Train

 • ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲು: 20ಕ್ಕೂ ಹೆಚ್ಚು ಜನರಿಗೆ ಗಾಯ

  ಕಟಕ್: ಮುಂಬೈ- ಬಬುನೇಶ್ವರ್ ನಡುವಿನ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಇಂದು ಮುಂಜಾನೆ ಕಟಕ್ ಸಮೀಪ ನಡೆದಿದೆ. ಒಡಿಶಾ ರಾಜ್ಯದ ಕಟಕ್ ಸಮೀಪದ ಸಾಲಗಾವ್ ಮತ್ತು…

 • ಶಬರಿಮಲೆಗೆ ರೈಲು ಸಂಪರ್ಕ ಕಲ್ಪಿಸಲು ಕೇರಳ ಸರಕಾರ ಹಿಂದೇಟು

  ನವದೆಹಲಿ: ಪುಣ್ಯಕ್ಷೇತ್ರ ಶಬರಿಮಲೆಗೆ ರೈಲ್ವೆ ಸಂಪರ್ಕ ಕಲ್ಪಿಸಲು ಕೇರಳ ಸರ್ಕಾರ ಸಹಕಾರ ನೀಡುತ್ತಿಲ್ಲ. ಸಾಕಷ್ಟು ವಿಳಂಬ ಮಾಡುತ್ತಿರುವುದರಿಂದ ಭಾರೀ ವೆಚ್ಚ ಭರಿಸಬೇಕಾಗಿದೆ ಎಂದು ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಪತ್ರ ಬರೆದಿರುವ…

 • ಹೊಸ ವರ್ಷಕ್ಕೆ ಶಾಕ್ ನೀಡಿದ ರೈಲ್ವೇ: ಪ್ರಯಾಣಿಕರಿಗೆ ಏರಿಕೆ ಬಿಸಿ

  ಹೊಸದಿಲ್ಲಿ: ದೇಶದಲ್ಲಿ ಹೊಸ ವರ್ಷದ ಸಂಭ್ರಮ ಮನೆಮಾಡಿದೆ. ಆದರೆ ಇದೇ ಸಮಯದಲ್ಲಿ ರೈಲ್ವೇ ಇಲಾಖೆ ಶಾಕ್ ನೀಡಿದೆ. ಈಗಾಗಲೇ ರೈಲು ದರ ಹೆಚ್ಚಳವಾಗಿದ್ದು, ಪರಿಷ್ಕೃತ ದರ ಇಂದಿನಿಂದ ಜಾರಿಗೆ ಗರಲಿದೆ. ಸಾಮಾನ್ಯ ನಾನ್ ಎಸಿ, ಶತಾಬ್ದಿ, ರಾಜಧಾನಿ, ತುರಂತ್…

 • ರೈಲಿನಲ್ಲೇ ಹೆರಿಗೆ ಮಾಡಿಸಿದ ಅಂಗನವಾಡಿ ಕಾರ್ಯಕರ್ತೆಯರು

  ಕಲಬುರಗಿ: ಬೆಂಗಳೂರಿನಲ್ಲಿ ಆಯೋಜಿಸಿರುವ ಅನಿರ್ಧಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಳ್ಳಲು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹ ಪ್ರಯಾಣಿಕ ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಗಂಡು ಮಗುವಿಗೆ ಜನ್ಮ…

 • ಕತ್ತು ಹಿಡಿದು ಮಹಿಳೆಗೆ ಕಿರುಕುಳ

  ಕಡಬ: ಪುತ್ತೂರಿನಿಂದ ನೆಟ್ಟಣಕ್ಕೆ ಸಂಚರಿಸುತ್ತಿದ್ದ ಲೋಕಲ್‌ ರೈಲಿನಲ್ಲಿ ಪುತ್ತೂರಿನಿಂದ ಎಡಮಂಗಲಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆ ಒತ್ತಿ ಹಿಡಿದು ಕಿರುಕುಳ ನೀಡಿದ ಆರೋಪಿಯನ್ನು ರೈಲ್ವೇ ಸಿಬಂದಿ ಹಾಗೂ ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ಸಂಭವಿಸಿದೆ. ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ…

