Tamilnadu

 • ಚೆನ್ನೈ:ಕೋರ್ಟ್ ಆದೇಶ ಧಿಕ್ಕರಿಸಿ CAA ವಿರುದ್ಧ ಬೃಹತ್ ಪ್ರತಿಭಟನೆ,ವಿಧಾನಸಭೆ ಮುತ್ತಿಗೆ ಯತ್ನ

  ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರೋಧಿಸಿ ಸಾವಿರಾರು ಮಂದಿ ಚೆನ್ನೈನ ವಾಲ್ಲಾಜಾ ರಸ್ತೆಯ ಮೂಲಕ ತೆರಳಿ ತಮಿಳುನಾಡು ವಿಧಾನಸಭೆಗೆ ಮುತ್ತಿಗೆ ಹಾಕಲು ತೆರಳುತ್ತಿದ್ದಾರೆ. ತಮಿಳುನಾಡು ವಿಧಾನಸಭೆಗೆ ಮುಸ್ಲಿಂ ಸಂಘಟನೆಗಳು…

 • ತಮಿಳುನಾಡಿಗೆ ಉಗ್ರರ ಭೀತಿ: ಹಿಂದೂ ಮುಖಂಡರು ಟಾರ್ಗೆಟ್‌

  ಕೊಯಮತ್ತೂರು: ಉಗ್ರಗಾಮಿಗಳು ಒಳನುಸುಳಿದ್ದಾರೆ ಎಂಬ ವರದಿ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ಭಾರೀ ಪ್ರಮಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಿಂದೂ ಸಂಘಟನೆಗಳ ಮುಖಂಡರನ್ನು ಗುರಿಯಾಗಿಸಿಕೊಂಡು ಕೇರಳದ ಕರಾವಳಿ ಭಾಗದಿಂದ ನಾಲ್ವರು ದುಷ್ಕರ್ಮಿಗಳು ತಮಿಳುನಾಡಿಗೆ ನುಸುಳುವ ಸಾಧ್ಯತೆಯಿದೆ ಎಂಬ ಗುಪ್ತಚರ ವರದಿ ಆಧರಿಸಿ ಪೊಲೀಸರು…

 • ತಮಿಳುನಾಡು: ಧಾರಾಕಾರ ಮಳೆಗೆ 3 ಮನೆ ಕುಸಿದು ಬಿದ್ದು 15 ಮಂದಿ ಸಾವು

  ಚೆನ್ನೈ:ಹಿಂದೂ ಮಹಾಸಾಗರ  ಮತ್ತು ಅರಬ್ಬಿ ಸಮುದ್ದರ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡು, ಕೇರಳದಲ್ಲಿ ವರುಣನ ಆರ್ಭಟ ಆರಂಭವಾಗಿದೆ. ಭಾರೀ ಮಳೆಯಿಂದಾಗಿ ಸೋಮವಾರ ಬೆಳಗ್ಗೆ ಮೆಟ್ಟೂರುಪಾಳ್ಯಂನ ನಾಡೂರ್ ಕಣ್ಣಪ್ಪನ್ ಲೇಔಟ್ ನಲ್ಲಿ ಮನೆ ಹಾಗೂ ಕಂಪೌಂಡ್…

 • ಐಸಿಸ್‌ ನಂಟು: ತ.ನಾಡಿನಲ್ಲಿ ಎನ್‌ಐಎ ಶೋಧ

  ಚೆನ್ನೈ: ಐಸಿಸ್‌ ಉಗ್ರ ಸಂಘಟನೆಯ ಜತೆ ನಂಟು ಆರೋಪ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತಮಿಳುನಾಡಿನ ತಂಜಾವೂರು ಹಾಗೂ ತಿರುಚಿರಾಪಳ್ಳಿಯಲ್ಲಿ ಶೋಧನೆ ನಡೆಸಿ, ದಾಖಲೆಗಳನ್ನು ವಶಕ್ಕೆ ಪಡೆದಿದೆ. ಕಳೆದ ಜೂನ್‌ನಲ್ಲಿ ಐಸಿಸ್‌ ಜತೆ ಸಂಪರ್ಕ ಅಪಾದನೆ ಮೇರೆಗೆ ಕೊಯಮತ್ತೂರಿನಲ್ಲಿ…

 • ನನ್ನನ್ನೂ ತಿರುವಳ್ಳುವರ್ ರೀತಿ ಕೇಸರಿ ಮಾಡಲು ಆಗಲ್ಲ! ನಟ ರಜನಿಕಾಂತ್ ಹೇಳಿದ್ದೇನು?

