Traffic Problem

 • ಕಿರಿದಾದ ರಸ್ತೆಯಲ್ಲಿ ಸಂಚಾರ ಕಿರಿಕಿರಿ

  ಬೆಂಗಳೂರು: ಸದಾ ಸಂಚಾರ ದಟ್ಟಣೆಯಿಂದ ಕೂಡಿರುವ ಗೊರಗುಂಟೆಪಾಳ್ಯ ಸರ್ಕಲ್‌ನಿಂದ ಬಿಇಎಲ್‌ ಸರ್ಕಲ್‌ವರೆಗಿನ ರಸ್ತೆಯಲ್ಲಿ ಸಂಚರಿಸುವುದು ವಾಹನ ಸವಾರರು ಹಾಗೂ ಪ್ರಯಾಣಿಕರಿಗೆ ಸವಾಲಾಗಿ ಪರಿಣಮಿಸಿದೆ. ರಸ್ತೆ ಕಿರಿದಾಗಿದ್ದರೂ ಭಾರೀ ವಾಹನಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಹೀಗಾಗಿ, ಈ ರಸ್ತೆಯಲ್ಲಿ ಒಂದೊಮ್ಮೆ ಭಾರೀ…

 • ಟ್ರಾಫಿಕ್‌ ಸಮಸ್ಯೆಗೆ ಮ್ಯಾಜಿಕ್‌ ವೃತ್ತಾಕಾರ

  ನಗರೀಕರಣದ ಪ್ರಭಾವ ಬೆಳೆದಂತೆ ಅಲ್ಲಿನ ಸಮಸ್ಯೆಗಳ ವ್ಯಾಪ್ತಿ ಕೂಡ ಬೆಳೆಯುತ್ತಾ ಹೋಗುತ್ತದೆ. ಒಂದು ಕೇಂದ್ರದ ಕಡೆ ಜನರು ಅವಲಂಬಿತವಾದಾಗ ಅಲ್ಲಿನ ವ್ಯವಸ್ಥೆಗಳು ವೈಜ್ಞಾನಿಕವಾಗಿ ಮತ್ತು ಮುಂದಾಲೋಚನೆಯಾಗಿ ನಗರ ನಿರ್ಮಾಣದ ಕಡೆ ಹೆಜ್ಜೆ ಹಾಕಬೇಕಾಗುತ್ತದೆ. ಈ ರೀತಿ ವ್ಯವಸ್ಥೆಗಳು ಸಂಪೂರ್ಣಗೊಳ್ಳದೆ…

 • ಸಂಚಾರ ತೊಡಕೇ ಸರ್ವರ ಸಮಸ್ಯೆ

  ಬೆಂಗಳೂರು: “ನಗರದ ಹೃದಯ ಭಾಗದಲ್ಲಿರುವ ಶಾಲೆ, ಕಾಲೇಜುಗಳ ವಾಹನಗಳನ್ನು ರಸ್ತೆ ಬದಿ ನಿಲ್ಲಿಸುತ್ತಾರೆ. ಕೇಳಿದರೆ “ಪೊಲೀಸ್ರೇ ಕೇಳಲ್ಲ ನೀವು ಯಾರು ಕೇಳ್ಳೋಕೆ?’ ಎಂದು ಗದರುತ್ತಾರೆ’. “ಕೆಲವೆಡೆ ರಸ್ತೆ ಕಾಮಗಾರಿ ನೆಪದಲ್ಲಿ ಸಂಚಾರ ನಿರ್ಬಂಧಿಸಲಾಗಿದೆ, ನೋ ಪಾರ್ಕಿಂಗ್‌ ಸ್ಥಳದಲ್ಲೇ ವಾಹನ…