 • ಕುಂದಾಪುರದಲ್ಲಿ ಎರ್ನಾಕುಲಂ – ಪುಣೆ ಸೂಪರ್‌ ಫಾಸ್ಟ್‌ ರೈಲಿಗೆ ನಿಲುಗಡೆ; ಸ್ವಾಗತ

  ಕುಂದಾಪುರ: ಎರ್ನಾಕುಲಂ-ಪುಣೆ ಸೂಪರ್‌ಫಾಸ್ಟ್‌ ರೈಲಿಗೆ ಮಂಗಳವಾರದಿಂದ ಕುಂದಾಪುರ (ಮೂಡ್ಲಕಟ್ಟೆ)ದ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಲಾಗಿದ್ದು, ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ವತಿಯಿಂದ ಸ್ವಾಗತ ಕೋರಲಾಯಿತು. ಜೈ ಭಾರ್ಗವ ಬಳಗದ ಮನವಿ ಮೇರೆಗೆ ಸಂಸದ  ಪ್ರತಾಪ್‌ಸಿಂಹ ರೈಲ್ವೇ ಸಚಿವರಲ್ಲಿ…

 • ರೈಲು ಸೇವೆ ಅಭಿವೃದ್ಧಿಗೆ 18 ಸಾವಿರ ಕೋಟಿ ರೂ

  ಹೊಸದಿಲ್ಲಿ: ರೈಲ್ವೇ ಸಚಿವಾಲಯ ಈಗಿರುವ ರೈಲು ಸೇವೆಗೆ ವೇಗ ನೀಡಲು ಸುಮಾರು 18 ಸಾವಿರ ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಯೋಜನೆ ದಿಲ್ಲಿ-ಮುಂಬಯಿ ಮತ್ತು ದಿಲ್ಲಿ-ಕಲ್ಕತಾ ನಡುವಿನ ರೈಲು ಸೇವೆಯ ವೇಗವನ್ನು ಹೆಚ್ಚಿಸಲಿದೆ. ಈ ಉಭಯ…

 • ಇನ್ನು ರೈಲಿನಲ್ಲೂ ಅಮೆಜಾನ್‌ ಪಾರ್ಸೆಲ್‌ ಸಾಗಾಟ

  ಹೊಸದಿಲ್ಲಿ: ಪ್ರಯಾಣಿಕರ ಟಿಕೆಟ್‌ನಿಂದ ಹೊರತಾಗಿ ವಿವಿಧ ಮೂಲಗಳಿಂದ ಆದಾಯ ವೃದ್ಧಿಗೆ ಮುಂದಾಗಿರುವ ಭಾರತೀಯ ರೈಲ್ವೇ ಈಗ ರೈಲುಗಳಲ್ಲಿ ಅಮೆಜಾನ್‌ ಪಾರ್ಸೆಲ್‌ ಸಾಗಾಟಕ್ಕೆ ಮುಂದಾಗಿದೆ. ಈ ಬಗ್ಗೆ ಒಪ್ಪಂದಕ್ಕೆ ಮುಂದಾಗಿದೆ. ಮುಂದಿನ ಮೂರು ತಿಂಗಳ ಕಾಲ ಪ್ರಾಯೋಗಿಕ ನೆಲೆಯಲ್ಲಿ ದಟ್ಟನೆ…