  ಚೆನ್ನೈ: 2021ರಲ್ಲಿ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬಿಜೆಪಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಊಹಾಪೋಹ ಕಳೆದ ಕೆಲವು ತಿಂಗಳಿನಿಂದ ಹರಿದಾಡುತ್ತಿತ್ತು. ಈ ಬಗ್ಗೆ ಶುಕ್ರವಾರ ಪ್ರತಿಕ್ರಿಯೆ ನೀಡಿರುವ ರಜನಿಕಾಂತ್, ತಿರುವಳ್ಳುವರ್ ಅವರನ್ನು…

 • ನೀಟ್‌ ಕೋಚಿಂಗ್‌ ಸೆಂಟರ್‌ ಮೇಲೆ ದಾಳಿ: 30 ಕೋಟಿ ರೂ. ವಶ

  ಚೆನ್ನೈ: ತಮಿಳುನಾಡಿನ ನಮಕ್ಕಲ್‌ ಸೇರಿದಂತೆ ಹಲವೆಡೆ ನೀಟ್‌ ಕೋಚಿಂಗ್‌ ಸೆಂಟರ್‌ಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ 30 ಕೋಟಿ ರೂ. ವಶಪಡಿಸಿ ಕೊಂಡಿದೆ. ಕಾಂಗ್ರೆಸ್‌ ನಾಯಕರಾಗಿರುವ ಡಾ| ಜಿ.ಪರಮೇಶ್ವರ್‌, ಆರ್‌.ಎಲ್‌.ಜಾಲಪ್ಪನವರಿಗೆ ಸೇರಿದ ಸಂಸ್ಥೆಗಳ ಮೇಲೆ ಆದಾಯ…

 • ವೆಲ್ಲಂಕಣಿ ಆರೋಗ್ಯ ಮಾತೆಯ ಸನ್ನಿಧಿಯಲ್ಲಿ ಇಂದು ಮಹೋತ್ಸವ

  ವೆಲ್ಲಂಕಣಿ ತಮಿಳುನಾಡಿನ ನಾಗಪಟ್ಣಮ್‌ ಜಿಲ್ಲೆಯ ವ್ಯಾಪ್ತಿಯೊಳಗೆ ಬರುವ, ಜಿಲ್ಲಾ ಕೇಂದ್ರದಿಂದ ದಕ್ಷಿಣಕ್ಕೆ ಸುಮಾರು 10 ಕಿ. ಮೀ. ದೂರಕ್ಕಿರುವ ಸಣ್ಣದೊಂದು ಹಳ್ಳಿ. ಇಲ್ಲಿ ಯೇಸು ಕ್ರಿಸ್ತರ ತಾಯಿ ಮೇರಿಗೆ ಸಮರ್ಪಿಸಲ್ಪಟ್ಟ ಬೃಹತ್‌ ಚರ್ಚ್‌ ಇದ್ದು ಇಂದು ಬೃಹತ್‌ ಪುಣ್ಯ…

