Taluk Panchayath general meeting

 • ಅಧಿಕಾರಿಗಳ ಗೈರು: ಸದಸ್ಯರ ಆಕ್ರೋಶ

  ಸಂಡೂರು: 3 ತಿಂಗಳಿಗೊಮ್ಮೆ ಸಭೆ ಕರೆದರೂ ಅಧಿಕಾರಿಗಳು ಸಭೆಗೆ ಹಾಜರಾಗುತ್ತಿಲ್ಲವೇಕೆ ಎಂದು ಸದಸ್ಯರು ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ತಾಪಂ ಸಾಮಾನ್ಯ ಸಭೆಯಲ್ಲಿ ಜರುಗಿತು. ತಾ.ಪಂ. ದಿ.|| ಎಂ.ವೈ. ಘೋರ್ಪಡೆ ಸಭಾಂಗಣದಲ್ಲಿ ನಡೆದ 14ನೇ…

 • ಕಾಮಗಾರಿ ಶೀಘ್ರಪೂರ್ಣಗೊಳಿಸಿ

  ಬಸವಕಲ್ಯಾಣ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಕೈಗೊಂಡಿರುವ ಕಾಮಗಾರಿಗಳು ಶೀಘ್ರ ಮುಗಿಸಬೇಕು ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ. ನಾರಾಯಣರಾವ್‌ ಹೇಳಿದರು. ನಗರದ ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ…

 • ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

  ಹೊಸಪೇಟೆ: ಈ ಬಾರಿ ವಿಪರೀತ ಮಳೆಯಾಗಿದ್ದು, ಎಲ್ಲ ಗ್ರಾಮಗಳ ವ್ಯಾಪ್ತಿಯಲ್ಲಿ ಸೊಳ್ಳೆಗಳು ಹೆಚ್ಚಾಗಿವೆ. ಗ್ರಾಮಗಳ ಜನರು ರಾತ್ರಿ ಸಮಯದಲ್ಲಿ ಮಲಗಲು ಸಾಧ್ಯವಾಗುತ್ತಿಲ್ಲ ಎಂದು ತಾಪಂ ಸದಸ್ಯ ರಾಜಪ್ಪ ಆಕ್ರೋಶ ವ್ಯಕ್ತಪಡಿಸಿದರು. ನಗರದ ತಾಲೂಕು ಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ…

 • ತಾಪಂ ಸಾಮಾನ್ಯ ಸಭೆ ನೀರಸ

  ಸುರಪುರ: ಕುಡಿಯುವ ನೀರಿನ ಸಮಸ್ಯೆ, ಬೀಜ ಗೊಬ್ಬರ ವಿತರಣೆ, ನೆರೆ ಪರಿಹಾರ, ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನ, ವಿವಿಧ ವಸತಿ ಯೋಜನೆಗಳ ಸ್ಥಿತಿಗತಿ ಕುರಿತಂತೆ ಪ್ರಮುಖ ವಿಷಯಗಳ ಚರ್ಚೆಗೆ ಪ್ರಮುಖ ವೇದಿಕೆಯಾಗಬೇಕಿದ್ದ ತಾಪಂ ಸಾಮಾನ್ಯ ಸಭೆ ನೀರಸವಾಗಿ ಮುಕ್ತಾಯಗೊಂಡಿತು….

 • ಕಾವೇರಿದ ಬೋಗಸ್‌ ಬಿಲ್‌ ಚರ್ಚೆ

  ಚಿಂಚೋಳಿ: ತಾಲೂಕಿನಲ್ಲಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಬೋಗಸ್‌ ಬಿಲ್‌ಗ‌ಳನ್ನು ಪಾಸು ಮಾಡಲಾಗುತ್ತಿದೆ ಎಂದು ತಾ.ಪಂ ಉಪಾಧ್ಯಕ್ಷ ರುದ್ರಶೆಟ್ಟಿ ಪಡಶೆಟ್ಟಿ ಗಂಭೀರ ಆರೋಪ ಮಾಡಿದರಲ್ಲದೇ, ಈ ಆಪಾದನೆ ಸುಳ್ಳಾದರೆ ರಾಜೀನಾಮೆ ನೀಡುವೆ, ಸತ್ಯವಾದರೆ ನೀವು ರಾಜೀನಾಮೆ…

 • ಅಧಿಕಾರಿಗಳ ವಿರುದ್ಧ ಅಧ್ಯಕ್ಷೆ-ಸದಸ್ಯರ ಆಕ್ರೋಶ

  ಹೊಳಲ್ಕೆರೆ: ತಾಪಂ ವಾರ್ಷಿಕ ಅನುದಾನದ ಖರ್ಚುಗಳನ್ನು ತಾಪಂ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆಯದೆ ಕೋಟ್ಯಂತರ ಹಣ ಖರ್ಚು ಮಾಡಿ ಇಂದಿನ ಸಭೆಯಲ್ಲಿ ಅನುಮೋದನೆ ನೀಡುವಂತೆ ಅಜೆಂಡಾ ಮಂಡಿಸಿರುವುದು ಜನಪತ್ರಿನಿಧಿಗಳನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಎಂದು ತಾಪಂ ಅಧ್ಯಕ್ಷೆ…