 • ಮೊಬೈಲ್‌ ಕಸಿದು ರೈಲಿನಿಂದ ತಳ್ಳಿದರು

  ಬೆಂಗಳೂರು: ಚಲಿಸುತ್ತಿದ್ದ ರೈಲುಗಳಲ್ಲಿನ ಪ್ರಯಾಣಿಕರನ್ನು ಟಾರ್ಗೆಟ್‌ ಮಾಡಿಕೊಂಡಿರುವ ಮೊಬೈಲ್‌ ಚೋರರು, ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬರನ್ನು ರೈಲಿನಿಂದ ಕೆಳಗೆ ತಳ್ಳಿ ಮೊಬೈಲ್‌ ಕಸಿದು ಪರಾರಿಯಾಗಿರುವ ಕೃತ್ಯ ಕೆಂಗೇರಿ ಬಳಿ ನಡೆದಿದೆ. ದುಷ್ಕರ್ಮಿಗಳ ಈ ಕೃತ್ಯದಿಂದ ಎರಡು ಪಕ್ಕೆಲುಬು ಮುರಿದುಕೊಂಡಿರುವ ವಿದ್ಯಾರ್ಥಿ ಸುಮಂತ್‌…

 • ಚಿಂತಾಮಣಿಯಲ್ಲಿ ರೈಲಿಗೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆ

  ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಸಮೀಪ ರೈಲುಕಿ ಸಿಲುಕಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಾಕವೇಲು ಹೋಬಳಿಯ ಕೊಂಡಮಾವರಪಲ್ಲಿ ಗ್ರಾಮದ ಚಿನ್ನಪ್ಪರೆಡ್ಡಿ ಎಂಬುವರ ಪುತ್ರ ಕೆ‌ಸಿ.ಮೋಹನ್ ಎಂದು ಗುರುತಿಸಲಾಗಿದೆ. ವಿಷಯ…

 • ಪ್ಯಾಸೆಂಜರ್ ರೈಲು ಎಂಜಿನ್ ನಲ್ಲಿ ಬೆಂಕಿ; ತಪ್ಪಿದ ಭಾರಿ ಅವಘಡ

  ವಿಜಯಪುರ: ಚಲಿಸುವ ರೈಲಿನ ಎಂಜಿನ್ ಬೆಂಕಿ ಕಾಣಿಸಿಕೊಂಡು ಪರಿಣಾಮ ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ಜರುಗಿದೆ. ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ-ಪಡನೂರ ಮಧ್ಯೆ ಸೋಲಾಪುರ ಕಡೆಗೆ ಹೊರಟಿದ್ದ ಪ್ಯಾಸೆಂಜರ್ ರೈಲಿನಲ್ಲಿ  ಬೆಂಕಿ ಕಾಣಿಸಿಕೊಂಡ…

 • ಕುಲಶೇಖರ; ಪರ್ಯಾಯ ಹಳಿಯಲ್ಲಿ ರೈಲು ಸಂಚಾರ ಆರಂಭ

  ಮಂಗಳೂರು: ಕುಲಶೇಖರದಲ್ಲಿ ರೈಲು ಹಳಿ ಮೇಲೆ ಮಣ್ಣು ಕುಸಿತವಾದ ಭಾಗದಲ್ಲಿ ಪರ್ಯಾಯವಾಗಿ ನಿರ್ಮಿಸಿರುವ 450 ಮೀ. ಉದ್ದದ ಹಳಿ ಪ್ರಯಾಣಕ್ಕೆ ಅರ್ಹವಾಗಿದೆ ಎಂದು ದಕ್ಷಿಣ ರೈಲ್ವೇ ಇಲಾಖೆಯ ಅಧಿಕಾರಿಗಳು ಶನಿವಾರ ಸಂಜೆ ಖಚಿತಪಡಿಸಿದ್ದು, ರೈಲು ಸೇವೆ ಆರಂಭಗೊಂಡಿದೆ. ನಿಜಾಮುದ್ದೀನ್‌…

