Sumalatha Ambareesh

 • ಸಂಸತ್‌ನಲ್ಲಿ ಮೊದಲ ಮಾತಿನಲ್ಲೇ ಗಮನ ಸೆಳೆದ ಸುಮಲತಾ

  ಹೊಸದಿಲ್ಲಿ: ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್‌ ಅವರು ಮಂಗಳವಾರ ಸಂಸತ್‌ ಅಧಿವೇಶನದಲ್ಲಿ ಮೊದಲ ಬಾರಿಗೆ ಮಾತನಾಡಿದ್ದು, ರೈತರು ಮತ್ತು ನೀರಿನ ಸಮಸ್ಯೆ ಬಗ್ಗೆ ಪ್ರಸ್ತಾವಿಸಿ ಗಮನ ಸೆಳೆದರು. ಕನ್ನಡದಲ್ಲೇ ಭಾಷಣ ಆರಂಭಿಸಿದ ಸುಮಲತಾ ಮೊದಲಿಗೆ ನನ್ನ…

 • ಬಿಎಸ್‌ವೈ ಭೇಟಿಯಾದ ಸುಮಲತಾ; ಜನರನ್ನು ಕೇಳಿ ನಿರ್ಧರಿಸುತ್ತೇನೆ

  ಬೆಂಗಳೂರು : ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್‌ ಅವರು ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚುನಾವಣೆಯಲ್ಲಿ ಬೆಂಬಲಿಸಿದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಡಾಲರ್ಸ್‌ ಕಾಲೋನಿಯಲ್ಲಿರುವ ನಿವಾಸಕ್ಕೆ ಆಗಮಿಸಿದ ಸುಮಲತಾ ಅವರು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು….

 • ಸುಮಕ್ಕ ಕಂಡಂತೆ ಪಾರ್ವತಮ್ಮ

  ಚಿತ್ರರಂಗವನ್ನು ಗಮನಿಸಿದರೆ, ನಾಯಕಿ ಪ್ರಧಾನ ಚಿತ್ರಗಳ ಸಂಖ್ಯೆ ಕಡಿಮೆ. ನಾಯಕಿ ಪ್ರಧಾನ ಚಿತ್ರಗಳಿಗೆ ಪ್ರೋತ್ಸಾಹವೂ ಕಡಿಮೆ. ಆದರೆ, ಹರಿಪ್ರಿಯಾಗೆ ಅವಕಾಶ ಸಿಕ್ಕಿದೆ. ವೃತ್ತಿರಂಗದಲ್ಲಿ 25 ನೇ ಚಿತ್ರ ಮಾಡುವುದು ಅಂದರೆ ಸುಲಭವಲ್ಲ. ಸುಮಲತಾ ಅಂಬರೀಶ್‌ ಅವರು ಮಾತಿಗೆ ಸಿಗುವುದು…

 • ಕೇಂದ್ರ ಸಚಿವೆಯಾಗಲಿದ್ದಾರಂತೆ ಸುಮಲತಾ: ಯಾರ ಭವಿಷ್ಯ ಗೊತ್ತೇ ಇದು?

  ಬೀದರ್‌: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದರೂ ಸೋಲು, ಗೆಲುವಿನ ಲೆಕ್ಕಾಚಾರ, ಚರ್ಚೆಗಳಿಗೇನೂ ಬರವಿಲ್ಲ. ದೇಶದಲ್ಲಿ ಐದನೇ ಹಂತದ ಮತದಾನ ಆಗುತ್ತಿದೆ. ಒಟ್ಟಾರೆ ಫ‌ಲಿತಾಂಶ ಪ್ರಕಟವಾಗಲು ಇನ್ನೂ 17 ದಿನಗಳು ಬಾಕಿ ಇವೆ. ಈ ನಡುವೆ ರಾಜ್ಯದಲ್ಲಿ ಪ್ರಮುಖ…

 • ಅವರ ಸಮಾಧಿ ಮೇಲೆ ತಮ್ಮ ಮಗನ ರಾಜಕೀಯ ಬುನಾದಿ ನಿರ್ಮಿಸಲು ಹೊರಟಿದ್ದಾರೆ

  ಮಂಡ್ಯ: ಬಹಿರಂಗ ಪ್ರಚಾರದ ಅಂತಿಮ ದಿನವಾದ ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಅವರು ನಗರದ ಸಿಲ್ವರ್‌ ಜ್ಯುಬಲಿ ಪಾರ್ಕ್‌ನಲ್ಲಿ ಬಹಿರಂಗ ಪ್ರಚಾರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಅವರು ತಮ್ಮ ಭಾಷಣದಲ್ಲಿ ಹೇಳಿದ್ದಿಷ್ಟು… ಸ್ವಾಭಿಮಾನದ…

