Ticket

 • ಹೆಬ್ಬಾರಗೆ ಟಿಕೆಟ್‌ ಸಿಗದಿದ್ದರೆ ನನಗೇ ಕೊಡಿ

  ಹುಬ್ಬಳ್ಳಿ: ಯಲ್ಲಾಪುರ ವಿಧಾನಸಭೆ ಕ್ಷೇತ್ರದಿಂದ ನಾನೂ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ಆದರೆ ಶಿವರಾಮ ಹೆಬ್ಬಾರ ಅವರು ತ್ಯಾಗ ಮಾಡಿದ್ದರಿಂದ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ಅವರ ರಾಜೀನಾಮೆ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಯಾವ ತೀರ್ಪು ಬರುತ್ತದೆ ಎಂಬುದನ್ನು ನೋಡಿ ನಿರ್ಧಾರ…

 • ನಿಷ್ಠಾವಂತರಿಗೆ ಟಿಕೆಟ್ ಕೊಡಿ

  ಮಾಲೂರು: ಪುರಸಭೆ ಚುನಾವಣೆಯಲ್ಲಿ ನಿಷ್ಠಾವಂತರಿಗೆ ಮಾತ್ರ ಟಿಕೆಟ್ ನೀಡಬೇಕು. ಅವಕಾಶವಾದಿಗಳಿಗೆ ಮಣೆ ಹಾಕದಂತೆ ಬಿಜೆಪಿ ಕಾರ್ಯಕರ್ತರು ನಾಯಕರಿಗೆ ತಾಕೀತು ಮಾಡಿದರು. ಪಟ್ಟಣದ ಬಸವೇಶ್ವರ ದೇಗುಲ ಸಭಾಂಗಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ಅಧ್ಯಕ್ಷತೆಯಲ್ಲಿ, ವರಿಷ್ಠ ಸಚ್ಚಿದಾನಂದಮೂರ್ತಿ ಸಮ್ಮುಖದಲ್ಲಿ ಕಾರ್ಯಕರ್ತರು ಮತ್ತು…

 • ಅಣ್ಣನಿಗೆ ಮೋಸ ಮಗನಿಗೆ ಟಿಕೆಟ್‌

  ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್‌ನ್ನು ತಮ್ಮ ಪುತ್ರನಿಗೆ ಕೊಡಿಸುವ ಮೂಲಕ ಡಾ| ಉಮೇಶ ಜಾಧವ ಅವರ ನಿಜವಾದ ಮುಖವಾಡ ಕಳಚಿ ಬಿದ್ದಿದೆ. ಚುನಾವಣೆಯಲ್ಲಿ ಜನತೆ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆಂದು ಕಾಂಗ್ರೆಸ್‌ ಮುಖಂಡ,…

 • ಟಿಕೆಟ್‌ ಸಿಗದಿದ್ದಕ್ಕೆ ನೋವಾಗಿದೆ: ಸುನೀಲ ವಲ್ಯಾಪುರೆ

  ಕಲಬುರಗಿ: ಡಾ| ಉಮೇಶ ಜಾಧವ ಪುತ್ರನಿಗೆ ಟಿಕೆಟ್‌ ನೀಡಿರುವ ಪಕ್ಷದ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ಬಿಜೆಪಿಯಿಂದ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸುನೀಲ ವಲ್ಯಾಪುರೆ ತಿಳಿಸಿದ್ದಾರೆ. ಚಿಂಚೋಳಿಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಶನಿವಾರ ಸುದೀರ್ಘ‌…

 • ಚಿಂಚೋಳಿ: ಜಾಧವ್‌ ಪುತ್ರನಿಗೆ ಟಿಕೆಟ್‌?

  ಬೆಂಗಳೂರು: ಚಿಂಚೋಳಿ ವಿಧಾನ ಸಭೆ ಉಪಚುನಾವಣೆಗೆ ಬಿಜೆಪಿಯಿಂದ ಡಾ| ಉಮೇಶ್‌ ಜಾಧವ್‌ ಸಹೋದರ ರಾಮ ಚಂದ್ರ ಜಾಧವ್‌ ಹೆಸರು ಗುರುವಾರ ಶಿಫಾ ರಸು ಗೊಂಡ 24 ಗಂಟೆಗಳಲ್ಲಿ ಅಚ್ಚರಿಯ ಬೆಳವಣಿಗೆ ಯಲ್ಲಿ ಉಮೇಶ್‌ ಜಾಧವ್‌ ಪುತ್ರ ಡಾ| ಅವಿನಾಶ್‌ ಜಾಧವ್‌ ಹೆಸರನ್ನು ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ…

 • ಸಾಂಪ್ಲಾಗೆ ಟಿಕೆಟ್‌ ಇಲ್ಲ ; ಬಿಜೆಪಿ ಗೋಹತ್ಯೆ ಮಾಡಿತು ಎಂದ ಕೇಂದ್ರ ಸಚಿವ!

