Supreme court of India

 • ನಿರ್ಭಯಾ ಅತ್ಯಾಚಾರಿಗಳಿಗೆ ಮಾ. 3ಕ್ಕೂ ಗಲ್ಲು ಅಸಾಧ್ಯ

  ಹೊಸದಿಲ್ಲಿ: ನಿರ್ಭಯಾ ಪ್ರಕರಣದ ನಾಲ್ವರು ಅತ್ಯಾಚಾರಿಗಳಿಗೆ ಮಾ. 3ರಂದು ಗಲ್ಲು ಶಿಕ್ಷೆ ಜಾರಿ ಅಸಾಧ್ಯವಾಗಿದೆ. ವಿಚಾರಣಾ ನ್ಯಾಯಾಲಯವು, ಫೆ. 17ರಂದು ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಲು ಮಾ. 3ರಂದು ಬೆಳಗ್ಗೆ 6 ಗಂಟೆಗೆ ಸಮಯವನ್ನು ನಿಗದಿಪಡಿಸಿತ್ತು. ದೋಷಿಗಳನ್ನು ಪ್ರತ್ಯೇಕವಾಗಿ ಗಲ್ಲುಶಿಕ್ಷೆ…

 • 3 ಕೋಟಿ ಪಡಿತರ ಚೀಟಿ ರದ್ದಾಗಿಲ್ಲ: ಕೇಂದ್ರ ಸ್ಪಷ್ಟನೆ

  ಹೊಸದಿಲ್ಲಿ: ಜಾರ್ಖಂಡ್‌ನ‌ಲ್ಲಿ ಬಾಲಕಿಯೊಬ್ಬಳು ಹಸಿವಿನಿಂದ ಸಾವನ್ನಪ್ಪಿದ ಆರೋಪ, ದೇಶಾದ್ಯಂತ ಮೂರು ಕೋಟಿ ಬಡವರ ಪಡಿತರ ಚೀಟಿ ರದ್ದುಪಡಿಸಲಾಗಿದೆ ಎಂಬ ಆರೋಪವನ್ನು ಕೇಂದ್ರ ಸರಕಾರ ನಿರಾಕರಿಸಿದೆ. ಇದೊಂದು ಸುಳ್ಳು ಆರೋಪ ಎಂಬುದನ್ನು ಸಾಬೀತುಪಡಿಸಲು ಸಿದ್ಧ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿಪಾದಿಸಿದೆ….

 • ದೇಣಿಗೆ ‘ಭಯೋತ್ಪಾದನೆ’ಗೆ ಬಳಕೆಯಾದರೆ, ಕಾನೂನು ಕ್ರಮ ಕೈಗೊಳ್ಳಲೇಬೇಕಲ್ಲವೇ?

  ಹೊಸದಿಲ್ಲಿ: ‘ಪ್ರಾರ್ಥನಾ ಸ್ಥಳಗಳಲ್ಲಿ ದೇವರಿಗೆಂದು ಏನನ್ನಾದರೂ ಅರ್ಪಣೆ ಮಾಡುವುದು ಧಾರ್ಮಿಕ ಪದ್ಧತಿಯೇ ಆಗಿದ್ದರೂ, ಆ ದೇಣಿಗೆಯ ಹಣವನ್ನು ‘ಭಯೋತ್ಪಾದನೆ’ ಅಥವಾ “ಕ್ಯಾಸಿನೋ ಗಳನ್ನು ನಡೆಸಲು’ ಬಳಸಲಾಗುತ್ತಿದೆ ಎಂದಾದರೆ, ಅದನ್ನು ನಿಯಂತ್ರಿಸುವ ಅಧಿಕಾರ ಕಾನೂನಿಗಿದೆ’ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ….

 • ಇಂದು ಮೊಬೈಲ್ ಕಂಪೆನಿಗಳಿಂದ ಹೆಚ್ಚುವರಿ ಆದಾಯ ಪಾವತಿ?