 • ರಾಕೆಟ್ ಮ್ಯಾನ್… ಇಸ್ರೋ ಮುಖ್ಯಸ್ಥ ಕೆ. ಶಿವನ್ ರೈತನ ಮಗ

  ಚೆನ್ನೈ:ಬಹುನಿರೀಕ್ಷೆಯ ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ದಕ್ಷಿಣ ಧ್ರುವದಲ್ಲಿ ಚಂದಿರನ ಅಂಗಳ ಸ್ಪರ್ಶಿಸುವಲ್ಲಿ ವಿಫಲವಾಗಿದ್ದನ್ನು ಕಂಡ ಇಸ್ರೋ ವಿಜ್ಞಾನಿ ಕೆ.ಶಿವನ್ ಭಾವೋದ್ವೇಗದಿಂದ ಅತ್ತಾಗ ಪ್ರಧಾನಿ ನರೇಂದ್ರ ಮೋದಿ ಅವರು ತಬ್ಬಿಹಿಡಿದು ಸಂತೈಸುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆದರೆ ಕೈಲಾಸವಾದಿವೋ…

 • ತಮಿಳುನಾಡು : ಐದು ಕಡೆ ಎನ್‌ಐಎ ದಾಳಿ

  ತಮಿಳುನಾಡು: ರಾಷ್ಟ್ರೀಯ ತನಿಖಾ ದಳವು ತಮಿಳುನಾಡಿನ ಕೊಯಮತ್ತೂರಿನ ಐದು ಕಡೆ ದಿಢೀರ್ ದಾಳಿ ನಡೆಸಿ ಸಂಶಯಾಸ್ಪದ ವ್ಯಕ್ತಿಗಳಿಂದ ಲ್ಯಾಪ್ ಟಾಪ್‌, ಮೊಬೈಲ್, ಪೆನ್ ಡ್ರೈವ್ ಮತ್ತಿತರ ವಿದ್ಯುನ್ಮಾನ ಪರಿಕರಗಳನ್ನು ವಶಪಡಿಸಿಕೊಂಡಿದೆ. ಸದ್ಯಕ್ಕೆ ಮಾಧ್ಯಮಗಳಿಗೆ ಲಭಿಸಿರುವ ಮಾಹಿತಿಯಂತೆ, ಈ ಕುರಿತು ಹೆಚ್ಚಿನ ವಿವರಗಳನ್ನು ನೀಡಿಲ್ಲ….

 • ವಿದ್ಯಾರ್ಥಿಗಳ ಎದುರೇ ತರಗತಿಗೆ ನುಗ್ಗಿ ಪತ್ನಿಯನ್ನು ಹತ್ಯೆಗೈದ ಪತಿ!

  ಚೆನ್ನೈ:ಸರ್ಕಾರಿ ಅನುದಾನಿತ ಪ್ರೌಢಶಾಲೆಯಲ್ಲಿ ಪತ್ನಿ ವಿದ್ಯಾರ್ಥಿಗಳಿಗೆ ವಿಜ್ಞಾನ ಪಾಠ ಮಾಡುತ್ತಿದ್ದ ವೇಳೆಯಲ್ಲಿಯೇ ಏಕಾಏಕಿ ತರಗತಿಗೆ ನುಗ್ಗಿದ ಪತಿ ವಾಗ್ವಾದಕ್ಕೆ ಇಳಿದಿದ್ದು, ಇಬ್ಬರ ನಡುವಿನ ಮಾತಿನ ಚಕಮಕಿ ತಾರಕ್ಕೇರುತ್ತಿದ್ದಂತೆಯೇ  ವಿದ್ಯಾರ್ಥಿಗಳ ಸಮ್ಮುಖದಲ್ಲಿಯೇ ಪತ್ನಿಯನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ತಮಿಳುನಾಡಿನ…

 • ಮಳೆ ಬಂದರಷ್ಟೇ ತಮಿಳುನಾಡಿಗೆ ಕಾವೇರಿ ನೀರು

  ಬೆಂಗಳೂರು: ಕಾವೇರಿ ನೀರು ಬಿಡಿ ಎಂಬ ತಮಿಳುನಾಡು ಸರಕಾರದ ಮೊಂಡಾಟಕ್ಕೆ ಬೆಲೆ ನೀಡದ ಕಾವೇರಿ ನೀರು ನಿರ್ವಹಣ ಪ್ರಾಧಿಕಾರ, ಮಳೆ ಬಂದರಷ್ಟೇ ತಮಿಳುನಾಡಿಗೆ ಜೂನ್‌-ಜುಲೈ ತಿಂಗಳ ಕೋಟಾದ ನೀರು ಬಿಡಿ ಎಂದು ಆದೇಶ ನೀಡಿದೆ. ಈ ಮೂಲಕ ಕರ್ನಾಟಕ…

