TMC

 • ಪಶ್ಚಿಮಬಂಗಾಳ ಉಪಚುನಾವಣೆ; ಮೂರು ಕ್ಷೇತ್ರಗಳಲ್ಲಿ TMC, ಉತ್ತರಾಖಂಡ್ ನಲ್ಲಿ ಬಿಜೆಪಿಗೆ ಗೆಲುವು

  ಕೋಲ್ಕತಾ: ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ 3 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮೂರು ಪಕ್ಷಗಳಲ್ಲಿ ಜಯ ಸಾಧಿಸಿದೆ. ಉತ್ತರಾಖಂಡ್ ನಲ್ಲಿ ಒಂದು ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ…

 • ಪೊದೆಗೆ ತಳ್ಳಿ ಬಿಜೆಪಿ ಅಭ್ಯರ್ಥಿಗೆ ಥಳಿತ

  ಕೋಲ್ಕತಾ: ಪಶ್ಚಿಮ ಬಂಗಾಲದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ನಾಯಕರೊಬ್ಬರನ್ನು ಥಳಿಸುತ್ತಿರುವ ದೃಶ್ಯ ವೈರಲ್‌ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪಶ್ಚಿಮ ಬಂಗಾಲದ ಕರೀಮ್‌ಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಯಪ್ರಕಾಶ್‌ ಮಜುಂದಾರ್‌ ಅವರನ್ನು ಕೆಲ ದುಷ್ಕರ್ಮಿಗಳು ಅಟ್ಟಿಸಿಕೊಂಡು…

 • ಟಿಎಂಸಿ ಮಮತಾಗೆ ಮತ್ತೆ ಆಘಾತ

  ಹೊಸದಿಲ್ಲಿ: ಅತ್ತ ವೈದ್ಯರ ಮುಷ್ಕರ ಕೊನೆಗೊಳ್ಳುತ್ತಲೇ, ಟಿಸಿಎಂಗೆ ಮತ್ತೆ ಪಕ್ಷಾಂತರದ ತಲೆನೋವು ಶುರುವಾಗಿದೆ. ಸೋಮವಾರ ತೃಣಮೂಲ ಕಾಂಗ್ರೆಸ್‌ನ ಶಾಸಕ ಸುನೀಲ್‌ ಸಿಂಗ್‌ ಹಾಗೂ 15 ಟಿಎಂಸಿ ಕೌನ್ಸಿಲರ್‌ಗಳು ಹೊಸದಿಲ್ಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪಶ್ಚಿಮ ಬಂಗಾಳದ ಉಸ್ತುವಾರಿ ಕೈಲಾಶ್‌…

 • ಬಂಗಾಳದಲ್ಲಿ ಹಿಂಸಾಚಾರ;ನಾಲ್ವರು ಬಿಜೆಪಿ ಕಾರ್ಯಕರ್ತರ ಹತ್ಯೆ

  ಕೋಲ್ಕತ್ತಾ: ಪಶ್ಚಿಮ ಬಂಗಾಳದಬಸೀರ್‌ ಹಾಟ್‌ನ ಸಂದೇಶ್‌ ಕಾಲಿ ಪ್ರದೇಶದಲ್ಲಿ ಶನಿವಾರ ಬಿಜೆಪಿ ವಿಜಯೋತ್ಸವ ಹಿಂಸಾಚಾರಕ್ಕೆ ತಿರುಗಿದ್ದು ನಾಲ್ವರು ಬಿಜೆಪಿ ಮತ್ತು ಓರ್ವ ಟಿಎಂಸಿ ಕಾರ್ಯಕರ್ತನ ಹತ್ಯೆಯಾಗಿದೆ. ಉಭಯ ಪಕ್ಷಗಳ ಕಾರ್ಯಕರ್ತರು ಧ್ವಜಗಳನ್ನು ನೆಡುವ ವಿಚಾರದಲ್ಲಿ ಘರ್ಷಣೆಗಿಳಿದಿದ್ದು ಪೊಲೀಸರು ಸೇರಿದಂತೆ…

