Sumalatha Ambarish

 • ರೆಬೆಲ್‌ ಭೀಷ್ಮ – ದುರ್ಯೋಧನ ನೋಡಲು ಕಾತುರ

  ಈಗ ಎಲ್ಲೆಡೆ “ಕುರುಕ್ಷೇತ್ರ’ ಚಿತ್ರದ್ದೇ ಜೋರು ಸುದ್ದಿ. ದರ್ಶನ್‌ ಅಭಿನಯದ “ಕುರುಕ್ಷೇತ್ರ’ ಸದ್ಯದ ಮಟ್ಟಿಗೆ ನಿರೀಕ್ಷೆ ಹುಟ್ಟಿಸಿರುವುದಂತೂ ಸುಳ್ಳಲ್ಲ. ಚಿತ್ರ ಯಾವಾಗ ಶುರವಾಯಿತೋ, ಅಂದಿನಿಂದಲೂ ಸಾಕಷ್ಟು ಕುತೂಹಲ ಮೂಡಿಸಿದ್ದ “ಕುರುಕ್ಷೇತ್ರ’ ಯಾವಾಗ ಬಿಡುಗಡೆಯಾಗುತ್ತೆ ಎಂಬ ಪ್ರಶ್ನೆ ಇತ್ತು. ಅದಕ್ಕೆ…

 • ಸಂಸದೆ ಸುಮಲತಾಗೆ ಸನ್ಮಾನ

  ನೂತನೆ ಸಂಸದೆಯಾಗಿ ಆಯ್ಕೆಯಾದ ಹಿರಿಯ ನಟಿ ಸುಮಲತಾ ಅಂಬರೀಶ್‌ ಅವರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪರವಾಗಿ ಅಭಿನಂದಿಸಲಾಯಿತು. ಈ ವೇಳೆ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ, ಕಾರ್ಯದರ್ಶಿ ಭಾ.ಮಾ ಹರೀಶ್‌, ಉಪಾಧ್ಯಕ್ಷರಾದ ಕರಿಸುಬ್ಬು, ಶಿಲ್ಪಾ ಶ್ರೀನಿವಾಸ್‌,…

 • ನನಗೆ ಪ್ರತಿಷ್ಠೆ ಇಲ್ಲ, ಅಭಿವೃದ್ಧಿ ಮುಖ್ಯ

  ಮಂಡ್ಯ: ‘ನನಗೆ ಯಾವುದೇ ಪ್ರತಿಷ್ಠೆ ಇಲ್ಲ. ಜಿಲ್ಲೆಯ ರೈತರು ಹಾಗೂ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದಕ್ಕೆ ನಿಮ್ಮ ಮನೆಗಳಿಗೆ ಬರಲು ಸಿದ್ಧನಿದ್ದೇನೆ. ಏನು ಮಾಡಬೇಕು ಎಂದು ನನಗೆ ಸಲಹೆ-ಮಾರ್ಗದರ್ಶನ ಕೊಡಿ. ಅದರಂತೆ ನಾನು ನಡೆಯುತ್ತೇನೆ’ ಎಂದು ನೂತನ ಸಂಸದೆ…

 • ಬಿಜೆಪಿ ಸೇರಲ್ಲ, ವಿಷಯಾಧಾರಿತ ಬೆಂಬಲ ನೀಡಬಹುದು: ಸುಮಲತಾ

  ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಸುಮಲತಾ ಅಂಬರೀಷ್‌, ತಮ್ಮ ಗೆಲುವಿಗೆ ಬೆಂಬಲ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿದರು. ಇಬ್ಬರೂ…

 • ಸುಮಲತಾ ಬಿಜೆಪಿಗೆ ಬಂದರೆ ಸ್ವಾಗತ

  ಬೆಂಗಳೂರು: ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್‌ ಅವರು ಬಿಜೆಪಿ ಸೇರ್ಪಡೆಯಾದರೆ ಸ್ವಾಗತಿಸುತ್ತೇನೆ. ಆದರೆ ನಾವಾಗಿಯೇ ಅವರನ್ನು ಆಹ್ವಾನಿಸುವುದಿಲ್ಲ. ಅವರು ಸ್ವಯಂಪ್ರೇರಿತರಾಗಿ ಬಂದರೆ ಸ್ವಾಗತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ…

