅಧಿಕಾರಿಗಳಿಗೆ ಸಂಸದೆ ಸುಮಲತಾ ಅಂಬರೀಶ್‌ ಖಡಕ್‌ ಎಚ್ಚರಿಕೆ…

 • ಸರ್ಕಾರಿ ಸೌಲಭ್ಯ ಜನರಿಗೆ ತಲುಪಿಸಿ: ಸಂಸದೆ

  ಮಳವಳ್ಳಿ: ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರತಿ ಹಂತದಲ್ಲೂ ಕೋಟ್ಯಂತರ ರೂ. ಹಣ ಬಿಡುಗಡೆಯಾಗುತ್ತಿದೆ. ಸರ್ಕಾರಿ ಸೌಲಭ್ಯಗಳು ಮಾತ್ರ ಅರ್ಹ ಫ‌ಲಾನುಭವಿ ಗಳಿಗೆ ತಲುಪುತ್ತಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಬೇಸರ ವ್ಯಕ್ತಪಡಿಸಿದರು. ಪಟ್ಟಣದ ಅಂಬೇಡ್ಕರ್‌…

 • ಕಲ್ಲು ಗಣಿಗಾರಿಕೆ ಕೆಆರ್‌ಎಸ್‌ಗೆ ಅಪಾಯ

  ಮಂಡ್ಯ: ಕೃಷ್ಣರಾಜಸಾಗರ ಜಲಾಶಯದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಅಣೆಕಟ್ಟೆಗೆ ಅಪಾಯ ಎದುರಾಗಿದೆ. ಸುರಕ್ಷತೆ ದೃಷ್ಟಿಯಿಂದ ತಕ್ಷಣವೇ ಅಣೆಕಟ್ಟು ಸುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸುವಂತೆ ಸಂಸತ್ತಿನಲ್ಲಿ ಸಂಸದೆ ಸುಮಲತಾ ಆಗ್ರಹಿಸಿದ್ದಾರೆ. ಮೊಟ್ಟ ಮೊದಲ ಬಾರಿಗೆ…

 • ಕಾಂಗ್ರೆಸ್‌ ಸೇರುವರೇ ಸಂಸದೆ ಸುಮಲತಾ?

  ಮಂಡ್ಯ: ಲೋಕಸಭಾ ಚುನಾವಣೆ ಮುಗಿದು ಫ‌ಲಿತಾಂಶ ಹೊರಬಿದ್ದ ನಂತರದಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಚಂಡ ಗೆಲುವು ಸಾಧಿಸಿದ ಸುಮಲತಾ ಸೇರುವ ಪಕ್ಷ ಯಾವುದು ಎಂಬ ಪ್ರಶ್ನೆ ರಾಜ್ಯದ ಜನರನ್ನು ಕಾಡುತ್ತಿದೆ. ಚುನಾವಣೆಯಲ್ಲಿ ವಿಜಯಿಯಾಗಿರುವ ಸುಮಲತಾ ಅವರಿಗೆ ಕಾಂಗ್ರೆಸ್‌…

 • ಅಭಿಷೇಕ್ ‘ಅಮರ್’ ಚಿತ್ರಕ್ಕೆ ವಿಶ್ ಮಾಡಿದ ಭಾರತೀಯ ಕ್ರಿಕೆಟಿಗ: ಇಲ್ಲಿದೆ ವಿಡಿಯೋ

  ಬೆಂಗಳೂರು: ದಿವಂಗತ ರೆಬೆಲ್ ಸ್ಟಾರ್ ಅಂಬರೀಷ್ ಅವರ ಪುತ್ರ ಅಭಿಷೇಕ್ ಅಂಬರೀಷ್ ಅವರ ಚೊಚ್ಚಲ ಚಿತ್ರ ‘ಅಮರ್ ‘ ಶುಕ್ರವಾರ ಬಿಡುಗಡೆಯಾಗಿದ್ದು, ರಾಜ್ಯದಾಧ್ಯಂತ ಉತ್ತಮ ಪ್ರದರ್ಶನ ನೀಡುತ್ತಿದೆ. ಅಭಿಷೇಕ್ ಮೊದಲ ಸಿನಿಮಾ ತೆರೆಕಂಡ ಖುಷಿಯಲ್ಲಿರುವಾಗ ಭಾರತೀಯ ಕ್ರಿಕೆಟಿಗನೊಬ್ಬ ಅಭಿಗೆ…

 • ಸಿಎಸ್ಪಿ ವಿರುದ್ಧ ಅಗೌರವ ನಡೆ ನಿಖೀಲ್ಗೆ ಹಿನ್ನಡೆಯಾಯ್ತೆ?

  ಪಾಂಡವಪುರ: ಲೋಕಸಭಾ ಚುನಾವಣೆ ಸಮಯದಲ್ಲಿ ಜೆಡಿಎಸ್‌ನ ನಿಷ್ಠಾವಂತ ನಾಯಕ ಸಿ.ಎಸ್‌.ಪುಟ್ಟರಾಜು ಅವರಿಗೆ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ತೋರಿದ್ದರೆನ್ನಲಾದ ಅಗೌರವ ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಮುನ್ನಡೆಗೆ ಕಾರಣವಾಯಿತೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ…