 • ಮಳೆ ಬಂದರೆ ತಮಿಳುನಾಡಿಗೆ ಕಾವೇರಿ ನೀರು ಬಿಡಿ; ಕರ್ನಾಟಕಕ್ಕೆ ತುಸು ನಿರಾಳ

  ನವದೆಹಲಿ:ಕಾವೇರಿ ನೀರಿನ ವಿವಾದದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ವಾದವನ್ನು ಪುರಸ್ಕರಿಸದೇ ಮಳೆ ಬಂದರೆ ತಮಿಳುನಾಡಿಗೆ ನೀರು ಹರಿಸಿ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚನೆ ನೀಡಿದ್ದು, ಇದರಿಂದ ರಾಜ್ಯ ಸರ್ಕಾರ ತುಸು ನಿರಾಳವಾಗಿದೆ. ಸೋಮವಾರ ನವದೆಹಲಿಯಲ್ಲಿ…

 • ತ.ನಾಡಿಗೆ 9.19 ಟಿಎಂಸಿ ಅಡಿ ನೀರು ಬಿಡಲು ಆದೇಶ

  ಹೊಸದಿಲ್ಲಿ/ಬೆಂಗಳೂರು: ಕರ್ನಾಟಕದಿಂದ ತಮಿಳುನಾಡಿಗೆ ನೀಡಬೇಕಿರುವ ಕಾವೇರಿ ನೀರಿನ ಜೂನ್‌ ತಿಂಗಳ ಕೋಟಾದಡಿ ಬಿಳಿಗುಂಡ್ಲುವಿನಲ್ಲಿರುವ ಕಾವೇರಿ ಜಲಾಶಯದಿಂದ ಮೆಟ್ಟೂರು ಅಣೆಕಟ್ಟಿಗೆ 9.19 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರ (ಸಿಡಬ್ಲ್ಯುಎಂಎ) ಆದೇಶಿಸಿದೆ. ಪ್ರಾಧಿಕಾರದ…

 • ತಮಿಳುನಾಡಲ್ಲಿ ಯಾರಾಗಲಿದ್ದಾರೆ ತಾರೆ?

  39 ಲೋಕಸಭಾ ಸ್ಥಾನಗಳನ್ನು ಹೊಂದಿರುವ ತಮಿಳುನಾಡಿನಲ್ಲಿ ಚುನಾವಣೆಗಾಗಿ ಭರದ ತಯಾರಿ ನಡೆದಿದೆ. ಎಐಎಡಿಎಂಕೆ, ಬಿಜೆಪಿ ಮತ್ತು ಪಿಎಂಕೆ ಇತ್ತೀಚೆಗಷ್ಟೇ ಮೈತ್ರಿ ಮಾಡಿಕೊಂಡಿವೆ. ಎಐಎಡಿಎಂಕೆ ಮತ್ತು ಡಿಂಎಂಕೆಯ ನಡುವೆ ಸನಿಹದ ಪೈಪೋಟಿ ಇದೆ. ಒಂದೆಡೆ ಬಿಜೆಪಿ ಎಐಎಡಿಎಂಕೆಯ ಜೊತೆ ಹೆಜ್ಜೆಯಿಟ್ಟರೆ,…

 • ಭೀಕರ ಅಪಘಾತ: ಗರ್ಭಿಣಿಯ ಬೆನ್ನ ಹಿಂದೆಯೇ ಇತ್ತು ಯಮರೂಪಿ ಲಾರಿ!watch

  ಚೆನ್ನೈ:  ಬಸ್ ಅನ್ನು ಹತ್ತಲು ಮುಂದಾಗುತ್ತಿದ್ದ ಗರ್ಭಿಣಿ ಮಹಿಳೆಗೆ ಹಿಂದಿನಿಂದ ಬಂದ ಲಾರಿಯೊಂದು ಗುದ್ದಿದ್ದರಿಂದ ಬಸ್ ಮತ್ತು ಲಾರಿ ಮಧ್ಯೆ ಸಿಲುಕಿ ಗರ್ಭಿಣಿ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿ ಸಂಭವಿಸಿದೆ.  ಬಸ್ ನಿಲ್ದಾಣದ ಬಳಿ ಸರ್ಕಾರಿ…