 • 29ಕ್ಕೆ ಮಂಡ್ಯದಲ್ಲಿ ಸ್ವಾಭಿಮಾನಿ ವಿಜಯೋತ್ಸವ: ಸುಮಲತಾ

  ಬೆಂಗಳೂರು: ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆಯಲ್ಲಿ ಮೇ 29 ರಂದು ಮಂಡ್ಯದಲ್ಲಿ ಸ್ವಾಭಿಮಾನಿ ವಿಜಯೋತ್ಸವ ಆಚರಿಸುವುದಾಗಿ ನೂತನ ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ. ಶುಕ್ರವಾರ ತಮ್ಮ ಪತಿ ದಿ. ಅಂಬರೀಶ್‌ ಅವರ ಸಮಾಧಿಗೆ ತೆರಳಿ…

 • ಪಾರ್ವತಮ್ಮ ಮಗಳ ಸಾಹಸಗಾಥೆ

  “ಮನುಷ್ಯ ತನ್ನ ಸ್ವಾರ್ಥಕ್ಕಾಗಿ ತಪ್ಪು ಮಾಡಿ, ಮನುಷ್ಯತ್ವವನ್ನೇ ಮರೆಯುತ್ತಾನೆ…’ ಸಿಐಡಿ ಅಧಿಕಾರಿ ವೈದೇಹಿ ಈ ಡೈಲಾಗ್‌ ಹೇಳುವ ಹೊತ್ತಿಗೆ, ಅಲ್ಲೊಂದು ಕೊಲೆಯಾಗಿ, ಆ ಕೊಲೆಯ ಹಿಂದೆ ಯಾರೆಲ್ಲಾ ಇದ್ದಾರೆ ಅನ್ನುವುದನ್ನು ಪತ್ತೆ ಹಚ್ಚಿ, ಕೊಲೆಗಾರನ ಮುಂದೆ ಕುಳಿತಿರುತ್ತಾಳೆ. ಅಸಲಿಗೆ…

 • ಮಾಜಿ ಶಾಸಕರ ಬೆಂಬಲ ಸೀಕ್ರೆಟ್‌ ಆಗಿ ಉಳಿದಿಲ್ಲ

  ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸದ್ದು ಮಾಡಿದ ಕ್ಷೇತ್ರ ಮಂಡ್ಯ. ಈಗಲೂ ಅಷ್ಟೇ ಕುತೂಹಲ ಕೆರಳಿಸಿರುವ ಕ್ಷೇತ್ರವದು. ಅದಕ್ಕೆ ಕಾರಣ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್‌ ಮತ್ತು ಮುಖ್ಯಮಂತ್ರಿ ಪುತ್ರ ನಿಖಿಲ್‌. ಹಾಗಾಗಿ ಈ ಕ್ಷೇತ್ರ ಜಿದ್ದಾಜಿದ್ದಿಯಾಗಿಯೇ…

 • ಇಂದು ಪಾರ್ವತಮ್ಮ ಟ್ರೇಲರ್‌ ಬಿಡುಗಡೆ

  ಇತ್ತೀಚೆಗಷ್ಟೇ ನಟ ಶ್ರೀಮುರಳಿ ಅವರು ಬಿಡುಗಡೆ ಮಾಡಿದ್ದ ಹರಿಪ್ರಿಯಾ ಅಭಿನಯದ “ಡಾಟರ್‌ ಅಫ್ ಪಾರ್ವತಮ್ಮ’ ಚಿತ್ರದ ಲಿರಿಕಲ್‌ ವಿಡಿಯೋಗೆ ಒಳ್ಳೆಯ ಮೆಚ್ಚುಗೆ ವ್ಯಕ್ತವಾಗಿದೆ. ಅದರ ಬೆನ್ನಲ್ಲೇ ಚಿತ್ರತಂಡ ಮೇ.14 (ಇಂದು) ಚಿತ್ರದ ಟ್ರೇಲರ್‌ ಬಿಡುಗಡೆ ಮಾಡುತ್ತಿದೆ. ಈ ಚಿತ್ರಕ್ಕೆ…

