Supremecourt

 • ಕಣ್ಣೀರು ಹಾಕಿಸಿದ್ರೆ ಈ ಸರಕಾರ ಉಳಿಯಲ್ಲ! ಅನರ್ಹ ಶಾಸಕರ ಗೋಳು ಕೇಳಿ ಸಿಎಂ ಕಣ್ಣೀರು

  ನವದೆಹಲಿ/ಬೆಂಗಳೂರು:ಬಿಜೆಪಿ ಸರಕಾರ ರಚನೆಗೆ ನಮ್ಮ ಭವಿಷ್ಯವನ್ನೇ ಅಡವಿಟ್ಟಿದ್ದೇವೆ. ನಮ್ಮ ಕಣ್ಣೀರಿನ ಮೇಲೆ ಸರಕಾರ ರಚನೆ ಮಾಡಿದ್ದೀರಿ..ಒಂದು ವೇಳೆ ನಮ್ಮನ್ನ ಕಣ್ಣೀರು ಹಾಕಿಸಿದ್ರೆ ಈ ಸರಕಾರ ಹೆಚ್ಚು ದಿನ ಉಳಿಯಲ್ಲ..ಹೀಗೆ ಅಲವತ್ತುಕೊಂಡಿದ್ದ ಅನರ್ಹ ಶಾಸಕ ಮುನಿರತ್ನ ಮಾತು ಕೇಳಿ ಮುಖ್ಯಮಂತ್ರಿ…

 • ಆ.26ರವರೆಗೆ ಚಿದಂಬರಂ ಬಂಧಿಸಬೇಡಿ; ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್

  ನವದೆಹಲಿ: ಕೇಂದ್ರ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದರುವ ಹಣದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 26ರವರೆಗೆ ಬಂಧಿಸದಂತೆ ಸುಪ್ರೀಂಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಐಎನ್ ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಮತ್ತು…

 • ಅಂದು ತಾವೇ ಉದ್ಘಾಟಿಸಿದ್ದ ಸಿಬಿಐ ಕೇಂದ್ರ ಕಚೇರಿ ಜೈಲುಕೋಣೆಯಲ್ಲೇ ರಾತ್ರಿ ಕಳೆದ ಚಿದಂಬರಂ!

  ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರನ್ನು ಸಿಬಿಐ ಬುಧವಾರ ರಾತ್ರಿ ನಾಟಕೀಯ ಬೆಳವಣಿಗೆಯಲ್ಲಿ ಬಂಧಿಸಿತ್ತು. ಯುಪಿಎ ಸರಕಾರದ ಅವಧಿಯಲ್ಲಿ ಗೃಹ ಸಚಿವರಾಗಿದ್ದ ಚಿದಂಬರಂ ಅವರು ಉದ್ಘಾಟಿಸಿದ್ದ…

 • Live:ಕಾನೂನು ಸಮರದಲ್ಲಿ “ಸುಪ್ರೀಂ” ಜಯ ಯಾರಿಗೆ?ಅಂತಿಮ ತೀರ್ಪು ಕಾಯ್ದಿರಿಸಿದ ಸುಪ್ರೀಂ ಪೀಠ

  ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆ ಪ್ರಕರಣ ಇದೀಗ ಸುಪ್ರೀಂಕೋರ್ಟ್ ಅಂಗಳದಲ್ಲಿದೆ. ಈ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ, ಅನರ್ಹತೆ ಬಗ್ಗೆ ಸ್ಪೀಕರ್ ಗೆ ಇರುವ ಅಧಿಕಾರದ ಬಗ್ಗೆ ಸುಪ್ರೀಂಕೋರ್ಟ್ ನೀಡುವ ತೀರ್ಪಿನ ಮೇಲೆ…

 • ನಾಯಿ ಸಾವು: ವೈದ್ಯರ ವಿರುದ್ಧ ಎಫ್ಐಆರ್‌

  ಬೆಂಗಳೂರು: ಅಸಮರ್ಪಕ ಸಂತಾನಹರಣ ಶಸ್ತ್ರಚಿಕಿತ್ಸೆಯಿಂದ ನಾಯಿ ಮೃತಪಟ್ಟಿದೆ ಎಂಬ ಆರೋಪ ಸಂಬಂಧ ಗುತ್ತಿಗೆ ಪಡೆದುಕೊಂಡಿದ್ದ ಎನ್‌ಜಿಒ ಹಾಗೂ ವೈದ್ಯರ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಅನಿಮಲ್ ಜಸ್ಟೀಸ್‌ ಸಂಸ್ಥೆಯ ಸಾಮಾಜಿಕ ಕಾರ್ಯಕರ್ತೆ ನೆವಿನಾ ಕಾಮತ್‌ ನೀಡಿರುವ…