 • ಬಂಗಾಳದಲ್ಲಿ ಮುಂದುವರಿದ ಹಿಂಸೆ; ಮತ್ತೊಬ್ಬ ಟಿಎಂಸಿ ಕಾರ್ಯಕರ್ತನ ಮರ್ಡರ್‌

  ಕೋಲ್ಕತಾ : ಪಶ್ಚಿಮ ಬಂಗಾಲದಲ್ಲಿ ರಾಜಕೀಯ ಘರ್ಷಣೆಗಳು ಮುಂದುವರಿದಿದ್ದು, ದಿನಕ್ಕೊಂದರಂತೆ ಹತ್ಯೆಗಳು ವರದಿಯಾಗುತ್ತಿವೆ.ಕೂಛ ಬೆಹಾರ್‌ನ ದಿನ್ಹಾಟಾದಲ್ಲಿ ಬುಧವಾರ ರಾತ್ರಿ ಟಿಎಂಸಿ ಕಾರ್ಯಕರ್ತನೊಬ್ಬನನ್ನು ಹತ್ಯೆಗೈಯಲಾಗಿದೆ. ಅಜೀಜ್‌ ಅಲಿ ಎನ್ನುವ ಟಿಎಂಸಿ ಕಾರ್ಯಕರ್ತ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು…

 • ಬಿಜೆಪಿ- ಟಿಎಂಸಿ ನಡುವೆ ಈಗ ಸ್ಲೋಗನ್‌ ವಾರ್‌

  ಕೋಲ್ಕತ್ತಾ:ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್‌ ನಡುವೆ ನಡೆಯುತ್ತಿರುವ ಸ್ಲೋಗನ್‌ ವಾರ್‌ನಲ್ಲಿ ಶ್ರೀರಾಮನ ಬಳಿಕ ಈಗ ಕಾಳಿ ಮಾತೆ ಸಿಲುಕಿಕೊಂಡಿದ್ದಾರೆ. ಉದ್ಘೋಷಗಳಿಗೆ ಸಂಬಂಧಿಸಿ ಎರಡೂ ಪಕ್ಷಗಳ ನಡುವೆ ವಾಕ್ಸಮರ ಮುಂದುವರಿದಿದೆ. ಈಗ ಮಮತಾರ ಸಂಬಂಧಿ, ಸಂಸಂದ ಅಭಿಷೇಕ್‌ ಬ್ಯಾನರ್ಜಿ ಬಿಜೆಪಿ…

 • ಬಿಜೆಪಿ-ಟಿಎಂಸಿ ಜೈ ಶ್ರೀ ರಾಂ ವಾಗ್ಯುದ್ಧ

  ಕೋಲ್ಕತ್ತಾ: ‘ಜೈ ಶ್ರೀ ರಾಮ್‌’ ಘೋಷಣೆಗೆ ಸಂಬಂಧಿಸಿ ಬಿಜೆಪಿ -ತೃಣಮೂಲ ಕಾಂಗ್ರೆಸ್‌ ನಡುವಿನ ಮಾತಿನ ಚಕಮಕಿ ಮುಂದುವರಿದಿದೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಜೈ ಶ್ರೀ ರಾಂ ಎಂದು ಬರೆದ 25 ಲಕ್ಷ ಪೋಸ್ಟ್‌ಕಾರ್ಡ್‌ ಗಳನ್ನು ಕಳುಹಿಸಿದ ಬೆನ್ನಲ್ಲೇ…

 • ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಗೆ ಶಾಕ್‌ ನೀಡುವುದನ್ನು ಮುಂದುವರಿಸಿದ ಬಿಜೆಪಿ