 • ನನಗೆ ಗೆಲ್ಲುವ ವಿಶ್ವಾಸವಿದೆ: ಸುಮಲತಾ ಅಂಬರೀಶ್‌

  ಮಂಡ್ಯ: “ಚುನಾವಣೋತ್ತರ ಸಮೀಕ್ಷೆಗಳನ್ನು ನಾನು ಗಂಭೀರವಾಗಿ ಪರಿಗಣಿಸಿಲ್ಲ. ಒಂದೊಂದು ಸಮೀಕ್ಷೆ ಒಬ್ಬೊಬ್ಬರ ಪರವಾಗಿವೆ. ಅದಕ್ಕಾಗಿ ಮೇ 23ರ ಫ‌ಲಿತಾಂಶವೇ ನನಗೆ ಮುಖ್ಯವಾಗಿದೆ’ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಹೇಳಿದರು. ನಗರದ ಕನಕ ಭವನದಲ್ಲಿ…

 • ಅಂಬರೀಶ್‌ ಫ್ಯಾಮಿಲಿ ಸಿನಿಮಾ ಹಬ್ಬ!

  ಕನ್ನಡ ಚಿತ್ರರಂಗದಲ್ಲಿ ಆಗಾಗ ಒಂದಷ್ಟು ನಿರೀಕ್ಷೆ ಹುಟ್ಟಿಸುವ ಮತ್ತು ಸಂತಸ ಹೆಚ್ಚಿಸುವ ಬೆಳವಣಿಗೆಗಳು ನಡೆಯುತ್ತಲೆ ಇರುತ್ತವೆ. ಇಲ್ಲಿ ಸಹೋದರರ ಚಿತ್ರಗಳು ಜೊತೆ ಜೊತೆಗೆ ಬಿಡುಗಡೆಯಾಗಿರುವ ಉದಾಹರಣೆಗಳೂ ಇವೆ. ಅಷ್ಟೇ ಅಲ್ಲ, ತಂದೆ ನಿರ್ದೇಶನ ಮಗ ನಾಯಕನಾಗಿರುವ ಚಿತ್ರಗಳೂ ಒಟ್ಟಿಗೆ…

 • ಓಟಿನ ಮೂಲಕ ಅಮ್ಮನ ವಿರೋಧಿಗಳಿಗೆ ಏಟು ಕೊಡಿ

  ಮಂಡ್ಯ: ಮಂಡ್ಯದಲ್ಲಿ ಚುನಾವಣಾ ಪ್ರಚಾರದ ಕಾವು ಜೋರಾಗಿದ್ದು, ಬುಧವಾರವೂ ಸುಮಲತಾ ಪರ ನಟರಾದ ಯಶ್‌ ಮತ್ತು ದರ್ಶನ್‌ ಪ್ರಚಾರ ಕಾರ್ಯ ನಡೆಸಿದರು. ಇದೇ ವೇಳೆ, ಅನಿತಾ ಕುಮಾರಸ್ವಾಮಿಯವರು ಪುತ್ರ ನಿಖೀಲ್‌ ಪರವಾಗಿ ಮತ ಯಾಚಿಸಿದರು. ಮಂಡ್ಯ, ಮದ್ದೂರು ತಾಲೂಕಿನ…

 • ಮಿತಿ ಮೀರಿದ ಮತ “ಮಾತು’

  ರಾಜ್ಯದ ಹೈವೋಲ್ಟೆಜ್‌ ಕ್ಷೇತ್ರ ಎಂದೇ ಬಿಂಬಿತವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಭರಾಟೆ ರಂಗೇರುತ್ತಿದೆ. ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ನಿಖೀಲ್‌ ಕುಮಾರಸ್ವಾಮಿ ಅವರನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಸಿಎಂ ಕುಮಾರಸ್ವಾಮಿ ಸೇರಿ ಜೆಡಿಎಸ್‌ ಮುಖಂಡರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌…

 • ಬಿಎಸ್‌ವೈಗೆ ಕೃತಜ್ಞತೆ ಸಲ್ಲಿಸಿದ ಸುಮಲತಾ ಅಂಬರೀಶ್‌

  ಬೆಂಗಳೂರು: ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಅವರಿಗೆ ಬಿಜೆಪಿ ಬೆಂಬಲ ಘೋಷಿಸಿರುವ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಸುಮಲತಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿದರು. ನಗರದ ಡಾಲರ್ ಕಾಲೋನಿಯಲ್ಲಿರುವ ನಿವಾಸಕ್ಕೆ…

 • ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ: ಸುಮಲತಾ ಅಂಬರೀಶ್‌

  ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಸುಮಲತಾ ಅಂಬರೀಶ್‌, ಮಾರ್ಚ್‌ 20 ರಂದು ಮಂಡ್ಯದಿಂದ ಅಧಿಕೃತವಾಗಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಈ ಚುನಾವಣೆ ಯಾರ ವಿರುದ್ಧವೂ ಅಲ್ಲ. ಮಂಡ್ಯ ಜನತೆಗಾಗಿ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ…

 • ಜನರ ಅಭಿಪ್ರಾಯ ಸಂಗ್ರಹಿಸುತ್ತಿರುವೆ 

  ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಲು ನಿರ್ಧರಿಸಿರುವ ನಟಿ ಸುಮಲತಾ ಅಂಬರೀಶ್‌, ಶನಿವಾರ ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಸ್ವಾಮೀಜಿಯವರು ಮೊದಲಿನಿಂದಲೂ…

 • ಜಿಲ್ಲೆಯ ಜನತೆಯ ಋಣ ತೀರಿಸಲು ಬಂದಿರುವೆ

  ಕೆ.ಆರ್‌.ಪೇಟೆ: ಜಿಲ್ಲೆಯ ಜನತೆಯ ಋಣ ತೀರಿಸಲೇ ನಾನು ಇಲ್ಲಿಗೆ ಬಂದಿರುವೆ ಎಂದು ಸುಮಲತಾ ಅಂಬರೀಶ್‌ ಹೇಳಿದರು. ಪಟ್ಟಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂಬರೀಶ್‌ ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಲು ಮಂಡ್ಯ ಜಿಲ್ಲೆಯ ಜನತೆಯ ಆಶೀರ್ವಾದವೇ ಕಾರಣ. ನಿಮ್ಮ…

 • ಮಂಡ್ಯದಿಂದಲೇ ರಾಜಕೀಯ ಪ್ರವೇಶ :ಸುಮಲತಾ ಅಂಬರೀಶ್‌

  ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿ ಸುವ ಬಗ್ಗೆ ಉತ್ಸುಕಳಾಗಿದ್ದೇನೆಂದು ಸ್ಪಷ್ಟಪಡಿಸಿರುವ ಸುಮಲತಾ ಅಂಬರೀಶ್‌, ಕಾಂಗ್ರೆಸ್‌ನಿಂದ ಟಿಕೆಟ್‌ ದೊರೆಯದಿದ್ದರೆ ಅಭಿಮಾನಿಗಳ ನಿರ್ಧಾರಕ್ಕೆ ಬದಟಛಿಳಾ ಗಿರುತ್ತೇನೆ ಎಂದಿದ್ದಾರೆ. ಆ ಮೂಲಕ ಮಂಡ್ಯದಿಂದ ತಮ್ಮ ಸ್ಪರ್ಧೆ ಖಚಿತ ಎಂಬ ಸುಳಿವು…

 • ಅರ್ಧ ಎಕರೆ ಜಮೀನು ನೀಡಿದ ಸುಮಲತಾ

  ಮಂಡ್ಯ: ಹುತಾತ್ಮ ಯೋಧ ಎಚ್‌.ಗುರು ಅವರ ಕುಟುಂಬಕ್ಕೆ ಅರ್ಧ ಎಕರೆ ಜಮೀನನ್ನು ಕೊಡುಗೆಯಾಗಿ ನೀಡುವುದಾಗಿ ಚಿತ್ರ ನಟಿ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.  “ಅಮರ್‌’ಚಿತ್ರದ ಅಂತಿಮ ಹಂತದ ಚಿತ್ರೀಕರಣಕ್ಕಾಗಿ ಮಲೇಷ್ಯಾಕ್ಕೆ ತೆರಳಿರುವ ಸುಮಲತಾ, ಅಲ್ಲಿಂದಲೇ ವಿಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ. ಗುರು…

 • ಸುಮಲತಾ ಮಂಡ್ಯ ಗೌಡ್ತಿ ಅಲ್ಲ, ಆಂಧ್ರ ಗೌಡ್ತಿ

  ಮಂಡ್ಯ: ಸುಮಲತಾ ಮಂಡ್ಯ ಗೌಡ್ತಿ ಅಲ್ಲ, ಆಂಧ್ರ ಗೌಡ್ತಿ ಎಂದು ಹೇಳುವ ಮೂಲಕ ವಿಧಾನ ಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾ ವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್‌ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿಯಾಗಿಸಲು…

ಹೊಸ ಸೇರ್ಪಡೆ