 • ಜನರ ಧ್ವನಿಯಾಗಿ ಕೆಲಸ ಮಾಡುವೆ: ಬಾಳನಗೌಡ್ರ

  ಧಾರವಾಡ: ಜಿಲ್ಲೆಯ ಮತದಾರರು ಈ ಚುನಾವಣೆಯಲ್ಲಿ ಆರಿಸಿ ಕಳುಹಿಸಿದರೆ ಲೋಕಸಭಾ ವ್ಯಾಪ್ತಿಯ 8 ತಾಲೂಕುಗಳ ಮನೆಯ ಜೀತದಾಳಾಗಿ ಅಭಿವೃದ್ಧಿಯ ಕೆಲಸ ಮಾಡುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಬಾಳನಗೌಡ್ರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಮಹದಾಯಿ, ರೈತರ ಸಮಸ್ಯೆಗಳು, ಬೆಳೆ ಸಾಲ…

 • ಸೀಬರ್ಡ್‌ ನಿರಾಶ್ರಿತರಿಗೆ ಪೆನ್ಶನ್‌ ನೀಡಿ

  ಕಾರವಾರ: ಸಂಸದರಾಗುವವರು ಸೀಬರ್ಡ್‌ ನಿರಾಶ್ರಿತರಿಗೆ ಪೆನ್ಶನ್‌ ಮತ್ತು ಕುಟುಂಬಕ್ಕೆ ಒಂದು ನೌಕರಿ ನೀಡಬೇಕು ಎಂದು ಕಾರವಾರ -ಅಂಕೋಲಾ ಸೀಬರ್ಡ್‌ ನೌಕಾನೆಲೆ ನಿರಾಶ್ರಿತರ ರೈತ ಮತ್ತು ಕೂಲಿ ಕಾರ್ಮಿಕರ ಒಕ್ಕೂಟ ಚೆಂಡಿಯಾದ ಅಧ್ಯಕ್ಷ ಗಜಾನನ ನಾಯ್ಕ ಹೇಳಿದರು. ಕಾರವಾರದಲ್ಲಿ ಅವರು…

 • ಸೀಬರ್ಡ್‌ ನಿರಾಶ್ರಿತರಿಗೆಭೂ ಪರಿಹಾರ ಕೊಡಿಸಿದ್ದುನಮ್ಮ ಕಾಲದಲ್ಲಿ: ನಾಯ್ಕ

  ಕಾರವಾರ: ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಏ.15 ರಂದು ಜಿಲ್ಲೆಗೆ ಬರಲಿದ್ದಾರೆ. ಅಂದು ಬೆಳಗ್ಗೆ ಅವರು ಖಾನಾಪುರ ಸಭೆಯಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ ಕಾರವಾರಕ್ಕೆ ಆಗಮಿಸಿ ಮಾಲಾದೇವಿ ಕ್ರೀಡಾಂಗಣದಲ್ಲಿ ಬಹಿರಂಗ ಸಮಾವೇಶ…

 • ಖಾಸಗಿ ನೌಕರರಿಗೂ ಉತ್ತಮ ಪಿಂಚಣಿ !

  ಖಾಸಗಿ ಉದ್ಯೋಗಿಗಳಿಗೆ ಈ ಬಾರಿಯ ಯುಗಾದಿ ಸಿಹಿ ನೀಡಿದೆ.  ಪಿಂಚಣಿ ನಿಗದಿಪಡಿಸುವ ಸಂದರ್ಭದಲ್ಲಿ ಮಾಸಿಕ 15,000 ರೂ. ಬದಲಿಗೆ  ಪೂರ್ತಿ ವೇತನ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್‌ ನೀಡಿರುವ ಆದೇಶ ಖಾಸಗಿ ಉದ್ಯೋಗಿಗಳಲ್ಲಿ ನವೋಲ್ಲಾಸ ತುಂಬಿದೆ.  ಈ ಹಿಂದೆ…

 • ಈಗ್ಲೇ ಬತ್ತುತ್ತಿದೆ ತುಂಗೆ; ಮುಂದೆ ಹ್ಯಾಂಗೆ?