 • ದೇಶಪ್ರೇಮವಿದ್ದರೆ ಮಗನನ್ನು ಸೈನಿಕನನ್ನಾಗಿ ಮಾಡಲಿ

  ಮಳವಳ್ಳಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ದೇಶಪ್ರೇಮವಿದ್ದರೆ ತಮ್ಮ ಮಗನನ್ನು ಸಂಸದನನ್ನಾಗಿ ಮಾಡುವ ಬದಲು ಸೈನಿಕನನ್ನಾಗಿ ಮಾಡಬಹುದಿತ್ತು ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ತಿರುಗೇಟು ನೀಡಿದರು. ಹಲಗೂರು ಹೋಬಳಿಯ ಗೊಲ್ಲರಹಳ್ಳಿ, ಚಿಕ್ಕಎಲಚಗೆರೆ, ದೊಡ್ಡ ಎಲಚಗೆರೆ, ಬ್ಯಾಡರಹಳ್ಳಿ ಕರಲಕಟ್ಟೆ ಮತ್ತು…

 • ಜೆಡಿಎಸ್‌ ಭದ್ರಕೋಟೆಯೊಳಗೇ ದಳದ ತಳಮಳ

  ಮಂಡ್ಯ: ಜೆಡಿಎಸ್‌ಗೆ ಗೋಲಿ ಆಡಿಕೊಂಡು ಗೆಲ್ಲಬಹುದಾದ ಕ್ಷೇತ್ರ ಯಾವುದಾದರೂ ಇದ್ದರೆಅದು ಮಂಡ್ಯ ಲೋಕಸಭಾ ಕ್ಷೇತ್ರವಾಗಿತ್ತು. ಎಲ್ಲಾ ಕ್ಷೇತ್ರಗಳಲ್ಲೂ ಆ ಪಕ್ಷದ ಶಾಸಕರೇ ಇದ್ದು ಜೆಡಿಎಸ್‌ ನ ಶಕ್ತಿಕೇಂದ್ರ ಎನಿಸಿತ್ತು. ಆದರೆ, ಸುಮಲತಾ ರಾಜಕೀಯ ಪ್ರವೇಶದ ಬಳಿಕ ಎದ್ದಿರುವ ಸುನಾಮಿಯಿಂದ…

 • ಸಿಎಂ ವೈಯಕ್ತಿಕ ವಿಚಾರ ಕೆದಕಿದ್ದೇನಾ?: ಸುಮಲತಾ

  ಶ್ರೀರಂಗಪಟ್ಟಣ: ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗುರುವಾರ ಬೆಳಗ್ಗೆ ನಗರದ ಗುಂಬಜ್‌ನ ಟಿಪ್ಪು ಸಮಾಧಿಗೆ ನಮಿಸಿ, ಹೂವಿನ ಚಾದರ ಹೊದಿಸಿ, ಪುಷ್ಪಾರ್ಚನೆ ಮಾಡಿದರು. ಈ ವೇಳೆ, ಸುಮಲತಾ ಹೆಸರಿನಲ್ಲಿ ಧರ್ಮಗುರುವಿನಿಂದ ವಿಶೇಷ ಪ್ರಾರ್ಥನೆ ನಡೆಯಿತು.ಬಳಿಕ, ತಾಲೂಕಿನ ವಿವಿಧೆಡೆ ರೋಡ್‌…

 • ನನ್ನ ಗೆಲ್ಲಿಸಿ, ನಿಮ್ಮನೆಗೆ ಬಾಡೂಟಕ್ಕೆ ಬರುವೆ

  ಮಂಡ್ಯ: ಮದ್ದೂರು, ಮಂಡ್ಯ, ಪಾಂಡವಪುರ, ಮೇಲುಕೋಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಯುಗಾದಿ ದಿನವೂ ಪ್ರಚಾರ ನಡೆಸುವ ಮೂಲಕ ಮತದಾರರ ಒಲವು ಗಳಿಸಲು ಮುಂದಾದರು. ಅಲ್ಲದೆ, ಮಂಡ್ಯದಲ್ಲೇ ಹಬ್ಬ…

 • ಬಿಜೆಪಿ ಸೇರುತ್ತೇನೆ ಎನ್ನುವುದು ಊಹಾಪೋಹ :ಸುಮಲತಾ

  ಮಂಡ್ಯ: “ನಾನು ಬಿಜೆಪಿಗೆ ಸೇರೋದಿಲ್ಲ. ನಾನು ಬಿಜೆಪಿ ಸೇರುತ್ತೇನೆ ಎನ್ನುವುದು ಕೇವಲ ಊಹಾಪೋಹ’ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದ್ದಾರೆ. ನಗರದ ಗುತ್ತಲು ಬಡಾವಣೆಯ ಕಾಂಗ್ರೆಸ್‌ ಮುಖಂಡ ಮುನಾವರ್‌ ಖಾನ್‌ ನಿವಾಸದಲ್ಲಿ ನಡೆದ…