  ಹೊಸದಿಲ್ಲಿ: ಸುಪ್ರೀಂಕೋರ್ಟ್‌ ಹೊಂದಾಣಿಕೆ ಮಾಡಲಾಗಿರುವ ಹೆಚ್ಚುವರಿ ಆದಾಯ (ಎಜಿಆರ್‌) ಪಾವತಿಗೆ ಖಡಕ್‌ ತಾಕೀತು ಮಾಡಿರುವ ಹಿನ್ನೆಲೆಯಲ್ಲಿ ಏರ್‌ಟೆಲ್‌, ವೊಡಾ ಐಡಿಯಾ, ಟಾಟಾ ಟೆಲೆ ಸರ್ವಿಸಸ್‌ ಸೇರಿಕೊಂಡು ಸೋಮವಾರ 1 ಲಕ್ಷ ಕೋಟಿ ರೂ. ಪಾವತಿ ಮಾಡುವ ಸಾಧ್ಯತೆ ಇದೆ….

 • ನಿರ್ಭಯಾ ಪ್ರಕರಣ: ವಿಚಾರಣೆ ಸಂದರ್ಭದಲ್ಲೇ ನ್ಯಾಯಾಧೀಶೆ ಅಸ್ವಸ್ಥ

  ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ದಿನಾಂಕ ನಿಗದಿಪಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಮನವಿಯ ಮೇಲಿನ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶೆ ಆರ್. ಭಾನುಮತಿ ಅವರಿಗೆ ನ್ಯಾಯಾಲಯದಲ್ಲೇ ಪ್ರಜ್ಞೆ ತಪ್ಪಿದ ಘಟನೆ…

 • ಕ್ರಿಮಿನಲ್‌ ಹಿನ್ನೆಲೆಯವರ ಮಾಹಿತಿ ಕೊಡಿ: ರಾಜಕೀಯ ಪಕ್ಷಗಳಿಗೆ ಸುಪ್ರೀಂ ತಾಕೀತು

  ಹೊಸದಿಲ್ಲಿ: ಸಂಸತ್‌ ಮತ್ತು ವಿಧಾನಸಭೆಗಳಿಗೆ ಕ್ರಿಮಿನಲ್‌ ಹಿನ್ನೆಲೆ ಉಳ್ಳವರು ಹೆಚ್ಚು ಆರಿಸಿ ಬರುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ಅಂಥವರನ್ನೇ ಅಭ್ಯರ್ಥಿಗಳಾಗಿ ಆರಿಸಲು ನಿಮಗಿರುವ ಕಾರಣಗಳೇನು ಎಂಬ ಬಗ್ಗೆ ತಿಳಿಸಿ ಎಂದು ಎಲ್ಲ ರಾಜಕೀಯ ಪಕ್ಷಗಳಿಗೆ ಸೂಚಿಸಿದೆ. ಈ…

 • ಒಮರ್‌ ಅಬ್ದುಲ್ಲಾ ವಿರುದ್ಧದ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

  ಹೊಸದಿಲ್ಲಿ: ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಒಮರ್‌ ಅಬ್ದುಲ್ಲಾ ವಿರುದ್ಧದ ಪ್ರಕರಣದ ವಿಚಾರಣೆಯಿಂದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಎಂ.ಎಂ.ಶಾಂತನಗೌಡರ್‌ ಹಿಂದೆ ಸರಿದಿದ್ದಾರೆ. ಒಮರ್‌ ವಿರುದ್ಧ ಸಾರ್ವಜನಿಕ ಭದ್ರತಾ ಕಾಯ್ದೆ (ಪಿಎಸ್‌ಎ ಆ್ಯಕ್ಟ್) ವ್ಯಾಪ್ತಿಯಲ್ಲಿ ಕೇಸು ದಾಖಲಿಸಿದ್ದನ್ನು ಪ್ರಶ್ನಿಸಿ ಅವರ ಸಹೋದರಿ ಸಾರಾ…

 • ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಸುಪ್ರೀಂ ನಿಲುವು ಸ್ವಾಗತಾರ್ಹ

  ಸರ್ಕಾರಿ ಅಧಿಕಾರಿಗಳನ್ನು ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ಕಾಯ್ದೆಯ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಮೇರೆಗೆ ಸುಪ್ರೀಂಕೋರ್ಟ್‌ ಕಾಯ್ದೆಯಲ್ಲಿ ಕೊಂಚ ಬದಲಾವಣೆ ಮಾಡಿತ್ತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ವಿಚಾರದಲ್ಲಿ ಸುಪ್ರೀಂಕೋರ್ಟ್‌ ತೆಗೆದುಕೊಂಡ ನಿಲುವು…