 • ಟ್ರಾಫಿಕ್‌ ಒತ್ತಡ ನಿಯಂತ್ರಣಕ್ಕೊಂದು ದಾರಿ

  ನಗರವನ್ನು ಒಂದಲ್ಲ ಒಂದು ಕಾರಣಕ್ಕಾಗಿ ಜನರು ಆಶ್ರಯಿಸಿರುತ್ತಾರೆ. ವಾಸ್ತವ್ಯ, ಕೆಲಸ, ಮನರಂಜನೆ, ಸೌಕರ್ಯ ಮುಂತಾದ ಅನೇಕ ಕಾರಣಗಳಿಗಾಗಿ ಜನರು ನಗರವನ್ನು ನೆಚ್ಚಿಕೊಳ್ಳುತ್ತಾರೆ. ಈ ಕಾರಣದಿಂದಾಗಿ ಇಂದು ನಗರಗಳು ಅನೇಕ ಸಮಸ್ಯೆಗಳನ್ನು ಹೊತ್ತುಕೊಂಡಿವೆ. ಇದರಲ್ಲಿ ಟ್ರಾಫಿಕ್‌ ಸಮಸ್ಯೆ ಕೂಡ ಪ್ರಮುಖವಾದದ್ದು….

 • ವಾರದ ಬಿಡುವಿನ ಬಳಿಕ ತಂಪೆರೆದ ಮಳೆ

  ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಾರಗಳ ಮಟ್ಟಿಗೆ ಬಿಡುವು ಕೊಟ್ಟಿದ್ದ ಮಳೆರಾಯ ಭಾನುವಾರ ಮಧ್ಯಾಹ್ನ ಮತ್ತೆ ಆಗಮಿಸಿದ್ದು, ಈ ಮೂಲಕ ನಗರದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಗರದಲ್ಲಿ ತುಂತುರುನೊಂದಿಗೆ ಆರಂಭವಾದ ಮಳೆ ಬಳಿಕ…

 • ಟ್ರಾಫಿಕ್‌ ಕಿರಿಕಿರಿ

  ಕೊಪ್ಪಳ: ನಗರದಲ್ಲಿ ರಸ್ತೆ ನಿಯಮ ಪಾಲನೆ ಬಗ್ಗೆ ಹೇಳ್ಳೋರು, ಕೇಳ್ಳೋರು ಯಾರೂ ಇಲ್ಲವೆಂಬ ಸ್ಥಿತಿ ನಿರ್ಮಾಣವಾಗಿದೆ. ಯದ್ವಾ ತದ್ವಾ ವಾಹನಗಳ ಸಂಚಾರದಿಂದ ಜನ, ಶಾಲಾ-ಕಾಲೇಜು ವಿದ್ಯಾರ್ಥಿಗಳು ರೋಸಿ ಹೋಗಿದ್ದಾರೆ. ನಗರದಲ್ಲಿ ಇಷ್ಟು ದಿನಗಳ ಕಾಲ ರಸ್ತೆಗಳು ಸರಿಯಿಲ್ಲ. ಸಂಚಾರಕ್ಕೆ…

 • ಟ್ರಾಫಿಕ್‌ ಸಮಸ್ಯೆಯದ್ದೇ ದೂರು ಅಧಿಕ

  ಹುಬ್ಬಳ್ಳಿ: ಅವಳಿ ನಗರದ ಸಮಸ್ಯೆಗಳ ಕುರಿತು ಹಾಗೂ ಸಂಚಾರ ಸುಧಾರಣೆ, ಅಭಿವೃದ್ಧಿಗೆ ಸಂಬಂಧಿಸಿ ಪೋಲಿಸ್‌ ಆಯುಕ್ತರು ಶನಿವಾರ ತಮ್ಮ ಕಚೇರಿಯಲ್ಲಿ ಎರಡನೇ ಫೋನ್‌-ಇನ್‌ ಕಾರ್ಯಕ್ರಮ ನಡೆಸಿದರು. ಈ ವೇಳೆ ಒಂದೂವರೆ ಗಂಟೆಗಳ ಕಾಲ ಸುಮಾರು 50ಕ್ಕೂ ಹೆಚ್ಚಿನ ಕರೆಗಳಲ್ಲಿ…