 • ಬೇರೆ ಕೆಲಸಕ್ಕೆ ಶಿಕ್ಷಕರು ಬೇಡ

  ದಾವಣಗೆರೆ: ಶಾಲಾ ಅವಧಿಯಲ್ಲಿ ಶಿಕ್ಷಕರನ್ನು ತರಬೇತಿ, ಸಮೀಕ್ಷೆ ಇತರೆ ಕಾರ್ಯಕ್ಕೆ ನಿಯೋಜಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಶನಿವಾರ ಮಮತಾ ಮಲ್ಲೇಶಪ್ಪ ಅಧ್ಯಕ್ಷತೆಯಲ್ಲಿ ನಡೆದ ತಾಪಂ ಸಾಮಾನ್ಯ ಸಭೆ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಶಾಲಾ…

 • ತಾಪಂ ಆರ್ಥಿಕ ವಹಿವಾಟು ಸ್ಥಗಿತ: ಸದಸ್ಯರ ಆಕ್ರೋಶ

  ಮಾಲೂರು: ಸರ್ಕಾರದ ನಿಯಮದಂತೆ ಖಜಾನೆ -2 ಖಾತೆ ಆರಂಭವಾಗುವಲ್ಲಿ ವಿಳಂಬವಾಗುತ್ತಿರುವ ಕಾರಣ ತಾಲೂಕು ಪಂಚಾಯ್ತಿ ಆರ್ಥಿಕ ವಹಿವಾಟು ಸ್ಥಗಿತವಾಗಿದೆ ಎಂದು ತಾಪಂ ಅಧ್ಯಕ್ಷೆ ತ್ರಿವರ್ಣ ರವಿ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ…

 • ಕಳಪೆ ಆಹಾರ ವಿತರಣೆಗೆ ಆಕ್ರೋಶ

  ಚನ್ನಗಿರಿ: ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ ಹಾಗೂ ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥ ನೀಡಲಾಗುತ್ತಿದೆ ಎಂದು ಆರೋಪಿಸಿ ತಾಪಂ ಸದಸ್ಯ ಹಾಲೇಶ್‌ ನಾಯ್ಕ ಹುಳುಗಳಿದ್ದ ಬೆಲ್ಲ, ಗೋಧಿ, ಹೆಸರುಕಾಳು ತಾಪಂ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ…

 • ಹದಗೆಟ್ಟ ರಸ್ತೆ ಕಾಮಗಾರಿಗೆ ಆಗ್ರಹ

  ತರೀಕೆರೆ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬದ ಕುರಿತು ಗಂಭೀರ ಚರ್ಚೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸದಸ್ಯ ಕೆಂಪೇಗೌಡ ಅವರು, ಸಿದ್ಧೇಶ್ವರ ಗ್ರಾಮದಲ್ಲಿ ರಸ್ತೆ ನಿರ್ಮಾಣಕ್ಕೆ 50 ಲಕ್ಷ ರೂ. ವೆಚ್ಚದಲ್ಲಿ…

 • ನೈಜ ಫಲಾನುಭವಿಗೆ ಸೌಲಭ್ಯ ಕಲ್ಪಿಸಿ

  ಚಿಕ್ಕಮಗಳೂರು: ಅತಿವೃಷ್ಟಿಯಿಂದ ಮನೆ ಕಳೆದುಕೊಂಡಿರುವ ನೈಜ ಫಲಾನುಭವಿಗಳನ್ನು ಆಯ್ಕೆ ಮಾಡಿ ಸೌಲಭ್ಯ ಕಲ್ಪಿಸಬೇಕೆಂದು ತಾಲೂಕು ಪಂಚಾಯತ್‌ ಅಧ್ಯಕ್ಷ ಜಯಣ್ಣ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಪಂಚಾಯತ್‌ ಕಚೇರಿಯ ಡಾ| ಬಿ.ಆರ್‌.ಅಂಬೇಡ್ಕರ್‌ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ…