  ಹೋಶಿಯಾರ್‌ಪುರ್‌ : ಕೇಂದ್ರ ಸಚಿವ ವಿಜಯ್‌ ಸಾಂಪ್ಲಾ ಅವರಿಗೆ ಬಿಜೆಪಿ ಹೋಶಿಯಾರ್‌ ಪುರ್‌ ಎಸ್‌ಸಿ ಮೀಸಲು ಕ್ಷೇತ್ರದ ಟಿಕೆಟನ್ನು ನೀಡದೆ ಬೇರೆ ಅಭ್ಯರ್ಥಿಗೆ ನೀಡಿದೆ. ಈ ಕ್ರಮದ ಕುರಿತು ತೀವ್ರ ಅಸಮಾಧಾನ ಹೊರ ಹಾಕಿರುವ ವಿಜಯ್‌ ಸಾಂಪ್ಲಾ ಪಕ್ಷ…

 • ಕರಡಿಗೆ ಮತ್ತೆ ಟಿಕೆಟ್‌; ಬಿಎಸ್‌ವೈ ಕೈಮೇಲು

  ಬೆಂಗಳೂರು: ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಮತ್ತೆ ಸ್ಪರ್ಧಿಸಲು ಟಿಕೆಟ್‌ ನೀಡಿರುವ ಬಿಜೆಪಿಯು ಚಿಕ್ಕೋಡಿಯಿಂದ ಅಣ್ಣಾ ಸಾಹೇಬ ಜೊಲ್ಲೆ ಹಾಗೂ ರಾಯಚೂರಿನಿಂದ ರಾಜಾ ಅಮರೇಶ್‌ ನಾಯಕ್‌ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಿಗೂ ಬಿಜೆಪಿ…

 • ಉಗ್ರ ಹಿಂದೂವಾದಿಗೆ ಬೆಂಗಳೂರು ದಕ್ಷಿಣ ಟಿಕೆಟ್‌: ಆಳ್ವಾ

  ಬೆಂಗಳೂರು: “ಬಿಜೆಪಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಶಸ್ತ್ರಾಸ್ತ್ರ ಹೊಂದಿರುವ ಕಟ್ಟರ್‌ ಹಿಂದುತ್ವವಾದಿಗೆ ಟಿಕೆಟ್‌ ನೀಡಿದೆ’ ಎಂದು ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್‌ ಆಳ್ವಾ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ “ಮಹಿಳಾ ಕಾಂಗ್ರೆಸ್‌ ನಡಿಗೆ ಮತದಾರರ ಬಳಿಗೆ’ ಕಾರ್ಯಕ್ರಮ…

 • ತೇಜಸ್ವಿನಿಗೆ ಟಿಕೆಟ್‌ ತಪ್ಪಿದ್ದಕ್ಕೆ ಕಾರಣ ಕೊಡಿ

  ಬೆಂಗಳೂರು : ಭಾರೀ ಕುತೂ ಹಲ ಮೂಡಿಸಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ತೇಜಸ್ವಿನಿ ಅನಂತ ಕುಮಾರ್‌ ಅವರಿಗೆ ಟಿಕೆಟ್‌ ನೀಡದೆ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್‌ ನೀಡಿರುವುದಕ್ಕೆ ರಾಜ್ಯ ಬಿಜೆಪಿಯಲ್ಲಿ…

 • ಟಿಕೆಟ್‌ ಬೆನ್ನಲ್ಲೇ ಅಪಸ್ವರ

  ಬೆಂಗಳೂರು: ಕಾಂಗ್ರೆಸ್‌ ಮತ್ತು ಬಿಜೆಪಿ ಟಿಕೆಟ್‌ ಪ್ರಕಟಗೊಂಡ ಬೆನ್ನಲ್ಲೇ ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್‌ ಸಿಗದೆ ನಿರಾಶರಾದ ಆಕಾಂಕ್ಷಿಗಳನ್ನು ಸಮಾಧಾನಪಡಿಸಲು ಎರಡೂ ಪಕ್ಷಗಳ ನಾಯಕರು ಪ್ರಯತ್ನಪಡುತ್ತಿದ್ದಾರೆ. ಹಲವು ಶಾಸಕರು, ಸ್ಥಳೀಯ ಮುಖಂಡರ ವಿರೋಧದ ಹೊರತಾಗಿಯೂ ಕೋಲಾರ ಕ್ಷೇತ್ರದಲ್ಲಿ…

 •  15 ಬಿಜೆಪಿ ಸಂಸದರ ಪೈಕಿ 14 ಸಂಸದರಿಗೆ ಮತ್ತೆ ಲೋಕಸಭೆಗೆ ಟಿಕೆಟ್‌

  ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಗುರುವಾರ ಘೋಷಿಸಿದ್ದು, 7 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆಯನ್ನು ಬಾಕಿ ಉಳಿಸಿಕೊಂಡಿದೆ.  ಹಾಲಿ 15 ಸಂಸದರ ಪೈಕಿ 14 ಮಂದಿಗೆ ಮತ್ತೆ ಸ್ಪರ್ಧಿಸಲು ಟಿಕೆಟ್‌ ದೊರಕಿದೆ….