 • ವೈಯಕ್ತಿಕ ಟೀಕೆ ಎದುರಿಸುತ್ತೇನೆ, ಜಾತಿ ರಾಜಕಾರಣ ಖಂಡಿಸುತ್ತೇನೆ

  ಬೆಂಗಳೂರು: ನನ್ನ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡಿದಾಗ ನೋವಾದರೂ ಅದನ್ನು ಎದುರಿಸುತ್ತೇನೆ. ಅಷ್ಟರ ಮಟ್ಟಿಗೆ ನನಗೆ ಮಾನಸಿಕ ಗಟ್ಟಿತನ ಇದೆ. ಆದರೆ, ಜಾತಿ ರಾಜಕಾರಣವನ್ನು ಒಪ್ಪಲು ಸಾಧ್ಯವೇ ಇಲ್ಲ. ಅದನ್ನು ಇದು ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ…

 • “ರಾಜಾಹುಲಿ’ “ಸಾರಥಿ’ ಅಬ್ಬರ

  ರಾಜ್ಯದ ಹೈವೋಲ್ಟೆಜ್‌ ಕ್ಷೇತ್ರಗಳಲ್ಲಿ ಒಂದಾದ ಮಂಡ್ಯದಲ್ಲಿ ಮತದಾರರ ಓಲೈಕೆಗೆ ಅಭ್ಯರ್ಥಿಗಳು ನಾನಾ ಬಗೆಯ ಕಸರತ್ತು ನಡೆಸುತ್ತಿದ್ದು, ಮಂಗಳವಾರ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಚಿತ್ರನಟರಾದ ಯಶ್‌, ದರ್ಶನ್‌, ಪ್ರೇಮ್‌, ರಾಕ್‌ಲೈನ್‌ ವೆಂಕಟೇಶ್‌ ಸೇರಿದಂತೆ ಸ್ಟಾರ್‌ಗಳ ದಂಡೇ ಪ್ರಚಾರ ನಡೆಸಿತು….

 • ಸಿಎಂ ಪುತ್ರನ ಗೆಲುವಿಗೆ ಶ್ರಮಿಸ್ತಿದ್ದಾರಾ?

  ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಭಾನುವಾರ ಪತ್ರಿಕಾಗೋಷ್ಠಿ ನಡೆಸಿ, ಮಂಡ್ಯ ಜಿಲ್ಲಾಧಿಕಾರಿ ಹಾಗೂ ಸಿಎಂ ವಿರುದ್ಧ ಹರಿಹಾಯ್ದರು. ಮಂಡ್ಯ ಜಿಲ್ಲೆಯ ಚುನಾವಣಾಧಿಕಾರಿಯವರು ಸಿಎಂ ನಿರ್ದೇಶನದಂತೆ ಕೆಲಸ ಮಾಡುತ್ತಿರುವಂತೆ ಕಂಡು ಬಂದಿದ್ದು, ನೈತಿಕ ಹೊಣೆ ಹೊತ್ತು…

 • ಮಂಡ್ಯದಲ್ಲಿ ಸುಮಲತಾ, ಸಿಎಂ ಮಾತಿನೋಕುಳಿ

  ರಾಜ್ಯದ ಹೈವೋಲ್ಟೇಜ್‌ ಕ್ಷೇತ್ರಗಳಲ್ಲಿ ಒಂದಾದ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಹಾಗೂ ಮೈತ್ರಿ ಅಭ್ಯರ್ಥಿ ನಿಖೀಲ್‌ ಕುಮಾರಸ್ವಾಮಿ ತಂದೆ, ಸಿಎಂ ಕುಮಾರಸ್ವಾಮಿ ನಡುವಿನ ವಾಕ್ಸಮರ ಬುಧವಾರವೂ ಮುಂದುವರಿದಿದೆ. ಜಿಲ್ಲೆಯ ವಿವಿಧೆಡೆ ಪ್ರಚಾರ ನಡೆಸಿದ ಇಬ್ಬರೂ ನಾಯಕರು…