 • ಸಮುದಾಯ ಅಡುಗೆ ಮನೆ ಸ್ಥಾಪನೆ ವಿಚಾರ : ರಾಜ್ಯಗಳಿಗೆ ಸುಪ್ರೀಂಕೋರ್ಟ್‌ ಛೀಮಾರಿ

  ನವದೆಹಲಿ: ಸಮುದಾಯ ಅಡುಗೆ ಮನೆ ಸ್ಥಾಪನೆ ವಿಚಾರದಲ್ಲಿ ಪ್ರಮಾಣಪತ್ರ ಸಲ್ಲಿಸಲು ವಿಫ‌ಲವಾಗಿರುವ ಹಲವು ರಾಜ್ಯಗಳಿಗೆ ಸುಪ್ರೀಂಕೋರ್ಟ್‌ ಸೋಮವಾರ ಛೀಮಾರಿ ಹಾಕಿದೆ. ಮುಂದಿನ 24 ಗಂಟೆಗಳ ಒಳಗಾಗಿ ಪ್ರಮಾಣ ಪತ್ರ ಸಲ್ಲಿಸದೇ ಇದ್ದರೆ ಒಂದು ಲಕ್ಷ ರೂ. ದಂಡ ಪಾವತಿ…

 • ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವುದು ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ

  ನವದೆಹಲಿ: ಸರ್ಕಾರಿ ಉದ್ಯೋಗಗಳ ನೇಮಕಾತಿ ಹಾಗೂ ಬಡ್ತಿ ವಿಚಾರಗಳಲ್ಲಿ ಮೀಸಲಾತಿ ಕೋರುವುದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೂಲಭೂತ ಹಕ್ಕಲ್ಲ . ಮೀಸಲಾತಿ ನಿಗದಿಯ ಬಗ್ಗೆ ಯಾವುದೇ ನ್ಯಾಯಾಲಯವು, ರಾಜ್ಯ ಸರ್ಕಾರಗಳಿಗೆ ಆದೇಶ ನೀಡುವಂತಿಲ್ಲ ಎಂಬ ಮಹತ್ವದ ತೀರ್ಪನ್ನು…

 • ಅಯ್ಯಪ್ಪನ ಆಭರಣ ಮೌಲ್ಯಮಾಪನಕ್ಕೆ ಸಮಿತಿ

  ಹೊಸದಿಲ್ಲಿ: ಶಬರಿಮಲೆ ಅಯ್ಯಪ್ಪ ದೇಗುಲದ ಆಭರಣಗಳ ವಿವರ ಮತ್ತು ಮೌಲ್ಯಮಾಪನ ನಡೆಸಲು ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಸಿ.ಎನ್‌.ರಾಮಚಂದ್ರನ್‌ ಅವರನ್ನು ನೇಮಿಸಿದೆ. ನ್ಯಾ.ರಾಮಚಂದ್ರನ್‌ ಕೇರಳ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ್ದರು. ಆಭರಣಗಳ ವಿವರ ಮತ್ತು ಮೌಲ್ಯಮಾಪನಕ್ಕಾಗಿ ಚಿನ್ನಾಭರಣ ಕ್ಷೇತ್ರದಲ್ಲಿ ಪರಿಣತ ವ್ಯಕ್ತಿ…

 • ಧಾರ್ಮಿಕ ಕ್ಷೇತ್ರ ಪ್ರವೇಶ: 12ರಿಂದ ದಿನಂಪ್ರತಿ ವಿಚಾರಣೆ

  ಹೊಸದಿಲ್ಲಿ: ಕಾನೂನು ವ್ಯಾಪ್ತಿಯ ಪ್ರಶ್ನೆಯ ಕುರಿತ ವಿಚಾರಣೆಯನ್ನು ವಿಸ್ತೃತ ನ್ಯಾಯಪೀಠಕ್ಕೆ ವಹಿಸಬೇಕೋ ಬೇಡವೋ ಎಂಬುದರ ಬಗ್ಗೆ ಫೆ. 10ರಂದು ತೀರ್ಮಾನ ಪ್ರಕಟಿಸುವುದಾಗಿ ಸುಪ್ರೀಂಕೋರ್ಟ್‌ ಗುರುವಾರ ಹೇಳಿದೆ. ಶಬರಿಮಲೆ ಸಹಿತ ಧಾರ್ಮಿಕ ಕ್ಷೇತ್ರಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯ ನೀತಿ ಅನುಸರಿಸಲಾಗುತ್ತದೆ…

