Teachers Day

 • ಗುರುವಿಗೊಂದು ನಮನ

  ಶಿಕ್ಷಕರು ನಮ್ಮ ಜೀವನದ ಅವಿಭಾಜ್ಯ ಅಂಗ. ನಮಗೆ ತಂದೆತಾಯಿ ಜನ್ಮವನ್ನು ನೀಡಿದ್ದರೆ, ನಮ್ಮ ಜೀವನವನ್ನು ಸರಿಯಾಗಿ ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಒಂದು ಕಲ್ಲು ಶಿಲೆಯಾಗಲು ಹೇಗೆ ಶಿಲ್ಪಿಯ ಸಹಾಯವಿರತ್ತೋ ಹಾಗೆಯೇ ಒಬ್ಬ ವಿದ್ಯಾರ್ಥಿಯು ಸನ್ನಡತೆಯ ಮಾರ್ಗದಲ್ಲಿ ನಡೆಯಬೇಕೆಂದರೆ…

 • ಶಿಕ್ಷಕರು ಹುದ್ದೆಯ ಘನತೆ ಕಾಪಾಡಲಿ

  ಸುರಪುರ: ಸಮಾಜದಲ್ಲಿ ಶಿಕ್ಷಕರನ್ನು ಪೂಜ್ಯನೀಯ ಭಾವದಿಂದ ನೋಡಲಾಗುತ್ತಿದೆ. ಈ ಪರಂಪರೆ ಹಿಂದಿನಿಂದಲು ಬೆಳೆದು ಬಂದಿದೆ. ಅವರಿಗಿರುವ ಘನತೆ ಗೌರವ ಬೇರಾವುದೆ ಹುದ್ದೆಯವರಿಗಿಲ್ಲ. ಕಾರಣ ಶಿಕ್ಷಕರು ತಮ್ಮ ಹುದ್ದೆ ಘನತೆ ಗೌರವಕ್ಕೆ ಧಕ್ಕೆ ಬರದಂತೆ ನಡೆದುಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು…

 • “ಅಧ್ಯಾಪನ ಅತ್ಯಂತ ಶ್ರೇಷ್ಠ ವೃತ್ತಿ: ಲೀಲಾ ಟೀಚರ್‌

  ವಿದ್ಯಾನಗರ:ಆತ್ಯಂತ ಶ್ರೇಷ್ಠ ಹಾಗೂ ಪವಿತ್ರವಾದ ವೃತ್ತಿ ಶಿಕ್ಷಕ ವೃತ್ತಿ. ತಾಯಿಯ ತಾಳ್ಮೆ, ತಂದೆಯ ಹೊಣೆಗಾರಿಕೆ, ನೈತಿಕ ಬಲದೊಂದಿಗೆ ತಮ್ಮ ಕರ್ತವ್ಯವನ್ನು ನಿರ್ವಹಿಸಿದಾಗ ಶಿಲೆ ಶಿಲ್ಪವಾಗಲು ಸಾಧ್ಯ ಎಂದು ಕಾಸರಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಲೀಲಾ ಟೀಚರ್‌…

 • ಶಿಕ್ಷಕರೇ ವಿದ್ಯಾರ್ಥಿಗಳ ದಾರಿದೀಪ: ಎಚ್.ಹರಿಯಪ್ಪ

  ಶಿವಮೊಗ್ಗ: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಮಕ್ಕಳ ಭವಿಷ್ಯವನ್ನು ರೂಪಿಸುವ ಶಕ್ತಿ ಶಿಕ್ಷಕರಲ್ಲಿದೆ. ಇವರೇ ವಿದ್ಯಾರ್ಥಿಗಳ ಭವಿಷ್ಯದ ದಾರಿದೀಪ ಎಂದು ಎನ್‌ಇಎಸ್‌ನ ಉಪಕುಲ ಸಚಿವ ಎಚ್. ಹರಿಯಪ್ಪ ಹೇಳಿದರು. ಎಟಿಎನ್‌ಸಿಸಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ…

 • ತಂತ್ರಜ್ಞಾನ ಪ್ರೇರಿತ ಆಧುನಿಕ ಶಿಕ್ಷಣ ಪದ್ಧತಿ ಗುರುವಿನ ಮೌಲ್ಯವನ್ನು ಕಡಿಮೆಯಾಗಿಸಿದೆಯೇ ?