 • ಹೊಸ ಮೀಟರ್‌ ಅಳವಡಿಕೆಗೆ ಸದಸ್ಯರ ಆಕ್ಷೇಪ

  ಸಿಂಧನೂರು: ಜೆಸ್ಕಾಂ ಇಲಾಖೆ ಗ್ರಾಮೀಣ ಪ್ರದೇಶಗಳಲ್ಲಿ ಹಳೆ ಮೀಟರ್‌ ತೆಗೆದು ಹೊಸ ಮೀಟರ್‌ ಅಳವಡಿಸಿದೆ. ಹೊಸ ಮೀಟರ್‌ ಅಳವಡಿಕೆ ನಂತರ ಹಳೆ ಮೀಟರ್‌ಗೆ ಹೋಲಿಸಿದರೆ ಹೆಚ್ಚಿನ ಬಿಲ್ ಬರುತ್ತಿದೆ. ಇದನ್ನು ನೋಡಿದರೆ ಜೆಸ್ಕಾಂ ಗ್ರಾಹಕರಿಗೆ ಬರೆ ಹಾಕುವ ಜತೆಗೆ…

 • ಬೇಕಾಬಿಟ್ಟಿ ಹಕ್ಕುಪತ್ರ ವಿತರಣೆ-ಆರೋಪ

  ಸಾಗರ: ಕಂದಾಯ ಇಲಾಖೆಯಿಂದ ನೀಡಲಾಗುತ್ತಿರುವ 94ಸಿ ಹಕ್ಕುಪತ್ರಗಳ ಕುರಿತ ಫಲಾನುಭವಿಗಳ ಪಟ್ಟಿಯನ್ನು ಗ್ರಾಪಂ ಗಮನಕ್ಕೆ ತರಲಾಗುತ್ತಿಲ್ಲ. ಇಲಾಖೆಯಲ್ಲಿರುವ ಕೆಲವು ಅಧಿಕಾರಿಗಳು ಹಾಗೂ ನೌಕರರು ಭೂ ಮಾಫಿಯಾ ಜೊತೆ ಶಾಮೀಲಾಗಿ ಬೇಕಾಬಿಟ್ಟಿಯಾಗಿ ಹಕ್ಕುಪತ್ರವನ್ನು ನೀಡುತ್ತಿದ್ದಾರೆ.ಈ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಗಳು…

 • ಚುರುಕಿನಿಂದ ಕಾರ್ಯ ನಿರ್ವಹಿಸಲು ಸೂಚನೆ

  ಮುದ್ದೇಬಿಹಾಳ: ಚುನಾವಣೆ ಕಾರಣಗಳನ್ನು ಹೇಳಿ ತಾಲೂಕಿನಲ್ಲಿ ಅಭಿವೃದ್ಧಿ ಕೆಲಸಗಳನ್ನು ಹಿಂದುಳಿಸಿದ್ದ ಅಧಿಕಾರಿಗಳು ಈಗಲಾದರೂ ತಾಲೂಕಿನಲ್ಲಿ ಚುರುಕಿನಿಂದ ಕಾರ್ಯ ನಿರ್ವಹಿಸಬೇಕು ಎಂದು ತಾಪಂ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ತಾಪಂ ಸಭಾ ಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ…

 • ಅರಣ್ಯ ಹಕ್ಕು ಅರ್ಜಿ ತಿರಸ್ಕರಿಸಿದ್ರೆ ಅಧಿಕಾರಿಗಳೇ ಹೊಣೆ

  ತೀರ್ಥಹಳ್ಳಿ: ಅರಣ್ಯ ಹಕ್ಕು ಕಾಯ್ದೆಯಲ್ಲಿ ಗ್ರಾಮಸಭೆಗೆ ವಿಶೇಷ ಅಧಿಕಾರ ಇದೆ. ಕಚೇರಿಯಲ್ಲಿ ಕುಳಿತು ಅರಣ್ಯ ಹಕ್ಕು ಕಾಯ್ದೆ ಅರ್ಜಿಗಳನ್ನು ಸಾರಾಸಗಟು ತಿರಸ್ಕರಿಸಲು ಕಾಯ್ದೆಯಲ್ಲಿ ಅವಕಾಶ ಇಲ್ಲ. ಹಾಗೆ ತಿರಸ್ಕರಿಸಿದರೆ ಅಧಿಕಾರಿಗಳು ಹೊಣೆ ಹೊರಬೇಕು. ಅರ್ಜಿ ತಿರಸ್ಕಾರ ಮಾಡಬಾರದು ಎಂದು…

 • ಗ್ಯಾಸ್‌ ಸಂಪರ್ಕಕ್ಕೆ  ಕಾರ್ಯಕರ್ತೆಯರ ಮೊಬೈಲ್‌

  ಬೆಳ್ತಂಗಡಿ : ಅಂಗನವಾಡಿ ಕೇಂದ್ರಗಳಿಗೆ ಅಡುಗೆ ಅನಿಲ ಸಂಪರ್ಕ ನೀಡುವ ಸಂದರ್ಭ ಕೇಂದ್ರ ಕಾರ್ಯಕರ್ತೆಯರ ಮೊಬೈಲ್‌ ಸಂಖ್ಯೆ ನೀಡಲಾಗುತ್ತಿದ್ದು, ಇದರಿಂದ ಅವರು ಮನೆಯ ಅನಿಲ ಸಂಪರ್ಕಕ್ಕೆ ಅರ್ಜಿ ಹಾಕಿದರೆ ತಿರಸ್ಕಾರ ಗೊಳ್ಳುತ್ತಿದೆ. ಈ ಸಮಸ್ಯೆ ಬಗೆಹರಿಸುವ ಕುರಿತು ಸರಕಾರಕ್ಕೆ…