 • ನಾವಾಗಿ ಸುಮಲತಾರನ್ನು ಬಿಜೆಪಿಗೆ ಕರೆಯಲು ಹೋಗುವುದಿಲ್ಲ : ಬಿಎಸ್‌ವೈ

  ಬೆಂಗಳೂರು: ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್‌ ಅವರನ್ನು ನಾವಾಗಿಯೇ ಬಿಜೆಪಿಗೆ ಕರೆಯಲು ಹೋಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸುಮಲತಾ ಅವರು ಅವರಾಗಿಯೇ ಬಂದರೆ ಸ್ವಾಗತಿಸುತ್ತೇವೆ ಎಂದರು. ನಾನು…

 • ಲಕ್ಷ ಮತಗಳ ಅಂತರದಲ್ಲಿ ಸುಮಲತಾ ಗೆಲುವು

  ಮದ್ದೂರು: ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಕೃಷ್ಣ ತಿಳಿಸಿದರು. ಪಟ್ಟಣದ ಶಂಕರಪಾರ್ಟಿ ಹಾಲ್ನಲ್ಲಿ ತಾಲೂಕು ಬಿಜೆಪಿ ಸಂಘಟನೆ ಆಯೋಜಿಸಿದ್ದ ಲೋಕಸಭಾ…

 • ಕಾಂಗ್ರೆಸ್‌ ಮಾಜಿ ಶಾಸಕರಿಗೆ ರಾಜ್ಯ ನಾಯಕರ ಶ್ರೀರಕ್ಷೆ

  ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಪುತ್ರನಿಗೆ ದ್ರೋಹವೆಸಗಿದವರಿಗೆ ಹಳ್ಳ ತೋಡಲು ಮುಂದಾಗಿದ್ದ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರ ಕಾರ್ಯತಂತ್ರಕ್ಕೆ ಹಿನ್ನಡೆಯಾಗಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿದ್ದ ರೆಬಲ್ ನಾಯಕರ ವಿಡಿಯೋ ಬಹಿರಂಗಪಡಿಸಿ ಕಾಂಗ್ರೆಸ್‌ನಿಂದ ಶಿಸ್ತು ಕ್ರಮದ ನಿರೀಕ್ಷೆಯಲ್ಲಿದ್ದ…

 • ಸಮೀಕ್ಷಾ ವರದಿ: ಕಂಗೆಟ್ಟ ಸಿಎಂ ಕುಮಾರಸ್ವಾಮಿ

  ಮಂಡ್ಯ: ರಾಜ್ಯದಲ್ಲೇ ಹೈವೋಲ್ಟೇಜ್ ಕ್ಷೇತ್ರವಾಗಿ ಬಿಂಭಿತವಾಗಿದ್ದು, ಜೆಡಿಎಸ್‌ ಮತ್ತು ಪಕ್ಷೇತರ ಅಭ್ಯರ್ಥಿಯ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆಯ ನಂತರವೂ ಸುದ್ದಿಯಲ್ಲಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖೀಲ್ ವಿರುದ್ಧ ಸುಮಲತಾ ಅಂಬರೀಶ್‌ ಸ್ಪರ್ಧೆಯಿಂದಾಗಿ ಇಡೀ ರಾಜ್ಯದ…

 • ಸುಮಲತಾ ಶರವೇಗಕ್ಕೆ ಕಡಿವಾಣ ಹಾಕಲು ಸಿಎಂ ತಂತ್ರ

  ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಅಖಾಡದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಅವರ ಚುನಾವಣಾ ಶರವೇಗಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಪುತ್ರನ ಗೆಲುವಿಗೆ ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಕಾರ್ಯಾಚರಣೆ ನಡೆಸಲು ನಿರ್ಧರಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ…

 • ಕೆಸರೆರಚಾಟದ ಬಳಿಕ ಈಗ ಕಲ್ಲು ತೂರಾಟದ ಸರದಿ

  ದರ್ಶನ್‌ ಚಾಲೆಂಜಿಂಗ್‌ ಸ್ಟಾರ್‌ ಕಣ್ರೀ: ಸುಮಲತಾ ಭಾರತೀನಗರ: ವಿರೋಧಿಗಳ ಕುತಂತ್ರ ರಾಜಕಾರಣಕ್ಕೆ ದರ್ಶನ್‌ ಹೆದರುವುದಿಲ್ಲ. ಅವರ ಹೆಸರೇ ಚಾಲೆಂಜಿಂಗ್‌ ಸ್ಟಾರ್‌ ಎಂದು ಸುಮಲತಾ ಪ್ರತಿಕ್ರಿಯಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ನನಗೆ ಸಿಕ್ಕಿರುವ ಜನಬೆಂಬಲ ನೋಡಿ ಬಹುಶಃ ಅವರು…

 • ಸುಮಲತಾ ಅಂಬರೀಶ್‌ಗೆ ಊಟ ಕಳುಹಿಸಿದ ಭಾರತಿ

  ಬೆಂಗಳೂರು: ಅಂಬರೀಶ್‌ ನಿಧನದ ನಂತರ ಅವರ ಮನೆ ಕಳೆಗುಂದಿದೆ. ಯಜಮಾನನಿಲ್ಲದೇ ಮನೆ ಬಿಕೋ ಎನ್ನುತ್ತಿದೆ. ಅಂಬರೀಶ್‌ ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್‌ಗೆ ಸಾಂತ್ವನ ಹೇಳಲು ಸಾಕಷ್ಟು ಜನರು ಆಗಮಿಸುತ್ತಿದ್ದ ದೃಶ್ಯ ಮಂಗಳವಾರ ಕಂಡು ಬಂದಿತು.  ಮತ್ತೂಂದೆಡೆ, ಕಳೆದ ಮೂರು ದಿನಗಳಿಂದ ಮಾನಸಿಕ…

ಹೊಸ ಸೇರ್ಪಡೆ