  ಹೊಸದಿಲ್ಲಿ: ಮಹತ್ವದ ರಾಜಕೀಯ ವಿದ್ಯಮಾನವೊಂದರಲ್ಲಿ ಪಶ್ಚಿಮ ಬಂಗಾಳದ ಮೂವರು ತೃಣಮೂಲ ಕಾಂಗ್ರೆಸ್‌ ಪಕ್ಷದ ಶಾಸಕರು ಮತ್ತು 50 ಕ್ಕೂ ಹೆಚ್ಚು ಮಂದಿ ಕೌನ್ಸಿಲರ್‌ಗಳು ದೆಹಲಿಯಲ್ಲಿ ಮಂಗಳವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಲೋಕಸಭಾ ಚುನಾವಣಾ ಫ‌ಲಿತಾಂಶದಲ್ಲಿ ಭರ್ಜರಿ ಸಾಧನೆ ಮಾಡಿದ್ದ ಬಿಜೆಪಿ…

 • ಟಿಎಂಸಿಗೆ ಹೊಸ ಶಾಕ್‌!

  ಚುನಾವಣೆಯಲ್ಲಿ ಸೋಲಿನ ರುಚಿ ಉಂಡ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಆಘಾತದ ಮೇಲೆ ಆಘಾತ ಉಂಟಾಗುತ್ತಿದೆ. ತೃಣಮೂಲ ಕಾಂಗ್ರೆಸ್‌ನ ಹಲವು ನಾಯಕರು ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ. “ನನ್ನನ್ನು ಅನುಸರಿಸಿ’ ಎಂದು ಬಿಜೆಪಿ ನಾಯಕ ಮುಕುಲ್‌ ರಾಯ್‌ ಕೇಳಿಕೊಂಡ…

 • ಸ್ಮೃತಿ ಆಪ್ತನ ಹತ್ಯೆ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತ ಗುಂಡಿಗೆ ಬಲಿ

  ನವದೆಹಲಿ:ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕವೂ ಪಶ್ಚಿಮಬಂಗಾಳದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಇದೀಗ ಭಾನುವಾರ ತಡರಾತ್ರಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಉತ್ತರ 24 ಪರಾಗಣ್ ಜಿಲ್ಲೆಯಲ್ಲಿ ನಡೆದಿದೆ. ಉತ್ತರಪ್ರದೇಶದ ಅಮೇಠಿಯಲ್ಲಿಯೂ ಭಾನುವಾರ ಸಂಸದೆ ಸ್ಮೃತಿ ಇರಾನಿ…

 • ಬಂಗಾಳದಲ್ಲಿ ರಾಜಕೀಯ ಘರ್ಷಣೆ; 3 ಬಿಜೆಪಿ ಕಾರ್ಯಕರ್ತರಿಗೆ ಗುಂಡೇಟು

  ಕೋಲ್ಕತಾ : ಮತದಾನ ಮುಗಿದು ಫ‌ಲಿತಾಂಶಕ್ಕಾಗಿ ಎದುರು ನೋಡುತ್ತಿರುವ ವೇಳೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಆತಂಕಕಾರಿ ಸ್ಥಿತಿ ನಿರ್ಮಾಣವಾಗಿದ್ದು, ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ಘರ್ಷಣೆಗಳು ಮುಂದುವರಿದಿವೆ. ಸೋಮವಾರ ತಡ ರಾತ್ರಿ ಕೂಚ್‌ ಬೆಹರ್‌ನ ಸಿತಾಯಿ ಪ್ರದೇಶದಲ್ಲಿ ನಡೆದ ಮಾರಾಮಾರಿಯಲ್ಲಿ…

 • ಪ್ರಧಾನಿ ಕೇದಾರನಾಥ ಭೇಟಿ ; ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

  ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೇದಾರನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲಾಗಿದೆ ಎಂದು ದೂರು ದಾಖಲಸಿದೆ. ಟಿಎಂಸಿ ನಾಯಕ ಡೆರೆಕ್‌ ಓಬ್ರೆಯಾನ್‌ ಅವರು ಬರೆದಿರುವ ಪತ್ರದಲ್ಲಿ …

 • ಸುಂದರಿ ಮಿಮಿ ಚಕ್ರವರ್ತಿ ಜಾದವ್‌ಪುರ್‌ ಮತದಾರರ ಮನ ಗೆಲ್ತಾರಾ?