  ಮಣಿಪಾಲ: ಶಿಕ್ಷಕರ ದಿನಾಚರಣೆಯ ಅಂಗವಾಗಿ, ʼ ತಂತ್ರಜ್ಞಾನ ಪ್ರೇರಿತ ಆಧುನಿಕ ಶಿಕ್ಷಣ ಪದ್ಧತಿ ಗುರುವಿನ ಮೌಲ್ಯವನ್ನು ಕಡಿಮೆಯಾಗಿಸಿದೆʼ ಎಂಬ ವಾದಕ್ಕೆ ನಿಮ್ಮ ಅಭಿಪ್ರಾಯವೇನು ಎಂದು ಉದುಯವಾಣಿ ತನ್ನ ಓದುಗರಿಗೆ ಕೇಳಿತ್ತು. ಅತ್ಯುತ್ತಮವೆನಿಸಿದ ಕೆಲವು ಪ್ರತಿಕ್ರಿಯೆಗಳು ಇಲ್ಲಿವೆ. ಗಂಗಾಧರ್‌ ಎಂಎಸ್‌…

 • ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖ

  ಯಾದಗಿರಿ: ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಶಿಕ್ಷಕರು ಕತ್ತಲೆಯಿಂದ ಬೆಳಕಿನಡೆಗೆ ನಡೆಸುತ್ತಾರೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಿ ಸಮಾಜದಲ್ಲಿ ಒಳ್ಳೆಯ ನಾಗರಿಕರನ್ನಾಗಿ ರೂಪಿಸುತ್ತಾರೆ. ಹೀಗಾಗಿ ಸಮಾಜದ ಹಾಗೂ ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ…

 • ಡಾ|ರಾಧಾಕೃಷ್ಣನ್‌ ಸರಳ-ಸಜ್ಜನ ವ್ಯಕ್ತಿ: ಎಲ್.ಟಿ. ಪಾಟೀಲ್

  ಮುಂಡಗೋಡ: ಶಿಕ್ಷಕರು ಹೆಮ್ಮೆಪಡುವ ದಿನ ಇದಾಗಿದೆ. ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಒಬ್ಬ ಸರಳ ಸಜ್ಜನ ವ್ಯಕ್ತಿ. ರಾಷ್ಟ್ರದ ಅತ್ಯುನ್ನತ ಸ್ಥಾನವನ್ನು ಅವರು ಅಲಂಕರಿಸಿದ್ದರು ಎಂದು ಜಿಪಂ ಸದಸ್ಯ ಎಲ್.ಟಿ. ಪಾಟೀಲ ಹೇಳಿದರು. ಅವರು ಪಟ್ಟಣದ ಲೊಯೋಲಾ ವಿಕಾಸ ಕೇಂದ್ರದಲ್ಲಿ…

 • ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಸಿಗ‌ಲಿ

  ಹಾನಗಲ್ಲ: ತಾಯಿಯಂತೆ ಮಮತೆ ತೋರಿ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕನಿಗೆ ಸಮಾಜದಲ್ಲಿ ಗೌರವಗಳು ಸಿಗಬೇಕು ಎಂದು ಹೋತನಹಳ್ಳಿ ಸಿದ್ಧಾರೂಢ ಮಠದ ಶಂಕರಾನಂದ ಸ್ವಾಮೀಜಿ ಹೇಳಿದರು. ಪಟ್ಟಣದ ಶ್ರೀ ಕುಮಾರೇಶ್ವರ ವಿರಕ್ತಮಠದ ಸದಾಶಿವ ಮಂಗಲಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ…

 • ಸರ್ವಪಲ್ಲಿ ರಾಧಾಕೃಷ್ಣನ್‌ ಆದರ್ಶ ಪಾಲಿಸಿ

  ಗಜೇಂದ್ರಗಡ: ರಾಷ್ಟ್ರ ನಿರ್ಮಾಪಕರಾಗಿರುವ ಶಿಕ್ಷಕ ಸಮೂಹ ಮಕ್ಕಳಲ್ಲಿನ ಪರಿಪೂರ್ಣತೆಯ ಜ್ಞಾನ ಹೊರತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಶಿಕ್ಷಣ ಪ್ರೇಮ ಅಮೋಘವಾದದ್ದು ಎಂದು ಓಂ ಸಾಯಿ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಆನಂದ ಮಂತ್ರಿ…

 • ಸಂಸ್ಕಾರ-ಸಂಸ್ಕೃತಿ ಕಲಿಸುವ ಶಾಲೆ ಮುಖ್ಯ

  ಬಸವಕಲ್ಯಾಣ: ಇಂಗ್ಲಿಷ್‌ ಶಾಲೆ ಮುಖ್ಯವಲ್ಲ. ಬದಲಾಗಿ ಒಳ್ಳೆಯ ಸಂಸ್ಕಾರ ಮತ್ತು ಸಂಸ್ಕೃತಿ ಕಲಿಸುವ ಶಾಲೆ ಸಮಾಜಕ್ಕೆ ಬೇಕಾಗಿವೆ ಎಂದು ಸುಕ್ಷೇತ್ರ ಹಾರಕೂಡ ಹಿರೇಮಠ ಸಂಸ್ಥಾನದ ಡಾ| ಚನ್ನವೀರ ಶಿವಾಚಾರ್ಯರು ಹೇಳಿದರು. ಬಸವಕಲ್ಯಾಣ ಮತ್ತು ಹುಲಸೂರು ತಾಲೂಕಿ ಮಟ್ಟದ ಶಿಕ್ಷಕರ…