 • ಗಜ ಮಾರುತ: ಮೃತರ ಸಂಖ್ಯೆ 33ಕ್ಕೇರಿಕೆ

  ಚೆನ್ನೈ: ತಮಿಳುನಾಡಿನ ನಾಗಪಟ್ಟಣಕ್ಕೆ ಗುರುವಾರ ರಾತ್ರಿ ಅಪ್ಪಳಿಸಿದ ಗಜ ಚಂಡಮಾರುತದಿಂದ ಮೃತಪಟ್ಟವರ ಸಂಖ್ಯೆ ಶನಿವಾರ 33ಕ್ಕೇರಿಕೆಯಾಗಿದೆ. ಗಜ ಮಾರುತದ ಅಬ್ಬರಕ್ಕೆ 30 ಸಾವಿರ ವಿದ್ಯುತ್‌ ಕಂಬಗಳು ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ…

 • ಗಜ ಮಾರುತಕ್ಕೆ 22 ಜನರ ಸಾವು

  ಚೆನ್ನೈ: ತಮಿಳುನಾಡಿನ ನಾಗಪಟ್ಟಣಕ್ಕೆ ಶುಕ್ರವಾರ ನಸುಕಿನ ಜಾವ ಅಪ್ಪಳಿಸಿದ ಗಜ ಚಂಡ ಮಾರುತವು 22 ಜನರನ್ನು ಬಲಿ ತೆಗೆದು ಕೊಂಡಿದೆ. ನಾಗಪಟ್ಟಣ ಜಿಲ್ಲೆಯ ವೇದಾರಣ್ಯದಲ್ಲಿ ಚಂಡ ಮಾರುತ ಕರಾಳ ನೃತ್ಯಗೈದಿದ್ದು, ಇತರ ಪ್ರದೇಶಗಳೊಂದಿಗೆ ಸಂಪೂರ್ಣ ಸಂಪರ್ಕ ಕಡಿದುಕೊಂಡಿದೆ. ತಮಿಳುನಾಡು ಕರಾವಳಿ ಯಾದ್ಯಂತ ಭಾರೀ ಮಳೆ ಯಾಗಿದ್ದು,…

 • ತಮಿಳುನಾಡಿನಲ್ಲಿ ಗಜ ಆರ್ಭಟ, ಭಾರೀ ಮಳೆ;11 ಮಂದಿ ಬಲಿ,ತೀವ್ರ ಆತಂಕ 

  ಚೆನ್ನೈ: ನಿರೀಕ್ಷೆಯಂತೆ ಗುರುವಾರ ತಡರಾತ್ರಿ  ತಮಿಳುನಾಡು ಮತ್ತು ಪುದುಚೇರಿಯ ಕರಾವಳಿಗೆ ಅಪ್ಪಳಿಸಿದ್ದು, ಭಾರೀ ಮಳೆ, ಗಾಳಿ ಮತ್ತು ಭೂಕುಸಿತ ಸಂಭವಿಸಿದ್ದು, ಶುಕ್ರವಾರ ಬೆಳಗ್ಗಿನವರೆಗೆ 11 ಮಂದಿ ಬಲಿಯಾಗಿದ್ದಾರೆ. ತಂಜಾವೂರಿನಲ್ಲಿ ನಾಲ್ವರು ಮತ್ತು  ಕಡಲೂರಿನಲ್ಲಿ ಇಬ್ಬರು ಅವಘಡಗಳಿಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. …