 • ಹೆಚ್ಚುತ್ತಿರುವ ವಾಹನ : ಸಂಚಾರ ಅಡಚಣೆ ನಿತ್ಯ ಗೋಳು

  ಕಾಸರಗೋಡು: ಜಿಲ್ಲೆಯಲ್ಲಿ ಕಾಸರಗೋಡು ಪ್ರಮುಖ ನಗರ. ಈ ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಅಧಿಕವಾಗುತ್ತಲೇ ಇದ್ದರೂ, ಮೂಲ ಸೌಕರ್ಯಗಳಿಂದ ವಂಚಿತವಾಗುತ್ತಿದೆ. ವಾಹನಗಳ ಸಂಖ್ಯೆ ಅಧಿಕವಾಗುವಂತೆ ಅದಕ್ಕೆ ಅನುಗುಣವಾಗಿ ರಸ್ತೆ ಸೌಲಭ್ಯ ಒದಗಿಸಲು ಸಂಬಂಧಪಟ್ಟವರು ವಿಫಲರಾಗುತ್ತಲೇ ಬಂದಿದ್ದಾರೆ. ಇದರಿಂದಾಗಿ…

 • ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ಮೊಬೈಲ್‌ ಲೈನ್‌ ಆದ್ಯತೆಯಾಗಲಿ

  ಒಂದು ನಗರ ಅಂದಾಕ್ಷಣ ಒತ್ತೂತ್ತಾಗಿರುವ ಗಗನ ಚುಂಬಿ ಕಟ್ಟಡಗಳು, ಮಾಲ್‌ಗ‌ಳು, ಮಾರುಕಟ್ಟೆಗಳು, ಬಂದರು, ಪಾರ್ಕ್‌, ಕಾಲೇಜು, ಬೀಚ್‌, ಹೀಗೆ ಎಲ್ಲ ವರ್ಗದ ಜನರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತದೆ. ಈ ನಗರಗಳು ಎಲ್ಲರ ಆಸೆಗಳನ್ನು ಪೂರೈಸುವ ಹಂತದಲ್ಲಿ ಅಷ್ಟೇ ಪ್ರಮಾಣದ ಜನಸಂದಣಿ,…

 • ಬ್ರಹ್ಮಗಿರಿ ಸರ್ಕಲ್‌: ಹೆಚ್ಚುತ್ತಿರುವ ವಾಹನ ಸಂಚಾರ ದಟ್ಟಣೆ

  ಉಡುಪಿ: ನಗರದ ಪ್ರಮುಖ 5 ರಸ್ತೆಗಳು ಒಂದುಗೂಡುವ ಬ್ರಹ್ಮಗಿರಿ ಜಂಕ್ಷನ್‌ನಲ್ಲಿ ದಿನದಿಂದ ದಿನಕ್ಕೆ ಸಂಚಾರ ದಟ್ಟಣೆ ಜಾಸ್ತಿಯಾಗಿದ್ದು, ಇದರ ನಿಯಂತ್ರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸದೆ ಹೋದರೆ ಮುಂದಿನ ದಿನಗಳಲ್ಲಿ ಬ್ರಹ್ಮಗಿರಿ ಸರ್ಕಲ್‌ ಅಪಘಾತದ ವಲಯವಾಗಿ ಗುರುತಿಸಿ…

 • ಹಲವು ತಾಸು ಟ್ರಾಫಿಕ್‌ ಜಾಮ್‌; ಜನರ ಪರದಾಟ !

  ಮಹಾನಗರ: ನಗರದಲ್ಲಿ ಸೋಮವಾರ ದಿಢೀರನೆ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಕೆಲವು ಹೊತ್ತು ಟ್ರಾಫಿಕ್‌ ಕಿರಿಕಿರಿ ಎದುರಿಸಬೇಕಾಗಿ ಬಂತು. ನಗರದ ಪ್ರಮುಖ ರಸ್ತೆಗಳಲ್ಲಿ ಬೆಳಗ್ಗಿನಿಂದ ಮಧ್ಯಾಹ್ನದವರೆಗೂ ಜನರು ಟ್ರಾಫಿಕ್‌ ಜಾಮ್‌ ನಡುವೆ ಸಿಲುಕಿಕೊಂಡು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು….