 • ಪ್ರಗತಿಯಲ್ಲಿ ಶಿಕ್ಷಕರ ಕೊಡುಗೆ ಅನನ್ಯ

  ಹರಿಹರ: ಉನ್ನತ ಮಟ್ಟದ ನಾಗರಿಕತೆ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಎಸ್‌.ರಾಮಪ್ಪ ಹೇಳಿದರು. ನಗರದ ಮರಿಯಾ ಸದನದಲ್ಲಿ ಗುರುವಾರ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅನಾದಿ ಕಾಲದಿಂದಲೂ ಶಿಕ್ಷಕರು…

 • ಶಿಕ್ಷಕರು ತಾಯಿಗಿಂತಲೂ ಹೆಚ್ಚು

  ದಾವಣಗೆರೆ: ಮಕ್ಕಳು ಪ್ರವರ್ಧಮಾನಕ್ಕೆ ಬರುವವರೆಗೆ ಶಿಕ್ಷಣ ನೀಡುವಂತಹ ಶಿಕ್ಷಕರು ತಾಯಿಗಿಂತಲೂ ಹೆಚ್ಚು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಬಣ್ಣಿಸಿದ್ದಾರೆ. ಗುರುವಾರ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಮತ್ತು ಸಾರ್ವಜನಿಕ ಶಿಕ್ಷಣ…

 • ಸಂತ್ರಸ್ತರ ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡಿ

  ಬಾಗಲಕೋಟೆ: ಜಿಲ್ಲೆಯ ಮೂರು ನದಿಗಳ ಪ್ರವಾಹದಿಂದ 195 ಗ್ರಾಮಗಳ ಜನರು ಸಂಕಷ್ಟದಲ್ಲಿದ್ದಾರೆ. ಅವರಿಗೆಲ್ಲ ಪುನರ್‌ ಬದುಕು ಕಲ್ಪಿಸಲು ಸರ್ಕಾರ ಮುಂದಾಗಿದೆ. ಇದಕ್ಕೆ ಎಲ್ಲರೂ ಕೈ ಜೋಡಿಸಬೇಕು. ಮುಖ್ಯವಾಗಿ ಪ್ರವಾಹದಿಂದ ಸಮಸ್ಯೆ ಎದುರಿಸಿದ ಸಂತ್ರಸ್ತರ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಲು…

 • 2025ಕ್ಕೆ ನಗರಗಳ ಶೇ.90 ಕನ್ನಡ ಶಾಲೆಗೆ ಬೀಗ

  ಹುಬ್ಬಳ್ಳಿ: ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವುದನ್ನು ಶಿಕ್ಷಕರು ತಡೆಯದಿದ್ದರೆ 2025-26ರ ವೇಳೆಗೆ ನಗರ ವ್ಯಾಪ್ತಿಯ ಶೇ.90 ಸರಕಾರಿ ಕನ್ನಡ ಶಾಲೆಗಳು ಮುಚ್ಚಲಿದ್ದು, ಸಹಸ್ರಾರು ಸರಕಾರಿ ಶಿಕ್ಷಕರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು…

 • ನಿಂದಕರಿಗೆ ರಾಹುಲ್ ಗಾಂಧಿ ಧನ್ಯವಾದ

  ಹೊಸದಿಲ್ಲಿ: ಬೈದವರೆಮ್ಮ ಬಂಧುಗಳೆನ್ನಿ ಎಂಬ ಬಸವಣ್ಣನವರ ಮಾತಿನಂತೆ, ತಮ್ಮ ರಾಜಕೀಯ ವಿರೋಧಿಗಳಿಗೆ ಧನ್ಯವಾದ ಹೇಳುವ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಶಿಕ್ಷಕರ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದ್ದಾರೆ. ಆದ್ದರಿಂದ ರಾಜಕೀಯದಲ್ಲಿ ನನ್ನನ್ನು ಅಣಕವಾಡಿದವರು, ನನ್ನ ವಿರುದ್ಧ ಅಪಪ್ರಚಾರ…