 • ಸೈನಿಕರು ಮಹಿಳಾ ಕಮಾಂಡರ್‌ಗಳನ್ನು ಒಪ್ಪುತ್ತಿಲ್ಲ: ಸರಕಾರ

  ಹೊಸದಿಲ್ಲಿ: ಮಹಿಳಾ ಅಧಿಕಾರಿಗಳ ನೇತೃತ್ವವನ್ನು ಒಪ್ಪಿಕೊಳ್ಳಲು ಪುರುಷ ಸೈನಿಕರು ಮಾನಸಿಕವಾಗಿ ಸಿದ್ಧರಿಲ್ಲದ ಕಾರಣ, ಪುರುಷರ ಪಡೆಗಳ ಕಮಾಂಡರ್‌ ಹುದ್ದೆಗೆ ಮಹಿಳೆಯರು ಸರಿ ಹೊಂದುವುದಿಲ್ಲ ಎಂದು ಕೇಂದ್ರ ಸರಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಸೇನೆಯಲ್ಲಿನ ಉನ್ನತ ಹುದ್ದೆಗೆ ಖಾಯಂ ನೇಮಕ ಮಾಡಿಕೊಳ್ಳುವ…

 • ಲೈವ್‌ ಸ್ಟ್ರೀಮಿಂಗ್‌ಗೆ ಸಿಜೆಐ ನಿರ್ಧಾರ ಅಂತಿಮ: ಸುಪ್ರೀಂ

  ಹೊಸದಿಲ್ಲಿ: ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯಾಗುವ ಸಾಂವಿಧಾನಿಕ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಪ್ರಕರಣ ವಿಚಾರಣೆಯ ಲೈವ್‌ ಸ್ಟ್ರೀಮಿಂಗ್‌ ಬಗ್ಗೆ ಮುಖ್ಯ ನ್ಯಾಯ ಮೂರ್ತಿಗಳೇ ನಿರ್ಧಾರ ಕೈಗೊಳ್ಳಬೇಕಾಗಿದೆ. ಏಕೆಂದರೆ ಇದೊಂದು ಆಡಳಿತಾತ್ಮಕ ನಿರ್ಧಾರವಾಗಿದೆ ಎಂದು ನ್ಯಾ| ಅರುಣ್‌ ಮಿಶ್ರಾ ನೇತೃತ್ವದ ನ್ಯಾಯಪೀಠ ಮಂಗಳವಾರ…

 • ಧಾರ್ಮಿಕ ಕ್ಷೇತ್ರಗಳಿಗೆ ಸ್ತ್ರೀ ಪ್ರವೇಶ: ನಾಡಿದ್ದು ವಾದ ವಿಚಾರ ನಿರ್ಧಾರ

  ಹೊಸದಿಲ್ಲಿ: ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿ ಯಾವ ರೀತಿಯ ಕಾನೂನಾತ್ಮಕ ಅಂಶಗಳನ್ನು ಪ್ರಸ್ತಾವಿಸಬಹುದು ಎಂಬ ಬಗ್ಗೆ ಗುರುವಾರದ ಒಳಗೆ ನಿರ್ಣಯಿಸುವುದಾಗಿ ಸುಪ್ರೀಂಕೋರ್ಟ್‌ ಸೋಮವಾರ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೋಬೆx ನೇತೃತ್ವದ 9 ಸದಸ್ಯರ ಪೀಠ ಮುಂದಿನ…

 • ಮಹಿಳೆಯರ ಪ್ರವೇಶ : ಇಂದಿನಿಂದ ವಿಚಾರಣೆ

  ಹೊಸದಿಲ್ಲಿ: ಧಾರ್ಮಿಕ ಕ್ಷೇತ್ರಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಒಂಬತ್ತು ಸದಸ್ಯರ ಸುಪ್ರೀಂ ಕೋರ್ಟ್‌ ನ್ಯಾಯಪೀಠ ಸೋಮವಾರ ವಿಚಾರಣೆ ಆರಂಭಿಸಲಿದೆ. ಮೊದಲಿಗೆ ಯಾವ ವಿಚಾರಗಳನ್ನು ವಾದ ಮಂಡನೆಗೆ ಕೈಗೆತ್ತಿಕೊಳ್ಳಬಹುದು ಎಂಬುದರ ಬಗ್ಗೆ ಸಿಜೆಐ ಎಸ್‌.ಎ. ಬೋಬ್ಡೆ ನೇತೃತ್ವದ ನ್ಯಾಯಪೀಠ ನಿರ್ಧರಿಸಲಿದೆ….