 • ಮುಖ್ಯಮಂತ್ರಿ ವಿರುದ್ಧ ಸುಮಲತಾ ದೂರು

  ಬೆಂಗಳೂರು: ಮುಖ್ಯಮಂತ್ರಿಗಳು ಮಂಡ್ಯದಲ್ಲಿ ಆಡಳಿತ ಯಂತ್ರವನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನನ್ನ ಮನೆ ಬಳಿ ಗುಪ್ತಚರ ಹಾಗೂ ಪೊಲೀಸರನ್ನು ಬಿಟ್ಟಿದ್ದು, ನಮ್ಮ ದೂರವಾಣಿ ಕದ್ದಾಲಿಕೆ ಮೂಲಕ ಕೆಳಮಟ್ಟದ ರಾಜಕಾರಣ ಮಾಡುತ್ತಿದ್ದಾರೆಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ…

 • ಸುಮಲತಾ ಮಣ್ಣಿನ ಮಗಳು: ಶೋಭಾ ಕರಂದ್ಲಾಜೆ

  ಬೆಂಗಳೂರು: ಸುಮಲತಾ ಅವರು ಮಂಡ್ಯದ ಗಂಡು ಮಗಳು. ಅವರಿಗೆ ನನ್ನ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಜನರು ಸುಮಲತಾ ಅವರಿಗೆ ಬೆಂಬಲ ನೀಡಿದ್ದಾರೆ. ಅವರು ಚುನಾವಣೆಗೆ ಸ್ಪರ್ಧಿಸಿದ್ದಾರೆಂಬ ಕಾರಣಕ್ಕೆ ಟೀಕೆ ಮಾಡುವುದು ಶೋಭೆ ತರುವುದಿಲ್ಲ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಶೋಭಾ…

 • ಇವತ್ತು ಸುಮಲತಾ ಕಣ್ಣಲ್ಲಿ ಯಶ್‌ ಕಣ್ಣೀರು ಕಂಡಿದ್ಯಾಕೆ?

  ಮಂಡ್ಯ: ಸುಮಲತಾ ಅಂಬರೀಷ್‌ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಉಮೇದುವಾರಿಕೆ ಬಯಸಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದರೊಂದಿಗೆ ರಾಜ್ಯದ ‘ಹೈ ವೋಲ್ಟೇಜ್‌’ ಕ್ಷೇತ್ರಗಳಲ್ಲಿ ಒಂದಾದ ಮಂಡ್ಯ ಹಣಾಹಣಿಗೆ ವೇದಿಕೆ ಸಿದ್ಧವಾದಂತಾಗಿದೆ. ಒಂದೆಡೆ ‘ಕೈ-ತೆನೆ’ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ…

 • ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ನಾಮಪತ್ರ ಸಲ್ಲಿಕೆ

  ಮಂಡ್ಯ: ಸಕ್ಕರೆ ನಾಡಿನಿಂದ ಸಂಸತ್‌ ಪ್ರವೇಶಿಸುವ ಹೆಬ್ಬಯಕೆಯೊಂದಿಗೆ ಸುಮಲತಾ ಅಂಬರೀಷ್‌ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಮಂಡ್ಯ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಸುಮಲತಾ ಅವರು ತಮ್ಮ ಉಮೇದುವಾರಿಕೆಗೆ ಸಂಬಂಧಿಸಿದ ನಾಮಪತ್ರವನ್ನು ಸಲ್ಲಿಸಿದರು. ಸುಮಲತಾ ಅವರು ಮೂರು ಸೆಟ್‌…

 • ‘ನಿಮ್ದು ಎಷ್ಟಿದೆಯೋ ಅಷ್ಟು ನೋಡ್ಕೊಳ್ಳಿ’ ಯಶ್‌, ದರ್ಶನ್‌ ಗೆ ಧಮ್ಕಿ

  ಮಂಡ್ಯ: ಜೆಡಿಎಸ್‌, ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದು ಅವರಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಷ್‌ ಅವರು ತೀವ್ರ ಸ್ಪರ್ಧೆ ನೀಡುವುದು ಖಚಿತವಾಗಿದೆ. ಇತ್ತ…

 • ‘ಈ ಸಿನೇಮಾ ಜನ ಮಂಡ್ಯ ಜನರಿಗೆ ಏನು ಮಾಡ್ತಾರೋ ನೋಡೋಣ’

  ಚಿಕ್ಕಮಗಳೂರು: ಸುಮಲತಾ ಅಂಬರೀಷ್‌ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗುತ್ತದ್ದಂತಯೇ ಈ ಬಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಲಾರಂಭಿಸಿದೆ. ಇತ್ತ ಸುಮಲತಾ ಅವರ ಉಮೇದುವಾರಿಕೆಗೆ ಕನ್ನಡ ಚಿತ್ರರಂಗ ಬೆಂಬಲ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು…

ಹೊಸ ಸೇರ್ಪಡೆ