 • ಟ್ರಾಫಿಕ್‌ ಸಮಸ್ಯೆಯೊಂದಿಗೆ ಅಪಘಾತದ ಭಯ

  ಕಟಪಾಡಿ: ಇಲ್ಲಿ ಬಸ್‌ ತಂಗುದಾಣವೇನೋ ಇದೆ. ಆದರೆ ಬಸ್‌ಗಳು ಆ ಸ್ಥಳದಲ್ಲೇ ನಿಲ್ಲುತ್ತಿಲ್ಲ. ಇದರಿಂದ ಅಪಘಾತದ ಭಯ ಕಾಡಿದೆ. ಈ ಮೊದಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಗಳನ್ನು ನಿಲ್ಲಿಸುತ್ತಿದ್ದರಿಂದ ಟ್ರಾಫಿಕ್‌ ಕಿರಿಕಿರಿ, ಅಪಘಾತಕ್ಕೆ ಕಾರಣವಾಗುತ್ತಿತ್ತು. ಬಳಿಕ ಪೊಲೀಸ್‌ ಅಧಿಕಾರಿಗಳು ಎಕ್ಸ್‌ಪ್ರೆಸ್‌,…

 • ರ‌ಸ್ತೆ ಕಾಮಗಾರಿ: ಸಾರ್ವಜನಿಕ ಹಿತ ಕಾಪಾಡಲು ಡಿ.ಸಿ.ಗೆ ಮನವಿ

  ಮಣಿಪಾಲ: ಉಡುಪಿ – ಮಣಿಪಾಲ ಮೂಲಕ ಹಾದು ಹೋಗುವ ರಾ. ಹೆದ್ದಾರಿಯ ಕಾಮಗಾರಿಯ  ಸಂದರ್ಭದಲ್ಲಿ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಗಳಾಗುತ್ತಿದ್ದು, ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು  ಜೆಸಿಐ ಉಡುಪಿ ಇಂದ್ರಾಳಿಯ ಸದಸ್ಯರು ಜಿಲ್ಲಾಧಿಕಾರಿ…

 • ಸುಬ್ರಹ್ಮಣ್ಯ ಪೇಟೆ: ಸಂಚಾರ ನಿರ್ವಹಣೆ ದೊಡ್ಡ ಸವಾಲು

  ಸುಬ್ರಹ್ಮಣ್ಯ: ವಾಹನ ನಿಷೇಧಿತ ಸ್ಥಳವಾಗಿದ್ದರೂ ರಸ್ತೆ, ಫ‌ುಟ್‌ಪಾತ್‌ನಲ್ಲಿ ವಾಹನ ನಿಲ್ಲಿಸುವ ಸವಾರರು, ಪರದಾಡುವ ಪಾದಚಾರಿಗಳು. ಪಾರ್ಕಿಂಗ್‌ ಜಾಗವಿದ್ದರೂ ನಿಯಂತ್ರಣಕ್ಕೆ ಯಾವುದೇ ಸಮರ್ಪಕ ವಾದ ವ್ಯವಸ್ಥೆ ಜಾರಿ ಇಲ್ಲದಿರುವುದರಿಂದ ಎಲ್ಲರಿಗೂ ಸಮಸ್ಯೆ. ಇದು ಕುಕ್ಕೆ ಸುಬ್ರಹ್ಮಣ್ಯ ನಗರದ ಚಿತ್ರಣ. ದಕ್ಷಿಣ…

 • ಸರಕಾರಿ ಕಚೇರಿಗಳ ಮುಂಭಾಗ ರಸ್ತೆಯಲ್ಲೇ ವಾಹನ ನಿಲುಗಡೆ

  ನಗರ: ನಗರದ ಹೃದಯ ಭಾಗದ ಕಿಲ್ಲೆ ಮೈದಾನದ ಸುತ್ತಲಿನ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್‌ ಮಾಡುವ ಪ್ರವೃತ್ತಿ ಮತ್ತೆ ಉಲ್ಬಣಿಸಿದೆ. ಸರಕಾರಿ ಕಚೇರಿಗಳಿರುವ ಈ ಪರಿಸರದಲ್ಲಿ ಜನರ ಓಡಾಟವೂ ಅಧಿಕವಾಗಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ವಾಹನ ಗಳನ್ನು ನಿಲ್ಲಿಸುವುದರಿಂದ ನಿರಂತರ…