  ತೀರ್ಥಹಳ್ಳಿ: ಮಲೆನಾಡಿನಾದ್ಯಂತ ದಿನೇ ದಿನೇ ಬಿಸಿಲಿನ ಜಳ ಹೆಚ್ಚಾಗುತ್ತಿದೆ. ಮಲೆನಾಡಿನ ಜೀವನದಿ ತುಂಗೆಯ ಒಳ ಹರಿವು ಕ್ಷೀಣಿಸುತ್ತಿದೆ. ಮುಂದಿನ ದಿನಗಳಲ್ಲಿ ತುಂಗೆಯ ಮಡಿಲು ಬರಿದಾಗುವ ಲಕ್ಷಣ ಕಂಡು ಬಂದಿದ್ದು, ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ ಲಕ್ಷಣಗಳ ಬಗ್ಗೆ ಮಲೆನಾಡಿಗರು…

 • ಸುಪ್ರೀಂ ತೀರ್ಪಿಗೆ ಕೇಂದ್ರದ ನಿರ್ಲಕ್ಷ್ಯವೇ ಕಾರಣ: ದೇವರಾಜ್‌

  ಚಿಕ್ಕಮಗಳೂರು: ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವಂತೆ ಸರ್ವೋಚ್ಚ ನ್ಯಾಯಾಲಯವು ನೀಡಿರುವ ತೀರ್ಪಿಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್‌. ಎಚ್‌.ದೇವರಾಜ್‌ ಆರೋಪಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019 ಜು.27 ರೊಳಗೆ ಅರಣ್ಯ ಪ್ರದೇಶಗಳಲ್ಲಿ ವಾಸವಾಗಿರುವ…

 • ಸ್ಲಂ ನಿವಾಸಿಗಳ ಧರಣಿ ಅಂತ್ಯ

  ಯಾದಗಿರಿ: ಮದನಪುರ ಸ್ಲಂ ನಿವಾಸಿಗಳ ಸಂಘ ಯಾದಗಿರಿ ಹಾಗೂ ವೀರಭಾರತಿ ಪ್ರತಿಷ್ಠಾನ ಆಶ್ರಯದಲ್ಲಿ ಮದನಪುರ ಸ್ಲಂ ನಿವಾಸಿಗಳ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ನಡೆಸಿರುವ ಅನಿರ್ದಿಷ್ಟ ಅಹೋರಾತ್ರಿ ಧರಣಿ ಸತ್ಯಾಗ್ರಹ 17ನೇ ದಿನಕ್ಕೆ ಜಿಲ್ಲಾಧಿಕಾರಿಗಳ ಸ್ಪಷ್ಟ…

 • ಮೋದಿ ಕಲಬುರಗಿಗೆ ಬರಲಿ ಉತ್ತರ ಕೊಡುವೆ…

  ಕಲಬುರಗಿ: ಕಲಬುರಗಿ ನನ್ನ ನಾಡು. ಕಲಬುರಗಿ ಜನರೇ ನನ್ನನ್ನು ಬೆಳೆಸಿದ್ದಾರೆ. 11 ಚುನಾವಣೆಯಲ್ಲಿ ಗೆಲ್ಲಿಸಿದ್ದಾರೆ. ಮುಂದೆಯೂ ನನ್ನನ್ನು ಗೆಲ್ಲಿಸುತ್ತಾರೆ. ಕಲಬುರಗಿ ಬಿಟ್ಟು ಬೇರೆ ಕಡೆಗೆ ಸ್ಪರ್ಧಿಸುವ ಪ್ರಶ್ನೆಯೇ ಉದ್ಭವಿಸಲ್ಲ. ಕೋಲಾರದಿಂದ ಸ್ಪರ್ಧಿಸುತ್ತೇನೆ ಎಂಬುದೆಲ್ಲಾ ಸುಳ್ಳು ಎಂದು ಕಾಂಗ್ರೆಸ್‌ ಸಂಸದೀಯ…

 • ಗಾಯಾಳುಗಳ ಜೀವ ಉಳಿಸಲು ಸಹಕರಿಸಿ

  ದಾವಣಗೆರೆ: ಅಪಘಾತ ಸಂಭವಿಸಿದಾಗ ಮೊದಲು ಗಾಯಗೊಂಡ ವ್ಯಕ್ತಿಯ ಜೀವ ಉಳಿಸುವುದಕ್ಕೆ ಸಹಾಯ ಮಾಡಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಜೆ ಉದೇಶ್‌ ಹೇಳಿದರು. ತಾಲೂಕಿನ ಲೋಕಿಕೆರೆ ಗ್ರಾಮದಲ್ಲಿ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಹಮ್ಮಿಕೊಂಡಿದ್ದ…

 • ಮಹಿಳೆ-ಮಕ್ಕಳ ಅಭಿವೃದ್ಧಿಗೆ 5,700 ಕೋಟಿ ಯೋಜನೆ

  ಬಸವಕಲ್ಯಾಣ: ಅಂಗನವಾಡಿ ನೌಕರರ, ಬುದ್ಧಿ ಮಾಂದ್ಯ ಮಕ್ಕಳ ಮತ್ತು ಸಮಾಜದಿಂದ ನಿರ್ಲಕ್ಷ್ಯಕ್ಕೊಳಗಾದ ಪ್ರತಿಯೊಬ್ಬ ಮಹಿಳೆಯರ ಸಮಗ್ರ ಅಭಿವೃದ್ಧಿಗಾಗಿ 5,700 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳನ್ನು ಸರ್ಕಾರ ಜಾರಿಗೆ ಮಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…