 • ಕಾಟಾಚಾರಕ್ಕೆ ನಡೀತು ತಾಪಂ ಸಭೆ

  ಹುಬ್ಬಳ್ಳಿ: ತಾಲೂಕು ಮಟ್ಟದ ಅಧಿಕಾರಿಗಳ ಗೈರು ಹಾಜರಾತಿ, ಮಾಹಿತಿ ಇಲ್ಲದ ಅಧಿಕಾರಿಗಳ ತರಾಟೆ, ಸಭೆ ನಿರ್ವಹಿಸಬೇಕಾದ ಅಧ್ಯಕ್ಷರ ಮೌನ ಹಾಗೂ ಕೆಲ ಸದಸ್ಯರ ನಿರಾಸಕ್ತಿಯಿಂದ ತಾಪಂ ಸಾಮಾನ್ಯ ಸಭೆ ಕಾಟಾಚಾರಕ್ಕೆ ಎಂಬಂತೆ ನಡೆಯಿತು. ಇಲ್ಲಿನ ತಾಪಂ ಸಭಾಂಗಣದಲ್ಲಿ ಮಂಗಳವಾರ…

 • ತಾಪಂ ಸದಸ್ಯರಿಂದ ಅಧಿಕಾರಿಗಳ ತರಾಟೆ 

  ಮುಧೋಳ: ಸರ್ಕಾರದ ವಿವಿಧ ಯೋಜನೆಗಳನ್ನು ಫಲಾನುಭವಿಗಳಿಗೆ ವಿತರಿಸುವ ಸಂದರ್ಭದಲ್ಲಿ ನಮ್ಮ ಗಮನಕ್ಕೆ ತರುತ್ತಿಲ್ಲ ಹಾಗೂ ಸಭೆಯ ಮಾಹಿತಿ, ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಅಧಿಕಾರಿಗಳು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ತಾಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ…

 • ಕಾಳಿ ನದಿ ಉಸುಕು ತೆಗೆಯಲು ಅನುಮತಿಗೆ ನಿರಾಕರಣೆ

  ಕಾರವಾರ: ತಾಲೂಕಿನಲ್ಲಿ ಮರಳು ಸಮಸ್ಯೆಯಿಂದ ಅಭಿವೃದ್ಧಿ ಕಾಮಗಾರಿಗಳಿಗೆ ತೊಡಕಾಗಿದ್ದು, ತಕ್ಷಣ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳಬೇಕೆಂದು ತಾಪಂ ಸದಸ್ಯರು ಠರಾವು ಕೈಗೊಂಡರು. ಠರಾವನ್ನು ತುರ್ತಾಗಿ ಜಿಲ್ಲಾಡಳಿತಕ್ಕೆ ಕಳುಹಿಸಬೇಕೆಂದು ತಾಪಂ ಅಧ್ಯಕ್ಷೆ ಪ್ರಮೀಳಾ ನಾಯ್ಕ ಇಒಗೆ ಸೂಚಿಸಿದರು. ತಾಪಂ ಸಭಾಂಗಣದಲ್ಲಿ ಶುಕ್ರವಾರ…

 • ಗೈರು ಹಾಜರಾಗುವ ಅಧಿಕಾರಿಗಳು: ಸದಸ್ಯರು ಗರಂ

  ಹೊನ್ನಾವರ: ತಾಪಂ ಸಾಮಾನ್ಯ ಸಭೆಯಲ್ಲಿ ಅನುಪಾಲನಾ ವರದಿ ಸಲ್ಲಿಸದ, ಸಭೆಗೆ ಸತತವಾಗಿ ಗೈರಾಗುವ ಇಲಾಖೆ ಅಧಿಕಾರಿಗಳ ವಿರುದ್ಧ ಅಧ್ಯಕ್ಷರಾದಿಯಾಗಿ ಸದಸ್ಯರೆಲ್ಲರೂ ಒಕ್ಕೊರಲಿನಿಂದ ಅಸಮಾಧಾನ ವ್ಯಕ್ತಪಡಿಸಿದರು. ಹಿಂದಿನ ಸಭೆಯ ಠರಾವಿನ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ಸದಸ್ಯ ಗಣಪಯ್ಯ ಗೌಡರು, ಹಿಂದಿನ…

ಹೊಸ ಸೇರ್ಪಡೆ