 • ಟಿಕೆಟ್‌ಗಳಲ್ಲಿ ಇರಲ್ಲ ಪಿಎಂ ಫೋಟೋ

  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಫೋಟೋಗಳು ಇರುವ ಟಿಕೆಟ್‌ಗಳನ್ನು ಹಿಂಪಡೆಯಲು ರೈಲ್ವೆ ಇಲಾಖೆ ಮುಂದಾಗಿದೆ.  ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ವಯಂ ಪ್ರೇರಿತವಾಗಿಯೇ ಈ ತೀರ್ಮಾನ ಕೈಗೊಳ್ಳಲಾಗಿದೆ.  ಈ ಬಗ್ಗೆ ಯಾವುದೇ…

 • ಉಡುಪಿ-ಚಿಕ್ಕಮಗಳೂರು ಕ್ಷೇತ್ರ:ಪಕ್ಷಾಂತರ ನಿರಂತರ; ಟಿಕೆಟ್‌ ಯಾರಿಗೆ?

  ಉಡುಪಿ: ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ನಾಯಕರು, ಅನುಯಾಯಿಗಳು ಪಕ್ಷಾಂತರ ಮಾಡುವುದು ಕಂಡು ಬರುವ ಸಾಮಾನ್ಯ ಸಂಗತಿ. ಈ ನಿಟ್ಟಿನಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಇತಿಹಾಸವನ್ನು ಗಮನಿಸುವಾಗ 1970ರ ದಶಕದ ಬಳಿಕ ಪಕ್ಷಾಂತರ ಪರ್ವ ಕಂಡು ಬರುತ್ತಿದೆ.ಇದು ಎಲ್ಲ ಪಕ್ಷಗಳಲ್ಲಿಯೂ…

 • “ಕೈ’ ಟಿಕೆಟ್‌ ತಪ್ಪಿದರೆ ಪಕ್ಷೇತರ ಅಭ್ಯರ್ಥಿಯಾಗಿ ಗೆಲ್ಲಿಸ್ತೇವೆ

  ತುಮಕೂರು: ಜಿಲ್ಲೆಯಲ್ಲಿ ಕಾಂಗ್ರೆಸ್‌ ಸಂಸದರಾಗಿ ಜನಪರ ಕಾರ್ಯ ಮಾಡಿ, ಸಂಸತ್ತಿನಲ್ಲಿ ಕ್ರಿಯಾಶೀಲ ಸಂಸದರಾಗಿದ್ದ ಎಸ್‌.ಪಿ.ಮುದ್ದಹನುಮೇಗೌಡರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ತಪ್ಪಿದರೆ ಚುನಾವಣೆಯಲ್ಲಿ ಮುದ್ದಹನುಮೇಗೌಡರನ್ನು ಪಕ್ಷೇತರ ಅಭ್ಯರ್ಥಿಯಾಗಿ ಎಲ್ಲಾ ಕಾರ್ಯರ್ತರು ಒಗ್ಗಟ್ಟಾಗಿ ನಿಲ್ಲಿಸಿ, ಗೆಲ್ಲಿಸುತ್ತೇವೆ ಎಂದು ಕಾಂಗ್ರೆಸ್‌ ಮುಖಂಡ ಸಾಸಲು ಸತೀಶ್‌…

 • ಬೀದರ್‌ ಟಿಕೆಟ್‌ಗಾಗಿ ಖರ್ಗೆ-ಖಂಡ್ರೆ ಕುಸ್ತಿ 

  ಬೀದರ: ಕಾಂಗ್ರೆಸ್‌ ಟಿಕೆಟ್‌ಗಾಗಿ ಮಾಜಿ ಸಿಎಂ ಧರಂಸಿಂಗ್‌ ಪುತ್ರ, ವಿಧಾನ ಪರಿಷತ್‌ ಸದಸ್ಯ ವಿಜಯಸಿಂಗ್‌ ಹಾಗೂ ಭಾಲ್ಕಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಮಧ್ಯೆ ಭಾರೀ ಲಾಬಿ ಶುರುವಾಗಿದೆ. ಬಿಜೆಪಿಯಿಂದ ಹಾಲಿ ಸಂಸದ ಭಗವಂತ ಖೂಬಾ ಅಭ್ಯರ್ಥಿಯಾಗುವುದು…