  ಜಾದವ್‌ಪುರ್‌: ಲೋಕಸಭಾ ಚುನಾವಣೆಯ ಜಿದ್ದಾಜಿದ್ದಿನ ಕಣವಾಗಿರುವ ಪಶ್ಚಿಮ ಬಂಗಾಳದ ಜಾದವ್‌ಪುರ್‌ ಲೋಕಸಭಾ ಕ್ಷೇತ್ರ ಈ ಬಾರಿ ಭಾರೀ ರಂಗು ಪಡೆದುಕೊಂಡಿದೆ. ಈ ಕ್ಷೇತ್ರದಲ್ಲಿ ಯಾವುದೇ ಪಕ್ಷಕ್ಕೆ ನಿರಂತರ 3 ಬಾರಿ ಮತದಾರ ಒಲಿಯಲಿಲ್ಲ ಎನ್ನುವುದು ವಿಶೇಷ. 30 ರ…

 • ಬಂಗಾಳದಲ್ಲಿ ಮುಂದುವರಿದ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ದಾಳಿ

  ಕೋಲ್ಕತಾ : ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಘರ್ಷಣೆಗಳಹಿಂಸೆ ಮುಂದುವರಿದಿದ್ದು, ಗುರುವಾರ ರಾತ್ರಿ 24 ಪರಗಣ ಜಿಲ್ಲೆಯ ನಾಗೇರ್‌ ಬಜಾರ್‌ನಲ್ಲಿ ಡಂ ಡಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮಿಕ್‌ ಭಟ್ಟಾಚಾರ್ಯ ಅವರಮೇಲೆ ದಾಳಿ ನಡೆಸಲಾಗಿದೆ. ಟಿಎಂಸಿ ಕಾರ್ಯಕರ್ತರು ದಾಳಿ…

 • ನಾನು ಕ್ಷಮೆ ಕೇಳುವ ಮಾತೇ ಇಲ್ಲ: ಪ್ರಿಯಾಂಕಾ ಶರ್ಮಾ

  ಕೋಲ್ಕತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಚಿತ್ರವನ್ನು ತಿರುಚಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ಬಂಧನಕ್ಕೊಳಗಾಗಿದ್ದ ಬಿಜೆಪಿ ಕಾರ್ಯಕರ್ತೆ ಪ್ರಿಯಾಂಕಾ ಶರ್ಮಾ ಅವರು ಬುಧವಾರ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾಗಿ ಬಂದ ಬಳಿಕ ಮಾತನಾಡಿದ ಪ್ರಿಯಾಂಕಾ , ನಾನು ಯಾವುದೇ ಕಾರಣಕ್ಕೂಮಮತಾ…

 • ಬೇರೆಲ್ಲೂ ಆಗದ ಹಿಂಸಾಚಾರ ಬಂಗಾಳದಲ್ಲಿ ಮಾತ್ರ ಯಾಕೆ?ಶಾ ಪ್ರಶ್ನೆ

  ಕೋಲ್ಕತಾ: ನಗರದಲ್ಲಿ ಮಂಗಳವಾರ ನಡೆದ ಅಹಿತಕರ ಘಟನೆಗಳಿಗೆ ತೃಣಮೂಲ ಕಾಂಗ್ರೆಸ್‌ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಕಾರಣ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ…

 • ಅಮಿತ್‌ ಶಾ ರೋಡ್‌ ಶೋ ವೇಳೆ ಹಿಂಸಾಚಾರ; ಹೊತ್ತಿ ಉರಿದ ಕೋಲ್ಕತಾ

  ಕೋಲ್ಕತಾ: ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮಂಗಳವಾರ ನಡೆಸಿದ  ರೋಡ್‌ಶೋ ಬಳಿಕ ಪಶ್ಚಿಮ ಬಂಗಾಲದಲ್ಲಿ ವ್ಯಾಪಕ ಹಿಂಸಾಚಾರ ನಡೆದಿದ್ದು, ಕೊನೆಯ ಹಂತದ ಚುನಾವಣೆಗೂ ಮುನ್ನ ರಾಜಕೀಯ ಸಮರ ತಾರಕಕ್ಕೇರಿದೆ. ಟಿಎಂಸಿ -ಬಿಜೆಪಿ ಪರಸ್ಪರ ಆರೋಪಗಳನ್ನು ಮಾಡಿಕೊಳ್ಳುವ ಮೂಲಕ ಹೊಸ…