 • ಯೋಧನ ಮೊಬೈಲ್‌ ಕಸಿದು ರೈಲಿಂದ ತಳ್ಳಿದರು

  ಬೆಂಗಳೂರು: ಬೆಂಗಳೂರಿನಿಂದ ಮಂಡ್ಯದ ಮದ್ದೂರು ತಾಲೂಕಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸೇನಾ ಯೋಧರ ಮೊಬೈಲ್‌ ಕಸಿದುಕೊಂಡ ದುಷ್ಕರ್ಮಿಗಳು ಬಳಿಕ ಅವರನ್ನು ಚಲಿಸುತ್ತಿದ್ದ ರೈಲಿನಿಂದ ಕಳಗೆ ತಳ್ಳಿ ಪರಾರಿಯಾಗಿರುವ ಘಟನೆ ನಗರದಲ್ಲಿ ಇತ್ತೀಚೆಗೆ ನಡೆದಿದೆ. ಘಟನೆಯಲ್ಲಿ ಭಾರತೀಯ ಸೇನಾ ಯೋಧ ಕೆ.ಬಿ.ಮಾದೇಗೌಡ(28)…

 • ಕೇರಳ, ಮಧ್ಯಪ್ರದೇಶದಲ್ಲಿ ಭಾರೀ ಮಳೆ : ಹಲವು ರೈಲು ಸೇವೆ ಸ್ಥಗಿತ

  ಕೇರಳ/ಮಧ್ಯಪ್ರದೇಶ:  ಇಂದು ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿರುವುದರಿಂದ  ಮುಂಜಾಗೃತ ಕ್ರಮವಾಗಿ ಹಲವು ರೈಲು ಸೇವೆಗಳನ್ನು ಸ್ಥಗಿತಗೊಳಿಸುವ ಸಾಧ್ಯತೆಯಿದೆ. ಹಲವು ಕಡೆ ಭೂಕುಸಿತ ಮತ್ತು ಗುಡ್ಡ ಕುಸಿತ ಉಂಟಾಗುವ ಅಪಾಯ ಇರುವುದರಿಂದ  ರೈಲ್ವೇ ಇಲಾಖೆ…

 • ಬೆಂಗಳೂರು-ಮಂಗಳೂರು ರೈಲು ಇನ್ನೆರಡು ದಿನಗಳಲ್ಲಿ ಪುನರಾರಂಭ‌?

  ಸುಬ್ರಹ್ಮಣ್ಯ: ಘಾಟಿ ಪ್ರದೇಶದಲ್ಲಿ ಸುರಿದ ಭಾರೀ ಮಳೆಗೆ ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗದ ಹಲವು ಕಡೆಗಳಲ್ಲಿ ಹಳಿ ಮೇಲೆ ಗುಡ್ಡ ಕುಸಿದು ಬಿದ್ದು ಹಳಿಗಳಿಗೆ ಉಂಟಾದ ಹಾನಿಯ ದುರಸ್ತಿ ಕಾರ್ಯ ಕೊನೆಯ ಹಂತಕ್ಕೆ ತಲುಪಿದ್ದು ಆ. 25ರಿಂದ ರೈಲು…

 • ರಾಣಿ ಚನ್ನಮ್ಮ ಎಕ್ಸ್‌ಪ್ರೆಸ್‌ ರೈಲಿನ ಬೆಸುಗೆಯ “ಬೆಳ್ಳಿ’ ಓಟ

  ಹುಬ್ಬಳ್ಳಿ: ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಜನತೆಯ ಸಂಚಾರ ವಿಚಾರದಲ್ಲಿ ಭಾವನಾತ್ಮಕ ಸಂಬಂಧ ಹೊಂದಿರುವ, ಶೌರ್ಯ-ಸಾಹಸದ ಸಂಕೇತದ ಹೆಸರು ಹೊತ್ತ ರಾಣಿ ಚನ್ನಮ್ಮ ಎಕ್ಸ್‌ಪ್ರೆಸ್‌ ರೈಲು ಇದೀಗ ರಜತ ಸಂಭ್ರಮದಲ್ಲಿದೆ. ಈ ರೈಲಿನ ಮೂಲ ಕೆದಕಿದರೆ ಸರಿಸುಮಾರು…