 • ಪ್ರಕರಣ ರದ್ದು: ಬಿಎಸ್‌ವೈ ಅರ್ಜಿ

  ಬೆಂಗಳೂರು: ಡಿ-ನೋಟಿಫಿಕೇಷನ್‌ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಖಾಸಗಿ ದೂರು ರದ್ದುಗೊಳಿಸಬೇಕು ಹಾಗೂ ಅರ್ಜಿ ಇತ್ಯರ್ಥಗೊಳ್ಳುವವರೆಗೆ ಇದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌….

 • ಆರ್‌ಟಿಐ: ಸುಳ್ಳು ಸುದ್ದಿಯ ಹುನ್ನಾರ…

  ಸುಪ್ರೀಂ ಕೋರ್ಟ್‌ ಆದೇಶದಂತೆ ಮಾಹಿತಿ ಹಕ್ಕು ಅಧಿನಿಯಮದ ಅಡಿ ಒಬ್ಬ ವ್ಯಕ್ತಿಯು ಒಂದು ವರ್ಷಕ್ಕೆ ಕೇವಲ ಮೂರು ಮಾಹಿತಿ ಹಕ್ಕು ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂಬ ವದಂತಿ ಹಬ್ಬುತ್ತಿದೆ. ಈ ಸಂಗತಿ ತಿಳಿದು ಸರ್ಕಾರದ ವಿವಿಧ ಇಲಾಖೆಗಳ ಮಾಹಿತಿ…

 • ಹೈಟೆಕ್‌ ಮಟ್ಕಾ: ಚೀಟಿ ಬದಲು ಮೊಬೈಲ್‌ ಬಳಕೆ

  ಲಿಂಗಸುಗೂರು: ಚಿನ್ನ ಉತ್ಪಾದನೆಗೆ ಹೆಸರುವಾಸಿಯಾದ ತಾಲೂಕಿನಲ್ಲಿ ಈಗೀಗ ಮಟ್ಕಾ ಹಾವಳಿಗೆ ಜನತೆ ಹೈರಾಣಾಗಿದ್ದಾರೆ. ಮೊದಲೆಲ್ಲ ಚೀಟಿ ಬರೆದುಕೊಡುತ್ತಿದ್ದ ಮಟ್ಕಾ ಬುಕ್ಕಿಗಳು ಕೂಡ ಹೈಟೆಕ್‌ ಆಗಿದ್ದಾರೆ. ಈಗೆಲ್ಲ ಮೊಬೈಲ್‌ ಮೂಲಕವೇ ಮಟ್ಕಾ ದಂಧೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸ್‌…

 • ಉದ್ಯೋಗ ಕಾಯಂಗೆ ಒತ್ತಾಯ

  ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕೆಂದು ಒತ್ತಾಯಿಸಿ ವಿವಿ ಗುತ್ತಿಗೆ ನೌಕರರ ಕಲ್ಯಾಣ ಸಂಘದ ವತಿಯಿಂದ ಶುಕ್ರವಾರ ಕಾರ್ಯಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ವಿಶ್ವವಿದ್ಯಾಲಯದಲ್ಲಿ ಎಲ್ಲ ತರಹದ ಕೆಲಸಗಳನ್ನು ಗುತ್ತಿಗೆ ನೌಕರರೇ ನಿಭಾಯಿಸುತ್ತಿದ್ದಾರೆ. ಕಳೆದ 10-15 ವರ್ಷಗಳಿಂದ…

 • ಅಧಿಕಾರಿಗಳ ಬೆವರಿಳಿಸಿದ ಉಗ್ರಪ್ಪ

  ಬಳ್ಳಾರಿ: ದಶಕದ ಹಿಂದೆ ರೈತರಿಂದ ಸಾವಿರಾರು ಎಕರೆ ಜಮೀನು ಸ್ವಾಧೀನ ಪಡಿಸಿಕೊಂಡಿದ್ದ ಕಂಪನಿಗಳು ನಿಗದಿತ ಕೈಗಾರಿಕೆಗಳನ್ನು ಸ್ಥಾಪಿಸದೆ ನಿಯಮ ಉಲ್ಲಂಘಿಸಿರುವುದು ಸ್ಪಷ್ಟವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಂಪನಿಗಳಿಗೆ ನೋಟಿಸ್‌ ನೀಡಿ ಮುಂದಿನ ಕ್ರಮ ಕೈಗೆೊಳ್ಳಬೇಕು ಎಂದು ಸಂಸದ ಉಗ್ರಪ್ಪ…

ಹೊಸ ಸೇರ್ಪಡೆ