 • ಪ.ಬಂಗಾಲದಲ್ಲಿ ಬಿಜೆಪಿ-ಟಿಎಂಸಿ ಘರ್ಷಣೆ

  ಕೋಲ್ಕತಾ/ಹೊಸದಿಲ್ಲಿ: ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮಂಗಳವಾರ ನಡೆಸಿದ ಮೊದಲ ರೋಡ್‌ಶೋ ಬಳಿಕ ಪಶ್ಚಿಮ ಬಂಗಾಲದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ಬೆಂಬಲಿಗರು ಹಾಗೂ ತೃಣಮೂಲ ಕಾಂಗ್ರೆಸ್‌ನ ವಿದ್ಯಾರ್ಥಿ ಪರಿಷತ್‌ ಸದಸ್ಯರ ನಡುವೆ ಘರ್ಷಣೆ ಉಂಟಾಗಿದ್ದು, ಕಲ್ಲು ತೂರಾಟದಂಥ ಹಿಂಸಾತ್ಮಕ…

 • ಬಿಜೆಪಿ ವಿರೋಧಿ ರಂಗದಿಂದ ಹೊಸ ಸರಕಾರ; ಟಿಎಂಸಿ ಕಿಂಗ್‌ ಮೇಕರ್‌ : ಡೆರಿಕ್‌ ಓ ಬ್ರಿನ್‌

  ಕೋಲ್ಕತ : ಈ ಬಾರಿಯ ಲೋಕಸಭಾ ಚುನಾವಣೆಗಳು ಮುಗಿದ ಬಳಿಕ ಬಿಜೆಪಿ ವಿರೋಧಿ ರಂಗವೇ ಕೇಂದ್ರದಲ್ಲಿ ಮುಂದಿನ ಸರಕಾರ ರಚಿಸುತ್ತದೆ ಮತ್ತು ಮಮತಾ ಬ್ಯಾನರ್ಜಿ ಅವರ ತೃಣ ಮೂಲ ಕಾಂಗ್ರೆಸ್‌ ಪಕ್ಷವೇ ಕಿಂಗ್‌ ಮೇಕರ್‌ ಪಾತ್ರವನ್ನು ನಿರ್ವಹಿಸುತ್ತದೆ ಎಂದು…

 • ಪಶ್ಚಿಮ ಬಂಗಾಲದಲ್ಲಿ ಉದ್ವಿಗ್ನ ಸ್ಥಿತಿ ; ಹಲವೆಡೆ ಬಿಜೆಪಿ-ಟಿಎಂಸಿ ಘರ್ಷಣೆ

  ಕೋಲ್ಕತಾ: ನಾಲ್ಕನೇ ಹಂತದ ಮತದಾನ ನಡೆದ ಮರುದಿನ ಮಂಗಳವಾರ ಪಶ್ಚಿಮ ಬಂಗಾಳದ ಹಲವೆಡೆ ಬಿಜೆಪಿ ಮತ್ತುತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿರುವ ಬಗ್ಗೆ ವರದಿಯಾಗಿದೆ. ಬಿಭುìಮ್‌ನಲ್ಲಿ ವ್ಯಾಪಕ ಹಿಂಸಾಚಾರ ಸಂಭವಿಸಿದ್ದು ಬಿಜೆಪಿ ಮತ್ತು ಟಿಎಂಸಿ ಮಾರಾಮಾರಿಯಲ್ಲಿ ಹಲವರು…

ಹೊಸ ಸೇರ್ಪಡೆ