 • ಹಳಿ ಮೇಲೆ ಹರಿದ ನೀರು: ಒಂದು ಗಂಟೆ ನಿಂತ ರೈಲು

  ತೆಕ್ಕಟ್ಟೆ: ರೈಲು ಹಳಿಯ ಮೇಲೆ ನೀರು ನಿಂತ ಕಾರಣ ರೈಲು ಸಂಚಾರ ಒಂದು ಗಂಟೆಯಷ್ಟು ಸ್ಥಗಿತಗೊಂಡ ಘಟನೆ ಮಂಗಳವಾರ ಕುಂದಾಪುರ ತಾಲೂಕಿನ ಕೆದೂರಿನಲ್ಲಿ ನಡೆದಿದೆ. ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಮಳೆ ನೀರು ಹರಿದು ರೈಲ್ವೇ ಟ್ರಾಕ್‌ ಸಂಪೂರ್ಣ…

 • ಹಳಿಯ ಮೇಲೆ ಮಹಿಳೆ

  ಕೆಲವೊಂದಷ್ಟು ಉದ್ಯೋಗಗಳು ಪುರುಷರಿಗಷ್ಟೇ ಸೀಮಿತ ಎಂಬ ಭಾವನೆ ನಮ್ಮಲ್ಲಿದೆ. ಮಹಿಳೆಯರು ಅದೆಷ್ಟೇ ಸಶಕ್ತರಿದ್ದರೂ, ಕೆಲವು ಕೆಲಸಗಳು ಅವರಿಂದ ಸಾಧ್ಯವಿಲ್ಲ ಎಂಬುದು ಸಮಾಜ ನಂಬಿರುವ ಮಾತು. ಅದನ್ನು ಸುಳ್ಳು ಮಾಡುತ್ತಿದೆ, ಕೇರಳದ ಎಲ್‌ ಟೀಮ್‌. ಇದು, ರೈಲುಗಳ ಸುರಕ್ಷತೆ ಮತ್ತು…

 • ಇಂದು- ನಾಳೆ ಮಂಗಳೂರು-ಬೆಂಗಳೂರು ರೈಲು ಓಡಾಟ ಸ್ಥಗಿತ

  ಸುಬ್ರಹ್ಮಣ್ಯ:  ಮಂಗಳೂರು – ಬೆಂಗಳೂರು ನಡುವಿನ ರೈಲು ಓಡಾಟವನ್ನು ಶನಿವಾರ ಮತ್ತು ರವಿವಾರ ಸ್ಥಗಿತಗೊಳಿಸಲಾಗಿದೆ. ಶಿರಾಡಿ ಘಾಟ್‌ ರೈಲು ಮಾರ್ಗದ ಸಿರಿಬಾಗಿಲು ಸಮೀಪದ ಮಣಿಭಂಡ ಬಳಿ ರೈಲು ಹಳಿಗಳ ಬಳಿ ಇರುವ ಅಪಾಯಕಾರಿ ಬಂಡೆಯನ್ನು ತೆರವುಗೊಳಿಸುವ ಸಲುವಾಗಿ ಎರಡು…

 • ಹಾಲಿನ ಪಾತ್ರೆಗೆ ಕೊಳಚೆ ನೀರು: ದೂರು

  ಉಡುಪಿ: ರೈಲಿನಲ್ಲಿ ಚಹಾ ಮಾರಾಟ ಮಾಡಿಕೊಂಡು ಬಂದಿದ್ದ ರೈಲ್ವೇ ಕ್ಯಾಟರಿಂಗ್‌ನ ಯುವಕನ ಬಳಿ ಇದ್ದ ಹಾಲಿನ ಪಾತ್ರೆಗೆ (ಕಿಟಲಿ) ಕೊಳಚೆ ನೀರು ಸೇರಿದ ಘಟನೆ ಬುಧವಾರ ಸಂಭವಿಸಿದ್ದು ಈ ಬಗ್ಗೆ ಪ್ರಯಾಣಿಕರೋರ್ವರು ರೈಲ್ವೇ ಇಲಾಖೆಗೆ ದೂರು ನೀಡಿದ್ದಾರೆ. ಮುಂಬಯಿಯಂದ…

ಹೊಸ ಸೇರ್ಪಡೆ