 • ತೆಂಡುಲ್ಕರ್‌ ಗುರು ನಮನ

  ಮುಂಬಯಿ: ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ್‌ ತಮ್ಮ ಕ್ರಿಕೆಟ್‌ ಗುರು ರಮಾಕಾಂತ್‌ ಅಚ್ರೇಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ. “ಗುರುವನ್ನು ನಾವು ಶಿಕ್ಷಣ ಕೊಡುವ, ವಿದ್ಯೆಯನ್ನು ಕಲಿಸುವ ಹಂತಕ್ಕಷ್ಟೇ…

 • ಶಿಕ್ಷಕ ವೃತ್ತಿಯ ಪಾವಿತ್ರ್ಯತೆ ಚಿಣ್ಣರ ಭವಿಷ್ಯವನ್ನು ರೂಪಿಸುವ ಕಲಾತ್ಮಕತೆಯಲ್ಲಿ ಅಡಗಿದೆ

  ಪ್ರತಿ ವರ್ಷದಂತೆ ಈ ವರ್ಷವೂ ಶಿಕ್ಷಕರ ದಿನಾಚರಣೆ ನಡೆಯುತಿದೆ, ಅದರಲ್ಲಿ ವಿಶೇಷವೇನೂ ಇಲ್ಲ ಯಾಕೆಂದರೆ, ಇಂದಿನ ಆಚರಣೆಗಳು ಕೇವಲ ಮೆಸೇಜ್ ಗಳಲ್ಲಿ ಮುಗಿದುಹೋಗುವುದರಿಂದ ಅದಕ್ಕೆ ಅರ್ಥವೂ ಇರುವುದಿಲ್ಲ. ಹೀಗಾಗಿ ಶಿಕ್ಷಕರ ದಿನಾಚರಣೆ ಎಂಬುದು ಕೇವಲ ಒಂದು ದಿನದ ಆಚರಣೆಗೆ…

 • ಮಕ್ಕಳಿಗೆ ದೇಶಿಯ ಮೌಲ್ಯ ಕಲಿಸಿ; ಶಿಕ್ಷಕರಿಗೆ ಮುಖ್ಯಮಂತ್ರಿ ಕರೆ

  ಬೆಂಗಳೂರು: ಹಣ ಅಧಿಕಾರಕ್ಕಾಗಿ ಓದದೇ ಉತ್ತಮ ಜೀವನ ರೂಪಿಸಿಕೊಳ್ಳುವ ಮೌಲ್ಯ ವಿದ್ಯಾರ್ಥಿಗಳಿಗೆ ಸಿಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿಕ್ಷಕ ಸಮುದಾಯಕ್ಕೆ ಸಲಹೆ ನೀಡಿದರು. ನಗರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಸಾಧಕ ಶಿಕ್ಷಕರಿಗೆ ಪ್ರಶಸ್ತಿ…

 • ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮೂಡಿಸಿದ ಮಾದರಿ ಗ್ರಾಮ

  ಸುಬ್ರಹ್ಮಣ್ಯ: ಒಂದು ಗ್ರಾಮದಲ್ಲಿ ಎಷ್ಟು ಶಿಕ್ಷಕರು ಇರಬಹುದು? 20ರಿಂದ 50 ಇದ್ದರೆ ಹೆಚ್ಚು. ಆದರೆ ಇಲ್ಲೊಂದು ಗ್ರಾಮ ಶಿಕ್ಷಕರಿಂದಲೇ ತುಂಬಿ ತುಳುಕುತ್ತಿದೆ. ಇಲ್ಲಿರುವ ಶಿಕ್ಷಕರ ಸಂಖ್ಯೆ ಬರೋಬ್ಬರಿ 196. ಶಿಕ್ಷಕರ ದಿನಾಚರಣೆ ವೇಳೆ ಈ ಗ್ರಾಮ ಗಮನ ಸೆಳೆಯುತ್ತಿದೆ….

 • ಅಂದು ಸೈನಿಕನಾಗಿ ದೇಶ ಕಾದವರು ಇಂದು ಎಳೆಯರ ಬದುಕು ಕಟ್ಟುತ್ತಿದ್ದಾರೆ

  ಉಡುಪಿ: ಈ ನಿವೃತ್ತ ಸೈನಿಕ ಈಗ ಶಿಕ್ಷಕ. ಶಿಕ್ಷಕನಾಗಿ ಕೆಲಸ ಮಾಡುವ ಕೋಣಿಹರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಅವರು ವಾಸಿಸುವ ಉಡುಪಿಯಿಂದ ಸುಮಾರು 50 ಕಿ.ಮೀ. ದೂರವಿದೆ. ಬಿದ್ಕಲ್‌ಕಟ್ಟೆಯಿಂದ ಸುಮಾರು ಎಂಟು ಕಿ.ಮೀ. ದೂರದ ಕೋಣಿಹರಕ್ಕೆ ಬಸ್‌…

ಹೊಸ ಸೇರ್ಪಡೆ