 • ತಮಿಳುನಾಡು ಕರಾವಳಿಗೆ ಅಪ್ಪಳಿಸಿದ “ಗಜ’ಮಾರುತ

  ಚೆನ್ನೈ: ಭಾರೀ ಭೀತಿ ಹುಟ್ಟಿಸಿದ್ದ “ಗಜ’ ಚಂಡಮಾರುತವು ಶುಕ್ರವಾರ ಮುಂಜಾನೆ ತಮಿಳುನಾಡು ಮತ್ತು ಪುದು ಚೇರಿಯ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆಯ ಪ್ರಕಾರ ಗಂಟೆಗೆ 90ರಿಂದ 100 ಕಿ.ಮೀ. ವೇಗದಲ್ಲಿ ಪಂಬನ್‌ ಮತ್ತು ಕಡಲೂರು ಮಧ್ಯದಲ್ಲಿ ಚಂಡಮಾರುತ ಅಪ್ಪಳಿಸಲಿದೆ. ಕರೈಕಲ್‌…

 • ಗಜ ಚಂಡಮಾರುತ: ತಮಿಳುನಾಡಲ್ಲಿ ಕಟ್ಟೆಚ್ಚರ

  ಚೆನ್ನೈ:  ಬಂಗಾಲ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಗಜ ಚಂಡ ಮಾರುತವು ಗುರುವಾರ ಸಂಜೆ ಅಥವಾ ರಾತ್ರಿ ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಕಡಲೂರು ಮತ್ತು ಪಂಬನ್‌ ನಡುವೆ ಗಜ ಅಪ್ಪಳಿಸಲಿದೆ. ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲಾಧಿಕಾರಿ…

ಹೊಸ ಸೇರ್ಪಡೆ

 • ಮನದ ಮೂಲೆಯಲ್ಲಿ ಇಡಿಸೂಡಿ ಹಿಡಿದ ಕೈಯೊಂದು ಮನೆಯ ಮೂಲೆಮೂಲೆಗಳನ್ನು ಸ್ವತ್ಛಗೊಳಿಸುತ್ತಿರುವಂತೆ ಭಾಸವಾದಾಗ ಒಂದು ಕ್ಷಣ ಯೋಚನೆಯಲ್ಲೇ ಮುಳುಗಿ ಹೋಯ್ತು ಮನ....

 • ಹುಬ್ಬಳ್ಳಿ: ಉತ್ತರಾಧಿಕಾರಿ ನೇಮಕ ವಿಚಾರ, ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡುವ ನಿಟ್ಟಿನಲ್ಲಿ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ,...

 • ಜಾಗತಿಕ ಮಟ್ಟದಲ್ಲಿ ಬೆಂಗಳೂರು ಬೆಳೆಯುತ್ತಿದೆ. ದೇಶದ ನಾನಾ ಭಾಗಗಳಿಂದ ಜನ ಇಲ್ಲಿಗೆ ಬಂದು ನೆಲೆಸಿದ್ದಾರೆ. ಬದುಕಿರುವಾಗ ಹೇಗೋ ನೆಲೆ ಸಿಗುತ್ತಿದೆ. ಆದರೆ ಅದೇ...

 • ಬೆಂಗಳೂರು: ವಿವಿಧ ಇಲಾಖೆಯ ಸಚಿವರು ಸುಲಭವಾಗಿ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಲಭ್ಯವಾಗಬೇಕೆಂಬ ಸದುದ್ದೇಶದಿಂದ ಬಿಜೆಪಿ ಕೇಂದ್ರ ಕಚೇರಿಗೆ ವಾರಕ್ಕೆ...

 • ಬೆಂಗಳೂರು: ಹುಳಿಮಾವು ಕೆರೆ ದುರಂತ ಸಂಭವಿಸಿ ಇಂದಿಗೆ (ಫೆ.24)ನಾಲ್ಕು ತಿಂಗಳಾಗಲಿದೆ. ಆದರೆ, ಇದಕ್ಕೆ "ಪರೋಕ್ಷವಾಗಿ ಕಾರಣರಾದ ಪಾಲಿಕೆಯ ಕೆರೆ ವಿಭಾಗದ ಅಧಿಕಾರಿಗಳ'...