 • ಸರ್ದಾ ಮೈನ್ಸ್‌ಗೆ ಸುಪ್ರೀಂ ಕೋರ್ಟ್‌ ನಿರಾಳ

  ಹೊಸದಿಲ್ಲಿ: ಗಣಿ ಕಂಪನಿ ಸರ್ದಾ ಮೈನ್ಸ್‌ಗೆ ಸುಪ್ರೀಂ ಕೋರ್ಟ್‌ನಿಂದ ತುಸು ನಿರಾಳ ದೊರೆತಿದೆ. ಪರಿಸರ ಹಾನಿ ಪರಿಹಾರ 933 ಕೋಟಿ ರೂ.ಗಳನ್ನು ಫೆ.29ರ ಒಳಗೆ ಠೇವಣಿ ಇರಿಸಿ, ಒಡಿಶಾದಲ್ಲಿ ಗಣಿಗಾರಿಕೆ ಮುಂದು ವರಿಸಬಹುದು ಎಂದು ಕಂಪನಿಗೆ ಸುಪ್ರೀಂ ಕೋರ್ಟ್‌…

 • ನಿರ್ಭಯಾ ಪ್ರಕರಣ: ಅಕ್ಷಯ್ ಸಿಂಗ್ ಕ್ಯುರೇಟಿವ್ ಅರ್ಜಿ ವಜಾ ಮಾಡಿದ ಸುಪ್ರೀಂ

  ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಓರ್ವನಾದ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ನ್ಯಾ.ಎನ್ ವಿ ರಮಣ ನೇತೃತ್ವದ ಪಂಚ ಸದಸ್ಯ ಪೀಠದ ಮುಂದೆ ಇಂದು ಅಕ್ಷಯ್…

 • ವಿಚಾರಣೆ ಪೂರ್ತಿಗೊಳ್ಳುವವರೆಗೆ ಇರಲಿ ನಿರೀಕ್ಷಣಾ ಜಾಮೀನು

  ಹೊಸದಿಲ್ಲಿ: ನಿರ್ದಿಷ್ಟ ಅವಧಿಗೆ ಮಾತ್ರ ನಿರೀಕ್ಷಣಾ ಜಾಮೀನು ಇರುವುದರ ಬದಲು, ವಿಚಾರಣೆ ಪ್ರಕ್ರಿಯೆ ಮುಕ್ತಾಯದ ವರೆಗೆ ಈ ವ್ಯವಸ್ಥೆ ಇರುವಂತಾಗಬೇಕು ಎಂದು ಸುಪ್ರೀಂ ಕೋರ್ಟ್‌ ಬುಧವಾರ ಅಭಿಪ್ರಾಯಪಟ್ಟಿದೆ. ನ್ಯಾ| ಅರುಣ್‌ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ ಈ ಬಗ್ಗೆ…

 • ಮಸೀದಿ ಪ್ರವೇಶಕ್ಕೆ ಮಹಿಳೆಯರಿಗೆ ನಿಷೇಧ ಹೇರಿಲ್ಲ: ಸುಪ್ರೀಂಗೆ ಅರಿಕೆ

  ಹೊಸದಿಲ್ಲಿ: ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಮಸೀದಿ ಪ್ರವೇಶ ಮತ್ತು ಪ್ರಾರ್ಥನೆ ಸಲ್ಲಿಸುವ ಬಗ್ಗೆ ಯಾವುದೇ ರೀತಿಯಲ್ಲಿ ನಿಷೇಧ ಹೇರಿಲ್ಲ. ಅವರು ಮಸೀದಿ ಪ್ರವೇಶ ಮಾಡಿ ಪ್ರಾರ್ಥನೆ ಸಲ್ಲಿಸಲು ಮುಕ್ತ ಅವಕಾಶ ಇದೆ ಎಂದು ಬುಧವಾರ ಸುಪ್ರೀಂಕೋರ್ಟ್‌ಗೆ ಅಖೀಲ ಭಾರತ…

ಹೊಸ ಸೇರ್ಪಡೆ