 • ಸೂರಜ್‌ ಹೆಗ್ಡೆಗೆ ಕಾಂಗ್ರೆಸ್‌ ಟಿಕೆಟ್ ನೀಡಿ

  ಪಿರಿಯಾಪಟ್ಟಣ: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಎಂ.ಎನ್‌.ಸೂರಜ್‌ ಹೆಗ್ಡೆ ಅವರಿಗೆ ಪಕ್ಷದ ವರಿಷ್ಠರು ಅವಕಾಶ ನೀಡಬೇಕು ಎಂದು ಕಾಂಗ್ರೆಸ್‌ ವಿದ್ಯಾರ್ಥಿ ಘಟಕದ ತಾಲೂಕು ಅಧ್ಯಕ್ಷ ಪಿ.ಎಸ್‌.ಉಪೇಂದ್ರ ಆಗ್ರಹಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗೋಷ್ಠಿ…

 • ಉಡುಪಿ-ಚಿಕ್ಕಮಗಳೂರಲ್ಲಿ ಶೋಭಾಗೆ ಈ ಬಾರಿ ಟಿಕೆಟ್‌ ಸಿಗುವುದೇ ಡೌಟ್‌

  ಚಿಕ್ಕಮಗಳೂರು: ಮುಂಬರುವ ಚುನಾವಣೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ವ್ಯಾಪ್ತಿಯಲ್ಲಿ ಪಕ್ಷದ ವರಿಷ್ಠರು ಸ್ಥಳೀಯರಿಗೆ ಆದ್ಯತೆ ನೀಡಿದರೆ, ಡಿ.ವಿ.ಸದಾನಂದಗೌಡರಿಗಾಗಲಿ, ಶೋಭಾ ಕರಂದ್ಲಾಜೆ ಅವರಿಗಾಗಲಿ ಟಿಕೆಟ್‌ ಸಿಗುವುದು ಅನುಮಾನ ಎಂದು ಶಾಸಕ ಸಿ.ಟಿ.ರವಿ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರ ರೊಂದಿಗೆ…

 • ತುಮಕೂರು ಕ್ಷೇತ್ರಕ್ಕೆ ಜೆಡಿಎಸ್‌ ಪಟ್ಟು

  ತುಮಕೂರು: ಲೋಕಸಭಾ ಚುನಾವಣೆ  ಹತ್ತಿರವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಚುನಾವಣಾ ಕಾವು ಏರತೊಡಗಿದೆ. ಇದರ ನಡುವೆಯೇ, ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ತಿಕ್ಕಾಟ ಶುರುವಾಗಿದೆ. ಜಿಲ್ಲೆ 11 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದರೂ, ತುಮಕೂರು ಲೋಕಸಭಾ ಕ್ಷೇತ್ರಕ್ಕೆ…

 • ಕೈ’ಗೆ ಗೆಲ್ಲುವ ಅಭ್ಯರ್ಥಿಯೇ ಮುಖ್ಯ

  ಬೆಂಗಳೂರು: ಜೆಡಿಎಸ್‌ ಜೊತೆಗೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿರುವುದರ ಜೊತೆಗೆ ಪಕ್ಷದ ಪಾಲಿಗೆ ದೊರೆಯುವ ಕ್ಷೇತ್ರಗಳಲ್ಲಿ ಸಾಮಾಜಿಕ ನ್ಯಾಯ ಅಥವಾ ಜಾತಿ ಲೆಕ್ಕಾಚಾರದಲ್ಲಿ ಯಾರಿಗೆ ಟಿಕೆಟ್‌ ನೀಡಿದರೆ ಗೆಲುವು ಸಾಧ್ಯ ಎಂಬ ಚರ್ಚೆ ಕಾಂಗ್ರೆಸ್‌ನಲ್ಲಿ ಆರಂಭವಾಗಿದೆ. ಈ ಬಾರಿ…

 • ಸುಮಲತಾಗೆ ಟಿಕೆಟ್‌ ಇಲ್ಲ?

  ಬಳ್ಳಾರಿ: ಸುಮಲತಾ ಅಂಬರೀಶ್‌ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಈ ವಿಚಾರವಾಗಿ ರಾಜ್ಯದ ನಾಯಕರ ಜತೆ ಚರ್ಚಿಸಲಾಗುವುದು ಎಂದು ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿ, ಈ…

ಹೊಸ ಸೇರ್ಪಡೆ