 • ಉಜಿರೆ: ಪಾರ್ಕಿಂಗ್‌ ಕಿರಿಕಿರಿ ಮುಗಿಯದ ಗೋಳು

  ಬೆಳ್ತಂಗಡಿ: ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿಕ್ಷಣ ನಗರಿ ಉಜಿರೆಯಲ್ಲಿ ಪಾರ್ಕಿಂಗ್‌ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ದಿನೇ ದಿನೇ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಕಾರಣದಿಂದ ವಾಹನ ಪಾರ್ಕಿಂಗ್‌ ಮಾಡುವುದೇ ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಶಿರಾಡಿ ಘಾಟಿ ರಸ್ತೆ ಕಾಮಗಾರಿಯ…

 • ಚಾರ್ಮಾಡಿ ಘಾಟಿ ರಸ್ತೆಗೆ ಹೆಚ್ಚುವರಿ ಹೊರೆ

  ಬೆಳ್ತಂಗಡಿ: ತಾಲೂಕಿನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಮುಖ್ಯವಾಗಿ ತಾಲೂಕಿನಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಸಮರ್ಪ ಕವಾಗಿ ನಡೆಯಬೇಕಿದೆ. ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಕಿರಿದಾಗಿದ್ದು, ವಾಹನಗಳ ದಟ್ಟಣೆಯಿಂದ ಸವಾರರು ಪರದಾಡುತ್ತಿದ್ದಾರೆ. ರಸ್ತೆಯಿಂದ ವಾಹನಗಳನ್ನು ಬದಿಗೆ ಇಳಿಸಲೂ ಸಾಧ್ಯವಾಗದ ಪರಿಸ್ಥಿತಿಯಿದೆ….

 • ಮಲ್ಪೆ: ನಿತ್ಯ ಸಂಚಾರ ದಟ್ಟಣೆ; ಮುಗಿಯದ ಪರದಾಟ

  ಮಲ್ಪೆ: ಪ್ರವಾಸೋದ್ಯಮ ಕೇಂದ್ರವಾಗಿ ಮತ್ತು ಉದ್ಯಮ ವಲಯವಾಗಿ ಕ್ಷಿಪ್ರವಾಗಿ ಬೆಳೆಯು ತ್ತಿರುವ ಮಲ್ಪೆಯಲ್ಲಿ ನಿತ್ಯ ಸಂಚಾರ ದಟ್ಟಣೆ ಅಸಹನೀಯವನ್ನಾಗಿಸಿದೆ.    ಮಲ್ಪೆಯ ಮುಖ್ಯರಸ್ತೆಯೂ ಆಗಿರುವ ಇಕ್ಕಟ್ಟಾದ ಹೆದ್ದಾರಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ  ವಾಹನಗಳು ಸಂಚರಿಸುತ್ತಿದ್ದು, ಟ್ರಾಫಿಕ್‌ ಜಾಮ್‌ ಸಮಸ್ಯೆ ದಿನದಿಂದ…

 • ಸಾಲಿಗ್ರಾಮ ಕಾರಂತ ಬೀದಿ ಟ್ರಾಫಿಕ್‌ ಸಮಸ್ಯೆ

  ಕೋಟ:  ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ  ಪ್ರಮುಖ ವಾಣಿಜ್ಯ ಕೇಂದ್ರ ಕಾರಂತ ಬೀದಿಯಲ್ಲಿ ಟ್ರಾಫಿಕ್‌ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಲ್ಲಿ ವಾಹನ ನಿಲುಗಡೆಗೆ ಸ್ಥಳಾವಕಾಶವಿಲ್ಲದಿರುವುದರಿಂದ ಸಾರ್ವಜನಿಕರಿಗೆ ನಿತ್ಯ ಕಿರಿಕಿರಿಯಾಗಿದೆ.   ಪಾರ್ಕಿಂಗ್‌ಗೆ ಸ್ಥಳವಿಲ್ಲ ಮೀನು ಮಾರುಕಟ್ಟೆಯಿಂದ ಪ.ಪಂ. ಕಚೇರಿ…

ಹೊಸ ಸೇರ್ಪಡೆ